‘ಮನೆ ಕೆಡವಿ ಪತ್ರಿಕೆಯಲ್ಲಿ ಪ್ರಕಟಿಸುವುದು ಫ್ಯಾಶನ್ ಆಗಿದೆ’ – ಮುನ್ಸಿಪಲ್ ಕಾರ್ಪೊರೇಷನ್‌ ವಿರುದ್ಧ ಹೈಕೋರ್ಟ್‌ ಆಕ್ರೋಶ

ಭೋಪಾಲ್: ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ (ಯುಎಂಸಿ) ತಮ್ಮ ಮನೆಗಳನ್ನು ಕಾನೂನು ಬಾಹಿರವಾಗಿ ಕೆಡವಿದ್ದಾರೆ ಎಂದು ದೂರಿದ್ದ ಇಬ್ಬರು ಅರ್ಜಿದಾರರಿಗೆ ಮಧ್ಯಪ್ರದೇಶ ಹೈಕೋರ್ಟ್‌…

ಅಣ್ಣಾಮಲೈ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಕಾರ

ಚೆನ್ನೈ: ದ್ವೇಷ ಭಾಷಣ ಪ್ರಕರಣದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್…

ಉತ್ತರಾಖಂಡ | ಮಸೀದಿ & ಮದ್ರಸಾ ಧ್ವಂಸದ ನಂತರ ಭುಗಿಲೆದ್ದ ಹಿಂಸಾಚಾರ; 5 ಸಾವು

ಡೆಹ್ರಾಡೋನ್: ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಸೀದಿ, ಮದರಸಾ ಸೇರಿದಂತೆ ಹಲವು ಸಂಸ್ಥೆಗಳನ್ನು ನೆಲಸಮಗೊಳಿಸಿದ ನಂತರ ಉತ್ತರಾಖಂಡದ ಹಲ್ದ್ವಾನಿ…

ಮಹಾರಾಷ್ಟ್ರ | ಅಡ್ವಾಣಿಗೆ ‘ಗಲಭೆಕೋರ’ ಎಂದ ಪತ್ರಕರ್ತನ ವಿರುದ್ಧ ಎಫ್‌ಐಆರ್

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದನ್ನು ಟೀಕಿಸಿ “ಮಾನಹಾನಿಕರ”…

ಅಸ್ಸಾಂ ಸಿಎಂ ಹಿಮಂತ ಶರ್ಮಾ & ವಿಐಪಿಗಳ ವಿಮಾನ ಪ್ರಯಾಣಕ್ಕೆ 58.23 ಕೋಟಿ ಸಾರ್ವಜನಿಕ ಹಣ ಖರ್ಚು!

ಹೊಸದಿಲ್ಲಿ: ಸರಿ ಸುಮಾರು ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಮತ್ತು ಇತರ ಗಣ್ಯರ ಏರ್‌ಲಿಫ್ಟಿಂಗ್ ಅಥವಾ ಹೆಲಿಕಾಪ್ಟರ್ ಶುಲ್ಪವಾಗಿ ರಾಜ್ಯದ ಬೊಕ್ಕಸದಿಂದ 58…

ಮುಂಬೈ | ಕ್ಯಾಮೆರಾ ಮುಂದೆಯೆ ಶಿವಸೇನೆ (ಉದ್ಧವ್ ಬಣ) ನಾಯಕನ ಗುಂಡಿಕ್ಕಿ ಹತ್ಯೆ

ಮುಂಬೈ: ಶಿವಸೇನೆ (ಯುಬಿಟಿ) ನಾಯಕ ಅಭಿಷೇಕ್ ಘೋಸಲ್ಕರ್ ಅವರು ತಮ್ಮ ರಾಜಕೀಯ ಕಾರ್ಯದ ಬಗ್ಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡುತ್ತಿದ್ದಾಗ ಕ್ಯಾಮೆರಾ ಮುಂದೆಯೆ…

ಬಾಬರಿ ಮಸೀದಿ ಧ್ವಂಸದ ವೇಳೆ ಪ್ರಧಾನಿಯಾಗಿದ್ದ ಕಾಂಗ್ರೆಸ್‌ನ ಪಿ. ವಿ. ನರಸಿಂಹ ರಾವ್‌ಗೆ ಭಾರತ ರತ್ನ ಘೋಷಣೆ

ನವದಹೆಲಿ: ಬಿಜೆಪಿ ಪ್ರೇರಿತ ಸಂಘಪರಿವಾರ ಬಾಬರಿ ಮಸೀದಿ ಒಡೆಯುವ ವೇಳೆ ಭಾರತದ ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹ ರಾವ್‌ ಅವರಿಗೆ ಶುಕ್ರವಾರ ಭಾರತ…

ಪ್ರತಿಭಟನೆಗೆ ಬೆದರಿ ದೆಹಲಿ-ನೋಯ್ಡಾ ಗಡಿ ಬಂದ್ | ರೈತರ ಭೇಟಿಗೆ ಒಪ್ಪಿದ ಕೇಂದ್ರ ಸರ್ಕಾರ

ನೋಯ್ಡಾ: ಪರಿಹಾರ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುರುವಾರ ರೈತರು ನಡೆಸಿದ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಂಡಿಯೂರಿದ್ದು, ಮೂವರು…

ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆ ಕುಸಿದು 4 ಮಂದಿಗೆ ಗಾಯ

ನವದೆಹಲಿ: ಗುರುವಾರ ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗಡಿ ಗೋಡೆಯ (ಪೂರ್ವ ಭಾಗ) ರಸ್ತೆಯ ಮೇಲೆ ಕುಸಿದುಬಿದ್ದ ಪರಿಣಾಮ ಓರ್ವ…

ಪ್ರಧಾನಿ ಮೋದಿ ಒಬಿಸಿ ಸಮುದಾಯದವರಲ್ಲ; ಸಾಮಾನ್ಯ ವರ್ಗಕ್ಕೆ ಸೇರಿದವರು – ರಾಹುಲ್ ಗಾಂಧಿ

ಜಾರ್ಸುಗುಡ: ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟಿನಿಂದ ಇತರ ಹಿಂದುಳಿದ ವರ್ಗ ( ಒಬಿಸಿ) ಗಳ ಸಮುದಾಯದ ವ್ಯಕ್ತಿಯಲ್ಲ ಎಂದು ಕಾಂಗ್ರೆಸ್…

ಪರಶುರಾಮ ಥೀಂ ಪಾರ್ಕ್ ಹಗರಣ; ಸಿಐಡಿ ತನಿಖೆಗೆ ಆದೇಶ

ಉಡುಪಿ :  ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ…

ಭಾರತದ ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತಿದೆ: ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಕೇರಳ ಸಿಎಂ

ನವದೆಹಲಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಬಗ್ಗೆ ಇರುವ ”ಪ್ರಜಾಪ್ರಭುತ್ವ ವಿರೋಧಿ ಒಕ್ಕೂಟ” ಮನಸ್ಥಿತಿಯಿಂದ ರಾಜ್ಯಗಳ ಒಕ್ಕೂಟವಾಗಿ ರೂಪಿಸಲಾಗಿರುವ ಪ್ರಜಾಪ್ರಭುತ್ವವು “ಕುಸಿತಗೊಳ್ಳುತ್ತಿದೆ”…

ಹಾಥ್ರಸ್ ಕಾಂಡ: ಮನುವಾದಿ ಅನ್ಯಾಯಕ್ಕೊಂದು ರೂಪಕ

ಬೃಂದಾ ಕಾರಟ್ ಅನು: ಸಿ.ಸಿದ್ದಯ್ಯ ಹಾಥ್ರಸ್ ದಲಿತರು ಮತ್ತು ಮಹಿಳೆಯರ ವಿರುದ್ಧ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ಅನ್ಯಾಯ, ಕ್ರೌರ್ಯ ಮತ್ತು…

ಸಿಎಂ ಸೊರೆನ್ ಮತ್ತು ಆದಿವಾಸಿ ಜನಾಂಗದ ವಿರುದ್ಧ ಕೀಳು ಮಟ್ಟ ದ ಹೇಳಿಕೆ | ನಿರೂಪಕ ಸುಧೀರ್ ಚೌಧರಿ ಭಾಷಣ ಕೈಬಿಟ್ಟ ಐಐಟಿ ಬಾಂಬೆ

ಮುಂಬೈ: ಆದಿವಾಸಿಗಳು ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದ ಕಾರಣಕ್ಕೆ ಆಜ್ ತಕ್ ನಿರೂಪಕ…

ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ

ಕೊಪ್ಪಳ: ಜನರಲ್ಲಿರುವ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ…

2022ರಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದ 777 ಕೋಟಿ ರೂ. ವೆಚ್ಚದ ಸುರಂಗ ದುರಸ್ತಿ ಸಾಧ್ಯವಿಲ್ಲ ಎಂದ ಪಿಡಬ್ಲ್ಯೂಡಿ!

ನವದೆಹಲಿ: ಸುಮಾರು 777 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ರಾಷ್ಟ್ರರಾಜಧಾನಿಯ ಪ್ರಗತಿ ಮೈದಾನದ ಸುರಂಗ ಮಾರ್ಗ ಸಂಪೂರ್ಣ ಕೂಲಂಕುಷ ಪರಿಶೀಲನೆ ಅಗತ್ಯವಿದೆ…

ಛತ್ತೀಸ್‌ಗಢ | ಹಸ್‌ದೇವ್‌ ಅರಣ್ಯದಲ್ಲಿ ಗಣಿಗಾರಿಕೆಗೆ ವಿರೋಧ; 30 ಕಾಂಗ್ರೆಸ್ ಶಾಸಕರ ಅಮಾನತು

ರಾಯ್‌ಪುರ್: ಅರಣ್ಯ ಪ್ರದೇಶದಲ್ಲಿ ನಡೆಸಲು ಉದ್ದೇಶಿಸಿರುವ ಕಲ್ಲಿದ್ದಲು ಗಣಿಗಾರಿಕೆ ವಿಚಾರವಾಗಿ ಚರ್ಚೆ ನಡೆಸುವಂತೆ ಒತ್ತಾಯಿಸಿ ಛತ್ತೀಸ್‌ಗಢ ವಿಧಾನಸಭೆಯ ಸದನದ ಬಾವಿಗಿಳಿದ 30…

ಮಾವೋವಾದಿ ನಂಟು ಆರೋಪ | ಕವಿ ವರವರ ರಾವ್ ಅವರ ಅಳಿಯನ ಮನೆ ಶೋಧಿಸಿದ ಎನ್‌ಐಎ

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಯಾಗಿರುವ ಕ್ರಾಂತಿಕಾರಿ ತೆಲುಗು ಕವಿ ವರವರ ರಾವ್ ಅವರ ಅಳಿಯ, ಪತ್ರಕರ್ತ ಎಸ್. ವೇಣುಗೋಪಾಲ್ ಅವರ…

ಉತ್ತರಾಖಂಡ | ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ

ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಬುಧವಾರ ಅಂಗೀಕರಿಸಿದ್ದು, ಇಂತಹ ಮಸೂದೆ ಅಂಗೀಕರಿಸಿದ ದೇಶದ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ.…

‘ಮೀಸಲಾತಿಗೆ ವಿರುದ್ಧ ಇದ್ದರು’ | ನೆಹರೂ ವಿರುದ್ಧ ಮತ್ತೆ ದಾಳಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಕಾಂಗ್ರೆಸ್ ಯಾವಾಗಲೂ ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರ ವಿರುದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದು, ಮತ್ತೊಮ್ಮೆ ದೇಶದ ಮೊದಲ…