ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ : ಅಧಿಕಾರಿಗಳ ವರ್ಗಾವಣೆಗೆ ಮುಂದಾದ ಯೋಗಿ ಸರ್ಕಾರ್‌

ಉತ್ತರ ಪ್ರದೇಶ : ಸಿಎಂ ಯೋಗಿ ಆದಿತ್ಯನಾಥ್​ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗಾದ ಭಾರೀ ಹಿನ್ನಡೆಯಿಂದ ಚಿಂತಾಕ್ರಾಂತರಾಗಿದ್ದು,  ಸರ್ಕಾರದ ಮಟ್ಟದಲ್ಲಿ ಭಾರಿ…

ಬಾಡಿಗೆ ಮೂಲಸೌಕರ್ಯ ಯೋಜನೆಗಳಲ್ಲಿ ಭ್ರಷ್ಟಾಚಾರ, ಮೋದಿ ಸರ್ಕಾರಕ್ಕೆ ತರಾಟೆ‌

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಮೇಲ್ಛಾವಣಿಯ ಕುಸಿತ, ಅಯೋಧ್ಯೆ ರಾಮಮಂದಿರದಲ್ಲಿ ಸೋರಿಕೆ ಇತರವುಗಳು ಸೇರಿದಂತೆ ಬಾಡಿಗೆ ಮೂಲಸೌಕರ್ಯ ಯೋಜನೆಗಳಲ್ಲಿ…

ಮಂಗಳೂರು| ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ

ಮಂಗಳೂರು:  ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ…

ಬಾಳೆಹೊನ್ನೂರು | ಸರ್ಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ – ಶಾಲೆ ಉಳಿಸಿಕೊಳ್ಳಲು ಗ್ರಾಮಸ್ಥರ ಹೋರಾಟ

ಬಾಳೆಹೊನ್ನೂರು: ಈ ವರ್ಷ ಯಾವುದೇ ವಿದ್ಯಾರ್ಥಿಗಳು ದಾಖಲಾಗದ  ಕಾರಣ ಹಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದು  ಮುಚ್ಚುವ ಹಂತ ತಲುಪಿದೆ.ಬಾಳೆಹೊನ್ನೂರು 1966ರಲ್ಲಿ…

ಹೇಮಂತ್‌ ಸೊರೇನ್‌ಗೆ ಜಾಮೀನು ಮಂಜೂರು

ಮೇಲ್ನೋಟಕ್ಕೆ ಹೇಮಂತ್ ಸೊರೇನ್ ಅವರು ತಪ್ಪಿತಸ್ಥರು ಎಂದು ಸಾಬೀತಾಗುತ್ತಿಲ್ಲ ಎಂದ ನ್ಯಾಯಾಲಯ ನವದೆಹಲಿ: ಜಾರ್ಖಂಡ್ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ…

ಭಾರೀ ಮಳೆ : ದೆಹಲಿ ಏರ್​​ಪೋರ್ಟ್​ ಮೇಲ್ಛಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅವಾಂತರದಿಂದ ಏರ್ ಪೋರ್ಟ್ ಮೇಲ್ಛಾವಣಿಯೇ ಕುಸಿದು ಬಿದ್ದಿರುವುದು ವರದಿಯಾಗಿದೆ. ಈ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು,…

ಹಾವೇರಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ – ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ: ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ  ನಡೆದ ಭೀಕರ ಅಪಘಾತದಲ್ಲಿ ರಾಜ್ಯ ಸರ್ಕಾರ…

ಮುಂಗಾರು ಮಳೆ : ರೈತರ ಮುಖದಲ್ಲಿ ಖುಷಿ

ಬೆಂಗಳೂರು: ಬರದಿಂದ ನೀರಲ್ಲದೇ ಮಳೆಯಿಲ್ಲದೇ ಕಂಗೆಟ್ಟಿದ್ದ ರೈತಾಪಿ ಚಟುವಟಿಕೆಗಳಿಗೆ ಮುಂಗಾರು ಖುಷಿ ತಂದಿದೆ ಎಂದು ಸಿಎಂ ಕಚೇರಿ ಹೇಳಿದೆ. ರೈತರು  ಈ ಬಾರಿಯ…

ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ…

ಅರಣ್ಯ ಒತ್ತುವರಿ: ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ ರೂಪಿಸಲು ಖಂಡ್ರೆ ಸೂಚನೆ

ಬೆಂಗಳೂರು, ಜೂ.27: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ…

ನೀಟ್-ಯುಜಿ ಸೋರಿಕೆ ಹಗರಣ:ಸಿಬಿಐನಿಂದ ಇಬ್ಬರ ಬಂಧನ

ನವದೆಹಲಿ: ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ತಲ್ಲಣ ಮೂಡಿಸಿ ಬಹುತೇಕರ ಭವಿಷ್ಯತ್ತಿಗೆ‌ ಮಾರಕವಾದ ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಬ್ಬರನ್ನು ಬಂಧಿಸಿದೆ.…

ಹೈಕೋರ್ಟ್ ಮಧ್ಯಂತರ ಆದೇಶದಂತೆ ವಿದ್ಯಾರ್ಥಿ ವೇತನ ಪಾವತಿ CWFI ಸ್ವಾಗತ

ಕಲ್ಯಾಣ‌ ಮಂಡಳಿಯಲ್ಲಿನ ಭ್ರಷ್ಟಾಚಾರ ಹಾಗೂ ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಮುಂದಿನ ಹೋರಾಟಕ್ಕೆ ಸಿದ್ದತೆ ಬೆಂಗಳೂರು : ಹೈಕೋರ್ಟ್ ‌ಮಧ್ಯಂತರ ಆದೇಶದನ್ವಯ ಕರ್ನಾಟಕ…

ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು…

ಉತ್ಪಾದನೆಯ ಚದುರಿಕೆ ಮತ್ತು ಸಾಮ್ರಾಜ್ಯ ಶಾಹಿಯ ಪರಿಕಲ್ಪನೆ

-ಪ್ರೊ. ಪ್ರಭಾತ್ಪಟ್ನಾಯಕ್ -ಅನು: ಕೆ.ವಿ. ಬಂಡವಾಳ ಶಾಹಿ ಜಗತ್ತಿನಲ್ಲಿ ಅಭಿವೃದ್ಧಿ ಹೊಂದಿರುವ ಮತ್ತು ಅಭಿವೃದ್ಧಿಯ ಪರಿಧಿಯಲ್ಲಿರುವ ದೇಶಗಳ ನಡುವೆ ಇದ್ದ ವಿಭಜನಾ…

ಕೋಲಾರ: ಕೆಂಪೇಗೌಡ ಜಯಂತಿಯಂದು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ

ಕೋಲಾರ: ಕೆಂಪೇಗೌಡ ಜಯಂತಿಯಂದು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆಯಾಗಿರುವ ಬಗ್ಗೆ ವರದಿಯಾಗಿದ್ದು, ಕೈಕೈಮಿಲಾಯಿಸಿರುವ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೋಲಾರದ ಪ್ರವಾಸಿ…

ಪ್ರಶಾಂತಿ ಎಕ್ಸ್ ಪ್ರೆಸ್ ರೈಲಿನ ಕಸದ ಡಬ್ಬಿಯಲ್ಲಿ ನವಜಾತ ಗಂಡು ಶಿಶು ಪತ್ತೆ

ಬೆಂಗಳೂರು: ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಶಾಂತಿ ಎಕ್ಸ್ ಪ್ರೆಸ್ ರೈಲಿನ ಕಸದ ಡಬ್ಬಿಯಲ್ಲಿ ನವಜಾತ ಗಂಡು ಶಿಶುವೊಂದು ಪತ್ತೆಯಾಗಿದೆ.…

ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಜೂನ್ 27 ರಂದು ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಿದರು. ಅಂತರಾಷ್ಟ್ರೀಯ…

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಶ್ವವಿಖ್ಯಾತ ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ…

ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್

ಉತ್ತರ ಕನ್ನಡ: ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ…

ನೀಟ್ ಮತ್ತು ನೆಟ್ ಪರೀಕ್ಷೆಯಲ್ಲಿ ಕಳಪೆ ನಿರ್ವಹಣೆ; ಅವಿರೋಧ ನಿರ್ಣಯ ಆಂಗೀಕರಿಸಿದ ಕೇರಳ

ತಿರುವನಂತಪುರ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ನೀಟ್ ಮತ್ತು ನೆಟ್ ಪರೀಕ್ಷೆಯನ್ನು ಕಳಪೆಯಾಗಿ ನಿರ್ವಹಿಸಿದ್ದಕ್ಕೆ ಸಂಬಂಧಿಸಿದಂತೆ  ಕೇರಳ…