ಉಡುಪಿ: ನಜ್ಜುಗುಜ್ಜಾದ ಹೊಸ ಫಾರ್ಚೂನ‌ರ್ ಕಾರು

ಉಡುಪಿ: ಹೊಸ ಫಾರ್ಚೂನರ್ ಕಾರನ್ನು ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಓಡಿಸಿಕೊಂಡು ಹೋಗುತ್ತಿದ್ದಾಗ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ…

ಡೆಂಗ್ಯೂ ಪತ್ತೆಗೆ ಬಿಬಿಎಂಪಿಯಿಂದ ಮನೆಮನೆ ಸಮೀಕ್ಷೆ

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಪತ್ತೆಗೆ ಬಿಬಿಎಂಪಿ ಮುಂದಾಗಿದೆ. ಸೋಂಕಿತರ ಪತ್ತೆ ಮಾಡಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮನೆ-ಮನೆ ಸಮೀಕ್ಷೆ…

ಮೂರು ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ; ಇಲ್ಲದೆ ಪೂರ್ಣ ಮಾಹಿತಿ

ಬೆಂಗಳೂರು: ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮೂರು ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಬಿಎಂಟಿಸಿಯ…

ರಾಜೀನಾಮೆ ಕುರಿತು ಸಿಎಂ ತಕ್ಷಣ ತೀರ್ಮಾನ ಮಾಡಲಿ: ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.…

ನಕಲಿ ಕ್ಲಿನಿಕ್ ವೈದ್ಯನಿಗೆ ಬೀಗ ಜಡಿದ ಆರೋಗ್ಯ ಇಲಾಖೆ

ಬೆಳಗಾವಿ: ನಕಲಿ ವೈದ್ಯರು ಹಾಗೂ ಕ್ಲಿನಿಕ್‌ಗಳ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿರುವ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ನಕಲಿ ಕ್ಲಿನಿಕ್ ವೈದ್ಯರಿಗೆ…

ಅಶ್ಲೀಲ ವಿಡೀಯೋಗಳ ಪೆನ್​​​​​ಡ್ರೈವ್ ಗಳನ್ನು ಯಾರು ಹಂಚಿದ್ದಾರೆಂದು ಗೊತ್ತಿದೆ : ಪರಮೇಶ್ವರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ಅಶ್ಲೀಲ ವಿಡೀಯೋಗಳ ಪೆನ್​​​​​ಡ್ರೈವ್ ಗಳನ್ನು ಯಾರು ಹಂಚಿದ್ದಾರೆಂದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…

ಪ್ರತಿ ಖರ್ಚಿನ ಲೆಕ್ಕ ನೀಡಿ; ಕಲ್ಯಾಣ ಮಂಡಳಿಗೆ ಹೈಕೋರ್ಟ್ ತಾಕೀತು

ಹೈಕೋರ್ಟ್ ಮಧ್ಯಂತರ ಆದೇಶದಂತೆ ಇಬ್ಬರು ವಿದ್ಯಾರ್ಥಿನಿಯರಿಗೆ ದಂಡ ಸಹಿತ ಹಣ ಪಾವತಿಸಿದ ಕಲ್ಯಾಣ ಮಂಡಳಿ ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ…

ಬಸವನಗೌಡ ಬಾದರ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ…

ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ”…

ರಾಹುಲ್ ಗಾಂಧಿ ವಿಪಕ್ಷ ನಾಯಕನ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಸ್ ರಾಹುಲ್ ಗಾಂಧಿ ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.…

28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ- ಬಿ.ವೈ.ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ…

ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬಾಂಬ್ ಬೆದರಿಕೆಯೊಂದು ಬಂದಿದೆ. ವ್ಯಕ್ತಿಯೊಬ್ಬ ಮೇಲ್ ಮೂಲಕ ಅವರಿಗೆ ಜೀವ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.…

18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ: ಧ್ವನಿಮತ ಮೂಲಕ ಅಂಗೀಕಾರ

ನವದೆಹಲಿ: ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಮತ್ತೊಮ್ಮೆ ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಸಂಖ್ಯಾಬಲ ಸಮ್ಮಿಶ್ರ ಸರ್ಕಾರದ ಪರವಾಗಿ ಇರುವುದರಿಂದ ಎನ್‌ಡಿಎ…

ಹಾಸನದ ಮೆಹಂದಿಯ ಕಥೆಗೆ ಟ್ವಿಸ್ಟ್

ಹಾಸನ: ಮೆಹಂದಿ ಕೋನ್ ತರುವಂತೆ ವೃದ್ಧನ ಮೂಳೆಚಿಕಿತ್ಸೆಗೆ ತರುವಂತೆ ಚೀಟಿ ಬರೆದುಕೊಟ್ಟಿದ್ದು ಇದನ್ನು ತರಲು ಆತ ಮೆಡಿಕಲ್ ಶಾಪ್‌ಗಳಿಗೆಲ್ಲಾ ತಿರುಗಾಡಿದ್ದು ಬಳಿಕ‌…

ಕುರಿಗಾಹಿಗಳ ರಕ್ಷಣೆಗೆ  ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…

ಪವರ್ ಟಿವಿ ಕೂಡಲೇ ತನ್ನ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕು: ಹೈಕೋರ್ಟ್

ಬೆಂಗಳೂರು: ಪವರ್ ಟಿ.ವಿಗೆ ಹೈಕೋರ್ಟ್ ಲೈಸೆನ್ಸ್ ನವೀಕರಣ ಮಾಡದ ಆರೋಪದ ಹಿನ್ನೆಲೆಯಲ್ಲಿ ಅದರ ಕಾರ್ಯಕ್ರಮಗಳ ಪ್ರಸಾರವನ್ನು ತಕ್ಷಣವೇ ಸ್ಥಗಿತಗೊಳಿಸಬೇಕೆಂದು ಆದೇಶ ನೀಡಿದೆ.…

ಕುಕ್ಕೆ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ”ಗೆ ಮುಂದಾದ ಸರ್ಕಾರ

ಬೆಂಗಳೂರು : ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ರಚಿಸುವ ಪ್ರಸ್ತಾವವನ್ನು ಕೈಬಿಟ್ಟು ಸರ್ಕಾರ “ಕುಕ್ಕೆ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ”ಗೆ ಮುಂದಾಗಿದ್ದು, ಪ್ರಾಧಿಕಾರ…

ಜನತೆ ಮೇಲೆ ಬೆಲೆ ಏರಿಕೆ ಬರೆ: ಅಶ್ವತ್ಥನಾರಾಯಣ್

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆಯ ಬರೆಯನ್ನು ಹಾಕಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ…

ಸೋದರಳಿಯ ಅಜಿತ್ ಪವಾರ್ ಪಕ್ಷಕ್ಕೆ ಮರಳುವ ಬಗ್ಗೆ ಶರದ್ ಪವಾರ್ ಸ್ಪಷ್ಟನೆ

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ-ಎಸ್‌ಪಿ) ಪಿತಾಮಹ ಶರದ್ ಪವಾರ್, ಸೋದರಳಿಯ ಅಜಿತ್ ಪವಾರ್ ಅವರು ಪಕ್ಷಕ್ಕೆ ಮರಳಿದ ಬಗ್ಗೆ ತಮ್ಮ…

ಅಲ್ಟ್ರಾ-ಆರ್ಥೊಡಾಕ್ಸ್ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ

ಜೆರುಸೆಲಂ: ಅಲ್ಟ್ರಾ-ಆರ್ಥೊಡಾಕ್ಸ್ ಜ್ಯೂ ಗಳು ಸಹ ಮಿಲಿಟರಿ ಕಡ್ಡಾಯ ಸೇವೆ ಸಲ್ಲಿಸಬೇಕು ಎಂದು ಇಸ್ರೇಲಿ ಸುಪ್ರೀಂ ಕೋರ್ಟ್ ಹೇಳಿದೆ. ಇಸ್ರೇಲ್‌ನ ಸರ್ವೋಚ್ಚ…