ಮೊದಲಿಗೆ ಆರೋಪಿಗೂ ನಮ್ಮ ಕುಟುಂಬಕ್ಕೂ ಸಂಭಂಧವಿಲ್ಲ ಎಂದವರು ಈಗ ಪ್ರತಿ ದಿನ ಯಾಕೆ ಮೈಕ್‌ ಮುಂದೆ ಭಾಷಣ ಮಾಡುತ್ತಿದ್ದಾರೆ : ಮಾವಳ್ಳಿ ಶಂಕರ್ ಪ್ರಶ್ನೆ

ಹಾಸನ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೊದಲಿಗೆ ಆರೋಪಿಗೂ ನಮ್ಮ ಕುಟುಂಬಕ್ಕೂ ಸಂಭಂಧವಿಲ್ಲ ಎಂದವರು ಈಗ ಪ್ರತಿ ದಿನ ಯಾಕೆ ಮೈಕ್‌…

ದೇವೇಗೌಡ್ರೆ.., ಮಹಿಳಾ ಮೀಸಲಾತಿ ಘೋಷಿಸಿದಾಗ ಇದ್ದ ಮಹಿಳಾ ಕಾಳಜಿ ಈಗ್ಯಾಕ್ಕಿಲ್ಲ: ವರಲಕ್ಷ್ಮಿ

ಹಾಸನ: ಮಹಿಳಾ ಮೀಸಲಾತಿ ಘೋಷಿಸಿದಾಗ ಇದ್ದ ಮಹಿಳಾ ಕಾಳಜಿ ಈಗ್ಯಾಕೆ ದೇವೇಗೌಡರಿಗೆ ಪೆನ್‌ಡ್ರೈವ್‌ ಸಂತ್ರಸ್ತೆಯರ ವಿಷಯದಲ್ಲಿ ಇಲ್ಲ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ…

ಪ್ರತಿಭಟನೆಗೆ ಮುಂದಾಗಿದ್ದ  ಮಾಜಿ ಸಚಿವ ಸೊಗಡು ಶಿವಣ್ಣ ಬಂಧನ

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟಕ್ಕೆ ಮುಂದಾಗಿದ್ದ‌ ಮಾಜಿ ಸೊಗಡು ಶಿವಣ್ಣರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ…

ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಸರ್ಕಾರ

ಬೆಂಗಳೂರು: ಬಿತ್ತನೆ ಬೀಜ ಶೇ.60 ರಷ್ಟು ಬಿತ್ತನೆ ಬೀಜ ದರ ರಾಜ್ಯದಲ್ಲಿ ಹೆಚ್ಚಳವಾಗಿದ್ದಕ್ಕೆ ಕೃಷಿ ಇಲಾಖೆ ಸೇರಿದಂತೆ ಒಟ್ಟಾರೆ ಸರ್ಕಾರದ ವಿರುದ್ಧ…

‘ಸಂವಿಧಾನ ಬರಿ ಪುಸ್ತಕವಲ್ಲ, ಬಡವರ ಧ್ವನಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆʼ; ರಾಹುಲ್ ಗಾಂಧಿ

ಚಂಡೀಗಢ: ‘ಸಂವಿಧಾನ ಬರಿ ಪುಸ್ತಕವಲ್ಲ, ಬಡವರ ಧ್ವನಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆʼ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

ಮೋದಿಯವರ 41 ಸಂದರ್ಶನಗಳು: ಬರೀ ಆಲಿಸುವುದಷ್ಟೆ, ಕಠಿಣ ಪ್ರಶ್ನೆಗಳಿಲ್ಲ… ಖಂಡನೆಯ ಮಾತುಗಳಿಲ್ಲ… ಸತ್ಯಾಸತ್ಯತೆ ತಿಳಿಯುವ ಪ್ರಯತ್ನಗಳಿಲ್ಲ

-ಸಿ.ಸಿದ್ದಯ್ಯ ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 31 ಮತ್ತು ಮೇ 14 ರ ನಡುವೆ ವಾರಣಾಸಿ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವಷ್ಟರಲ್ಲಿ…

ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆಗೊಳಿಸುವವರ ವಿರುದ್ಧ ಜಲಮಂಡಳಿ ಕ್ರಮ ವಿರೋಧಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಎಎಪಿ ಬಹಿರಂಗ ಪತ್ರ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವವರ ವಿರುದ್ದ ಕ್ರಮ ಜರುಗಿಸಲು…

ಮೇ‌31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ‌ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರೂ: ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತೆಯ ಅಪಹರಣ ಕೇಸ್​​​​ ಸಂಬಂಧ ಮಾಜಿ ಸಚಿವ ಹೆಚ್​​​​.ಡಿ. ರೇವಣ್ಣರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ…

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬಳ್ಳಾರಿ: ಬಳ್ಳಾರಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ ಹಗರಣ ಖಂಡಿಸಿ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಸಾವಿಗೆ…

ನಿರೀಕ್ಷಣಾ ಜಾಮೀನು ಕೋರಿ‌ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಇದೀಗ ಪ್ರಜ್ವಲ್​​​​ ರೇವಣ್ಣಗೆ ಬಂಧನದ ಭೀತಿ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ…

ಉತ್ತರ ಪ್ರದೇಶ: ಪೂರ್ವಾಂಚಲ್‌ನ ಈ ಐದು ಸ್ಥಾನಗಳಲ್ಲಿ ಎನ್‌ಡಿಎ ಮತ್ತು ‘ಭಾರತ’ ಮೈತ್ರಿಕೂಟದ ನಡುವೆ ಕಠಿಣ ಪೈಪೋಟಿ

ನವದೆಹಲಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನದಲ್ಲಿ ಉತ್ತರ ಪ್ರದೇಶದಲ್ಲೂ ಕೊನೆಯ ಹಂತ ಮತದಾನವೂ ಬಾಕಿ ಇದೆ. ಜೂನ್ 1 ರಂದು…

ವ್ಯಕ್ತಿಯ ಹೊಟ್ಟೆಯಲ್ಲಿ 25 ಮೊಳೆಗಳು, ಸೂಜಿಗಳು, ನಾಣ್ಯಗಳು ಪತ್ತೆ; ಯಶಸ್ವಿಯಾದ ಶಸ್ತ್ರಚಿಕಿತ್ಸೆ

ಜೈಪುರ:  ವ್ಯಕ್ತಿಯ ಹೊಟ್ಟೆಯಿಂದ 25 ಮೊಳೆಗಳು, ಸೂಜಿಗಳು, ನಾಣ್ಯಗಳು ಮತ್ತು ಇತರ ಲೋಹದ ವಸ್ತುಗಳು ಕಂಡುಬಂದಿದ್ದು, ವೈದ್ಯರು ಶಸ್ತ್ರಚಿಕಿತ್ಸೆಯಿಂದ ಯಶಸ್ವಿಯಾಗಿ ಹೊರತೆಗೆದಿರುವ…

ನೀರು ಕಲುಷಿತಗೊಳ್ಳುವುದು ಪುನರಾವರ್ತನೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ …

ಇಂಟರ್ನ್ಯಾಷನಲ್‌ ಏರ್ಪೋರ್ಟ್‌ ಕನ್ನಡಿ ಮೇಲೆ ಬಾಂಬ್‌ ಬೆದರಿಕೆ

ಬೆಂಗಳೂರು: ಬೆಂಗಳೂರೂ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕೆಲದಿನಗಳಿಂದ ಬಾಂಬ್‌ ಸ್ಫೋಟದ ಬೆದರಿಕೆ ಹೆಚ್ಚಾಗುತ್ತಿದ್ದು, ಬೆಂಗಳೂರು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…

ಲೈಂಗಿಕ ದೌರ್ಜನ್ಯ ಪ್ರಕರಣ : ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದವರು ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ…

ಪ್ರಜ್ವಲ್‌ಗೆ ಖಿನ್ನತೆ ಆದರೆ ಸಂತ್ರಸ್ತೆಯರ ಪಾಡೇನು?: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಡೀಯೋ ಮಾಡಿ ಹೇಳಿದ್ದನ್ನು ನೋಡಿದರೆ, ಆತ ಖಿನ್ನತೆಗೊಳಗಾಗಿದ್ದಂತೆ ತೋರುವುದಿಲ್ಲ. ಯಾವುದೋ ಸೆಲೂನ್‌ನಲ್ಲಿ ವಿಡೀಯೋ ಹೇಳಿಕೆ ನೀಡಿದಂತೆ…

ಶಾಲೆಗಳಲ್ಲಿ ಕುಸಿದು ಬಿದ್ದ ವಿದ್ಯಾರ್ಥಿಗಳು

ಬಿಹಾರ : ಏರಿದ ತಾಪಮಾನದ ಪರಿಣಾಮ ಶಾಲಾ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾದ ಘಟನೆ ಬಿಹಾರದಲ್ಲಿ ಸಂಭವಿಸಿದೆ. ಶಾಲೆಗಳಲ್ಲಿ ಉತ್ತರ ಭಾರತದ ಹಲವೆಡೆ ತಾಪಮಾನ…

ರಾಜ್ಯದ ಎಲ್ಲಾ ಗೇಮಿಂಗ್‌ ವಲಯಗಳನ್ನು ಮುಚ್ಚಿದ ಗುಜರಾತ್‌ ಸರ್ಕಾರ

ಗುಜರಾತ್: ಮೇ 25 ರಂದು ರಾಜ್‌ಕೋಟ್‌ನ ಟಿಆರ್‌ಪಿ ಗೇಮಿಂಗ್ ವಲಯದಲ್ಲಿ ಸಂಭವಿಸಿದ್ದ ಬೆಂಕಿಯ ಅವಘಡ ಹಿನ್ನೆಲೆಯಲ್ಲಿ ಎಂಟು ಪ್ರಮುಖ ನಗರಗಳಲ್ಲಿ ಎಲ್ಲಾ…

ಅರವಿಂದ್‌ ಕೇಜ್ರಿವಾಲ್‌ ತುರ್ತು ಅರ್ಜಿಯ ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ: ಜಾಮೀನು ವಿಸ್ತರಣೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ತುರ್ಜಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳುವುದಿಲ್ಲ ಎಂದಿದೆ. ತುರ್ತು…

ಪ್ರಜ್ವಲ್‌ ವಾಪಸ್‌ ಬಂದರೆ ಏರ್‌ಪೋರ್ಟ್‌ ನಲ್ಲೇ ಬಂಧನ

ಬೆಂಗಳೂರು: ಮೇ 31ರ ಶುಕ್ರವಾರ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್‌ ರೇವಣ್ಣ ಖುದ್ದು ಹೇಳಿದ್ದು, ಆತ ಬಂದಲ್ಲಿ ಏರ್‌ಪೋರ್ಟ್‌ನಲ್ಲಿಯೇ ಪ್ರಜ್ವಲ್‌ ರೇವಣ್ಣನನ್ನು…