ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಭರ್ಜರಿ ಜಯ ದಾಖಲಿಸುವತ್ತ ಹೆಜ್ಜೆ

ಅಮರಾವತಿ: ಆಂಧ್ರಪ್ರದೇಶ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಹುತೇಕ ಚಿತ್ರಣ ಲಭಿಸಸಿದೆ. ಚುನಾವಣೋತ್ತರ ಸಮೀಕ್ಷೆಯಂತೆಯೇ ಚಂದ್ರಬಾಬು ನಾಯ್ಡು ನೇತೃತ್ವದ…

ಮೈಸೂರು ರಾಜಮನೆತನದ ಕೊಡುಗೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಗೆಲುವು: ಯದುವೀರ್ ಒಡೆಯರ್

ಮೈಸೂರು: ಪ್ರಧಾನಿ ಮೋದಿ ಅವರ ಅಲೆ, ಮೈಸೂರು ರಾಜಮನೆತನದ ಕೊಡುಗೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ನಾನು ಗೆಲುವು ಸಾಧಿಸಿದ್ದೇನೆ ಎಂದು‌ ಕೊಡಗು-ಮೈಸೂರು…

ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು :ಡಿ.ಕೆ. ಸುರೇಶ್

ಬೆಂಗಳೂರು:ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ‌ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ‌.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಚುನಾವಣಾ…

ಹಾಸನದ ಫಲಿತಾಂಶ ಖುಷಿ ತಂದಿಲ್ಲ

ಮಂಡ್ಯ: ಹಾಸನದ ಸೋಲು ಬಹಳ ಆಘಾತ ತಂದಿದೆ. ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಹಾಸನದ ಫಲಿತಾಂಶ ಖುಷಿ ತಂದಿಲ್ಲ. ಮಾಜಿ ಮುಖ್ಯಮಂತ್ರಿ…

 ಬಿಜೆಪಿಗೆ ಬೇಕು ಕಿಂಗ್‌ ಮೇಕರ್ಸ್‌

ನವದೆಹಲಿ: ಸದ್ಯ ಟ್ರೆಂಡ್ ನೋಡಿದರೆ, ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಇದ್ದರೂ ಬಿಜೆಪಿಯ ಸಂಖ್ಯಾ ಬಲ ಸರಳ ಬಹುಮತದ ಸನಿಹಕ್ಕೆ ಬರುವಂತೆ…

ಅಯೋಧ್ಯೆಯಲ್ಲಿ ಬಿಜೆಪಿಗೆ ಹಿನ್ನಡೆ

ನವದೆಹಲಿ: ಸದ್ಯದ ಮಾಹಿತಿಯಂತೆ ಸಮಾಜವಾದಿ ಪಕ್ಷವು 34 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಸದ್ಯ 35…

ಪ್ರಜ್ವಲ್‌ ರೇವಣ್ಣ ಸೋಲು

ಹಾಸನ : ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ.…

ವಿಶ್ವೇಶ್ವರ್‌ ಹೆಗಡೆ ಕಾಗೇರಿ ಗೆಲುವು

ಉತ್ತರಕನ್ನಡ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ್‌ ಹೆಗಡೆ ಕಾಗೇರಿ ಗೆಲುವು ಸಾಧಿಸಿದ್ದಾರೆ. ಲೋಕಸಭಾ ಚುನಾವಣಾ ಮತ…

ನಿರೀಕ್ಷಿಸಿದಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಿಲ್ಲ: ಸಿ.ಟಿ.ರವಿ

ಬೆಂಗಳೂರು: ನಿರೀಕ್ಷಿಸಿದಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಇನ್ನೂ ಲಭ್ಯವಾಗಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.…

ಹಿಂದುಳಿದ ಅಣ್ಣಾಮಲೈ

ತಮಿಳುನಾಡು: ಆರಂಭಿಕ ವರದಿಗಳ ಪ್ರಕಾರ ಡಿಎಂಕೆ 31 ಕ್ಷೇತ್ರಗಳಲ್ಲಿ ಮತ್ತು ಎಐಎಡಿಎಂಕೆ+ ಎರಡರಲ್ಲಿ ಮುನ್ನಡೆ ಸಾಧಿಸಿದೆ ಬಿಜೆಪಿಯ ಅಣ್ಣಾಮಲೈ ಅವರು ಕೊಯಮತ್ತೂರಿನಲ್ಲಿ…

ಕಲ್ಲಿದ್ದಲು ಗಣಿಯೊಳಗೆ ಅನಿಲ ಸೋರಿಕೆ: 11ಮಂದಿ‌ಯ ಸಾವು

ಬಲೂಚಿಸ್ತಾನ: ಕಲ್ಲಿದ್ದಲು ಗಣಿಯೊಳಗೆ ಮೀಥೇನ್ ಅನಿಲ ಸೋರಿಕೆಯಾಗಿ ಉಸಿರಾಟದ ತೊಂದರೆಯಿಂದಾಗಿ 11 ಮಂದಿ ಮೃತಪಟ್ಟಿರುವ ಘಟನೆ ಕ್ವೆಟ್ಟಾದಿಂದ 50 ಕಿ.ಮೀ ದೂರದಲ್ಲಿರುವ…

ರಾಹುಲ್‌ ಗಾಂಧಿಗೆ ಮುನ್ನಡೆ

ಕೇರಳ: ದೇಶಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕ್ಷೇತ್ರಗಳ ಪೈಕಿ ಉತ್ತರ ಪ್ರದೇಶದ ರಾಯ್‌ಬರೇಲಿ ಮತ್ತು ಕೇರಳದ ವಯನಾಡ್ ಕ್ಷೇತ್ರಗಳಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ‌…

ಸ್ಮೃತಿ ಇರಾನಿಗೆ ಹಿನ್ನಡೆ

ಉತ್ತರ ಪ್ರದೇಶ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಟವಾಗುತ್ತಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಭಾರೀ ಹಿನ್ನಡೆಯನ್ನು ಸಾಧಿಸಿದ್ದಾರೆ. ಅಮೇಥಿಯಲ್ಲಿ ಕಳೆದ…

ಸುರೇಶ್ ಗೋಪಿ ಆರಂಭಿಕ ಎಣಿಕೆಯಲ್ಲಿ ಮುನ್ನಡೆ

ಕೇರಳ: ಕೇರಳದ ತ್ರಿಶೂರ್ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಮತ್ತು ನಟ-ರಾಜಕಾರಣಿ ಸುರೇಶ್ ಗೋಪಿ ಆರಂಭಿಕ ಎಣಿಕೆಯಲ್ಲಿ ಸುಮಾರು…

ಅಯೋಧ್ಯೆಯಲ್ಲಿ ಹಿನ್ನಡೆ ಕಂಡ ಎನ್‌ಡಿಎ

ಅಯೋಧ್ಯ: ಅಯೋಧ್ಯೆಯಲ್ಲೇ ಬಿಜೆಪಿ ಹಿನ್ನೆಡೆ ಕಂಡಿದೆ. ಅಯೋಧ್ಯೆ ನಗರವನ್ನು ಹೊಂದಿರುವ ಫೈಜಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಮುನ್ನಡೆ ಸಾಧಿಸಿದ್ದು ಬಿಜೆಪಿ…

ಲೋಕಸಭೆ ಚುನಾವಣೆಗೆ ಮತ ಎಣಿಕೆ – ಪೊಲೀಸ್ ಕಟ್ಟೆಚ್ಚರ

ಬೆಂಗಳೂರು ಗ್ರಾಮಾಂತರ: ಲೋಕಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್​​.ಮಂಜುನಾಥ್ ಕಾಂಗ್ರೆಸ್​​​​ ಡಿ.ಕೆ.ಸುರೇಶ್ ವಿರುದ್ಧ…

ಶಿವಮೊಗ್ಗದಲ್ಲಿ ಮೂರನೇ ಸ್ಥಾನದಲ್ಲಿ ಕೆ.ಎಸ್.ಈಶ್ವರಪ್ಪ ಇತ್ತ ಮೈಸೂರಿನಲ್ಲಿ ಯದುವೀರ್‌ ಮುನ್ನಡೆ

ಬೆಂಗಳೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮುನ್ನಡೆ ಸಾಧಿಸಿದ್ದಾರೆ. ಯದುವೀರ್ 1,33,737 ಮತಗಳನ್ನು ಪಡೆದರೆ, ಕಾಂಗ್ರೆಸ್…

ಕುಸಿತ ಕಂಡ ಷೇರುಮಾರುಕಟ್ಟೆ

ಮುಂಬೈ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಫಲಿತಾಂಶ ಹಿನ್ನಲೆಯಲ್ಲಿ ಮಂಗಳವಾರ ಷೇರು ಮಾರುಕಟ್ಟೆಯ ಆರಂಭದಲ್ಲಿ ಕುಸಿತಕಂಡಿದ್ದು, ಸೆನ್ಸೆಕ್ಸ್ ಹಾಗೂ ನಿಫ್ಟಿನಲ್ಲಿ ಭಾರಿ ಇಳಿಕೆಯಾಗಿದೆ.…

ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಕೇವಲ 619 ಮತಗಳ ಮುನ್ನಡೆ

ನವದೆಹಲಿ: ಪ್ರಧಾನಿ ಮೋದಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಹಾವು-ಏಣಿ ಆಟ ಮುಂದುವರಿದಿದೆ. ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ…

ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಅಪ್ಡೇಟ್‌

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಂಗಳವಾರ ಬೆಳಗ್ಗೆ 9 ರವರೆಗಿನ ಅಪ್ಡೇಟ್‌ ಈಲ್ಲಿದೆ ಅಂಚೆ ಮತದಾನದಲ್ಲಿ ಬಿಜೆಪಿ ಮುನ್ನಡೆ…