ಕೇರಳದಲ್ಲಿ ಕೇರಳೀಯಂ ಮೆಗಾ ಫೆಸ್ಟ್

ಕಳೆದ ಏಳು ದಶಕಗಳಲ್ಲಿ ಕೇರಳದಲ್ಲಿ ಆಗಿರುವ ಅಭಿವೃದ್ಧಿ ಮತ್ತು ಸಾಧನೆಗಳ ಗಮನಾರ್ಹ ಪ್ರಯಾಣವನ್ನು ಕಣ್ಮುಂದೆ ತರುವ ಕೇರಳೀಯಂ ಜಾತ್ರೆ ಶುರುವಾಗಿದ್ದು, ತಿರುವನಂತಪುರಂ…

12 ದಿನಕ್ಕೆ ಕಾಲಿಟ್ಟ ಗುಬ್ಬಿ ತಾಲ್ಲೂಕು ಬಗರ್‌ಹುಕಂ ಸಾಗುವಳಿದಾರರ ಪ್ರತಿಭಟನಾ ಧರಣಿ

ತುಮಕೂರು: ಇಲ್ಲಿನ ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ಗಂಗಯ್ಯನಪಾಳ್ಯ ಸುತ್ತಮುತ್ತಲಿನ ಗ್ರಾಮಗಳ ಬಗರ್‌ಹುಕಂ ಸಾಗುವಳಿ ರೈತರು ಅರಣ್ಯ ಇಲಾಖೆ ದೌರ್ಜನ್ಯ ವಿರೋಧಿಸಿ…

ಫ್ಯಾಕ್ಟ್‌ಚೆಕ್ | ಹಿಂದೂಗಳ ವ್ಯಾಪಾರ ಬಹಿಷ್ಕರಿಸುವಂತೆ ಬೆಂಗಳೂರಿನಲ್ಲಿ ಮುಸ್ಲಿಮರು ಕರೆ ನೀಡಿಲ್ಲ

“ನಮಗೆ 5 ವರ್ಷ ಅಧಿಕಾರವಿದೆ, ಹೀಗಾಗಿ ಹಿಂದೂಗಳಿಂದ ಏನನ್ನೂ ಖರೀದಿಸಬಾರದು ಎಂದು ಬೆಂಗಳೂರು ಮುಸಲ್ಮಾನರ ಸಭೆಗಳಲ್ಲಿ ತೀರ್ಮಾನಿಸಲಾಗಿದೆ” ಎಂದು ಪ್ರತಿಪಾದಿಸಿ ಮುಸ್ಲಿಂ…

ಹಣ ದುರುಪಯೋಗ ಪ್ರಕರಣ | ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ಖಾಯಂಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರಿಗೆ ಈ ಹಿಂದೆ ನೀಡಿದ್ದ ನಿರೀಕ್ಷಣಾ…

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ವೇತನ ಹೆಚ್ಚಳ, ಇಡಗಂಟು ಜಾರಿ, ಬಿಸಿಯೂಟದ ಗುಣಮಟ್ಟಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.…

ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ| ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸಿದರೆ ಉತ್ತಮ…

ಜೋಳಿಗೆಯೇ ಆಂಬ್ಯುಲೆನ್ಸ್, ಆಟೋಗೆ 2000 ರೂಪಾಯಿ ಬಾಡಿಗೆ

ಚಿಕ್ಕಮಗಳೂರು: ಮಲೆನಾಡಿನ ಪ್ರದೇಶದಲ್ಲಿ ಹೆಚ್ಚಿನದಾಗಿ ಗುಡ್ಡ ಗಾಡು ಇರುವುದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ. ನೋಡುವುದಕ್ಕೂ ಹಸಿರಿನಿಂದ ಕೂಡಿದ್ದು, ವಾತಾವರಣವೂ ಪ್ರಶಾಂತವಾಗಿರುತ್ತದೆ.…

ಮಗುವಿಗೆ ಅಪರೂಪದ ಕಾಯಿಲೆ| ಇಂಜೆಕ್ಷನ್‌ಗೆ ಆಮದು ಸುಂಕ ವಿನಾಯಿತಿ ನೀಡಲು ಪ್ರಧಾನಿಗೆ ಸಿಎಂ ಮನವಿ

ಬೆಂಗಳೂರು: ರಾಜ್ಯದ 15 ತಿಂಗಳ ಪ್ರಾಯದ ಮೌರ್ಯ ಎಂಬ ಮಗು ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಆ …

ಹುಲಿಯುಗುರು ಪಜೀತಿ !!

ಡಾ: ಎನ್.ಬಿ.ಶ್ರೀಧರ ಹುಲಿಯ ಉಗುರು ಮತ್ತು ಗಿಡುಗನ ಉಗುರು ಬಹುತೇಕ ಸಮ ಶಕ್ತಿಶಾಲಿಯಾದವು. ಹುಲಿಯುಗುರು ಅದರ ಅಸ್ಥಿಪಂಜರದ 5೦ ಕ್ಕೂ ಹೆಚ್ಚುಪಟ್ಟು…

ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಪ್ರಕರಣಗಳು| ಎಚ್ಚರಿಕೆ ವಹಿಸ್ತಿದ್ದೇವೆ ಡಾ. ಜಿ ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ…

ಒಕ್ಕೂಟ ಪದ್ಧತಿಯಲ್ಲಿ ಪ್ರಾದೇಶಿಕತೆ ಮತ್ತು ರಾಷ್ಟ್ರೀಯತೆ

ಪ್ರೊ.ಬರಗೂರು ರಾಮಚಂದ್ರಪ್ಪ ರಾಷ್ಟ್ರೀಯತೆ ಮತ್ತು ಪ್ರಾದೇಶಿಕತೆಯ ಪರಿಕಲ್ಪನೆಗಳು ಪರಸ್ಪರ ಪೂರಕವಾಗಿರಬೇಕೇ ಹೊರತು ಮಾರಕವಾಗಿ ಅಲ್ಲ. ಆದ್ದರಿಂದ, ಪ್ರಾದೇಶಿಕ ಪಕ್ಷಗಳು ಮತ್ತು ರಾಷ್ಟ್ರೀಯ…

PSI recruitment| ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಸಿದ್ದತೆ – ಸಚಿವ ಜಿ ಪರಮೇಶ್ವರ್

ಬೆಂಗಳೂರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಗೃಹ ಖಾತೆ ರಾಜ್ಯ ಸಚಿವ…

ಬೆಂಗಳೂರು ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ನಗರದ ಲುಲು ಮಾಲ್​ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ  ಪ್ರಸಾರವಾಗಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ…

ಕೊಪ್ಪಳ: ಬಸ್‌ನಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯೊತ್ಸವನ್ನು ಆಚರಿಸಿದ ನಿರ್ವಾಹಕ

ಕೊಪ್ಪಳ : ಇಂದು  ನಾಡಿನಾದ್ಯಂತ  68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮವನ್ನು ಆಚರಿಸಲಾಗುತ್ತಿದೆ. ಇನ್ನೂ ಹಲವೆಡೆ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದರೆ, ಕೊಪ್ಪಳ ಜಿಲ್ಲೆಯ…

ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ; ಪರೀಕ್ಷೆ ವೇಳೆ ಆಫ್‌ ಆಗಿದ್ದ ಸಿಸಿ ಕ್ಯಾಮೆರಾ

ಬೆಂಗಳೂರು: ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಯಾದಗಿರಿಯಲ್ಲಿ ನಡೆದಂತೆ ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಅ.29 ಭಾನುವಾರ ಬೆಂಗಳೂರಿನಲ್ಲಿ ನಡೆದ…

ಕೇಂದ್ರ ಸರ್ಕಾರ ಬರ ಪರಿಹಾರ ಪ್ರಸ್ತಾವನೆಗೆ ಸ್ಪಂದಿಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ 232 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದು ಸುಮಾರು 40 ಸಾವಿರ ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ…

ವಿಪಕ್ಷಗಳ ನಾಯಕರು ಮತ್ತು ಪತ್ರಕರ್ತರ ಪೋನ್‌ಗಳ ಮೇಲೆ ‘ಸರ್ಕಾರಿ ಪ್ರಾಯೋಜಿತ’ ದಾಳಿ: ಆಪಲ್ ಐಪೋನ್ ಎಚ್ಚರಿಕೆ

ಹೊಸದಿಲ್ಲಿ: ‘ಸರ್ಕಾರಿ ಪ್ರಾಯೋಜಿತ’ ಕಣ್ಗಾವಲು ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಿದ್ದಾಗಿ ಆಪಲ್‌ ಐಫೋನ್ ಎಚ್ಚರಿಕೆ ಸಂದೇಶ ನೀಡಿದೆ ಎಂದು ವಿಪಕ್ಷಗಳ ಹಲವಾರು…

ಕರ್ನಾಟಕ ರಾಜ್ಯೋತ್ಸವ: ಕನ್ನಡ, ಪ್ರಜಾಪ್ರಭುತ್ವದ ಅಳಿವು-ಉಳಿವಿನ ಪ್ರಶ್ನೆ

ಆರ್. ರಾಮಕೃಷ್ಣ ಕರ್ನಾಟಕ ಏಕೀಕರಣದ ಅರವತ್ತೆಂಟನೇ ವಾರ್ಷಿಕೋತ್ಸವನ್ನು ಆಚರಿಸುವ ಸಂದರ್ಭದಲ್ಲಿ ಕನ್ನಡ ಭಾಷೆಯ ಅಳಿವು-ಉಳಿವಿನ ಪ್ರಶ್ನೆಗೆ ನೇರವಾಗಿ ಸಂಬಂಧಿಸಿದ ಒಂದು ನಿರ್ಣಾಯಕ…

ನವೆಂಬರ್-06 | ನ್ಯೂಸ್ ಕ್ಲಿಕ್ ಮೇಲಿನ ಸುಳ್ಳು ಎಫ್ಐಆರ್ ಪ್ರತಿ ಸುಟ್ಟು ಹಾಕಿ ಪ್ರತಿಭಟನಾ ದಿನ – ಎಸ್ ಕೆ.ಎಂ ಕರೆ

“ರೈತರ ಆಂದೋಲನದ ವಿರುದ್ಧ  ಸುಳ್ಳು ಕಥನಗಳನ್ನು ಹರಡುವುದನ್ನು ನಿಲ್ಲಿಸಿ” ನವದೆಹಲಿ: ರೈತರ ಆಂದೋಲನವನ್ನು ವಿದೇಶಿ ಮತ್ತು ಭಯೋತ್ಪಾದಕ ಶಕ್ತಿಗಳಿಂದ ಹಣ ಪಡೆದಿರುವ…

ರಾಜಕೀಯ ಪಕ್ಷಗಳಿಗೆ ಹಣ ನೀಡುವವರ ಬಗ್ಗೆ ತಿಳಿಯುವ ಹಕ್ಕು ನಾಗರಿಕರಿಗಿಲ್ಲ: ಕೇಂದ್ರದ ಬಿಜೆಪಿ ಸರ್ಕಾರ

ನವದೆಹಲಿ: ರಾಜಕೀಯ ಪಕ್ಷಕ್ಕೆ ಯಾರು ಹಣಕಾಸು ಸಹಾಯ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ ಎಂದು ಬಿಜೆಪಿ ನೇತೃತ್ವದ ಕೇಂದ್ರ…