ಬಿಜೆಪಿಗೆ ಮೈಯೆಲ್ಲಾ ಉರಿ: ಬಿಕೆ ಹರಿಪ್ರಸಾದ್ ತಿರುಗೇಟು

ಬಗಲ್ ಮೆ ಚೂರಿ ಅಲ್ಲ, ಬಿಜೆಪಿಯಲ್ಲಿ ಮೈಯಲ್ಲಾ ಚೂರಿ ಇದೆ. ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ಹಾಕೊಂಡಿರೋದು ಯಾರಂತೆ? ಎಂದು ವಿಧಾನ ಪರಿಷತ್…

ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ಶ್ರೀಧರ್ ನೇಮಕ!

ಭಾರತ ತಂಡದ ಮಾಜಿ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದಾರೆ. ಆಫ್ಘಾನಿಸ್ತಾನ ಕ್ರಿಕೆಟ್…

ಮಹಿಳಾ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ 151 ಹಾಲಿ ಸಂಸದರು, ಶಾಸಕರು!

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿದೆ. ಆದರೆ ಮಹಿಳೆಯರ ರಕ್ಷಣೆಗೆ ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಭಕ್ಷಕರಾದರೆ ರಕ್ಷಣೆ ಕೊಡುವವರು ಯಾರು?…

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ!

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗುರುವಾರ…

ನೀರಜ್ ಚೋಪ್ರಾ, ಮನು ಭಾಕರ್ ಬ್ರ್ಯಾಂಡ್ ಮೌಲ್ಯ ಭಾರೀ ಜಿಗಿತ!

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಮತ್ತು ಶೂಟರ್ ಮನು ಭಾಕರ್ ಬ್ರ್ಯಾಂಡ್ ಮೌಲ್ಯದಲ್ಲಿ ಭಾರೀ…

ಫಾರ್ಮಾ ಕಂಪನಿಯಲ್ಲಿ ಸ್ಫೋಟ: 17 ಸಾವು, 41 ಮಂದಿಗೆ ಗಾಯ

ಆಂಧ್ರಪ್ರದೇಶದ ವಿಶೇಷ ಆರ್ಥಿಕ ವಲಯ ಪ್ರದೇಶವಾದ ಅನಕಪಲ್ಲೆಯಲ್ಲಿ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿ 17 ಮಂದಿ ಮೃತಪಟ್ಟು, 41ಕ್ಕೂ ಅಧಿಕ ಮಂದಿ…

ಇರಾನ್ ನಲ್ಲಿ ಬಸ್ ಪಲ್ಟಿ ಹೊಡೆದು 35 ಪಾಕಿಸ್ತಾನಿ ಯಾತ್ರಿಗಳ ದುರ್ಮರಣ

ಇರಾನ್ ನಲ್ಲಿ ಬಸ್ ಉರುಳಿಬಿದ್ದ ಪರಿಣಾಮ ಪಾಕಿಸ್ತಾನದ 35 ಯಾತ್ರಿಗಳು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಪಾಕಿಸ್ತಾನದಿಂದ ಇರಾಕ್ ಗೆ ಪ್ರಯಾಣಿಸುತ್ತಿದ್ದ…

ಐಸಿಸಿ ಚೇರ್ಮನ್ ಆಗಿ ಜೈ ಶಾ ಆಯ್ಕೆ ಬಹುತೇಕ ಖಚಿತ!

ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದು,…

ನಾಯಿ ಸಂತಾನಹರಣ ಚಿಕಿತ್ಸೆ ಗುತ್ತಿಗೆಯಲ್ಲೂ ಬಿಬಿಎಂಪಿಯಲ್ಲಿ ಗೋಲ್ ಮಾಲ್?

ಬೆಂಗಳೂರಿನಲ್ಲಿ ನಾಯಿಗಳ ಕಾಟ ಒಂದು ಕಡೆಯಾದರೆ, ನಾಯಿಗಳ ಹೆಸರಿನಲ್ಲೂ ಭ್ರಷ್ಟಾಚಾರ ಮತ್ತೊಂದು ಕಡೆ. ಇದರಿಂದ ಸಾರ್ವಜನಿಕರು ಯಾರನ್ನು ದೋಷಿಸಬೇಕು ಅಂತ ಗೊತ್ತಾಗದೇ…

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಸಿದ್ದರಾಮಯ್ಯ

ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು,  ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ…

ನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು…

ಹುರುಳಿಲ್ಲದ ಬಿಜೆಪಿ ಪ್ರತಿಭಟನೆ ಮಾಡಲಿ ಬಿಡಿ: ಡಿಕೆ ಶಿವಕುಮಾರ್

ಬಿಜೆಪಿಯವರ ಪ್ರತಿಭಟನೆಯಲ್ಲಿ ಹುರುಳಿಲ್ಲ. ಹಾಗಾಗಿ ಅವರು ಪ್ರತಿಭಟನೆ ಮಾಡಲಿ. ನಮ್ಮದೇನೂ ಅಭ್ಯಂತರವಿಲ್ಲ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ…

ಇನ್ನೋವಾ ಬಿಟ್ಟು ಬುಲೆಟ್ ಪ್ರೂಫ್ ಕಾರು ತರಿಸಿಕೊಂಡ ರಾಜ್ಯಪಾಲರು!

ಬೆಂಗಳೂರು : ಬುಲೆಟ್ ಪ್ರೂಫ್ ಕಾರು ಅವಶ್ಯಕತೆ ಇಲ್ಲ ಎಂದು ನೆಮ್ಮದಿಯಾಗಿದ್ದ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಇದೀಗ ರಾಜಕೀಯ ಬೆಳವಣಿಗೆ…

ವೀರನಹೊಸಹಳ್ಳಿಯಲ್ಲಿ ಅಧಿಕೃತ ಬೀಳ್ಕೊಡುಗೆ; ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರಿನತ್ತ…

ಕಲ್ಯಾಣ ಕರ್ನಾಟಕದಲ್ಲಿ 371 (ಜೆ) ವಿಧಿ ಜಾರಿಗೆ 10 ವರ್ಷ: ರಾಜ್ಯ ಸರ್ಕಾರದಿಂದ ಸಂಭ್ರಮಾಚರಣೆ

ಅತ್ಯಂತ ಹಿಂದುಳಿದ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 371(ಜೆ) ಜಾರಿಯಾಗಿ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ…

ಐಪಿಎಲ್ ಗೆ 11,769 ಕೋಟಿ ರೂ. ಆದಾಯ!

2023ನೇ ಸಾಲಿನಲ್ಲಿ ಐಪಿಎಲ್ ಗೆ ಒಟ್ಟಾರೆ 11,769 ಕೋಟಿ ರೂ. ಆದಾಯ ಗಳಿಸಿದೆ. ಇದರಲ್ಲಿ ಶೇ.66ರಷ್ಟು ಅಂದರೆ 6648 ಕೋಟಿ ರೂ.…

ಮನುಷ್ಯತ್ವದಿಂದ ಕೂಡಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ…

ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಎಸ್ ಐಟಿ ಪತ್ರ!

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​​ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ…

ಜಪ್ತಿಯಾಗಿದ್ದ 72 ಲಕ್ಷ ರೂ. ದುರ್ಬಳಕೆ ಮಾಡಿಕೊಂಡ ಇನ್ ಸ್ಪೆಕ್ಟರ್ ಶಂಕರ್ ನಾಯ್ಕ್ ನಾಪತ್ತೆ!

ಜಪ್ತಿ ಮಾಡಿದ್ದ 72 ಲಕ್ಷ ರೂ.ವನ್ನು ಸರ್ಕಾರದ ಸುಪರ್ದಿಗೆ ನೀಡದೇ ದುರ್ಬಳಕೆ ಮಾಡಿಕೊಂಡಿದ್ದ ಬೆಂಗಳೂರಿನ ಪೊಲೀಸ್ ಇನ್ ಸ್ಪೆಕ್ಟರ್ ಶಂಕರ್ ನಾಯ್ಕ್…

ಆಸ್ಪತ್ರೆಯಲ್ಲಿ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂಕೋರ್ಟ್!

ಆಸ್ಪತ್ರೆಯಲ್ಲಿ ವೃತ್ತಿ ನಿರತ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯ ತಡೆಯಲು ಹಾಗೂ ಅವರ ಸುರಕ್ಷತೆಯನ್ನು ಖಚಿತಪಡಿಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ.…