ಆಗಸ್ಟ್ 12ರವರೆಗೆ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಭಾರೀ ಮಳೆಯಾಗಿದ್ದು, ಇದೇ ರೀತಿ ಮಳೆಯ ಆರ್ಭಟ ಇನ್ನು ಒಂದು ವಾರ ಮುಂದುವರಿಯಲಿದೆ…

ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ನಿಧನ, ಒಬ್ಬರು ಅಸ್ವಸ್ಥ, ಬಾಲಕ ನಾಪತ್ತೆ!

ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಹಮ್ಮಿಕೊಂಡಿರುವ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದರೆ, ಒಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಾದಯಾತ್ರೆ…

ಕಾಯಿಲೆಗಳನ್ನು ಮೆಟ್ಟಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದ ಅಮೆರಿಕದ ನೊಹಾ ಲೈಲೆಸ್!

ಅಮೆರಿಕದ ನೊಹಾ ಲೈಲೆಸ್ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ ಹಿಂದೆ ರೋಚಕ ಕತೆಯೇ ಇದೆ. ಹಲವು…

ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು: ದಿಢೀರ್ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದ್ದು, ಬಾಂಗ್ಲಾದೇಶ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಯಿಂದ ಉಂಟಾಗಿರುವ…

ಹಿರಿಯ ರೈತ ನಾಯಕ ಭೀಮಶಿ ಕಲಾದಗಿ ನಿಧನ- ಕೆಪಿಆರ್‌ಎಸ್ ಕಂಬನಿ

ಬೆಂಗಳೂರು : ಅವಿಭಜಿತ ಬಿಜಾಪುರ ಜಿಲ್ಲೆಯ ಜನ ಮಾನಸದಲ್ಲಿ ಬರಿಗಾಲ ಭೀಮಸಿ, ಬಿಜಾಪುರದ ಗಾಂಧಿ ಎಂದು ದಂತಕಥೆಯಾಗಿದ್ದ ಹಿರಿಯ ರೈತ ನಾಯಕ,ಕರ್ನಾಟಕ…

ಬಾಂಗ್ಲಾದೇಶ-ಭಾರತ ನಡುವಿನ ಎಲ್ಲಾ ರೈಲು ಸಂಚಾರ ರದ್ದು!

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 100ಕ್ಕೂ…

ಬಾಂಗ್ಲಾ ಪ್ರಧಾನಿ ನಿವಾಸಕ್ಕೆ ಮುತ್ತಿಗೆ: ಶೇಖ್ ಹಸೀನಾ ವಸ್ತು ದೋಚಿದ ಪ್ರತಿಭಟನಾಕಾರರು!

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಸೀರೆ, ಟೀ ಕಪ್, ಪೇಟಿಂಗ್, ಟಿವಿ ಪೀಠೋಪಕರಣ…

ಮುಂದಿನ ತಿಂಗಳು 10 ಅಂತಸ್ತಿನ ಬೌರಿಂಗ್ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ!

ಬೆಂಗಳೂರಿನ ಶಿವಾಜಿನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾದ ಬೌರಿಂಗ್ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಮುಂದಿನ…

ಪ್ಯಾರಿಸ್ ಒಲಿಂಪಿಕ್ಸ್: ಲಕ್ಷ್ಯ ಸೇನ್ ಕೈ ತಪ್ಪಿದ ಕಂಚಿನ ಪದಕ!

ಗಾಯದ ನಡುವೆಯೂ ಹೋರಾಟ ನಡೆಸಿದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಪಟು ಲಕ್ಷ್ಯ ಸೇನ್ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ವೀರೋಚಿತ ಸೋಲುಂಡಿದ್ದಾರೆ.…

ಅತಿವೃಷ್ಟಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

ವರ್ಷ ಪೂರೈಸಿದ ಗೃಹಜ್ಯೋತಿ ಯೋಜನೆ!

ಬೆಂಗಳೂರು : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆ ಒಂದು ವರ್ಷ…

2600 ಅಂಕ ಕುಸಿತ: ಉದ್ಯೋಗ ಕಡಿತದ ಭೀತಿಗೆ ತತ್ತರಿಸಿದ ಷೇರು ಮಾರುಕಟ್ಟೆ!

ಜಗತ್ತಿನಾದ್ಯಂತ ಉದ್ಯೋಗ ಕಡಿತದ ಪರ್ವ ಮುಂದುವರಿದ್ದರಿಂದ ಆರ್ಥಿಕ ಹಿಂಜರಿತದ ಭೀತಿಗೆ ಸಿಲುಕಿದ ಭಾರತೀಯ ಷೇರು ಮಾರುಕಟ್ಟೆ ಪ್ರಪಾತಕ್ಕೆ ಕುಸಿದಿದೆ. ಷೇರು ಮಾರುಕಟ್ಟೆ…

ಎಸ್ ಐ ತಿಮ್ಮೇಗೌಡ ಆತ್ಮಹತ್ಯೆ: ವರ್ಗಾವಣೆ ದಂಧೆಗೆ ಮತ್ತೊಂದು ಬಲಿ?

ಬೆಂಗಳೂರು :ಯಾದಗಿರಿಯಲ್ಲಿ ಪಿಎಸ್ ಐ ಅಸಹಜವಾಗಿ ಮೃತಪಟ್ಟ ಬೆನ್ನಲ್ಲೇ ಇದೀಗ ಬೆಂಗಳೂರು ಹೊರವಲಯದಲ್ಲಿ ಎಸ್ ಐ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

ಆಲೂಗಡ್ಡೆ, ಈರುಳ್ಳಿ ಬೆಳೆದು ಕುಮಾರಸ್ವಾಮಿ ಸಾವಿರಾರು ಕೋಟಿ ಆಸ್ತಿ ಸಂಪಾದಿಸಿದ್ದಾರಾ? ಡಿಕೆ ಶಿವಕುಮಾರ್ ಕಿಡಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬ ನಾವು ಮಣ್ಣಿನ ಮಕ್ಕಳು, ಉದ್ಯಮಿಗಳಲ್ಲ ಅಂತ ಹೇಳುತ್ತಾರೆ. ಹಾಗಾದರೆ ಸಾವಿರಾರು ಕೋಟಿ…

ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 14 ಪೊಲೀಸರು ಸೇರಿ 91ಕ್ಕೇರಿದ ಸಾವಿನ ಸಂಖ್ಯೆ

ಮೀಸಲು ನಿಯಮ ಜಾರಿ ತರಲು ಮತ್ತೆ ಪ್ರಯತ್ನ ಆರಂಭಿಸಿದ ಪ್ರಧಾನಿ ಶೇಖ್ ಹಸಿನಾ ರಾಜೀನಾಮೆಗೆ ಆಗ್ರಹಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮರುಕಳಿಸಿದ್ದು, 14…

ಜೆಫ್ರಿ ದಾಳಿಗೆ ಜಾರಿಬಿದ್ದ ಭಾರತ: 32 ರನ್ ಜಯ ಸಾಧಿಸಿದ ಶ್ರೀಲಂಕಾ

ಸ್ಪಿನ್ನರ್ ಜೆಫ್ರಿ ವಂಡರ್ಸೆ ಮಾರಕ ದಾಳಿ ನೆರವಿನಿಂದ ಭಾರತ ತಂಡವನ್ನು 32 ರನ್ ಗಳ ಭಾರೀ ಅಂತರದಿಂದ ಮಣಿಸಿದ ಶ್ರೀಲಂಕಾ ತಂಡ…

ಬಾಂಗ್ಲಾದೇಶ; ಮರಳಿದ ಹಿಂಸಾಚಾರಕ್ಕೆ 18 ಮಂದಿ ಬಲಿ: ಭಾರತೀಯರಿಗೆ ಕೇಂದ್ರ ಎಚ್ಚರಿಕೆ

ಬಾಂಗ್ಲಾದೇಶದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 18 ಮಂದಿ ಮೃತಪಟ್ಟಿದ್ದು, ಭಾರತೀಯರು ಹೈಅಲರ್ಟ್ ಆಗಿರುವಂತೆ ಕೇಂದ್ರ ಸರ್ಕಾರ…

ಪ್ಯಾರಿಸ್ ಒಲಿಂಪಿಕ್ಸ್: ಬ್ರಿಟನ್ ಶೂಟೌಟ್ ಮಾಡಿ ಸೆಮಿಫೈನಲ್ ಗೆ ಜಿಗಿದ ಭಾರತ ಹಾಕಿ ಪಡೆ

ಜಿದ್ದಾಜಿದ್ದಿನ ಹೋರಾಟದಲ್ಲಿ ಕೊನೆಯವರೆಗೂ ಹೋರಾಟ ನಡೆಸಿದ 10 ಆಟಗಾರರ ಭಾರತದ ತಂಡ ಶೂಟೌಟ್ ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಸೋಲಿಸಿ ಪ್ಯಾರಿಸ್…

ಆರ್.ಎಸ್.ಎಸ್. ಮೇಲಿನ ನಿಷೇಧ ಹಿಂತೆಗೆತ ಬೆಂಕಿಯೊಡನೆ ಚೆಲ್ಲಾಟ . . .

ಟಿ.ಸುರೇಂದ್ರರಾವ್ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್.) ದ ಸದಸ್ಯರಾಗಬಹುದು ಎಂದು ಕೇಂದ್ರ ಸರ್ಕಾರ ಮಾಡಿರುವ ನಿರ್ಧಾರ ಬೆಂಕಿಯೊಡನೆ ಚೆಲ್ಲಾಟವಾಗುವುದಿಲ್ಲವೆ?…

2ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್ ಪಾದಯಾತ್ರೆ: ವಿಜಯೇಂದ್ರಗೆ ಆದ್ಯತೆ, ಮೂಲೆಗೂಂಪಾದ ಇತರೆ ನಾಯಕರು?

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ನಡೆಸುತ್ತಿರುವ ಪಾದಯಾತ್ರೆ ಭಾನುವಾರ ಎರಡನೇ…