ಜಾರಿ ನಿರ್ದೇಶನಾಲಯ ದೂರಿನ ಮೇರೆಗೆ ಸಿಎಂ ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್‌ ಸಮನ್ಸ್!

ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯವು ಮುಖ್ಯಮಂತ್ರಿ ಕೇಜ್ರಿವಾಲ್‌ ಅವರಿಗೆ ಬುಧವಾರ ಸಮನ್ಸ್ ನೀಡಿದೆ. ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿ ವಿಚಾರಣೆ…

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಗಮನ ಸೆಳೆದ ಆಕಾಶ ವೀಕ್ಷಣೆ

ಕೊಟ್ಟಿಗೆಹಾರ : ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಮಂಗಳವಾರ ರಾತ್ರಿ ನಡೆದ ನಕ್ಷತ್ರ ವೀಕ್ಷಣೆ ಜನಮನ ಸೂರೆಗೊಂಡಿತು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ…

ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಕೆಎಸ್‌ಆರ್‌ಟಿಸಿ ಅಧಿಕಾರಿ

ಚಿಕ್ಕಮಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಕ ಬಸವರಾಜು ಎಂಬುವವರು  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ…

ಇಂಡಿಯಾ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಮಾರ್ಪಾಡು | ರಾಹುಲ್ ಗಾಂಧಿ ಭರವಸೆ

ನವದೆಹಲಿ: ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು ಮತ್ತು ಬಡವರ ಮೇಲೆ ವಿಶೇಷ ಗಮನಹರಿಸುವ ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಕೈಗಾರಿಕೆಗಳಿಗೆ…

ಪ್ರಧಾನಿಯವರೆ ಹಾಲು ಕೊಡುವ ಕೆಚ್ಚಲನ್ನೇ ಕೊಯ್ಯಬೇಡಿ – ತೆರಿಗೆ ಹಂಚಿಕೆ ತಾರತಮ್ಯದ ವಿರುದ್ಧ ಕರ್ನಾಟಕ ಪ್ರತಿಭಟನೆ

ನವದೆಹಲಿ: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ‘ಅನ್ಯಾಯ’ದ ವಿರುದ್ಧ ರಾಷ್ಟ್ರರಾಜಧಾನಿಯ ಜಂತರ್ ಮಂತರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ…

ಬಜೆಟ್ ವೇಳೆ ಶ್ವೇತ ಪತ್ರ ಹೊರಡಿಸುತ್ತೇವೆ : ಸಿದ್ದರಾಮಯ್ಯ ತಿರುಗೇಟು

ನವದೆಹಲಿ : ಬಿಜೆಪಿಯ ಬೇಡಿಕೆಯಂತೆ ಕೇಂದ್ರದಿಂದ ರಾಜ್ಯಕ್ಕಾಗಿರುವ ಆರ್ಥಿಕ ತಾರತಮ್ಯದ ಕುರಿತು ಬಜೆಟ್ ವೇಳೆ ಶ್ವೇತ ಪತ್ರ ಹೊರಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ

ಬೆಂಗಳೂರು:ಮಂಗಳವಾರ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಪ್ರಾಂತೀಯ ರೈತ ಸಂಘಟನೆಗಳ ಒಕ್ಕೂಟ ಮತ್ತು…

ಮಧ್ಯಪ್ರದೇಶ | ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಸಾವು, 80 ಅಧಿಕ ಮಂದಿಗೆ ಗಾಯ

ಭೋಪಾಲ್: ಮಧ್ಯ ಪ್ರದೇಶದ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 80 ಜನರು…

ತೆಲಂಗಾಣ | ಹಾಲಿ ಬಿಆರ್‌ಎಸ್‌ ಸಂಸದ ಕಾಂಗ್ರೆಸ್ ಸೇರ್ಪಡೆ!

ನವದೆಹಲಿ: ತೆಲಂಗಾಣದ ನಿಕಟಪೂರ್ವ ಆಡಳಿತಪಕ್ಷ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್)ಗೆ ಲೋಕಸಭೆ ಚುನಾವಣೆಗೆ ಮುನ್ನ ಭಾರಿ ಹಿನ್ನಡೆ ಅನುಭವಿಸಿದ್ದು, ಪೆದ್ದಪಲ್ಲಿ ಸಂಸದ ಬಿ.…

ಉತ್ತರಾಖಂಡ | ದೇಶದ ಮೊದಲ ಏಕರೂಪ ನಾಗರಿಕ ಸಂಹಿತೆ ಮಂಡನೆ; ಲಿವ್-ಇನ್ ಜೋಡಿಗಳ ನೋಂದಣಿ ಕಡ್ಡಾಯ, ಇಲ್ಲವೆಂದರೆ ಶಿಕ್ಷೆ!

ಡೆಹ್ರಾಡೂನ್: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯು ರಾಜ್ಯ ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದ್ದು, ಲಿವ್-ಇನ್ ಸಂಬಂಧಗಳಲ್ಲಿ ಇರುವವರು ಒಂದು ತಿಂಗಳೊಳಗೆ…

ರಾಜ್ಯಗಳ ಮೇಲೆ ಹಸ್ತಕ್ಷೇಪ ನಿಲ್ಲಿಸಿ – ಪ್ರಧಾನಿಗೆ ಪತ್ರ ಬರೆದ ಸಿಪಿಐ(ಎಂ) ಕರ್ನಾಟಕ

ಬೆಂಗಳೂರು: ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು ಮತ್ತು ರಾಜ್ಯಗಳ ಮೇಲೆ ಒಕ್ಕೂಟ ಸರಕಾರದ ಹಸ್ತಕ್ಷೇಪಗಳನ್ನು ನಿಲ್ಲಿಸಲು ಸಿಪಿಐ(ಎಂ) ರಾಜ್ಯ ಸಮಿತಿ ಮಂಗಳವಾರ…

ಗುಜರಾತ್ | ಬಿಜೆಪಿ ಶಾಸಕನ ಶೈಕ್ಷಣಿಕ ಅರ್ಹತೆ ಪ್ರಶ್ನಿಸಿದ ಪತ್ರಕರ್ತೆ ವಿರುದ್ಧ ಎಫ್‌ಐಆರ್

ಗಾಂಧಿನಗರ: ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಶಾಸಕನ ಶೈಕ್ಷಣಿಕ ಅರ್ಹತೆಯ ಬಗ್ಗೆ ಪ್ರಶ್ನೆ ಎತ್ತಿದ ಪತ್ರಕರ್ತೆಯೊಬ್ಬರ ವಿರುದ್ಧ ಗುಜರಾತ್‌ ಪೊಲೀಸರು ಕ್ರಿಮಿನಲ್ ಮಾನನಷ್ಟ…

ತೆಲಂಗಾಣ ಸಿಎಂನಿಂದ ಸೋನಿಯಾ ಗಾಂಧಿ ಭೇಟಿ | ರಾಜ್ಯದಿಂದ ಚುನಾವಣೆ ಸ್ಪರ್ಧಿಸುವಂತೆ ವಿನಂತಿಸಿದ ರೇವಂತ್ ರೆಡ್ಡಿ

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸೋಮವಾರ ಭೇಟಿ…

ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯಗೆ ನಾಯಕತ್ವ

ಮುಂಬೈ: ಐಪಿಎಲ್​ 2024ರ ಆವೃತ್ತಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ಬದಲಾವಣೆಯ ನಿರ್ಧಾರ ಕ್ರಿಕೆಟ್ ನಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿರುವುದು…

ಕಾಡುತ್ತಿದೆ ನಿರುದ್ಯೋಗದ ಪಿಡುಗು!

ಪ್ರೊ. ಪ್ರಭಾತ್ ಪಟ್ನಾಯಕ್ ಅನು:ಕೆ.ಎಂ.ನಾಗರಾಜ್ ಎಲ್ಲಾ ಬಂಡವಾಳಶಾಹಿ ದೇಶಗಳೂ ಬೃಹತ್ ಪ್ರಮಾಣದ ನಿರುದ್ಯೋಗದಿಂದ ಬಳಲುತ್ತಿವೆ. ನವ-ಉದಾರವಾದವು ಅನಿಯಂತ್ರಿತ ಬಂಡವಾಳಶಾಹಿಯನ್ನು ಪರಿಚಯಿಸುವ ಮೂಲಕ,…

ಅಕ್ಕಿ ಯೋಜನೆಗೆ ಬಿಎಸ್ ಯಡಿಯೂರಪ್ಪ ಚಾಲನೆ; ರೂ.29ಕ್ಕೆ ಒಂದು ಕೆಜಿ ಅಕ್ಕಿ

ಬೆಂಗಳೂರು: ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಮಾಡಿದೆ. ಇದರ ನಡುವೆ ಕೇಂದ್ರ…

ಕೇರಳದಲ್ಲೊಂದು ಅಚ್ಚರಿಯ ಬೆಳವಣಿಗೆ | ಗೋಡ್ಸೆ ಭಾವಚಿತ್ರ ಸುಟ್ಟು ಎಬಿವಿಪಿ ಪ್ರತಿಭಟನೆ!

ಕೋಝಿಕ್ಕೋಡ್‌: ಅಚ್ಚರಿಯ ಘಟನೆಯೊಂದು ಕೇರಳದಲ್ಲಿ ನಡೆದಿದ್ದು, ಬಿಜೆಪಿಯ ವಿದ್ಯಾರ್ಥಿ ಘಟಕವಾದ ಎಬಿವಿಪಿಯ ಕಾರ್ಯಕರ್ತರು ಗಾಂಧಿ ಹಂತಕ ನಾಥೂರಾಮ್‌ ಗೋಡ್ಸೆಗೆ ಬೆಂಬಲ ವ್ಯಕ್ತಪಡಿಸಿದ…

ಚುನಾವಣಾಧಿಕಾರಿ ಆತ್ಮಹತ್ಯೆಗೆ ಕುಮ್ಮಕ್ಕು : ಶಿರಸ್ತೇದಾರ್ ಬಂಧನ

ಬೆಂಗಳೂರು: ಸಹೋದ್ಯೋಗಿಯೊಬ್ಬರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ್ ಅವರನ್ನು ಕನಕಪುರ ಟೌನ್ ಪೊಲೀಸರು…

ರಸ್ತೆಬದಿ ವ್ಯಾಪಾರಿಗಳ ಮೇಲೆ ಪೋಲಿಸ್‌ ದರ್ಪ

ಬೆಂಗಳೂರು : ರಸ್ತೆಬದಿ ವ್ಯಾಪಾರಿಗಳ ಮೇಲೆ ಪೋಲಿಸ್‌ ದರ್ಪ ತೋರಿದ್ದು, ರಸ್ತೆ ಬದಿ ತರಕಾರಿ ಮಾರುವವರ ತಳ್ಳುವ ಗಾಡಿ ಎತ್ತಿಸುವುದಕ್ಕೆ ಬಂದು…

ರಾಣೇಬೆನ್ನೂರು: ಕೊಳೆತ ತರಕಾರಿ ಹಾಕಿ ಅಡುಗೆ – ವಿದ್ಯಾರ್ಥಿಗಳ ಪ್ರತಿಭಟನೆ

ರಾಣೇಬೆನ್ನೂರು: ಶ್ರೀರಾಮ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಪಕ್ಕದಲ್ಲಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದ ಮುಂದೆ ಭಾರತ ವಿದ್ಯಾರ್ಥಿ…