ಸ್ವಾಭಿಮಾನವಿಲ್ಲದಿದ್ದರೆ ಗುಲಾಮಗಿರಿಗೆ ಬಲಿಯಾಗಬೇಕಾಗುತ್ತದೆ; ಸಿಎಂ ಸಿದ್ದರಾಮಯ್ಯ

ಮೈಸೂರು: ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿದ್ದು, ಪರಸ್ಪರ ರಾಜಕೀಯ…

ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಭೂಮಾಫಿಯಾಗಳ ಕೈಗೆ ನೀಡುತ್ತಿರುವ ಬಿಡಿಎ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ

ಬೆಂಗಳೂರು: ಆರು ವರ್ಷಗಳ ಹಿಂದೆ ಅಂತಿಮಗೊಂಡಿದ್ದ ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ…

ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ ಜನತಾ ಪಕ್ಷ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು…

ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ನಿಗದಿಪಡಿಸಿದ ದೆಹಲಿ ನ್ಯಾಯಾಲಯ

ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ…

ಮಳೆಯ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಮೇ 11 ರಿಂದ 13 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ, 12 ಮತ್ತು 13 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ…

ರಾಜಕೀಯ ಉತ್ತರಾಧಿಕಾರಿ ಮತ್ತು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಸೋದರಳಿಯನನ್ನು ತೆಗೆದುಹಾಕಿದ ಮಾಯಾವತಿ

ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ನಾಯಕಿ ಮಾಯಾವತಿ, ತಮ್ಮ ಸೋದರಳಿಯ ಆಕಾಶ್ ಆನಂದ್‌ನನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಮತ್ತು ಪಕ್ಷದ…

ಸಂದೇಶಖಾಲಿ ಪ್ರಕರಣ: ಟಿಎಂಸಿ ಪುರುಷರ ಮೇಲಿನ ಅತ್ಯಾಚಾರ ಆರೋಪಗಳನ್ನು ಹಿಂಪಡೆದ ಮಹಿಳೆ: ‘ಬಿಜೆಪಿ ನನ್ನನ್ನು ಬಲವಂತಪಡಿಸಿತ್ತು ಎಂದ ಮಹಿಳೆ

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್‌ನ ಪದಾಧಿಕಾರಿಗಳ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಗ್ರಾಮದ ಮೂವರು ಮಹಿಳೆಯರಲ್ಲಿ ಒಬ್ಬರು…

ವಿಕ್ಟೋರಿಯಾ ಆಸ್ಪತ್ರೆಯ ವೇತನ ಕೇಳಿದ್ದಿದ್ದಕ್ಕಾಗಿ 56 ಕಾರ್ಮಿಕ ವಜಾ; ಸಂಬಳಕ್ಕಾಗಿ ಒತ್ತಾಯಿಸಿದ್ದಕ್ಕೆ ಕಾರ್ಮಿಕರ ಬಂಧನ

ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೇತನ ಕೇಳಿದ್ದಿದ್ದಕ್ಕಾಗಿ 56 ಕಾರ್ಮಿಕರನ್ನು ಕೆಲಸದಿಂದ ತೆಗೆದು ವಜಾಗೊಳಿಸಿದೆ. ಕೆಲಸ ಮತ್ತು ಸಂಬಳಕ್ಕಾಗಿ ಒತ್ತಾಯ ಮಾಡಿದ್ದಕ್ಕಾಗಿ…

ಕಾರ್ತಿಕ್ ಹಾಗೂ ದೇವರಾಜೇಗೌಡಗೆ ನೊಟೀಸ್ ನೀಡಿದ ಎಸ್‌ಐಟಿ

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳು, ಇದೀಗ…

ಕಕ್ಷಿದಾರ ಮಹಿಳೆಯ ಮೇಲೆ ಪಬ್ಲಿಕ್‌ ಪ್ರಾಸಿಕ್ಯೂಟರ್ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ಕಕ್ಷಿದಾರ ಮಹಿಳೆಯ ಮೇಲೆ ಪಬ್ಲಿಕ್‌ ಪ್ರಾಸಿಕ್ಯೂಟರ್ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪಬ್ಲಿಕ್ ಪ್ರಾಸಿಕ್ಯೂಟರ್‌…

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ಹೊಸದಿಲ್ಲಿ: ಸಿಎಂ ಅರವಿಂದ್ ಕೇಜ್ರಿವಾಲ್ ದಿಲ್ಲಿ ಲಿಕ್ಕರ್ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದು, ಅವರಿಗೆ ಕೊನೆಗೂ ಜಾಮೀನು ದೊರಕಿದೆ.…

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ; ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ…

ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ, ಪ್ರಕರಣ ಬೆಳಕಿಗೆ ಬಂದ ದಿನವೇ ಹಾಸನದ ಸಂಸದರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರು ಉಪ್ಪು ತಿಂದವನು…

ಸಂತ್ರಸ್ತ ಮಹಿಳೆಯರಿಗೆ ಎಸ್ಐಟಿ ಹೆಸರಿನಲ್ಲಿ ಜೀವ ಬೆದರಿಕೆ ಹಾಕಲಾಗುತ್ತಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ: ಗೃಹ ಸಚಿವ‌ ಡಾ. ಜಿ ಪರಮೇಶ್ವರ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರಿಗೆ ಎಸ್ಐಟಿ ಹೆಸರಿನಲ್ಲಿ ಜೀವ ಬೆದರಿಕೆ ಹಾಕಲಾಗುತ್ತಿದೆ ಎನ್ನುವ ಸುದ್ದಿ…

ಬಸವಣ್ಣನವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಇಂದಿನ ತುರ್ತು

ಬೆಂಗಳೂರು: ಬಸವಣ್ಣನವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಇಂದಿನ ತುರ್ತು. ಬಸವಣ್ಣನವರ ವಿಚಾರಗಳ ಕಡೆಗೆ ಜಗತ್ತು ತಿರುಗಿ ನೋಡುತ್ತಿದೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ…

ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸಾರ್ವಜನಿಕ‌‌ ಚರ್ಚೆಗೆ ಆಹ್ವಾನ‌ ನೀಡಿದ‌ ನಿವೃತ್ತ ನ್ಯಾಯಾಧೀಶರು

ನವದೆಹಲಿ: ಪ್ರಚಾರ ವೇದಿಕೆಗಳಿಂದ ತಾವು ಮಾಡಿರುವ  ವಿವಿಧ ಆರೋಪಗಳಿಗೆ ಪರಸ್ಪರ “ಅರ್ಥಪೂರ್ಣ” ಉತ್ತರಗಳನ್ನು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಮುಖ…

ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ರಾತ್ರಿ ವೇಳೆ ನೀರು ನಿಂತು ಟ್ರಾಫಿಕ್ ಜಾಮ್

ಬೆಂಗಳೂರು: ಯೆಲ್ಲೋ ಅಲರ್ಟ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಗುರುವಾರ ಮತ್ತೆ ಭಾರೀ ಮಳೆ ಸುರಿಯಿತು. ಧಾರಾಕಾರ ಮಳೆಯಿಂದಾಗಿ ನಗರದೆಲ್ಲೆಡೆ ಜಲಾವೃತವಾಗಿದ್ದು, ರಾತ್ರಿ ಸಂಚಾರ…

ಪ್ರಜ್ವಲ್ ರೇವಣ್ಣ ವಿಡಿಯೊಗಳ ಮಾರ್ಫಿಂಗ್ ಆರೋಪ; ಇಬ್ಬರಿಗೆ ನೋಟಿಸ್ ಜಾರಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ವಿಡಿಯೊಗಳನ್ನು ಮಾರ್ಫಿಂಗ್ ಮಾಡಿ ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿ ಹಂಚಿಕೆ ಮಾಡಿದ್ದ ಆರೋಪದಡಿ ಹಾಸನ ಸೆನ್‌ (ಸೈಬರ್ ಆರ್ಥಿಕ…

ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: “ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ…

ಕೆ ಕವಿತಾ ಜಾಮೀನು ಅರ್ಜಿಯಲ್ಲಿ ಇಡಿ ಪ್ರತಿಕ್ರಿಯೆಯನ್ನು ಕೋರಿದ ಹೈಕೋರ್ಟ್ವ

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ ಕೆ ಕವಿತಾ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ…