ರಾಯಚೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಇನ್ನೊಂದು ವಾರದಲ್ಲಿ ಅರ್ಹ ರೈತರಿಗೆ ಮೊದಲ ಕಂತಿನ ಬರಪರಿಹಾರದ ಮೊತ್ತ ಖಾತೆಗೆ…
Author: ಜನಶಕ್ತಿ ಮೀಡಿಯ
ಕೇರಳ | ಪರಿಷ್ಕೃತ ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿದ LDF ಸರ್ಕಾರ
ತಿರುವನಂತಪುರಂ: ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪರಿಷ್ಕೃತ ಶಾಲಾ ಪಠ್ಯಪುಸ್ತಕಗಳಲ್ಲಿ ದೇಶದ ಸಂವಿಧಾನದ ಪೀಠಿಕೆಯನ್ನು ಅಳವಡಿಸಲು ಕೇರಳ ಸರ್ಕಾರ ತೀರ್ಮಾನಿಸಿದೆ. ಮಕ್ಕಳ…
ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ ಲಾರಿ ಮಾಲೀಕರ ಸಂಘ ಮುಷ್ಕರ
ಬೆಂಗಳೂರು : ಕೇಂದ್ರ ಸರ್ಕಾರ ಹಿಟ್ ಆಯಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ಜಾರಿ ಮಾಡಬಾರದು…
ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ ಹೇಳಿಕೆ | ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಮಂಜೂರು ಮಾಡಿ…
ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಪೊಲೀಸ್ ಕಮಾಂಡೋ ಮತ್ತು ಮಹಿಳೆ ಸಾವು, ಹಲವರಿಗೆ ಗಾಯ
ಇಂಫಾಲ್: ಕೋಮು ಉದ್ವಿಗ್ನ ಮಣಿಪುರದಲ್ಲಿ ಬುಧವಾರ ಮತ್ತೆ ಹಿಂಸಾಚಾರ ನಡೆದಿದೆ. ರಾಜ್ಯದ ಮ್ಯಾನ್ಮಾರ್ ಗಡಿ ಪ್ರದೇಶವಾದ ಮೊರೆಹ್‌ನಲ್ಲಿ ಶಂಕಿತ ಶಸ್ತ್ರಸಜ್ಜಿತ ಉಗ್ರರು…
ದ್ವೇಷ ಭಾಷಣ ದಾಖಲಿಸುವ ‘ಹಿಂದುತ್ವ ವಾಚ್’ ಟ್ವಿಟರ್ ಖಾತೆ ತಡೆ ಹಿಡಿದ ಮೋದಿ ಸರ್ಕಾರ!
ನವದೆಹಲಿ: ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ನಡೆಯುವ ದ್ವೇಷಾಪರಾಧಗಳು ಮತ್ತು ದ್ವೇಷ ಭಾಷಣಗಳನ್ನು ದಾಖಲಿಸುವ ಸ್ವತಂತ್ರ ಸಂಶೋಧನಾ ಸಂಸ್ಥೆಯಾದ ‘ಹಿಂದುತ್ವ ವಾಚ್’…
ದೇಶದ ಪ್ರಮುಖ ನೀತಿ ಸಂಶೋಧನಾ ಸಂಸ್ಥೆ ‘ಸಿಪಿಆರ್’ನ ‘ಎಫ್‌ಸಿಆರ್‌ಎ’ ಪರವಾನಗಿ ರದ್ದು!
ನವದೆಹಲಿ: ಸುಮಾರು 50 ವರ್ಷಗಳಿಂದ ಸೇವೆ ನೀಡುತ್ತಿರುವ ದೇಶದ ಪ್ರಮುಖ ನೀತಿ ಸಂಶೋಧನಾ ಸಂಸ್ಥೆಯಾದ ‘ಸೆಂಟರ್ ಫಾರ್ ಪಾಲಿಸಿ ರಿಸರ್ಚ್'(ಸಿಪಿಆರ್) ನಿಯಮ…
ರಾಮಮಂದಿರ ಉದ್ಘಾಟನೆ ಬಿಜೆಪಿಯ ರಾಜಕೀಯ ಕಾರ್ಯಕ್ರಮ; ಕಾಂಗ್ರೆಸ್ ಭಾಗವಹಿಸುವುದಿಲ್ಲ – ರಾಹುಲ್ ಗಾಂಧಿ
ಕೋಹಿಮಾ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮಮಂದಿರ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. ಈ ಕಾರ್ಯಕ್ರಮವು “ಚುನಾವಣಾ ರಾಜಕೀಯ ಕಾರ್ಯಕ್ರಮ”ವಾಗಿದೆ…
2017ರ ಗುಜರಾತ್ ರೈಲು ತಡೆ ಪ್ರಕರಣ | ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖುಲಾಸೆ
ಗಾಂಧಿನಗರ: 2017 ರಲ್ಲಿ ನಡೆದ ಪ್ರತಿಭಟನೆಯ ನಡುವೆ ರೈಲಿಗೆ ಅಡ್ಡಿಪಡಿಸಿದ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ…
‘ರಾಕ್ಷಸ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ
ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಲ್ಲಿ ಒಬ್ಬರಾಗಿರುವ ಲೋಹಿತ್ ಇದೀಗ ಮತ್ತೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. ‘ರಾಕ್ಷಸ’…
ಅರ್ಜೆಂಟಿನಾದ ಕರೆನ್ಸಿಯ “ಡಾಲರೀಕರಣ”; ಆರ್ಥಿಕ ಬಿಕ್ಕಟ್ಟಿಗೆ ನವ-ಫ್ಯಾಸಿಸ್ಟ್ ‘ಪರಿಹಾರ’
ಪ್ರೊ.ಪ್ರಭಾತ್ ಪಟ್ನಾಯಕ್ ಅನು:ಕೆ.ಎಂ.ನಾಗರಾಜ್ ಪ್ರಪಂಚದ ಬೇರೆ ಬೇರೆ ಭಾಗಗಳಲ್ಲಿ ಮುನ್ನೆಲೆಗೆ ಬರುತ್ತಿರುವ ನವ-ಫ್ಯಾಸಿಸ್ಟ್ ಆಡಳಿತಗಾರರ ಪಟ್ಟಿಗೆ ಅರ್ಜೆಂಟಿನಾದ ಜೇವಿಯರ್ ಮಿಲೀ ಇತ್ತೀಚಿನ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು | ಪಕ್ಷದ ಲೋಕಸಭಾ ಚುನಾವಣಾ ಸಮಿತಿ ಸಭೆ 19ಕ್ಕೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ಪಕ್ಷದ ಲೋಕಸಭಾ ಚುನಾವಣಾ ಸಮಿತಿಯ ಸಭೆ ಜನವರಿ 19 ರಂದು ನಗರದಲ್ಲಿ ನಡೆಯಲಿದ್ದು, ನಂತರ ಜನವರಿ 21 ರಂದು ಮಂಗಳೂರಿನಲ್ಲಿ…
ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ
ಚಿತ್ರದುರ್ಗ: ಮಂತ್ರಾಕ್ಷತೆಯಿಂದ ನಿರುದ್ಯೋಗಿಗಳ ಕಷ್ಟ ತಪ್ಪುವುದಿಲ್ಲ, ಹಸಿದ ಹೊಟ್ಟೆ ತುಂಬುವುದಿಲ್ಲ, ಬೀದಿಯಲ್ಲಿರುವವರಿಗೆ ಮನೆಯೂ ಸಿಗುವುದಿಲ್ಲ. ಪ್ರಧಾನಿ ಮೋದಿಯವರು ದೇವಸ್ಥಾನ ತೊಳೆಯುವುದರ ಬದಲು…
ಹೈದರಾಬಾದ್ | ಮೈಸೂರು ಸ್ಯಾಂಡಲ್ ಸೋಪ್ ನಕಲಿ ಘಟಕ ಬಯಲಿಗೆ; 2 ಕೋಟಿ ರೂ. ಸರಕು ವಶಕ್ಕೆ!
ಬೆಂಗಳೂರು: ಕರ್ನಾಟಕ ಸರ್ಕಾರ ಸ್ವಾಮ್ಯದ ಕಂಪೆನಿಯಾದ ಕೆಎಸ್‌ಡಿಎಲ್‌ನ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್ ಅನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕವನ್ನು…
ಬಹಿಷ್ಕಾರಕ್ಕೆ ಜಗ್ಗದ ಮಾಲ್ಡೀವ್ಸ್ | ಮಾರ್ಚ್ 15ರ ಮೊದಲು ಸೇನೆ ಹಿಂಪಡೆಯಲು ಭಾರತಕ್ಕೆ ಗಡುವು
ನವದೆಹಲಿ: ತಮ್ಮ ದೇಶವನ್ನು ‘ಬೆದರಿಸಲಾಗುತ್ತಿದೆ’ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಭಾರತದ ಕುರಿತು ಪರೋಕ್ಷವಾಗಿ ಹೇಳಿಕೆ ನೀಡಿದ ಒಂದೇ…
ಭಾರತ್ ಜೋಡೋ ನ್ಯಾಯ್ ಯಾತ್ರೆ | ಮಣಿಪುರದಲ್ಲಿ ಮತ್ತೆ ಸಾಮರಸ್ಯ ತರಲು ಬಯಸುತ್ತೇವೆ – ರಾಹುಲ್ ಗಾಂಧಿ
ಸೇನಾಪತಿ: ಕಾಂಗ್ರೆಸ್ ಪಕ್ಷವೂ ಮಣಿಪುರದ ಜನರೊಂದಿಗೆ ನಿಂತಿದ್ದು, ರಾಜ್ಯವನ್ನು ಮತ್ತೆ ಶಾಂತಿಯುತ ಮತ್ತು ಸೌಹಾರ್ದಯುತವಾಗಿಸಲು ಬಯಸುತ್ತದೆ ಎಂದು ಪಕ್ಷದ ನಾಯಕ ರಾಹುಲ್…
ಬೆಂಗಳೂರು | ಸೌಹಾರ್ದ ಕರ್ನಾಟಕದಿಂದ ‘ಸೌಹಾರ್ದ ಸಂಕ್ರಾಂತಿ’
ಬೆಂಗಳೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆ ಸೌಹಾರ್ದ ಕರ್ನಾಟಕ ಜಯನಗರ ವಲಯ ಆಯೋಜಿಸಿದ್ದ ‘ಸೌಹಾರ್ದ ಸಂಕ್ರಾಂತಿ’ ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಂ ಬೇಧಭಾವ ಇಲ್ಲದೆ…
2024ರ ಚುನಾವಣೆ ಏಕಾಂಗಿ ಹೋರಾಟ | ಇಂಡಿಯಾ ಅಥವಾ ಎನ್‌ಡಿಎ ಜೊತೆ ಮೈತ್ರಿ ಇಲ್ಲ – ಮಾಯಾವತಿ
ಲಖ್ನೋ: ತಮ್ಮ ಪಕ್ಷವು 2024 ರ ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲಿದ್ದು, ಪ್ರತಿಪಕ್ಷಗಳ ಒಕ್ಕೂಟವಾದ ಇಂಡಿಯಾ ಅಥವಾ ಬಿಜೆಪಿ ನೇತೃತ್ವದ ಎನ್‌ಡಿಎಯೊಂದಿಗೆ…
ಎನ್‌ಡಿಟಿವಿ ತೊರೆದ ವರ್ಷದ ನಂತರ ‘ಡಿಕೋಡರ್’ ಮೂಲಕ ಹಿಂತಿರುಗಿದ ಪ್ರಣಯ್ ರಾಯ್!
ನವದಹೆಲಿ: ಪ್ರಧಾನಿ ಮೋದಿಯ ಆಪ್ತ ಉದ್ಯಮಿಯಾದ ಗೌತಮ್ ಅದಾನಿ ಅವರ ಅದಾನಿ ಗ್ರೂಪ್ ಎನ್‌ಡಿಟಿವಿಯನ್ನು ಸ್ವಾಧೀನಪಡಿಸಿಕೊಂಡ ಸುಮಾರು ಒಂದು ವರ್ಷದ ನಂತರ,…
ಕೇರಳ | ವಾಟ್ಸಾಪ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಕಳುಹಿಸಿದ ಪೊಲೀಸರು!
ತಿರುವನಂದಪುರಂ: ಮಾನಹಾನಿ ಪ್ರಕರಣದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಬಗ್ಗೆ ಕೇರಳ ಪೊಲೀಸರು ವಾಟ್ಸಾಪ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ್ದಾರೆ.…