ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲ, ತಕ್ಷಣ ಸಂಪುಟದಿಂದ ಕೈಬಿಡಬೇಕು…

ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತ; ವಾಹನ ಸಂಚಾರ ಸ್ಥಗಿತ

ಸಕಲೇಶಪುರ: ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ಬಳಿ ಭಾರಿ ಮಳೆ ಕಾರಣದಿಂದಾಗಿ ಭೂಕುಸಿತವಾಗಿದ್ದು, ರಸ್ತೆ ಬಂದ್ ಮಾಡಲಾಗಿದೆ. ಸುರಿಯುತ್ತಿರುವ ಭಾರಿ…

ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ಕಾನೂನು ಬಾಹಿರ – ಬಿ ಕೆ ಇಮ್ತಿಯಾಜ್

ಮಂಗಳೂರು: ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ…

ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಮನು ಭಾಕರ್,ಸರಬ್ ಜಿತ್ ಸಿಂಗ್,   ಕಂಚಿನ ಪದಕ

ಪ್ಯಾರೀಸ್: ಭಾರತದ ಮನು ಭಾಕರ್,ಸರಬ್ ಜಿತ್ ಸಿಂಗ್, ಪ್ಯಾರೀಸ್ ಒಲಂಪಿಕ್ಸ್ ನಲ್ಲಿ  ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್…

ಮುಂಬೈ: ಯುವತಿಯ ಜನನಾಂಗ ಮತ್ತು ಎದೆಯ ಭಾಗಕ್ಕೆ ಬರ್ಬರವಾಗಿ ಇರಿದು ಹತ್ಯೆ

ಮುಂಬೈ: ಯುವತಿಯೊಬ್ಬಳ ಜನನಾಂಗ ಮತ್ತು ಎದೆಯ ಭಾಗ ಸೇರಿದಂತೆ ಖಾಸಗಿ ಭಾಗಗಳನ್ನು ಬರ್ಬರವಾಗಿ ಇರಿದು ಹತ್ಯೆಗೈದಿರುವಂತಹ ಅಮಾನುಷ್ಯವಾದ ಘಟನೆ ಮುಂಬೈನಲ್ಲಿ ನಡೆದಿದೆ.…

ವಯನಾಡ್‌ನಲ್ಲಿ ಭಾರೀ ಭೂಕುಸಿತ, 47ಕ್ಕೂ ಹೆಚ್ಚು ಜನ ಮೃತ

ವಯನಾಡ್: ಭಾರೀ ಭೂಕುಸಿತ ಸಂಭವಿಸಿದ ಕಾರಣ ಕೇರಳದ ವಯನಾಡ್ ಜಿಲ್ಲೆಯಲ್ಲಿ  ಮಕ್ಕಳು ಸೇರಿದಂತೆ 47ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಹಲವು ಕುಟುಂಬಗಳು…

ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ – ಸಿಐಟಿಯು ತೀವ್ರ ಖಂಡನೆ

ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ…

ಮಾನನಷ್ಟ ಮೊಕದ್ದಮೆ ಪ್ರಕರಣ : ಮೇಧಾ ಪಾಟ್ಕರ್‌ಗೆ ಜೈಲು ಶಿಕ್ಷೆ ಅಮಾನತು

ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಅವರಿಗೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಧಿಸಲಾಗಿದ್ದ 5 ತಿಂಗಳ ಸಾದಾ ಜೈಲು…

ವೆನೆಜುವೆಲಾದ ಅಧ್ಯಕ್ಷೀಯ ಚುನಾವಣೆ; ನಿಕೋಲಸ್ ಮಡುರೊಗೆ ಜಯ

ವೆನೆಜುವೆಲಾ : ಜುಲೈ 28 ರಂದು ವೆನೆಜುವೆಲಾದ ಅಧ್ಯಕ್ಷೀಯ ಚುನಾವಣೆಯಲ್ಲಿ ನಿಕೋಲಸ್ ಮಡುರೊ ಅವರನ್ನು ಜಯಗಳಿಸಿದ್ದಾರೆ. ಮಡುರೊ ಅವರು 51% ಮತಗಳನ್ನು…

ಬಿಜೆಪಿಗರು ಸುಳ್ಳನ್ನ 100 ಸಾರಿ ಹೇಳಿ ಸತ್ಯ ಮಾಡಬೇಕು ಎಂಬ ‘ಹಿಟ್ಲರ್’ ವಂಶಸ್ಥರು: ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ : ಇಂದು, 29 ಜುಲೈ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಡ್ಯಾಮ್ ಗೆ ಬಾಗಿನ ಅರ್ಪಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿಯವರಿಗೆ…

ರೈಲುಗಳನ್ನು ಹಳಿತಪ್ಪಿಸಿದ 2024 ರ ಕೇಂದ್ರ ಬಜೆಟ್

-ಜಿ.ಎಸ್.ಮಣಿ ಭಾರತೀಯ ರೈಲ್ವೇ ಜಗತ್ತಿನಲ್ಲೇ ಅತ್ಯಂತ ದೊಡ್ಡ ರೈಲು ಜಾಲ. ಜಗತ್ತಿನ ಅತಿ ಜನನಿಬಿಡ ದೇಶದ ಈ ರೈಲು ಜಾಲ ದೇಶಕ್ಕೆ…

ಅತಿ ಹೆಚ್ಚು ಬೆಂಬಲದ ಅಗತ್ಯವಿರುವವರಿಗೆ ಬೆಂಬಲವನ್ನು ಸದ್ದಿಲ್ಲದೆ ಕುಗ್ಗಿಸುವ ಕಡಿತಗಳು

ಪ್ರಮುಖ ಸರ್ಕಾರಿ ಯೋಜನೆಗಳು ವೆಚ್ಚದಲ್ಲಿ ಗಮನಾರ್ಹವಾದ ಕಡಿತವನ್ನು ಕಂಡಿದ್ದು, ಸದ್ದಿಲ್ಲದೆ ಮಾಡಿರುವ ಈ ಕಡಿತಗಳು ಸಾಮಾಜಿಕ ಬೆಂಬಲದ ಸ್ವರೂಪವನ್ನೇ ಬದಲಿಸಿವೆ. ಈ…

ಗುತ್ತಿಗೆ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ; ಉಪವಾಸ ಹೋರಾಟ ಅಂತ್ಯ

ಕೋಲಾರ: ಕೇಂದ್ರ ಸರ್ಕಾರ ಒಡೆತನದ ಬೆಮೆಲ್(BEML)​ 1964 ರಲ್ಲಿ ಕೆಜಿಎಫ್​ನಲ್ಲಿ ಕಂಪನಿಯನ್ನು ಸ್ಥಾಪನೆ ಮಾಡಲಾಗಿದೆ. ಈ ಬೃಹತ್​ ಕಾರ್ಖಾನೆಯಲ್ಲಿ ರಕ್ಷಣಾ ಇಲಾಖೆಗೆ…

ಭೂಹಳ್ಳಿಯ ಬುದ್ಧೇಶ್ವರ – ಚನ್ನಪಟ್ಟಣದ ಜೀವೇಶ್ವರ!

-ಡಾ. ವಡ್ಡಗೆರೆ ನಾಗರಾಜಯ್ಯ “ನಾನು ಸತ್ತ ನಂತರವೂ ನಮ್ಮೂರಿನ ಕವಿವನದ ಗಿಡಗಳ ಬೇರುಗಳಿಗೆ ಗೊಬ್ಬರವಾಗಿ ಮತ್ತೆ ನಾನು ಆ ಮರಗಿಡಗಳ ಚಿಗುರಿನಲ್ಲಿ…

ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿ ಆತ್ಮಹತ್ಯೆ ಮಾಡಿಕೊಂಡ ಹಿರಿಯ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದ ನಿವಾಸಿ, ಹಿರಿಯ ಪರಿಸರವಾದಿ, ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ (76) ಭಾನುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.…

ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸ: ಗೃಹ ಸಚಿವ ಜಿ.ಪರಮೇಶ್ವರ್‌

ದಾವಣಗೆರೆ : ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ…

ಪ್ಯಾರಿಸ್ ಒಲಿಂಪಿಕ್ಸ್‌ ಭಾರತಕ್ಕೆ ಮೊದಲ ಪದಕವನ್ನು ಗೆದ್ದ ಮನು ಭಾಕರ್

ಪ್ಯಾರಿಸ್‌ : ಪ್ಯಾರಿಸ್‌ ಒಲಿಂಪಿಕ್ಸ್‌ನ ಎರಡನೇ ದಿನ ಭಾರತ ಕಂಚಿನ ಪದಕದೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್…

ಭಾಷಾ ಅಭಿವೃದ್ಧಿಗಾಗಿ ಉಪಯುಕ್ತ ಯೋಜನೆ ರೂಪಿಸುವ ತುರ್ತು ಅಗತ್ಯವಿದೆ: ಎಂ. ವೀರಪ್ಪ ಮೊಯಿಲಿ

ಬೆಂಗಳೂರು: ಭಾನುವಾರ,  ಪ್ರೊ. ಬರಗೂರು ರಿಗೆ 75 ವರ್ಷ ದಾಟಿದ ಹಿನ್ನೆಲೆಯಲ್ಲಿ ನಾಡೋಜ ಪ್ರೊ. ಬರಗೂರು ಸ್ನೇಹಬಳಗ, ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ…

ಚೇಳೂರು : ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಲು ವಿದ್ಯಾರ್ಥಿಗಳಿಂದ ಪತ್ರ ಚಳುವಳಿ

ಚೇಳೂರು: ಚೇಳೂರು ತಾಲ್ಲೂಕಿನಲ್ಲಿ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಿಸಲು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು  ಪತ್ರ ಚಳುವಳಿ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಎಸ್‌ಎಫ್‌ಐ…

ಹೋರಾಟ ನಿರತ ಬಾಂಗ್ಲಾದೇಶದ ವಿದ್ಯಾರ್ಥಿಗಳಿಗೆ ಎಐಡಿಎಸ್‌ಓ ಬೆಂಬಲ

ಬೆಂಗಳೂರು : ಎಐಡಿಎಸ್‌ಓ ನೇತೃತ್ವದಲ್ಲಿ ಬಾಂಗ್ಲಾದೇಶದ ಹೋರಾಟನಿರತ ವಿದ್ಯಾರ್ಥಿಗಳ ಬೆಂಬಲವಾಗಿ ಇಂದು ರಾಜ್ಯ ಮಟ್ಟದ ಪ್ರತಿಭಟನೆಯನ್ನು ಬಳ್ಳಾರಿಯಲ್ಲಿ ನಡೆಸಲಾಯಿತು ಎಂದು ಎಐಡಿಎಸ್‌ಓ…