ಅಯೋಧ್ಯೆ | ಡಿಸೆಂಬರ್ 30ರಂದು ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ

ಲಖ್ನೋ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಉತ್ತರ ಪ್ರದೇಶದ ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತರಾಷ್ಟ್ರೀಯ…

ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಸುಮೊಟೊ ದಾಖಲಿಸಿ | ಜಾಗೃತ ನಾಗರಿಕರು ಕರ್ನಾಟಕ ಒತ್ತಾಯ

ಬೆಂಗಳೂರು: ಸಮಾಜದಲ್ಲಿ ದ್ವೇಷ ಬಿತ್ತುವ ಮತ್ತು ಮಹಿಳೆಯರ ಕುರಿತು ಕೀಳಾಗಿ ನಾಲಗೆ ಹರಿ ಬಿಟ್ಟ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ…

ಮಹಿಳೆ 2ನೇ ದರ್ಜೆ ಪ್ರಜೆ ಎನ್ನುವುದು ಆರೆಸ್ಸೆಸ್‌ ಮನಃಸ್ಥಿತಿ | ಕಲ್ಲಡ್ಕ ಪ್ರಭಾಕರ ಭಟ್‌ ಬಂಧನಕ್ಕೆ AIDWA ಆಗ್ರಹ

ಬೆಂಗಳೂರು: ಮಹಿಳೆಯರ ಬಗ್ಗೆ ಕೀಳಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಸ್ವಯಂ…

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು: ವಿಧಾನಪರಿಷತ್ತಿನ ಸಭಾ ನಾಯಕರನ್ನಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯನ್ನು  ನಾಮನಿರ್ದೇಶನ ಮಾಡಲಾಗಿದೆ.…

ಭಾರತೀಯ ಕುಸ್ತಿ ಫೆಡರೇಶನ್ ಅಮಾನತು | ಮೌನ ಮುರಿದ ಬ್ರಿಜ್ ಭೂಷಣ್ ಹೇಳಿದ್ದೇನು?

ನವದೆಹಲಿ: ಕೇಂದ್ರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದ ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ…

ಉತ್ತರ ಪ್ರದೇಶ | ಮಸೀದಿ ಗೋಡೆಯಲ್ಲಿ ಜೈಶ್ರೀರಾಮ್ ಎಂದು ಬರೆದ ದುಷ್ಕರ್ಮಿಗಳು

ಮುಜಾಫರ್‌ನಗರ: ಉತ್ತರ ಪ್ರದೇಶದ ಅಲಿಗಢ್ ಜಿಲ್ಲೆಯ ದೆಹಲಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಸೀದಿಯೊಂದರ ಗೋಡೆಯಲ್ಲಿ ದುಷ್ಕರ್ಮಿಗಳು ಜೈಶ್ರೀರಾಂ ಎಂದು ಬರೆದು…

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಮಾನತು | ಕುಸ್ತಿಪಟುಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ

ನವದೆಹಲಿ: ನೂತನವಾಗಿ ಚುನಾಯಿತ ಅಧ್ಯಕ್ಷ ಸಂಜಯ್ ಸಿಂಗ್ ಅವರ ನೇತೃತ್ವದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಸಂಸ್ಥೆಯನ್ನು ಕೇಂದ್ರ ಕ್ರೀಡಾ…

KSRTC | 20 ಟ್ರಕ್‌ಗಳೊಂದಿಗೆ ಲಾಜಿಸ್ಟಿಕ್ಸ್ ವ್ಯವಹಾರಕ್ಕೆ ಪ್ರವೇಶಿಸಿದ ಕೆಎಸ್‌ಆರ್‌ಟಿಸಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯು ಶನಿವಾರ ‘ನಮ್ಮ (ನಮ್ಮ) ಕಾರ್ಗೋ’ ಟ್ರಕ್ ಸೇವೆಗೆ ಚಾಲನೆ ನೀಡಿದ್ದು, ಸಚಿವ ರಾಮಲಿಂಗಾ…

ಗುಜರಾತ್ | ಶಾಲಾ ಪಠ್ಯಕ್ರಮಕ್ಕೆ ‘ಭಗವದ್ಗೀತೆ’ ಸೇರ್ಪಡೆ

ಗಾಂಧಿನಗರ: ವಿದ್ಯಾರ್ಥಿಗಳು ಭಾರತದ ಸಾಂಸ್ಕೃತಿಕ ಪರಂಪರೆಯ ನಡುವೆ ಸಂಪರ್ಕವನ್ನು ಬೆಳೆಸಲು ಗುಜರಾತ್ ಸರ್ಕಾರವು ‘ಭಗವದ್ಗೀತೆ’ ಕುರಿತ ಪೂರಕ ಪಠ್ಯಪುಸ್ತಕವನ್ನು ಪರಿಚಯಿಸಿದೆ. ಮುಂದಿನ…

ಸಾಕ್ಷಿ ಮಲಿಕ್‌ಗೆ ಬೆಂಬಲಿಸಿ ಪದ್ಮಶ್ರೀ ಹಿಂದಿರುಗಿಸಲಿರುವ ‘ಗೂಂಗಾ ಪೈಲ್ವಾನ್’ ವೀರೇಂದ್ರ ಸಿಂಗ್!

ನವದೆಹಲಿ: ಬಜರಂಗ್ ಪುನಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ ಒಂದು ದಿನದಲ್ಲೆ, ಮತ್ತೊಬ್ಬ ಕುಸ್ತಿಪಟು, 2005…

ಕೊಪ್ಪಳ: 4 ವರ್ಷದ ಬಾಲಕಿ ಸೇರಿದಂತೆ 25 ಮಂದಿಗೆ ಕಚ್ಚಿದ ರೇಬಿಸ್ ನಾಯಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ರೇಬಿಸ್‌ನಿಂದ ಬಳಲುತ್ತಿದ್ದ ಶಂಕಿತ ನಾಯಿಯೊಂದು ನಾಲ್ಕು ವರ್ಷದ ಬಾಲಕಿ ಸೇರಿದಂತೆ ಸುಮಾರು 25 ಮಂದಿಗೆ ಕಚ್ಚಿರುವ…

ಕೊಪ್ಪಳ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಹೆಚ್ಚಳ | ಎಸ್‌ಎಫ್‌ಐ ವಿರೋಧ

ಕೊಪ್ಪಳ: 2023-24 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಹೆಚ್ಚಳ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಗಂಗಾವತಿ…

ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆ ವ್ಯಾಪ್ತಿಗೆ: ಡಿ ಕೆ ಶಿವಕುಮಾರ್

ಬೆಂಗಳೂರು: ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಶಾಲೆಗಳ ಕಾರ್ಯಕ್ಷಮತೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಶಾಲೆಗಳನ್ನು ಶಾಲಾ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗುವುದು…

ಹಿಜಾಬ್ ನಿಷೇಧ ಹಿಂಪಡೆಯುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಮತ್ತು ವಿದ್ಯಾರ್ಥಿಗಳು ಶಿಕ್ಷಣ…

ಟಿವಿ, ಸಂಪಾದಕೀಯ ಮೂಲಕ ಇಡೀ ವ್ಯವಸ್ಥೆ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ | ಸಂದರ್ಶನದಲ್ಲಿ ಮೋದಿ

ನವದೆಹಲಿ: ಸಂಪಾದಕೀಯಗಳು, ಟಿವಿ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ “ನಮ್ಮ” ಮೇಲೆ ಆರೋಪಗಳನ್ನು ಹೊರಿಸಲು ಇಡೀ ವ್ಯವಸ್ಥೆಯು “ಲಭ್ಯವಿರುವ ಸ್ವಾತಂತ್ರ್ಯವನ್ನು…

ನ್ಯೂಸ್‌ ಕ್ಲಿಕ್ ಪ್ರಕರಣ | ತನಿಖೆಗೆ ಹೆಚ್ಚಿನ ಸಮಯ ಕೋರಿದ್ದ ದೆಹಲಿ ಪೊಲೀಸ್‌ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

ನವದೆಹಲಿ: ನ್ಯೂಸ್‌ ಕ್ಲಿಕ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯ…

ಬ್ರಿಜ್ ಭೂಷಣ್ ವಿರುದ್ಧ ಮುಂದುವರೆದ ಪ್ರತಿಭಟನೆ | ಕುಸ್ತಿಪಟು ಭಜರಂಗ್ ಪುನಿಯಾರಿಂದ ಪದ್ಮಶ್ರೀ ಪ್ರಶಸ್ತಿ ವಾಪಾಸ್

ನವದೆಹಲಿ: ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ…

ಬೆಂಗಳೂರು | ಸಂಸದರ ಅಮಾನತು ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಬೆಂಗಳೂರು: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 146 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಿಪಿಐ(ಎಂ) ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದೆ.…

146 ಸಂಸದರ ಅಮಾನತು ವಿರುದ್ಧ ಜಂತರ್ ಮಂತರ್‌ನಲ್ಲಿ ಇಂಡಿಯಾ ಒಕ್ಕೂಟ ಪ್ರತಿಭಟನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ 146 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ದ ನಾಯಕರು ಶುಕ್ರವಾರ ಇಲ್ಲಿನ ಜಂತರ್…

4 ವರ್ಷಗಳಲ್ಲಿ 274 ಪತ್ರಕರ್ತರಿಗೆ 12.7 ಕೋಟಿ ರೂ. ನೆರವು ನೀಡಿದ ಮೋದಿ ಸರ್ಕಾರ

ನವದೆಹಲಿ: ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2020-2021 ರ ಹಣಕಾಸು ವರ್ಷದಿಂದ ಈ ವರ್ಷದ ನವೆಂಬರ್‌ವರೆಗೆ ಒಟ್ಟು 274 ಪತ್ರಕರ್ತರಿಗೆ 12.73…