ಸರ್ಕಾರ ಉರುಳಿಸಲು 1000 ಕೋಟಿ ವೆಚ್ಚದಲ್ಲಿ ಪ್ಲ್ಯಾನ್! ಯತ್ನಾಳ್ ಮಾಹಿತಿ ಬಗ್ಗೆ ಐಟಿ ತನಿಖೆಗೆ ಡಿಕೆಶಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರವನ್ನು ಉರುಳಿಸಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಪ್ಲ್ಯಾನ್ ಮಾಡಲಾಗ್ತಿದೆ ಎಂಬ ಕುರಿತಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್…

ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ

ಬೀದರ್: ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ -2024ಗೆ ನಡೆಸಲಾದ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಎಡವಟ್ಟು ನಡೆದಿದೆ. ಬೀದರ್ ಜಿಲ್ಲೆಯ ಪರೀಕ್ಷಾ…

ಬೆಂಗಳೂರು| ಅಪಾಯದಲ್ಲಿ ಮೇಲ್ಸೇತುವೆ – ಘನ ವಾಹನ ಸಂಚಾರ ನಿರ್ಬಂಧ ಸಾಧ್ಯತೆ

ಬೆಂಗಳೂರು : ಬೆಂಗಳೂರಿನ ಹೂಡಿಯಲ್ಲಿ ರೈಲ್ವೇ ಹಳಿಗೆ ಅಡ್ಡಲಾಗಿ ನಿರ್ಮಿಸಿರುವ ದಶಕದಷ್ಟು ಹಳೆಯದಾದ ಮೇಲ್ಸೇತುವೆಯನ್ನು ತುರ್ತಾಗಿ ದುರಸ್ತಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.…

ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ

ನವದೆಹಲಿ: ಕೇಂದ್ರ ಸರ್ಕಾರ ಸೋಮವಾರದಂದು, ಸಿನಿಮಾ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ(74) ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ…

ಹೃದಯಘಾತ| ಡಿಜೆ ಹಾಡಿಗೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

ಚಾಮರಾಜನಗರ: ಊರ ದೇವರ ಉತ್ಸವದ ವೇಳೆ ಡಿಜೆ ಸೌಂಡ್ಸ್​​ಗೆ ಕುಣಿಯುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ‌ ಮೂಡ್ನಾಕೂಡು ಗ್ರಾಮದಲ್ಲಿ…

ಶ್ರೀಲಂಕಾದ ಹಂಗಾಮಿ ಪ್ರಧಾನಿಯಾಗಿ ಮಾರ್ಕ್ಸ್‌ವಾದಿ ‘ಜನತಾ ವಿಮುಕ್ತಿ ಪೆರಮುನ’ದ ಹರಿಣಿ ಅಮರಸೂರ್ಯ

-ಸಿ.ಸಿದ್ದಯ್ಯ ಹರಿಣಿ ಶ್ರೀಲಂಕಾದ ನೂತನ ಪ್ರಧಾನಿ, ಬಂದ ಅವಕಾಶವನ್ನು ಬಳಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ದಾಪುಗಾಲು ಹಾಕುತ್ತಿರುವ ಅನೇಕ ಮಹಿಳೆಯರು ನಮ್ಮ ಸುತ್ತಮುತ್ತ…

ರಾಜ್ಯದಲ್ಲಿ ಮುಂದಿನ ಐದು ದಿನ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ತುಸು ಬಿಡುವು ನೀಡಿದ್ದ ಮಳೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲು ಶುರುವಗಿದೆ. ರಾಜ್ಯದ ದಕ್ಷಿಣ ಒಳನಾಡಿನಾದ್ಯಂತ ಸಕ್ರಿಯವಾಗಿರುವ ಮಳೆ…

ಪ್ಯಾನ್ – ಆಧಾರ್ ಲಿಂಕ್ ಮಾಡದಿದ್ದಕ್ಕೆ ದಂಡ ಕಟ್ಟಿದ ಬಡಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು!

ಬೆಂಗಳೂರು: ಆಧಾರ್ ಕಾರ್ಡನ್ನು ಪಾನ್ ಕಾರ್ಡ್ ನೊಂದಿಗೆ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ -ಪಾನ್ ಲಿಂಕ್…

“ನನ್ನ ಮಗ ಬಲಿಯಾಗಲಿಲ್ಲ. ಆತನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” – ಶ್ರೀಕಿಶನ್ ಕುಶ್ವಾಹ

ಉತ್ತರ ಪ್ರದೇಶ: ಹತ್ರಾಸ್ ಜಿಲ್ಲೆಯಲ್ಲಿ ‘ನರಬಲಿ’ಯ ಭಾಗವಾಗಿ ತನ್ನ ಶಾಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾದ  2ನೇ ತರಗತಿ ವಿದ್ಯಾರ್ಥಿಯ ತಂದೆ…

ಸ್ನೇಹಮಯಿ ಕೃಷ್ಣ ಬ್ಲ್ಯಾಕ್ಮೇಲರ್, ರೌಡಿ ಶೀಟರ್: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪ

ಮೈಸೂರುಬ: ಸ್ನೇಹಮಯಿ ಕೃಷ್ಣ ಒಬ್ಬ ಬ್ಲ್ಯಾಕ್ಮೇಲರ್, ರೌಡಿ ಶೀಟರ್ ಎಂದು ನಗರದ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ,…

ಜಮ್ಮು ಮತ್ತು ಕಾಶ್ಮೀರ, ಹರಿಯಾಣ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು – ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಬಹುಮತ ಪಡೆದು ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಎಂದು ಎಐಸಿಸಿ ಅಧ್ಯಕ್ಷ…

ಎಸ್ಎಫ್ಐ ಘಟಕ ವತಿಯಿಂದ ಭಗತ್‌‌ ಸಿಂಗ್‌‌ ಜಯಂತಿ ಆಚರಣೆ

ಹಾವೇರಿ: ವಿದ್ಯಾರ್ಥಿ-ಯುವಜನರ ಸ್ಪೂರ್ತಿ, ಸ್ವಾತಂತ್ರ್ಯ ಹೋರಾಟಗಾರ ಕಾಮ್ರೇಡ್ ಶಹೀದ್ ಭಗತ್ ಸಿಂಗ್ 118ನೇ ಜನ್ಮ ದಿನಾಚರಣೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)…

ಮೊಬೈಲ್ ತಂತ್ರಾಂಶಗಳಿಂದ ಕೆಲಸ ನಿರ್ವಹಿಸುವುದು ಕಷ್ಟವಾಗುತ್ತಿದೆ: ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಪ್ರತಿಭಟನೆ

ಚಿತ್ರದುರ್ಗ: ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸುತ್ತಿರುವ…

ಬೆಂಗಳೂರು| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ  ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ‌ ಹಣ ಸುಲಿಗೆ ಆರೋಪಿಸಿ…

ಪ್ರಜ್ವಲ್ ರೇವಣ್ಣ ವಿಡಿಯೋ ಮತ್ತು ಆಡಿಯೊದಲ್ಲಿ ಗುರುತನ್ನು ದೃಢಪಡಿಸಿದೆ: ಎಸ್ಐಟಿ

ಬೆಂಗಳೂರು: ಗುರುವಾರ ವಿಶೇಷ ತನಿಖಾ ತಂಡ (ಎಸ್ಐಟಿ) ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್)…

ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಲಕ್ಷಾಂತರ ರೂಪಾಯಿ ವಂಚಿನೆಯ ದೂರು ದಾಖಲು

ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಗಿದ್ದಾರೆ ಎಂದು ದೂರು ನೀಡಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಆರ್‌ಟಿಐ…

ಸಿಎಂ ರಾಜೀನಾಮೆಗೆ ಒತ್ತಾಯಿಸಿ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಂಧನ

ಮೈಸೂರು:ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ‌ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು…

300 ಕೋಟಿ ವಂಚಿಸಿದ್ದ ವ್ಯಕ್ತಿ ಸ್ವಾಮೀಜಿ ವೇಶದಲ್ಲಿ ಪತ್ತೆ: ಮಥುರಾದಲ್ಲಿ ಬಂಧನ

ಮಥುರಾ: ಮಹಾರಾಷ್ಟ್ರದಲ್ಲಿ ಸಾವಿರಾರು ಜನರಿಗೆ ರೂ. 300 ಕೋಟಿಗೂ ಅಧಿಕ ವಂಚಿಸಿದ್ದ ವ್ಯಕ್ತಿಯೊಬ್ಬ ಬಂಧನದಿಂದ ತಪ್ಪಿಸಿಕೊಳ್ಳಲು ಮಥುರಾದಲ್ಲಿ ಸ್ವಾಮೀಜಿ ಸೋಗಿನಲ್ಲಿ ವಾಸಿಸುತ್ತಿದ್ದುದನ್ನು…

ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ – ಜೆಎಮ್ಎಸ್ ಕಳವಳ

ಬೆಂಗಳೂರು: ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಹಿಂಸೆ, ದೌರ್ಜನ್ಯ ಗಳು ಕಳವಳಕಾರಿಯಾಗಿದೆ ಎಂದು ಅಖಿಲ ಭಾರತ…

ಪ್ರಧಾನಮಂತ್ರಿ ತುಂಬಾ ಶಕ್ತಿಶಾಲಿಯಾಗಿರಬಹುದು, ಆದರೆ ಅವರು ದೇವರಲ್ಲ: ಅರವಿಂದ್ ಕೇಜ್ರಿವಾಲ್

ನವದೆಹಲಿ: ಇಂದು ದೆಹಲಿಯ ವಿಧಾನಸಭೆಯ 2 ದಿನಗಳ ಅಧಿವೇಶನವು ಪ್ರಾರಂಭವಾಯಿತು. ಇಂದಿನ ಅಧಿವೇಶನದಲ್ಲಿ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕರು…