ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಪಿಐಎಂ ಪಕ್ಷದಿಂದ 31 ನಿರ್ಣಯಗಳು – ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ಸಿಪಿಐಎಂ ಪಕ್ಷದ 18 ನೇ ಜಿಲ್ಲಾ ಸಮ್ಮೇಳನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಿ…

ಮಧ್ಯಪ್ರದೇಶ | ದಲಿತ ಯುವಕನಿಗೆ ಥಳಿಸಿ ಹತ್ಯೆ

ಮಧ್ಯಪ್ರದೇಶ: ಸರಪಂಚ್ ಮತ್ತು ಅವರ ಕುಟುಂಬ ಸದಸ್ಯರು ಸೇರಿ ಓರ್ವ ದಲಿತ ಯುವಕನನ್ನು ಕ್ರೂರವಾಗಿ ಥಳಿಸಿ ಹತ್ಯೆಗೈದಿರುವ ಘಟನೆಮ ಮಧ್ಯಪ್ರದೇಶದ ಶಿವಪುರಿ…

ಜಮೀನು ವಿಚಾರ ಜಗಳ: ಪೆಟ್ರೋಲ್ ಸುರಿದು ಒಂದು ಇಡೀ ಕುಟುಂಬವನ್ನೇ ಕೊಲ್ಲಲು ಯತ್ನ

ಕಲಬುರ್ಗಿ : ಕಲ್ಬುರ್ಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಸುರಿದು ಒಂದು ಇಡಿ ಕುಟುಂಬವನ್ನು ಸಾಮೂಹಿಕ ಹತ್ಯೆಗೆ…

ವಿಧಾನ ಮಂಡಲ ಚಳಿಗಾಲದ ಅಧಿವೇಶನ | ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕು

ಮಂಗಳೂರು:ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ…

ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ : ಯಾರಿಗೆ ಕೋಕ್‌ ಯಾರು ಇನ್‌?!

ಬೆಂಗಳೂರು: ಇತ್ತೀಚಿಗೆ ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರಕ್ಕೆ ಮೂರು ಕ್ಷೇತ್ರದಲ್ಲಿ ಗೆದ್ದು ಭರ್ಜರಿ ಉಮೇದಿನಲ್ಲಿರುವ ಇದೇ ನೆಪದಲ್ಲಿ ಸಚಿವ…

ಒಪ್ಪಿಗೆಯ ವಿವಾಹೇತರ ಲೈಂಗಿಕತೆ ಅತ್ಯಾಚಾರವಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ವಿವಾಹೇತರ ಸಂಬಂಧವನ್ನು ಹೊಂದಿರುವ ಮಹಿಳೆ, ವಿವಾಹದ ಭರಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪುರುಷನ ವಿರುದ್ಧ ಆರೋಪ…

ಕೇರಳದ ವಯನಾಡ್‌: ಲೋಕಸಭೆಯ ಸಂಸದರಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಲೋಕಸಭೆಯ ಸಂಸದರಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇರಳ ಕಾಂಗ್ರೆಸ್‌ ನಾಯಕಿ…

ಹಾರೋಹಳ್ಳಿ: ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

ಹಾರೋಹಳ್ಳಿ : ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ. ಹಾರೋಹಳ್ಳಿ ತಾಲ್ಲೂಕಿನ ಪ್ರತಿಷ್ಠಿತ ಆಸ್ಪತ್ರೆಯಾದ ದಯಾನಂದ…

ಮಕ್ಕಳಿಗೆ ಕೃಷಿ ಪಾಠ: ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು | 60 ಚೀಲ ಫಸಲಿಗೆ ಶ್ಲಾಘನೆ

ಗಂಗಾವತಿ: ಕೃಷಿ ಎಂದರೆ ಮೂಗು ಮುರಿಯುವ ಈ ದಿನಮಾನಗಳಲ್ಲಿ ಮಕ್ಕಳಲ್ಲಿ ಅದರಲ್ಲೂ ವಿದ್ಯಾರ್ಥಿಗಳಲ್ಲಿ ವಿಶೇಷ ಆಸಕ್ತಿ, ಒಲವು ಮೂಡಿಸಬೇಕು ಎಂಬ ಇಲ್ಲಿನ ಶಾಲೆಯೊಂದರ…

ಎನ್.ಇ.ಪಿ ಪದವಿ ವಿದ್ಯಾರ್ಥಿಗಳ 2021 ರಿಂದ ಇಲ್ಲಿಯವರೆಗೆ ಅಂಕಪಟ್ಟಿ ನೀಡದಿರುವುದು ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆಗೆ ಕರೆ

ಬೆಂಗಳೂರು: ಎನ್.ಇ.ಪಿ ಪದವಿ ವಿದ್ಯಾರ್ಥಿಗಳಿಗೆ 2021 ರಿಂದ ಇಲ್ಲಿಯವರೆಗೆ ಅಂಕಪಟ್ಟಿ ನೀಡದಿರುವುದು ಖಂಡಿಸಿ ನವೆಂಬರ್‌ 28 ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ…

ಕಾರ್ಮಿಕರ ಹಿತ ಮುಖ್ಯ ಸಿಎಂ ಜೊತೆಗೆ ಚರ್ಚೆಗೆ ಸಮಯ ನಿಗದಿ ಶಾಸಕ ಎಸ್.ಎನ್ ನಾರಾಯಣಸ್ವಾಮಿ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ…

ಫಂಗಲ್ ಚಂಡಮಾರುತ: ತಮಿಳುನಾಡಿನ ಹಲವೆಡೆ ರೆಡ್ ಅಲರ್ಟ್ ಘೋಷಣೆ – ಕರ್ನಾಟಕದಲ್ಲೂ ಭಾರೀ ಮಳೆ ಸಾಧ್ಯತೆ

ತಮಿಳುನಾಡು:ಭಾರತಕ್ಕೆ ಮತ್ತೊಂದು ಚಂಡಮಾರುತ ಎದುರಾಗಿದ್ದು, ತಮಿಳುನಾಡಿಗೆ ಫಂಗಲ್ ಸೈಕ್ಲೋನ್ ಎದ್ದಿದೆ. ಮೈಲಾಡುತುರೆ, ಕಡಲೂರು ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್…

ಅಜೀರ್ ಶರೀಫ್ ದರ್ಗಾ ಸ್ಥಳವನ್ನು ಶಿವದೇವಾಲಯ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ರಾಜಸ್ಥಾನ ನ್ಯಾಯಾಲಯ ಒಪ್ಪಿಗೆ

ಜೈಪುರ : ಅಜೀರ್ ಶರೀಫ್ ದರ್ಗಾ ಅಥವಾ ಸೂಫಿ ಸಂತ ಸ್ವಾಜಾ ಮೊಯಿನುದ್ದೀನ್ ಚಿಸ್ತಿ ಸಮಾಧಿ ಸ್ಥಳವನ್ನು ಶಿವದೇವಾಲಯ ಎಂದು ಘೋಷಿಸುವಂತೆ…

ಬಳ್ಳಾರಿಯಲ್ಲಿ 4 ಕ್ಕೆ ಏರಿಕೆಯಾದ ಬಾಣಂತಿ ಮಹಿಳೆಯರ ಸರಣಿ ಸಾವು: ಈ ಬಗ್ಗೆ ಬಿಮ್ಸ್ ಆಸ್ಪತ್ರೆಯ ನಿರ್ದೇಶಕರು ಸ್ಪಷ್ಟನೆ

ಬಳ್ಳಾರಿ: ಬಳ್ಳಾರಿಯಲ್ಲಿ ಕೆಲ ದಿನಗಳಿಂದ ಬಾಣಂತಿ ಮಹಿಳೆಯ ಸುದ್ದಿ ಭಾರೀ ಸಂಚಲನ ಮೂಡಿಸಿದ್ದು, ಬಾಣಂತಿ ಮಹಿಳೆಯರ ಸಾವಿನ ಸಂಖ್ಯೆ 4 ಕ್ಕೆ…

ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಾಜಗೊಳಿಸಿದ ದೆಹಲಿ ಹೈಕೋರ್ಟ್‌

ದೆಹಲಿ: ಹಿಂದೂ ಧರ್ಮದ ರಕ್ಷಣೆಗಾಗಿ ವಕ್ಫ್ ಬೋರ್ಡ್ ರೀತಿ ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ…

ರಾಜ್ಯಸಭೆಯಲ್ಲಿ ಖಾಲಿ ಇರುವ 6 ಸ್ಥಾನಗಳಿಗೆ ಅಧಿಸೂಚನೆ: ಚುನಾವಣಾ ಆಯೋಗ

ನವದೆಹಲಿ: ರಾಜ್ಯಸಭೆಯಲ್ಲಿ ಖಾಲಿ ಇರುವ 6 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 20ರಂದು ಮೇಲ್ಮನೆ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ…

ಮುಡಿಪು ಪೇಟೆ: ತ್ಯಾಜ್ಯ ವಿಲೇವಾರಿ ಘಟಕ ಅಸಮರ್ಪಕ ಕಾರ್ಯ ನಿರ್ವಹಣೆ: ತೆರವುಗೊಳಿಸುವಂತೆ ಡಿವೈಎಫ್ಐ ಮುಡಿಪು ಘಟಕ ಮನವಿ

ಮುಡಿಪು: ಮುಡಿಪು ಪೇಟೆಯ ಮುಖ್ಯ ರಸ್ತೆಗೆ ತಾಗಿಕೊಂಡು ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ವಿಲೇವಾರಿ ಘಟಕವನ್ನು ತೆರವುಗೊಳಿಸಲು ಬಾಳೆಪುಣಿ ಮತ್ತು ಕುರ್ನಾಡು ಗ್ರಾಮ ಪಂಚಾಯತ್…

ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಮತ್ತು ರುಚಿ ಇಲ್ಲದ ಊಟ  ನೀಡುತ್ತಿರುವುದನ್ನು ಖಂಡಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ

ಚಾಮರಾಜನಗರ: ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಮತ್ತು ರುಚಿ ಇಲ್ಲದ ಊಟ  ನೀಡುತ್ತಿರುವುದನ್ನು ಖಂಡಿಸಿ ಚಾಮರಾಜನಗರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ತರಗತಿ ತೊರೆದು ದಿಢೀರ್…

ಹೆದ್ದಾರಿ ದುರಸ್ತಿ ಮಾಡಿ ಅಂದ್ರೆ ದೂರು ದಾಖಲಿಸುತ್ತಾರೆ – ಮುನೀರ್‌ ಕಾಟಿಪಳ್ಳ

ಮಂಗಳೂರು: ಹೆದ್ದಾರಿ ದುರಸ್ತಿ ಮಾಡಿ ಅಂದ್ರೆ ದೂರು ದಾಖಲಿಸುತ್ತಾರೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ…

ದಲಿತ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿದ್ದ ಆರೋಪ: ನಾಲ್ವರ ಬಂಧನ

ಮಂಗಳೂರು: ದಲಿತ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿದ್ದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಾಲ್ವರನ್ನು…