ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍

ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದಾರೆ.…

ಬಾಗಿಲ ಬಳಿ ನಿಲ್ಲಬೇಡ ಎಂದಿದ್ದಕ್ಕೆ ಬಸ್‌ ಕಂಡಕ್ಟರ್‌ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಬೆಂಗಳೂರು: ನಿನ್ನೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ, ವೋಲ್ವೊ ಬಸ್‌  ಕಂಡಕ್ಟರ್‌ ಪ್ರಯಾಣಿಕನಿಗೆ ಬಾಗಿಲ ಬಳಿ ನಿಲ್ಲಬೇಡ ಎಂದಿದ್ದಾರೆ. ಇದಕ್ಕೆ…

ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ…

ಕರ್ನಾಟಕ ಕಬ್ಬು ಬೆಳೆಗಾರರ ಸಮ್ಮೇಳನ: ಹಲವು ನಿರ್ಣಯಗಳ ಅಂಗೀಕಾರ

ಕರ್ನಾಟಕ ಕಬ್ಬು 2013 ರ ಕಾಯ್ದೆ ರದ್ದು ಪಡಿಸಿ, ಎಸ್.ಎ.ಪಿ ಪುನರ್ ಸ್ಥಾಪಿಸಲು ಆಗ್ರಹ ಕಲಬುರಗಿ: ಕಲ್ಬುರ್ಗಿ ನಗರದ ಯಾತ್ರಿಕ ಹೊಟೇಲ್ ನಲ್ಲಿ…

ಪಂಚಾಯಿತಿ ನೌಕರರ ಸಂಘ ‘ಸಚಿವರ ಮನೆ ಚಲೋ’ ಪ್ರತಿಭಟನಾ ಮೆರವಣಿಗೆ

ಕಲಬುರಗಿ:  ಅಕ್ಟೋಬರ್‌ 01 ರಂದು, ಸಿಐಟಿಯು ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ನೌಕರರ ಸಂಘ ‘ಸಚಿವರ ಮನೆ ಚಲೋ’ (ಪ್ರಿಯಾಂಕ್ ಖರ್ಗೆ)…

ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಮರಳಿ ನೀಡಿದ 14 ಸೈಟ್ ಖಾತೆ ರದ್ದು

ಮೈಸೂರು: ತಮಗೆ ಕೊಟ್ಟಿದ್ದಂತ 14 ಸೈಟ್ ಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಮುಡಾಗೆ ಮರಳಿ ನೀಡಿದ್ದರು. ಈ 14 ಮುಡಾ…

ಕುಸಿಯುತ್ತಿರುವ ಮೌಲ್ಯಗಳ ನಡುವೆ ಗಾಂಧಿ ಪ್ರಸ್ತುತತೆ ರಾಜಕೀಯವಾಗಿ ವರ್ಷಕ್ಕೊಮ್ಮೆ ನೆನಪಾಗುವ ಗಾಂಧಿ ಸಾಮಾಜಿಕವಾಗಿ ಸದಾ ಪ್ರಸ್ತುತವಾಗಿರುತ್ತಾರೆ

-ನಾ ದಿವಾಕರ ವಸಾಹತುಶಾಹಿಯ ದಾಸ್ಯದಿಂದ ವಿಮೋಚನೆ ಪಡೆದ ಭಾರತ 77 ವರ್ಷಗಳ ಸ್ವತಂತ್ರ ಆಳ್ವಿಕೆಯನ್ನು ಪೂರೈಸಿದೆ. 74 ವರ್ಷಗಳ ಗಣತಂತ್ರ ವ್ಯವಸ್ಥೆಯನ್ನು…

ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಯೋಜನೆ: ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು ಎಂದ ಸಿಎಂ

ಬೆಂಗಳೂರು : ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು…

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ಇಂದಿನಿಂದ ಹೊಸ ದರಗಳು ಅನ್ವಯ

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ.  ಮಂಗಳವಾರ ಬೆಳಗ್ಗೆಯೇ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ ಮಾಡಲಾಗಿದೆ.…

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ

ಉಡುಪಿ: ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್​​​​​​ ಹಾಗೂ ಈಚರ್​​ ವಾಹನದ ನಡುವೆ ಭೀಕರ…

ಮುಡಾ ಪ್ರಕರಣ: ಮುಡಾದಲ್ಲಿ ಸಿಎಂ ಪತ್ನಿಗೆ ಸೈಟುಗಳನ್ನು ಕೊಟ್ಟಿದ್ದೇ ಬಿಜೆಪಿ ಸರ್ಕಾರ – ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್

ಬೆಂಗಳೂರು: 50:50 ಅನುಪಾತದಲ್ಲಿ ಸೈಟುಗಳನ್ನು ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಒಬ್ಬರಿಗೇ ಕೊಟ್ಟಿಲ್ಲ ಎಂದು ಬಿಜೆಪಿ ಶಾಸಕ ಎಸ್. ಟಿ.…

ತೀವ್ರ ಒತ್ತಡಕ್ಕೆ ಆತ್ಮಹತ್ಯೆಗೆ ಶರಣಾದ ಫೈನಾನ್ಸ್ ಕಂಪನಿ ಮ್ಯಾನೇಜರ್: ಝಾನ್ಸಿಯಲ್ಲಿ ಘಟನೆ

ನವದೆಹಲಿ: ತೀವ್ರ ಒತ್ತಡ ಮತ್ತು ಕಂಪನಿಯ ಗುರಿಗಳನ್ನು ಪೂರೈಸದ ಒತ್ತಡದಿಂದಾಗಿ ಫೈನಾನ್ಸ್ ಕಂಪನಿಯೊಂದರ ಏರಿಯಾ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

ಮೂಲಸೌಕರ್ಯದ ಕೊರತೆಯನ್ನು ನೀಗಿಸಲು ಬಿಬಿಎಂಪಿ ಯೋಜನೆ: ₹ 39,000 ಕೋಟಿ ಸಾಲ ಪಡೆಯಲು ಅನುಮತಿ ಕೋರಿ ಪತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಮೂಲಸೌಕರ್ಯದ ಕೊರತೆಯನ್ನು ನೀಗಿಸಲು ಬಿಬಿಎಂಪಿ ₹ 59 ಸಾವಿರ ಕೋಟಿ ಅಂದಾಜು ವೆಚ್ಚದ ಯೋಜನೆಯನ್ನು ತಯಾರಿಸಿದ್ದು,ಇದಕ್ಕಾಗಿ ₹ 39,000…

ಅನುಮಾನಾಸ್ಪದ ಸಾವು: ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಮನೆಯಲ್ಲಿ ಶವವಾಗಿ ಪತ್ತೆ

ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಅವರು  ಮೃತಪಟ್ಟಿದ್ದಾರೆ. ಮೈಸೂರಿನ  ಆರ್‌ಟಿಒ ವೃತ್ತದ ಬಳಿಯ ಡೆನ್ಮಾರ್​ ಅಪಾರ್ಟ್​ಮೆಂಟ್​​ನ…

ಆದಾಯ ಪಾವತಿದಾರರೆಂದು ತಪ್ಪಾಗಿ ಭಾವಿಸಿ ಬಡವರ ಅನ್ನ ಕಸಿದ ಸರ್ಕಾರದ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆಯ ಖಂಡನೆ

ಬೆಂಗಳೂರು : ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ವಿಳಂಬವಾಗಿದ್ದಕ್ಕೆ 1000-00 ರೂ.ದಂಡ ಪಾವತಿಸಿ ಆಧಾರ್- ಪ್ಯಾನ್ ಜೋಡಣೆ ಮಾಡಿಸಿದ ಬಡಜನರನ್ನೂ…

ಎಚ್‌ಡಿಕೆ ಜಾಮೀನು ರದ್ದು ಕೋರಿ ಕೋರ್ಟ್‌ಗೆ ಎಸ್‌‍ಐಟಿ ಅರ್ಜಿ ಸಾಧ್ಯತೆ

ಬೆಂಗಳೂರು: ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರ ಸ್ವಾಮಿಯವರ ಜಾಮೀನು ರದ್ದು ಕೋರಿ…

ರಾಜಕೀಯದಿಂದ ದೇವರನ್ನು ದೂರವಿಡಿ ಎಂದು ಹೇಳಿದ​ ಸುಪ್ರೀಂ ಕೋರ್ಟ್​

ನವದೆಹಲಿ: ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು…

ಚಾಮುಂಡಿ ಕೇವಲ ಕಾಲ್ಪನಿಕ ವ್ಯಕ್ತಿ. ಆದರೆ ಮಹಿಶಾಸುರ ಜೀವಂತ ವ್ಯಕ್ತಿ: ಪ್ರೊಫೆಸರ್ ನಂಜರಾಜ ಅರಸ್

ಮೈಸೂರು: ಇಂದು, ಪ್ರೊಫೆಸರ್ ನಂಜರಾಜ ಅರಸ್ ಮಹಿಷ ದಸರಾ ಕಾರ್ಯಕ್ರಮದಲ್ಲಿ ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ್ದು, ಚಾಮುಂಡಿ ಕೇವಲ ಕಾಲ್ಪನಿಕ ವ್ಯಕ್ತಿ.…

ಮುಡಾ ಪ್ರಕರಣ: ಸಿಎಂ ವಿರುದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸುವ ಸಾಧ್ಯತೆ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ…

ಬಿಎಂಟಿಸಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವು

ಬೆಂಗಳೂರು: ನಗರದಲ್ಲಿ ನಿರ್ಲಕ್ಷದ ಚಾಲನೆ ಹಾಗೂ ಅತಿ ವೇಗದ ಚಾಲನೆಯಿಂದ ಬಿಎಂಟಿಸಿ ಬಸ್ ಗೆ ಅನೇಕರು ಬಲಿಯಾಗುತ್ತಿರುತ್ತಾರೆ. ಇಂದು ಬಿಎಂಟಿಸಿ ಚಕ್ರದ…