ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ತಡೆಯಾಜ್ಞೆ

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್,ಲೈಂಗಿಕ ದೌರ್ಜನ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡಹಾಗೂ ಹೆಚ್‌.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ಸೆಷನ್ ಕೊಇರ್ಡ್ ತಡೆಯಾಜ್ಞೆ…

ಬಿರಿಯಾನಿ ಐಸ್​ ಕ್ರೀಂ ತಿಂದು 50ಕ್ಕೂ ಹೆಚ್ಚಿನ ಮಂದಿ ಆಸ್ಪತ್ರೆಗೆ ದಾಖಲು

ರಾಮನಗರ: ವಿವಾಹ ಸಮಾರಂಭದಲ್ಲಿ ಬಿರಿಯಾನಿ ಹಾಗೂ ಐಸ್​ ಕ್ರೀಂ ತಿಂದು ಅಸ್ವಸ್ತರಾಗಿದ್ದ  50ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ‌. ಕಳೆದ ಭಾನುವಾರ …

ಕಾರ್ಲ್ ಮಾರ್ಕ್ಸ್ ಭಾರತೀಯ ರೈತರ ಬಗ್ಗೆಯೂ ಚಿಂತಿಸುತ್ತಿದ್ದರು

ಮೇ5 ಕಾರ್ಲ್ ಮಾರ್ಕ್ಸ್ ಜನ್ಮದಿನ. ಲಂಡನ್ ನಲ್ಲಿದ್ದಾಗ ಕಾರ್ಲ್ ಮಾರ್ಕ್ಸ್ 1853 ರಲ್ಲಿ ನ್ಯೂಯಾರ್ಕ್ ಡೈಲಿ ಟ್ರಿಬ್ಯೂನ್‌ನಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತ…

ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿ ಹೊರಡಿಸಿದ ವಿಶೇಷ ಪ್ರಕಟಣೆ

ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣದ ಹಿನ್ನೆಲೆಯಲ್ಲಿ ಎಸ್‌ಐಟಿ  ಪ್ರಕಟಣೆಯನ್ನು ಹೊರಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ…

ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಸೇಡಂ ನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ…

ಧಾರಾಕಾರ ಮಳೆ; 25 ಕೋಟಿ ರೂಪಾಯಿ ಮೌಲ್ಯದಷ್ಟು ಬಾಳೆ ಬೆಳೆ ನಾಶ

ಚಾಮರಾಜನಗರ: ಧಾರಾಕಾರ ಮಳೆ ಹಾಗೂ ವಿಪರೀತ ಗಾಳಿಯ ಪರಿಣಾಮ ಚಾಮರಾಜನಗರದಲ್ಲಿ 25 ಕೋಟಿ ರೂಪಾಯಿ ಮೌಲ್ಯದಷ್ಟು ಬಾಳೆ ಬೆಳೆ ನಾಶವಾಗಿದ್ದು ರೈತರು…

ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣಾಗತಿ ಸಾಧ್ಯತೆ

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ‌ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರಿಗೆ ವಿದೇಶದಿಂದ ಬರುವ ಸಾಧ್ಯತೆಯಿರುವುದರಿಂದ‌ ಎಸ್‌ಐಟಿ ಮುಂದೆ‌…

ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ‌ ಮಾಡಿರುವಂತಹ ಹೀನ‌ಕೃತ್ಯ ನಿಜಕ್ಕೂ ಖಂಡನೀಯ: ಕುಮಾರಬಂಗಾರಪ್ಪ

ಶಿವಮೊಗ್ಗ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ‌ ಮಾಡಿರುವಂತಹ ಹೀನ‌ಕೃತ್ಯ ನಿಜಕ್ಕೂ ಖಂಡನೀಯ ಸೊರಬ ಕ್ಷೇತ್ರದ ಬಿಜೆಪಿ ಮಾಜಿ…

ಜೂನ್‌-ಸೆಪ್ಟೆಂಬರ್‌ ವಾಡಿಕೆಯಷ್ಟು ಮಳೆಯಾಗುವ ಸೂಚನೆ: ಹವಾಮಾನ ಇಲಾಖೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ 2024ರ ಮುಂಗಾರು ಅವಧಿ ಜೂನ್‌-ಸೆಪ್ಟೆಂಬರ್‌ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಿದೆ. ಅಲ್ಲದೇ ಹಿಂಗಾರು…

ಭಾರತದ ಒಂದು ನಿಷ್ಕ್ರಿಯ ಚುನಾವಣಾ ಆಯೋಗ

-ಎರಾಮ್ ಅಘಾ -ಕೃಪೆ: ಕಾರವಾನ್ : ಅನುವಾದ: ಸಿ.ಸಿದ್ದಯ್ಯ ಭಾರತದ ಚುನಾವಣಾ ಆಯೋಗವು ಸ್ವತಂತ್ರ ಭಾರತದಲ್ಲಿ 17 ಸಂಸತ್ತಿನ ಚುನಾವಣೆಗಳು ಮತ್ತು…

ಚಿಕ್ಕೋಡಿ ಲೋಕಸಭಾ ಕ್ಷೇತ್ರ-2024 ಇದು ಜೊಲ್ಲೆ ಮತ್ತು ಜಾರಕಿಹೊಳಿ ಕುಟುಂಬದ ಮಧ್ಯದ ನಿಜವಾದ ಫೈಟ್:‌ ಯಾರಿಗೆ ಪ್ರಿಯಾ? ಇನ್ಯಾರಿಗೆ ಜೊಲ್ಲೆ?

ಚಿಕ್ಕೋಡಿ: ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಇದು ರಾಜ್ಯದ ಗಡಿಭಾಗದ ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರವಾಗಿದ್ದು,…

ಬೆಂಗಳೂರು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸುಮಾರು 1 ಸಾವಿರ ರೀಚಾರ್ಜ್ ಬಾವಿಗಳ ನಿರ್ಮಾಣ

ಬೆಂಗಳೂರು: ಮಳೆಗಾಲ ಸಮೀಪಿಸುತ್ತಿರುವಂತೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಳೆದ ಒಂದು ತಿಂಗಳಿನಿಂದ ವಿವಿಧ ಸ್ಥಳಗಳಲ್ಲಿ ಅಂತರ್ಜಲವನ್ನು…

ಕಾರ್ಲ್ ಮಾರ್ಕ್ಸ್ ಮತ್ತು ಕನ್ನಡ ಸಂಸ್ಕೃತಿ

ನಟರಾಜ ಹುಳಿಯಾರ್‌ ಕಾರ್ಲ್ ಮಾರ್ಕ್ಸ್ ಬರೆಯದಿದ್ದರೆ ಚರಿತ್ರೆಯ ಚಕ್ರ ಎತ್ತ ತಿರುಗುತ್ತಿತ್ತೋ ಊಹಿಸುವುದು ಕಷ್ಟ! ಗ್ರೀಕ್ ದೇವತೆ ಪ್ರೊಮಿಥ್ಯೂಸ್‌ಗೆ ಮಾನವವಿರೋಧಿಗಳಾದ ಹಿರಿಯ ದೇವತೆಗಳು…

ಕೊಪ್ಪಳದಲ್ಲಿ ಮತ್ತೆ ಕುಣಿಯಲಿದೆಯೇ ಕರಡಿ ಅಥವಾ ಮತದಾರರ ಮಣೆ ಹೊಸ ಮುಖಕ್ಕೋ?

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ  ಪ್ರಸಿದ್ದವಾಗಿರುವ ಕೊಪ್ಪಳ ನಗರದ ಗವಿಸಿದ್ದೇಶ್ವರ ಜಾತ್ರೆಯು ಪ್ರಸಿದ್ದವಾದಂತೆ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ…

ಸಾಮಾಜಿಕ ನೈತಿಕತೆಯೂ ರಾಜಕೀಯ ಮಾಲಿನ್ಯವೂ

ನಾಗರಿಕ ಪ್ರಪಂಚದಲ್ಲಿ ರಾಜಕಾರಣವು ಸಮಾಜದ ಪ್ರತಿಫಲನವಾಗಿರುವುದು ಆರೋಗ್ಯಕರ – ನಾ ದಿವಾಕರ ಬದಲಾಗುತ್ತಿರುವ ಭಾರತದಲ್ಲಿ ಅತ್ಯಂತ ನಿರ್ಲಕ್ಷ್ಯಕ್ಕೊಳಗಾಗಿರುವ ವಿಚಾರ ಎಂದರೆ ವ್ಯಕ್ತಿಗತ…

ನಗರದಲ್ಲಿ ಮುಂದಿನ ಎರಡು ವಾರಗಳ ಕಾಲ ಮಳೆಯಾಗುವ ಸಾಧ್ಯತೆ, ತಾಪಮಾನ ಇಳಿಕೆ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ತುಂತುರು ಮಳೆಯು ಇಲ್ಲಿನ ನಿವಾಸಿಗಳಿಗೆ ನೆಮ್ಮದಿ…

ಲೋಕಸಭಾ ಚುನಾವಣೆ: ಮೇ 7 ರಂದು ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು, ಭಾರತ ಚುನಾವಣಾ ಆಯೋಗ,…

ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ: ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡದಂತೆ ಹಾಸನದ ಜನರೇ ಹೇಳಿದ್ದರು. ಆದರೂ, ಆತನಿಗೆ ಟಿಕೆಟ್ ನೀಡಲಾಯಿತು. ಪ್ರಕರಣದಲ್ಲಿ ಎಚ್‌ಡಿ ರೇವಣ್ಣ…

ಪ್ರಜ್ವಲ್ ರೇವಣ್ಣ ಹಗರಣದ ಕುರಿತು ರಾಹುಲ್ ಗಾಂಧಿ ಸಿಎಂಗೆ ಪತ್ರ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಹಗರಣದ ಕುರಿತು ಕರ್ನಾಟಕ ಸಿಎಂಗೆ ಪತ್ರ ಬರೆದಿದ್ದಾರೆ. ಕ್ರೂರಿಗಳ ವಿಷಯದಲ್ಲಿ…

ಲೈಂಗಿಕ ದೌರ್ಜನ್ಯ ಪ್ರಕರಣ : ರಾಜಕೀಯ ಕೆಸರೆರಚಾಟ ನಿಲ್ಲಿಸಿ – ಜನವಾದಿ ಮಹಿಳಾ ಸಂಘಟನೆ ಆಗ್ರಹ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಮುಖ ಆರೋಪಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಪೆನ್‌ಡ್ರೈವ್‌ ಹಂಚಿಕೆ ವಿಚಾರ ರಾಜಕೀಯ ಪಕ್ಷಗಳ ಮಧ್ಯೆ…