ಬೆಂಗಳೂರು: ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು…
Author: ಜನಶಕ್ತಿ ಮೀಡಿಯ
ಮನೆಯ ಛಾವಣಿ ಕುಸಿದು 2 ಮಕ್ಕಳು ಸಾವು; ಬಾಗಲಕೋಟೆ
ಬಾಗಲಕೋಟೆ: ಬಾಗಲಕೋಟೆಯಲ್ಲಿ ಇಳ್ಕಲ್ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಮನೆಯ ಛಾವಣಿ ಕುಸಿದು 2 ಮಕ್ಕಳು ಸಾವನ್ನಪ್ಪಿದ್ದು, ಮನೆಯಲ್ಲಿದ್ದ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ. ಗೀತಾ…
ನ್ಯೂ ಡೆಲ್ಲಿ ಕ್ರಾನಿಕಲ್ (ಎನ್‌ಡಿಸಿ) ಸುದ್ದಿ ಸಂಸ್ಥೆ ಭವಿಷ್ಯ: 230ಸ್ಥಾನಗಳನ್ನೂ ಮೀರುವುದು ಬಿಜೆಪಿಗೆ ಕಷ್ಟ
ನವ ದೆಹಲಿ: 2014 ರ ಲೋಕಸಭಾ ಚುನಾವಣಾ ಕದನವು ಹಂಗ್ ಸಂಸತ್ತಿನಲ್ಲಿ ಕೊನೆಗೊಳ್ಳಬಹುದು. 230 ಸ್ಥಾನಗಳನ್ನು ಮೀರುವುದು ಬಿಜೆಪಿಗೆ ಕಷ್ಟವಾಗಬಹುದು. ಎನ್‌ಡಿಎ…
ನಮ್ಮ ಭ್ರಷ್ಟಾಚಾರ ಬಯಲು ಮಾಡಿ ಎಂದು ಬಿಜೆಪಿಯವರೇ ಕೇಳಿಕೊಳ್ಳುತ್ತಿದ್ದಾರೆ; ನಮ್ಮ ಶಕ್ತಿ ತೋರಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಜೂನ್ 1: “ಇಡೀ ದೇಶದಲ್ಲೇ ಕರ್ನಾಟಕ ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷ. ಬಿಜೆಪಿಯ ಭ್ರಷ್ಟಾಚಾರವನ್ನು ಬಯಲು ಮಾಡಲು ಅವರೇ ಕರೆಯುತ್ತಿದ್ದಾರೆ.…
ಬಂಡವಾಳ ಸಂಪುಟ-2 ಬಿಡುಗಡೆಗೆ ಬನ್ನಿ!
ಕಾರ್ಲ್ ಮಾರ್ಕ್ಸ್ ಅವರ ಮೇರುಕೃತಿಯೆಂದು ಕರೆಯಲಾಗುವ ‘ಬಂಡವಾಳ’ (ದಾಸ್ ಕ್ಯಾಪಿಟಲ್)ದ ಸಂಪುಟ 2ರ ಕನ್ನಡ ಅನುವಾದವಾಗಿದ್ದು ಅದನ್ನು ಜೂನ್ 2ರಂದು ಬೆಂಗಳೂರಿನಲ್ಲಿ…
ಬಂಗಾಳದಲ್ಲಿ ಅಂತಿಮ ಹಂತದ ಮತದಾನದ ವೇಳೆ ಹಿಂಸಾಚಾರ: ಹಳ್ಳಕ್ಕೆ ಎಸೆದ ಇವಿಎಂ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಶನಿವಾರ ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ಮತ್ತು ಉದ್ವಿಗ್ನತೆಯ…
ತ್ರಿಶೂಲ ಹಿಡಿದು ಹೊಡೆದಾಡಿದ ಅರ್ಚಕರು; ಕೊಳ್ಳೇಗಾಲ
ಚಾಮರಾಜನಗರ : ಪ್ರಸಿದ್ಧ ಯಾತ್ರಸ್ಥಳವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಅರ್ಚಕರ ಗುಂಪಿನಲ್ಲಿ ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಗಲಾಟೆ ನಡೆದು…
ಬಾಂಬ್ ಬೆದರಿಕೆ :ವಿಮಾನ ಭೂಸ್ಪರ್ಶ
ಮುಂಬೈ: ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6E5314 ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚೆನ್ನೈನಿಂದ…
ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ಬಂಧಿಸಿ, ಸಿಬಿಐ ತನಿಖೆಗೆ ವಹಿಸಬೇಕು- ಪ್ರಲ್ಹಾದ ಜೋಶಿ ಆಗ್ರಹ
ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಸಂಬಂಧ ಸಚಿವ ನಾಗೇಂದ್ರರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ…
ಕರ್ನಾಟಕದಲ್ಲಿ ಎದೆಹಾಲು ಶೇಖರಣೆ, ಮಾರಾಟ ನಿಷೇಧ
ಬೆಂಗಳೂರು: ಮಾನವ ಎದೆ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯೀಕರಣವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕರ್ನಾಟಕದಲ್ಲಿ…
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ರಾಜ್ಯದಲ್ಲಿ ಜೂನ್ 2ರ ನಂತರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ನೈರುತ್ಯ…
ಜೂನ್ 1ಕ್ಕೆ ಹೊಳೆನರಸೀಪುರದ ನಿವಾಸದಲ್ಲಿರುವಂತೆ ಭವಾನಿ ರೇವಣ್ಣಗೆ ಎಸ್‌ಐಟಿ ನೊಟೀಸ್
ಬೆಂಗಳೂರು: ಭವಾನಿ ರೇವಣ್ಣಗೆ ವಿಶೇಷ ತನಿಖಾ ತಂಡ ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ನೊಟೀಸ್…
ನಾಳೆ ಲೋಕಸಭಾ ಚುನಾವಣೆ 2024ಕ್ಕೆ ಕೊನೆಯ ಹಂತದ ಮತದಾನ: ಕ್ಷೇತ್ರಗಳ ಪಟ್ಟಿ, ಅಖಾಡದಲ್ಲಿರುವ ಪ್ರಮುಖರು
ನವದೆಹಲಿ: ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ 2024ರ ಲೋಕಸಭಾ ಚುನಾವಣೆ ಭಾರೀ ಮಹತ್ವ ಪಡೆದಿದ್ದು, ನಾಳೆ ಜೂನ್ 1 ಕ್ಕೆ ಕೊನೆಯ…
ಸಾವರ್ಕರ್ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ : ಪುಣೆಯ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚನೆ
ಪುಣೆ : ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ಮೇಲೆ ಮಾನನಷ್ಟ…
ಆರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಪ್ರಜ್ವಲ್ ರೇವಣ್ಣ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು 42ನೇ ಎಸಿಎಂಎಂ ಕೋರ್ಟ್ 6 ದಿನ ವಿಶೇಷ ತನಿಖಾ…
ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
ಬೆಂಗಳೂರು : ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
ಫಿಟ್ ಎಂಡ್ ಫೈನ್ ಪ್ರಜ್ವಲ್ ರೇವಣ್ಣ
ಬೆಂಗಳೂರು : ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ವೈದ್ಯಕೀಯ ತಪಾಸಣೆಯಲ್ಲಿ ಪ್ರಜ್ವಲ್ ಫಿಟ್…
ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ
ಬೆಂಗಳೂರು: ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000…
ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ
ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ ಪ್ರಚಾರ ಮುಗಿಸಿ ಈಗ ವಿಶ್ರಾಂತಿಯಲ್ಲಿದ್ದು, ಶುಕ್ರವಾರ ಬೆಳಿಗ್ಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್…