ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ಶೀಘ್ರ ಬಂಧನಕ್ಕೆ ʻನಾವೆದ್ದು ನಿಲ್ಲದಿದ್ದರೆ ಕರ್ನಾಟಕʼ ಸಂಘಟನೆ ಪ್ರತಿಭಟನೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ʼನಾವೆದ್ದು ನಿಲ್ಲದಿದ್ದರೆ, ಕರ್ನಾಟಕʼ…

ಆತ್ಮಹತ್ಯೆಗೆ ಶರಣಾದ ಯುವಕನ ಮನೆಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪೋಷಕರಿಗೆ ಸಾಂತ್ವನ

ಕಲಬುರಗಿ: ಆತ್ಮಹತ್ಯೆಗೆ ಶರಣಾದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದ ನಿಖಿಲ್ ಕಾಶಪ್ಫ ಪೂಜಾರಿಯ ಪೋಷಕರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ…

ಬಿಜೆಪಿಯಿಂದ ಸುಳ್ಳು ಹೇಳುವ ಇನ್ಸ್ಟಿಟ್ಯೂಟ್ ಓಪನ್

ಕರೂರು/ಸಿರೀಗೇರಿ : ಬಿಜೆಪಿಯಿಂದ ಸುಳ್ಳು ಹೇಳುವ ಇನ್ಸ್ಟಿಟ್ಯೂಟ್ ಓಪನ್‌ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಬಿಜೆಪಿಯವರಿಗೆ ಕನಿಷ್ಠ ಜ್ಞಾ‌ನ…

ದೇಶದಲ್ಲಿ ನೂರಾರು ಅಣೆಕಟ್ಟುಗಳಿವೆ ಬಿಜೆಪಿಯವರು ಒಂದೇ ಒಂದು ಅಣೆಕಟ್ಟುಗಳನ್ನು ಕಟ್ಟಿದ್ದಾರೆಯೇ? ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಉತ್ತರ ಕನ್ನಡ:ದೇಶದಲ್ಲಿ ನೂರಾರು ಅಣೆಕಟ್ಟುಗಳಿವೆ ಬಿಜೆಪಿಯವರು ಒಂದೇ ಒಂದು ಅಣೆಕಟ್ಟುಗಳನ್ನು ಕಟ್ಟಿದ್ದಾರೆಯೇ? ವಿದ್ಯುತ್ ಉತ್ಪಾದನಾ ಕೇಂದ್ರಗಳು, ಸೋಲಾರ್ ಉತ್ಪಾದನಾ ಕೇಂದ್ರ ನಿರ್ಮಾಣ…

ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್‌ ಪಡೆದ ರೇವಣ್ಣ

ಬೆಂಗಳೂರು: ಶಾಸಕ ಎಚ್‌.ಡಿ.ರೇವಣ್ಣ ವಿರುದ್ದ ಲೈಂಗಿಕ ಕಿರುಕುಳದ ಆರೋಪದ ಮೇಲೆ ದಾಖಲಾಗಿದ್ದ ಎಫ್‌ಐಆರ್‌ ಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ನಿರೀಕ್ಷಿಣಾ ಜಾಮೀನು…

ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ ವ್ಯಂಗ್ಯ

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ…

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

ಬೆಂಗಳೂರು: ಮನೆ ಕೆಲಸದ ಮಹಿಳೆ ಹಾಗೂ ಅವರ ಪುತ್ರಿ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ್ದ ಆರೋಪ ಹಿನ್ನಲೆ ಶಾಸಕ ಹೆಚ್.ಡಿ.ರೇವಣ್ಣ ಹಾಗೂ…

ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಬಿಜೆಪಿ ಸಂಪೂರ್ಣ ಸಹಕಾರ: ಅಣ್ಣಾಮಲೈ

ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಬಿಜೆಪಿ ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಎಸ್‌ಐಟಿ ಕೆಲಸ ಮಾಡಿ…

ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂನ್.3 ರಂದು ಮತದಾನ, ಜೂನ್.6 ರಂದು ಫಲಿತಾಂಶ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು ಜೂನ್ 3 ರಂದು ಮತದಾನ ನಡೆಯಲಿದೆ. ಫಲಿತಾಂಶ ಈಶಾನ್ಯ ಪದವೀಧರ…

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಶಿವಮೊಗ್ಗ: ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ…

ಸಚಿವ ಪ್ರಿಯಾಂಕ್ ಖರ್ಗೆ ‘ ಭವಿಷ್ಯದ ನಾಯಕ’ : ಡಾ.ಜಿ.ಪರಮೇಶ್ವರ್

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭವಿಷ್ಯದ ನಾಯಕ ಗೃಹಸಚಿವ ಡಾ.ಜಿ.ಪರಮೇಶ್ವರ್ ಭವಿಷ್ಯ ನುಡಿದಿದ್ದಾರೆ. ಕರದಾಳ ಗ್ರಾಮದಲ್ಲಿ ನಡೆದ ಚುನಾವಣಾ…

ಆಶ್ರಮದಲ್ಲಿ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ

ಮಧ್ಯಪ್ರದೇಶ : ಆಶ್ರಮದಲ್ಲಿ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಆಶ್ರಮದ ಇಬ್ಬರನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ. ಪೋಕ್ಸೋ…

ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಕಾಣೆಯಾಗಿರುವ ಮೋದಿ ಚಿತ್ರ

ಬೆಂಗಳೂರು: ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೇಂದ್ರ ಆರೋಗ್ಯ ವಿತರಿಸುವ ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೆಗೆದುಹಾಕಿರುವುದು…

ಮಹಿಳೆಯರಿಗೆ ಆರ್ಥಿಕ ಸಮಾನತೆ ನೀಡದ ಬಿಜೆಪಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜನರು ಆರ್ಥಿಕ ಸಮಾನತೆ ಸಾಧಿಸುವುದು, ಮಹಿಳೆಯರು ಮುಖ್ಯವಾಹಿನಿಗೆ ಬರುವುದು ಬಿಜೆಪಿಯವರಿಗೆ ಬೇಕಿಲ್ಲ. ಹಾಗಾಗಿ, ಆರ್ಥಿಕ ಸಬಲೀಕರಣ ಸಾಧಿಸಲು ಹಾಗೂ ಸ್ವಾವಲಂಬಿ…

ಗಾಜಾ ನರಮೇಧದ ವಿರುದ್ಧ ಯು.ಎಸ್  ಮತ್ತು ಜಗತ್ತಿನ ನೂರಾರು ವಿ.ವಿ ಗಳಲ್ಲಿ ಬೃಹತ್ ವಿದ್ಯಾರ್ಥಿ ಚಳುವಳಿ

– ವಸಂತರಾಜ ಎನ್.ಕೆ  ಯು.ಎಸ್ ನ (ಪ್ರತಿಷ್ಟಿತ ಕೊಲಂಬಿಯ, ನ್ಯೂಯಾರ್ಕ್, ಕ್ಯಾಲಿಫೋರ್ನಿಯಾ, ಟೆಕ್ಸಾಸ್ ಸೇರಿದಂತೆ ) ಹೆಚ್ಚಿನ ವಿಶ್ವವಿದ್ಯಾಲಯಗಳಲ್ಲಿ ಕಳೆದ ಕೆಲವು…

ಮಹಿಳೆಯರ ಬಗ್ಗೆ ಗೌರವವಿದ್ದರೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಭೇಟಿ ಮಾಡಿ; ಡಿಕೆ ಶಿವಕುಮಾರ್

ಯಾದಗಿರಿ:ಬಿಜೆಪಿ-ಜೆಡಿಎಸ್’ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದು, ಮಹಿಳೆಯರ ಬಗ್ಗೆ ಗೌರವವಿದ್ದರೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಭೇಟಿ ಮಾಡಿ ಎಂದು ಅವರು ಹೇಳಿದ್ದಾರೆ.…

ನಾವು ದೇವೇಗೌಡರ ಕುಟುಂಬವನ್ನು “420” ಎಂದು ಕರೆಯುವುದಿಲ್ಲ; ಪೆನ್ ಡ್ರೈವ್ ಈ ಕುಟುಂಬದ ಆಸ್ತಿ:  ಡಿ.ಕೆ.ಸುರೇಶ್ ವ್ಯಂಗ್ಯ‌

ಬೆಂಗಳೂರು: “ನಾನು ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ ಡ್ರೈವ್ ಈ ಕುಟುಂಬದ…

ಧಾರವಾಡ ಲೋಕಸಭಾ ಕ್ಷೇತ್ರ ಹಿನ್ನೆಲೆ ಸಮಸ್ಯೆ ಸವಾಲುಗಳು

ಧಾರವಾಡ: 175 ವರ್ಷಗಳ ಇತಿಹಾಸದ ಜೊತೆಗೆ ಜಿಐ ಟ್ಯಾಗ್‌ ಹೊಂದಿರುವ ಬಹುತೇಕರ ಬಾಯಿಯಲ್ಲಿ ನೀರೂರಿಸುವ ಧಾರವಾಡ ಪೇಡಾ ಅಂದರೆ, ನಮ್ಮ ಧಾರವಾಡ…

ಹಳಸಲು ಹಿಂದುತ್ವ ಮಿಥ್ಯೆಗಳ ಹೊಸ ಮೋದಿ ಆವೃತ್ತಿ

ರಾಮಮಂದಿರದ ಉದ್ಘಾಟನೆಯಲ್ಲಿ ಭಾಗವಹಿಸದ ‘ಶ್ರೀರಾಮ-ವಿರೋಧಿಗಳು’ ಎನ್ನುವುದರಿಂದ ಆರಂಭಿಸಿ ‘ಮಛ್ಲಿ-ಮೊಗಲ್- ಮುಸ್ಲಿಮ್’ ನಂತರ, ಈಗ ಪ್ರತಿದಿನ ಎಂಬಂತೆ ಚುನಾವಣಾ ನೀತಿ ಸಂಹಿತೆಯನ್ನೂ ಲೆಕ್ಕಿಸದೆ…

ತ್ರಿಪುರದಲ್ಲಿರುವ ಮತಗಳು 451: ಚಲಾವಣೆಯಾದ ಮತಗಳು 492 !! 

ತ್ರಿಪುರ: ಇಡೀ ದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿದೆ ಎಂಬ ಸುದ್ದಿಗಳ ನಡುವೆಯೇ, ತ್ರಿಪುರ ರಾಜ್ಯದ ಕೆಲವು ಮತಗಟ್ಟಗಳಲ್ಲಿ ಶೇಕಡಾ ನೂರಕ್ಕೂ ಹೆಚ್ಚು…