ಭಾರತದ “ಎವರೆಸ್ಟ್‌ ಫಿಶ್ ಕರಿ ಮಸಾಲಾʼ” ಆಮದನ್ನು ಹಿಂಪಡೆದ ಸಿಂಗಾಪೂರ

ನವದೆಹಲಿ:  ಕೀಟನಾಶಕವಾಗಿ ಕೃಷಿಗಳಿಗೆ ಬಳಸುವ ಎಥಿಲೀನ್ ಆಕ್ಸೈಡ್ ಪ್ರಮಾಣ ‘ಎವರೆಸ್ಟ್ ಫಿಶ್ ಕರಿ ಮಸಾಲಾ’ದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿದೆ ಎಂದು ಆರೋಪಿಸಿರುವ…

ಕಳೆದ ನಲವತ್ತು ವರ್ಷದಿಂದ ಸಾರ್ವಜನಿಕ‌ ಸೇವೆಯಲ್ಲಿದ್ದೇನೆ, ಸಂಸದನನ್ನಾಗಿ ಆಯ್ಕೆ ಮಾಡಿ ಆಶೀರ್ವದಿಸಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಮನವಿ

ಕಲಬುರಗಿ: ತಮ್ಮನ್ನು ಕಲಬುರಗಿ ಸಂಸದರನ್ನಾಗಿ ಆಯ್ಕೆ ಮಾಡಿ ಕಳಿಸಿದರೆ ನಗರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಸಕಲ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್…

ಮತದಾನ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ “ಪ್ರಮುಖ ಕರ್ತವ್ಯ” ಎಂದು ಕರೆ ನೀಡಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್

ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ನಾಗರಿಕರಿಗೆ ಮನವಿ…

ಹಸಿಗಾಯದ ವಾಸನೆ

– ಕವಿರಾಜ್ ಚಿತ್ರ ಸಾಹಿತಿ ಪ್ರೀತಿಸಿದಳು ಎಂಬ ಕಾರಣಕ್ಕೆ ಹೆತ್ತ ತಂದೆ ತಾಯಿ ಒಡ ಹುಟ್ಟಿದ ಅಣ್ಣ ತಮ್ಮಂದಿರೇ ಕೊಂದು ಬಿಸಾಡುವುದು…

ಪ್ರಚಾರದ ವೇಳೆ ಮಸೀದಿಯತ್ತ ಬಾಣದ ಸನ್ನೆ : ಬಿಜೆಪಿ ಅಭ್ಯರ್ಥಿಯಿಂದ ವಿವಾದ ಸೃಷ್ಟಿ

ಹೈದರಾಬಾದ್:‌ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ…

ಬ್ಯಾಡಗಿಗೆ ವಿಶ್ವ ಮಾನ್ಯತೆ ತಂದು ಕೊಟ್ಟವರು ಮೆಣಸಿನಕಾಯಿ ವರ್ತಕರು: ಬಸವರಾಜ ಬೊಮ್ಮಾಯಿ

ಬ್ಯಾಡಗಿ: ಸಣ್ಣ ಪಟ್ಟಣ ಬ್ಯಾಡಗಿಯನ್ನು  ವಿಶ್ವ ವಿಖ್ಯಾತ ಮಾಡಿರುವುದು ಇಲ್ಲಿನ ವರ್ತಕರಿಗೆ ಸಲ್ಲಿಸುತ್ತದೆ. ಬ್ಯಾಡಗಿ ವ್ಯಾಪಾರಸ್ಥರ ಸಂಘದಲ್ಲಿ ಮಾತನಾಡುವುದು ಗೌರವದ ಅವಕಾಶ…

ಕೇಜ್ರಿವಾಲ್ ನನ್ನು ‘ನಿಧಾನ ಸಾವಿನ’ ಕಡೆಗೆ ತಳ್ಳುತ್ತಿದ್ದಾರೆ: ಎಎಪಿ ಆರೋಪ

ನವದೆಹಲಿ: ಅರವಿಂದ್ ಕೇಜ್ರಿವಾಲ್ ನನ್ನು ತಿಹಾರ್ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸಿ, ನಿಧಾನಗತಿಯ ಸಾವಿನತ್ತ ತಳ್ಳಲಾಗುತ್ತಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್…

ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು :  ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ  ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ…

ನಗರಸಭೆ ಉಪಾಧ್ಯಕ್ಷನ ಪುತ್ರ ಮತ್ತು ಸಂಬಂಧಿಕರ ಹತ್ಯೆ

ಗದಗ: ಶುಕ್ರವಾರ ಮುಂಜಾನೆ ಕರ್ನಾಟಕದ ಗದಗ ಪಟ್ಟಣದಲ್ಲಿ ಗದಗ-ಬೆಟಗೇರಿ ನಗರ ಪುರಸಭೆ (ಜಿಬಿಸಿಎಂಸಿ) ಉಪಾಧ್ಯಕ್ಷರ ಪುತ್ರ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಲಾಗಿದೆ.…

“ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ”- ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: “ನನ್ನ ಜನರಿಗೆ ಇನ್ನೂ ಅನೇಕ ದೇವಸ್ಥಾನಗಳಿಗೆ ಪ್ರವೇಶಿಸಲು ಅನುಮತಿಯಿಲ್ಲ”. ಹೀಗಿರುವಾಗ ನಾನು ಆಯೋಧ್ಯೆಗೆ ಹೋದರೆ ಬಿಜೆಪಿ ಹಾಗೂ ಸಂಘಪರಿವಾರದವರು ಸಹಿಸಿಕೊಳ್ಳುವರೇ?”…

“ಸಾರ್ವಜನಿಕ ತುರ್ತು ಪರಿಸ್ಥಿತಿ”: ನಾಗಾಲ್ಯಾಂಡ್‌ನ ಆರು ಜಿಲ್ಲೆಗಳಲ್ಲಿ 0% ಮತದಾನ

ನಾಗಲ್ಯಾಂಡ್:‌ ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ “ಸಾರ್ವಜನಿಕ ತುರ್ತು ಪರಿಸ್ಥಿತಿ” ಘೋಷಿಸಿದ ನಂತರ ಈ ಚುನಾವಣೆಯನ್ನು ಬಹಿಷ್ಕರಿಸುವಂತೆ ಸ್ಥಳೀಯರಿಗೆ ಕರೆ ನೀಡಿದ್ದರ…

ದೇಶ ಭಕ್ತಿಯನ್ನು ಬಿಜೆಪಿಯವರು ಗುತ್ತಿಗೆ ಪಡೆದಂತೆ ಆಡುತ್ತಿದ್ದಾರೆ: ಜಗದೀಶ್ ಶೆಟ್ಟರ್ ಹರಕೆಯ ಕುರಿ – ಶಾಸಕ ಲಕ್ಷ್ಮಣ್ ಸವದಿ

ರಾಮದುರ್ಗ: ದೇಶಭಕ್ತಿಯನ್ನು ಬಿಜೆಪಿಯವರು ಗುತ್ತಿಗೆಗೆ ತೆಗೆದುಕೊಂಡಂತೆ ಆಡುತ್ತಿದ್ದಾರೆ. ಅವರಿಂದ ನಾವು ದೇಶ ಭಕ್ತಿಯ ಪಾಠ ಕಲಿಯಬೇಕಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ…

ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹುಬ್ಬಳ್ಳಿ : ಇತ್ತೀಚೆಗೆ ಕೊಲೆಯಾದ ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ…

ಕೇಂದ್ರದ ನೀತಿಯ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಂಶೋಧನಾ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ,ಮುಂಬೈನ ಟಿಐಎಸ್‌ಎಸ್‌

ನವದೆಹಲಿ: ಸಂಶೋಧಾ ವಿದ್ಯಾರ್ಥಿಯೋರ್ವನನ್ನು ಕೇಂದ್ರ ಸರ್ಕಾರದ ವಿರುದ್ಧದ ನೀತಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎಂಬ ಕಾರಣಕ್ಕಾಗಿ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್…

ಮತದಾನದ ವೇಳೆ ಮಣಿಪುರದಲ್ಲಿ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

ಮಣಿಪುರ: ಲೋಕಸಭಾ ಚುನಾವಣೆಗೆ ನಡೆದ ಮೊದಲ ಹಂತದ ಚುನಾವಣೆಯ ಮತದಾನದ ಮಣಿಪುರದಲ್ಲಿ ಮತದಾನ ಕೇಂದ್ರದ ಬಳಿ ಶಸ್ತ್ರಸಜ್ಜಿತ ಗುಂಪು ಮತದಾರರನ್ನು ತಮ್ಮ…

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದ ರೈತರ ಸಾಲ ಮನ್ನ: ಸಿ.ಎಂ

ಹಾಸನ : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ದಾನಗಳ ಅಂತರದಿಂದ ಗೆಲ್ತಾರೆ ಎಂದು…

ಪಿಎಂ ಸೂರ್ಯ ಘರ್ ಯೋಜನೆಯಡಿ 300 ಯೂನಿಟ್ ಉಚಿತ ವಿದ್ಯುತ್!! ಏನಿದು ಮೋದಿಯವರ ಮಾತಿನ ಮೋಡಿ?

– ಸಿ. ಸಿದ್ದಯ್ಯ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮಧ್ಯಂತರ ಬಜೆಟ್ ಭಾಷಣದಲ್ಲಿ “ಪಿಎಂ ಸೂರ್ಯ ಘರ್ ಯೋಜನೆಯಡಿ…

ಇಸ್ರೇಲ್ ಯುದ್ಧವನ್ನು ಇನ್ನಷ್ಟು ವ್ಯಾಪಕಗೊಳಿಸುವುದೇ?

– ವಸಂತರಾಜ ಎನ್.ಕೆ ಕಳೆದ ವಾರಾಂತ್ಯದಲ್ಲಿ ಇಸ್ರೇಲಿನ ಒಳಗಿನ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು. ಇರಾನ್ ನಡೆಸಿದ ನೂರಾರು ಡ್ರೋನುಗಳ ಮತ್ತು ಕ್ಷಿಪಣಿಗಳ…

ಚುನಾವಣಾ ಪ್ರಚಾರದ ವೇಳೆ ಕಾರು ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು: ಭುಗಿಲೆದ್ದ ಕಾರ್ಯಕರ್ತರಿಂದ ಪ್ರತಿಭಟನೆ

ಕೊಡಗು: ಶುಕ್ರವಾರ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾರೊಂದು ಹರಿದಿದೆ. ಸಂತ್ರಸ್ತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಿಜೆಪಿ ಕಾರ್ಯಕರ್ತರು ಕೊಡಗು…

“ನಿಮ್ಮ ಮನೆ ಎಲ್ಲಿದೆ ಎಂದು ನನಗೆ ಗೊತ್ತು…”: ಮತದಾರರಿಗೆ ಬುಲ್ಡೋಜ್‌ರ್‌ ಬೆದರಿಕೆ ಹಾಕಿದ ಅಸ್ಸಾಂ ಬಿಜೆಪಿ ಶಾಸಕ

ಅಸ್ಸಾಂ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರತಾಬರಿ ಕ್ಷೇತ್ರೆದ ಶಾಸಕ ಬಿಜೋಯ್ ಮಾಲಾಕರ್, ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಮತದಾರರಿಗೆ ಹಿಂದೂತ್ವ ಪಕ್ಷವನ್ನು…