ಪ್ರಧಾನಿ ಮೋದಿ ಭೇಟಿಯಾದ ಸಿಎಂ : ಬರ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ : ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ…

ಎಲ್ಗರ್ ಪರಿಷತ್ ಪ್ರಕರಣ | ಹೋರಾಟಗಾರ ಗೌತಮ್ ನವಲಖಾಗೆ ಬಾಂಬೆ ಹೈಕೋರ್ಟ್ ಜಾಮೀನು

ಮುಂಬೈ: 2018 ರ ಭೀಮಾ ಕೋರೆಗಾಂವ್-ಎಲ್ಗರ್ ಪರಿಷತ್ ಪ್ರಕರಣದ ಆರೋಪಿ, ಮಾನವ ಹಕ್ಕುಗಳ ಹೋರಾಟಗಾರ ಗೌತಮ್ ನವಲಖ ಅವರಿಗೆ ಬಾಂಬೆ ಹೈಕೋರ್ಟ್…

ತುಳುನಾಡಿನ ದುಸ್ಥಿತಿಗೆ 3 ದಶಕಗಳ ಬಿಜೆಪಿಯ ದುರಾಡಳಿತವೇ ಕಾರಣ: ಜಿಲ್ಲಾಧಿಕಾರಿ ಕಚೇರಿ ಚಲೋದಲ್ಲಿ ಸಿಪಿಐ(ಎಂ) ಆರೋಪ

ಮಂಗಳೂರು: ಮೂರು ದಶಕಗಳ ಬಿಜೆಪಿ ದುರಾಡಳಿತವೇ ತುಳುನಾಡಿನ ಇಂದಿನ ದುಸ್ಥಿತಿಗೆ ಕಾರಣ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ.…

ಕುಲಪತಿಯ ವೇಷದಲ್ಲಿ ಮಾಡಬಾರದ ಕೆಲಸ ಮಾಡಿದ್ದಕ್ಕೆ ವಿದ್ಯಾರ್ಥಿಗಳು ರಾಜ್ಯಪಾಲರನ್ನು ಪ್ರಶ್ನಿಸಿದ್ದಾರೆ: ಸಿಎಂ ಪಿಣರಾಯಿ

ಕೊಲ್ಲಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬೆಂಬಲ…

ರಾಮ ಮಂದಿರ ಶಂಕುಸ್ಥಾಪನೆಯಲ್ಲಿ ಪಾಲ್ಗೊಳ್ಳದಂತೆ ಅಡ್ವಾಣಿ, ಜೋಶಿಗೆ ಮನವಿ!

ನವದೆಹಲಿಫ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ದುಷ್ಕೃತ್ಯದ ಪ್ರಮುಖ ರುವಾರಿ ಹಿರಿಯ ಬಿಜೆಪಿ ನಾಯಕರಾದ ಎಲ್‌. ಕೆ. ಅಡ್ವಾಣಿ ಮತ್ತು ಮುರಳಿ…

ಸೋನಿಯಾ ಗಾಂಧಿ ಅವರನ್ನು ಲೋಕಸಭೆ ಚುನಾವಣೆಗೆ ರಾಜ್ಯದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ ತೆಲಂಗಾಣ ಕಾಂಗ್ರೆಸ್

ಹೈದರಾಬಾದ್: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವಂತೆ  ಕಾಂಗ್ರೆಸ್ ಪಕ್ಷದ ತೆಲಂಗಾಣ…

ಮೋದಿ ಸರ್ಕಾರ ಎಲ್ಲಾ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ಕಸದ ಬುಟ್ಟಿ ಎಸೆಯುತ್ತಿದೆ: ಸಂಸದರ ಅಮಾನತು ಕುರಿತು ಖರ್ಗೆ

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಸಂಸತ್ತು ಮತ್ತು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದು, 47 ಸಂಸದರನ್ನು ಅಮಾನತು ಮಾಡುವ ಮೂಲಕ ‘ನಿರಂಕುಶ…

2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮೊದಲ ಗಗನಯಾನಿ; ಇಸ್ರೊ

ತಿರುವನಂತಪುರ:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ‘ಚಂದ್ರಯಾನ–3ರ ಯಶಸ್ಸಿನ ನಂತರ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದು , 2040ರ ಹೊತ್ತಿಗೆ ಚಂದ್ರನ…

ಪಾಶ್ಚಿಮಾತ್ಯರು ರಾಜ್ಯದ ಬಗ್ಗೆ ವಿಕೃತ ಚಿತ್ರಣ ಸೃಷ್ಟಿಸಲು ಯತ್ನಿಸಿದ್ದಾರೆ: ಗೋವಾ ಸಿಎಂ

ಪಣಜಿ: ಅನೇಕ ಪಾಶ್ಚಿಮಾತ್ಯರು ಗೋವಾ ಬಗ್ಗೆ ವಿಕೃತ ಚಿತ್ರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.…

ರಾಜ್ಯದಲ್ಲಿ ಎರಡು ದಿನ ಬಾರೀ ಮಳೆ, ಚಳಿ ಸಾದ್ಯತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಚಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.…

ಸಮುದಾಯ ಕರ್ನಾಟಕ ರಾಜ್ಯ ಸಮ್ಮೇಳನ ‘ಘನತೆಯ ಬದುಕು: ಸಾಂಸ್ಕೃತಿಕ ಮಧ್ಯಪ್ರವೇಶ’ | ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಪ್ರಸ್ತಾವಿಕ ಭಾಷಣ

ಉಡುಪಿ: ‘ಸಮುದಾಯ ಕರ್ನಾಟಕ’ದ 8ನೇ ರಾಜ್ಯ ಸಮ್ಮೇಳನ ಡಿಸೆಂಬರ್ 16 ಮತ್ತು 17ರ ಶನಿವಾರ ಮತ್ತು ಭಾನುವಾರ  ಜಿಲ್ಲೆಯ ಕುಂದಾಪುರದದಲ್ಲಿ ನಡೆಯಿತು.…

ಯುಜಿಸಿ ಅನುಮೋದನೆ ಇಲ್ಲದ ಯಾವುದೇ ವಿದೇಶಿ ಸಂಸ್ಥೆಗಳ ಪದವಿ ಭಾರತದಲ್ಲಿ ಮಾನ್ಯತೆಯಿಲ್ಲ: ಸರ್ಕಾರ

ನವದೆಹಲಿ: ಯುಜಿಸಿಯ ಪೂರ್ವಾನುಮತಿ ಇಲ್ಲದೆ ಯಾವುದೇ ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳು ನೀಡುವ ಪದವಿಗೆ ಭಾರತದಲ್ಲಿ ಮಾನ್ಯತೆಯಿಲ್ಲ ಎಂದು ವಿಶ್ವವಿದ್ಯಾನಿಲಯ ಧನಸಹಾಯ…

ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿರುದ್ಧ ಪ್ರತಿಭಟನೆ | 33 ಲೋಕಸಭಾ ಸಂಸದರು ಅಮಾನತು

ನವದೆಹಲಿ: ‘ಅಶಿಸ್ತಿನ ವರ್ತನೆ’ ಮತ್ತು ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ವಿರೋಧ ಪಕ್ಷದ 33 ಲೋಕಸಭಾ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ…

ಕೊರೊನಾ ರೂಪಾಂತರಿ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ; ಸಚಿವ ದಿನೇಶ್ ಗುಂಡೂರಾವ್

ಮಡಿಕೇರಿ: ಕೊರೊನಾ ರೂಪಾಂತರಿ ಬಗ್ಗೆ ರಾಜ್ಯದಲ್ಲಿ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ…

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ಹುದ್ದೆ ಭರ್ತಿಗೆ ಅರ್ಜಿ…

ಬೆಂಗಳೂರು ಚಿತ್ರೋತ್ಸವಕ್ಕೆ ಸೂಕ್ತ ಶಾಶ್ವತ ರೂಪ ನೀಡಿ – ರಾಜ್ಯ ಸರ್ಕಾರಕ್ಕೆ ‘ಸಮುದಾಯ ಕರ್ನಾಟಕ’ ಒತ್ತಾಯ

ಉಡುಪಿ: ಬೆಂಗಳೂರು ಚಿತ್ರೋತ್ಸವಕ್ಕೆ ಸೂಕ್ತ ಶಾಶ್ವತ ರೂಪ ಕೊಡಲು ರಾಜ್ಯ ಸರಕಾರಕ್ಕೆ ‘ಸಮುದಾಯ ಕರ್ನಾಟಕ’ ಭಾನುವಾರ ಒತ್ತಾಯಿಸಿದೆ. ಜಿಲ್ಲೆಯ ಕುಂದಾಪುರದಲ್ಲಿ ನಡೆದ…

ಪ್ಯಾಲೆಸ್ತೀನ್ | ಪತ್ರಕರ್ತರ ಮೇಲೆ ಮುಂದುವರೆದ ಇಸ್ರೇಲ್ ದಾಳಿ; ಮತ್ತೊಬ್ಬರ ಹತ್ಯೆ

ಗಾಜಾ: ಅಲ್ ಜಜೀರಾ ಅರೇಬಿಕ್ ಪತ್ರಕರ್ತ ಸಮೀರ್ ಅಬುದಾಕ ಅವರನ್ನು ದಕ್ಷಿಣ ಗಾಜಾದ ಖಾನ್ ಯೂನಿಸ್‌ನಲ್ಲಿ ಇಸ್ರೇಲಿನ ಸೈನ್ಯ ಹತ್ಯೆ ಮಾಡಿದೆ…

8ನೇ ತರಗತಿ ವಿದ್ಯಾರ್ಥಿಗಳಿಗೆ 4.35 ಲಕ್ಷ ಟ್ಯಾಬ್‌ ವಿತರಿಸಲಿರುವ ಆಂಧ್ರ ಸರ್ಕಾರ!

ಅಮರಾವತಿ: ಆಂಧ್ರಪ್ರದೇಶ ಸರ್ಕಾರವು ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಅವರ ಜನ್ಮದಿನವಾದ ಡಿಸೆಂಬರ್ 21 ರಿಂದ ಸರ್ಕಾರಿ ಶಾಲೆಗಳ…

ರಾಜ್ಯದಲ್ಲಿ ಹೆಚ್ಚಿದ ಹೆಣ್ಣು ಭ್ರೂಣಹತ್ಯೆ | ಲಿಂಗಾನುಪಾತ ಗಣನೀಯ ಇಳಿಕೆ

ಬೆಳಗಾವಿ: ರಾಜ್ಯದಲ್ಲಿ ಲಿಂಗ ಅನುಪಾತವು ಗಣನೀಯವಾಗಿ ಕುಸಿದಿದೆ ಎಂದು  ಸರ್ಕಾರಿ ದಾಖಲೆಗಳನ್ನು ಉಲ್ಲೇಖಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ…

ತಮಿಳುನಾಡು | ಸಂಸತ್ ಭದ್ರತಾ ಉಲ್ಲಂಘನೆ ಬಗ್ಗೆ ಸುಳ್ಳು ಸುದ್ದಿ – ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್

ಚೆನ್ನೈ: ಸಂಸತ್ತಿನಲ್ಲಿ ಇತ್ತೀಚೆಗೆ ನಡೆದ ಭದ್ರತಾ ಉಲ್ಲಂಘನೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ತಿರುಚ್ಚಿ ಪೊಲೀಸ್ ಸೈಬರ್ ಕ್ರೈಂ…