ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ತನ್ನ ಪ್ರಮುಖ ಆದ್ಯತೆಯಾಗಿದೆ ಎಂದು ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Author: Vedaraj
ಕರ್ನಾಟಕದಿಂದ ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೂನ್ 5ರಂದು ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ವಿದಾನಸೌಧದಲ್ಲಿ ಸಲ್ಲಿಸಿದರು.…
ಟಿಎಂಸಿ ಬಂಡಾಯ ಬಣಕ್ಕೆ ಬೆಂಬಲ ಹೆಚ್ಚುತ್ತಿದೆ: ರಿಟಬ್ರತಾ ಬ್ಯಾನರ್ಜಿ
ನವದೆಹಲಿ: ಪಕ್ಷದಿಂದ ಹೊರಹಾಕಲ್ಪಟ್ಟ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ರಿಟಬ್ರತಾ ಬ್ಯಾನರ್ಜಿ ಜೂನ್ 5ರಂದು ತಮ್ಮ ನೇತೃತ್ವದ ಬಂಡಾಯ ಟಿಎಂಸಿ ಬಣಕ್ಕೆ…
ಜಂತರ್ ಮಂತರ್ ಪ್ರತಿಭಟನೆಗೆ ಸಿದ್ಧತೆ: ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಭಾರತಕ್ಕೆ ಪ್ರಯಾಣ
ನವದೆಹಲಿ: ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 5ರಂದು ಅಮೆರಿಕಾವನ್ನು ತೊರೆದು ಭಾರತಕ್ಕೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದಾರೆ. ದೆಹಲಿಯ…
ಪಶ್ಚಿಮ ಘಟ್ಟ ಸಂರಕ್ಷಣೆಗೆ ರಾಷ್ಟ್ರೀಯ ನೀತಿ ಅಗತ್ಯ: ಕಾರ್ಯಪಡೆ ಸಮಿತಿ ಒತ್ತಾಯ
ಬೆಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹರಡಿರುವ ಯುನೆಸ್ಕೋ ಮಾನ್ಯತೆ ಪಡೆದ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ರಾಷ್ಟ್ರೀಯ ಮಟ್ಟದ ಸಮಗ್ರ ನೀತಿ ರೂಪಿಸುವ…
ಪರಿಸರ ಹಾಳುಮಾಡುತ್ತಿದೆ ಕೇಂದ್ರ ಸರ್ಕಾರ: ಮೋದಿ ವಿರುದ್ಧ ಖರ್ಗೆ ಕಿಡಿ
ನವದೆಹಲಿ: ಜೂನ್ 5ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದ ಅರಣ್ಯಗಳನ್ನು “ಹಾಳುಮಾಡುತ್ತಿದೆ”…
ಖಾತೆ ಹಂಚಿಕೆ ಗೊಂದಲ: ಮುನಿಯಪ್ಪ ಅಸಮಾಧಾನ
ದೇವನಹಳ್ಳಿ: ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಇದೀಗ ಹಿರಿಯ ಕಾಂಗ್ರೆಸ್ ನಾಯಕ…
ಇಂಡಿಯಾ ಮೈತ್ರಿಗೆ ಬಿರುಕು ಸೂಚನೆ: ಡಿಎಂಕೆ, ಟಿಎಂಸಿ ಅಸಮಾಧಾನದಿಂದ ಏಕತೆ ಪ್ರಶ್ನಾರ್ಥಕ
ನವದೆಹಲಿ: ವಿರೋಧ ಪಕ್ಷಗಳ ಇಂಡಿಯಾ ಮೈತ್ರಿ ಮಹತ್ವದ ಬದಲಾವಣೆಯ ದಿಕ್ಕಿನಲ್ಲಿ ಸಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಅದರ ಪ್ರಮುಖ ಘಟಕಗಳಾದ ಡಿಎಂಕೆ ಮತ್ತು…
ಮಣಿಪುರದಲ್ಲಿ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರು ಹತ್ಯೆ, 7 ಮನೆಗಳಿಗೆ ಬೆಂಕಿ
ಗುವಾಹಟಿ: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿನ ಹಿಂಸಾಚಾರದ ಹೊಸ ಘಟನೆಯಲ್ಲಿ, ಮಹಿಳೆಯನ್ನು ಒಳಗೊಂಡಂತೆ ಮೂವರು ಕುಕಿ ಗ್ರಾಮಸ್ಥರು ಹತ್ಯೆಯಾಗಿದ್ದು, ಏಳು ಮನೆಗಳಿಗೆ ಬೆಂಕಿ…
ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ – ಊಹಾಪೋಹಕ್ಕೆ ತೆರೆ, ರಾಜೀನಾಮೆ ಅಂಗೀಕರಿಸಿದ ಬಿಜೆಪಿ
ನವದೆಹಲಿ: ಕೆಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆಯುತ್ತ, ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5ರಂದು…
ಖಾತಿ ಹಂಚಿಕೆ ಅಸಮಾಧಾನ: ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು: ಪೋರ್ಟ್‌ಫೋಲಿಯೊ ಹಂಚಿಕೆ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಜೂನ್ 5ರಂದು ಡಿ.ಕೆ. ಶಿವಕುಮಾರ್ ಸಚಿವ ಸಂಪುಟಕ್ಕೆ ರಾಜೀನಾಮೆ…
ಸರಕಾರಕ್ಕೆ ತೈಲದ ಆಟ, ಜನರಿಗೆ ಜೇಬಿನ ದರೋಡೆ!
ಪೆಟ್ರೋಲ್ ಬಂಕ್‌ನಲ್ಲಿ ಮೀಟರ್ ಓಡುತ್ತಿದೆ… ನಮ್ಮ ಜೇಬಿನಿಂದ ಹಣವೂ ಖರ್ಚಾಗುತ್ತಿದೆ. ಆದರೆ ನಾವು ಕೊಡುವಹಣ ನಿಜವಾಗಿ ಎಲ್ಲಿಗೆ ಹೋಗುತ್ತಿದೆ? ಒಂದು ಲೀಟರ್…
ರಾಜ್ಯಸಭೆ ಸ್ಥಾನ ಕಾಂಗ್ರೆಸ್‌ಗೆ: ಟಿವಿಕೆ ಮುಖ್ಯಸ್ಥ ವಿಜಯ್ ಘೋಷಣೆ
ಚೆನ್ನೈ: ಟಿವಿಕೆ (TVK) ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಜೂನ್ 3ರಂದು ತಮ್ಮ ಪಕ್ಷದ ಮೈತ್ರಿ ಭಾಗಿಯಾಗಿರುವ ಕಾಂಗ್ರೆಸ್‌ಗೆ ರಾಜ್ಯಸಭೆಯ ಏಕೈಕ…
ವಂದೇ ಮಾತರಂ, ಅದರ ಆರು ಚರಣಗಳು ಮತ್ತು ಈಗಾಗಲೇ ಇತ್ಯರ್ಥಗೊಂಡ ಪ್ರಶ್ನೆ
2026ರ ಜನವರಿ 28ರಂದು ಕೇಂದ್ರ ಗೃಹ ಸಚಿವಾಲಯ (MHA) ಹೊರಡಿಸಿದ ಆದೇಶದ ಪ್ರಕಾರ, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಆರು…
ಭ್ರಷ್ಟಾಚಾರಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಕಟ್ಟುನಿಟ್ಟಿನ ಎಚ್ಚರಿಕೆ
ಬೆಂಗಳೂರು: ಜೂನ್ 3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್‌ರ ಪ್ರತಿಯೊಂದು ನಡೆ ಹಾಗೂ ನಿರ್ಧಾರಗಳು ಭಾರೀ ಕುತೂಹಲ…
ದೆಹಲಿ ಹೋಟೆಲ್ ಬೆಂಕಿ ದುರಂತ: ಮಾಲೀಕ ಮತ್ತು ಮ್ಯಾನೇಜರ್ ವಿರುದ್ಧ ತನಿಖೆ
ನವದೆಹಲಿ: ದಕ್ಷಿಣ ದೆಹಲಿಯ ಮಲ್ವಿಯಾ ನಗರದಲ್ಲಿ ನಡೆದ 21 ಜನರ ಸಾವಿಗೆ ಕಾರಣವಾದ ಭೀಕರ ಅಗ್ನಿ ಅವಘಡದ ತನಿಖೆಯಲ್ಲಿ, ಹೋಟೆಲ್ ಕಟ್ಟಡದ…
ಸಿಬಿಎಸ್‌ಇ ಪೋರ್ಟಲ್ ತಾಂತ್ರಿಕ ತೊಂದರೆ: ಲಾಗಿನ್, ಅರ್ಜಿ ಸಲ್ಲಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಂಕಷ್ಟ
ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ತರಗತಿ 12ರ ಮರುಮೌಲ್ಯಮಾಪನ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷಗಳು ಬುಧವಾರವೂ ಮುಂದುವರಿದಿದ್ದು, ಲಾಗಿನ್ ಆಗಲು…
56 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರವೇ ವೇಳಾಪಟ್ಟಿ ಪ್ರಕಟಣೆ: ಸಿಎಂ ಡಿಕೆಶಿ
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು…
ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಘೋಷಣೆ – SFI ನಿರಂತರ ಹೋರಾಟಕ್ಕೆ ಜಯ
ಬೆಂಗಳೂರು: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಣೆಗಾಗಿ ರಾಜ್ಯಾದ್ಯಂತ ಎಸ್ಎಫ್ಐ ನೇತೃತ್ವದಲ್ಲಿ ಒಂದು ದಶಕದಿಂದ ನಿರಂತರ ಹೋರಾಟ ರೂಪಿಸಲಾಗಿತ್ತು.…
ಬ್ಯಾಡಗಿ| ನೀರಾವರಿ; ಬೀಜ-ಗೊಬ್ಬರ ಬೆಲೆ ಏರಿಕೆ ಖಂಡಿಸಿ ರೈತರ ಪ್ರತಿಭಟನೆ
ಬ್ಯಾಡಗಿ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು, ತಾಲ್ಲೂಕಿನಲ್ಲಿ ಕೈಗಾರಿಕೆ ಸ್ಥಾಪಿಸದಿರುವುದು, ನೀರಾವರಿ ಸೌಲಭ್ಯ ಕಲ್ಪಿಸದಿರುವುದು ಹಾಗೂ ಬಿತ್ತನೆ…