Chiatra and Gang| ಬಿಜೆಪಿ ಟಿಕೆಟ್‌ ಹೆಸರಲ್ಲಿ ಕೋಟ್ಯಾಂತರ ರೂ. ವಂಚನೆ | ಚೈತ್ರಾ, ಶ್ರೀಕಾಂತ್‌ಗೆ ಜಾಮೀನು

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ  ಕೋಟ್ಯಾಂತರ ರೂಪಾಯಿ ಹಣ ಪಡೆದು…

ಕಾರ್ಯಾಚರಣೆ ವೇಳೆ ದುರಂತ | ಕಾಡಾನೆ ಜೊತೆ ಕಾಳಗದಲ್ಲಿ ಪ್ರಾಣ‌ಬಿಟ್ಟ ‘ಅರ್ಜುನ’

ಹಾಸನ : ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ, ಇಂದು ಕಾಡಾನೆಯೊಂದಿಗಿನ ಕಾಳಗದಲ್ಲಿ ಪ್ರಾಣ ಬಿಟ್ಟಿದೆ. ಪುಂಡಾನೆ…

ರೈತರಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ: ಪ್ರಿಯಾಂಕ್ ಖರ್ಗೆ

ಬೆಳಗಾವಿ: ಬರಗಾಲದ ಸಂಕಷ್ಟದ ನಡುವೆಯೂ ರಾಜ್ಯದ ರೈತರಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಮುಂಜಾಗ್ರತಾ…

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ| ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ…

ಆರೆಸ್ಸೆಸ್ ಭಯೋತ್ಪಾದಕ ಸಂಘಟನೆ ಎಂದ ವ್ಯಕ್ತಿಯ ವಿರುದ್ಧ ಪೊಲೀಸ್ ದೂರು ದಾಖಲು!

ಕೊಪ್ಪಳ: ಆರೆಸ್ಸೆಸ್ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಗಂಗಾವತಿ…

ಮಿಜೋರಾಂ | ಆಡಳಿತರೂಢ MNF ಹೀನಾಯ ಸೋಲು, ರಾಜ್ಯ ಗೆದ್ದ ZPM!

ಐಜ್ವಾಲ್: ಮಾಜಿ ಐಪಿಎಸ್ ಅಧಿಕಾರಿ, ರಾಜಕಾರಣಿ ಲಾಲ್ದುಹೋಮ ನೇತೃತ್ವದ ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಮಿಜೋರಾಂ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಇದೇ…

ತೆಲಂಗಾಣ | ಸಂಖ್ಯಾಬಲ ಹೆಚ್ಚಳಕ್ಕಾಗಿ ಆಪರೇಷನ್ ಹಸ್ತ ಮಾಡಲಿರುವ ಕಾಂಗ್ರೆಸ್

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆದರೂ ತನ್ನ ಸಂಖ್ಯೆ ಹೆಚ್ಚಿಸಿಕೊಳ್ಳಲು ರಾಜ್ಯದ ಮಾಜಿ ಆಡಳಿತರೂಢ ಪಕ್ಷವಾದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯ…

ಮೈಚಾಂಗ್ ಚಂಡಮಾರುತ | ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಡಿಸೆಂಬರ್ 5 ರಂದು ಸಾರ್ವಜನಿಕ ರಜೆ

ಚೆನ್ನೈ: ಮೈಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ…

Belagavi Winter Session| ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಿದೆ. ಹಲವಾರು ವಿಚಾರಗಳಿಂದ ಪ್ರಮುಖವಾಗಿರುವ ಈ ಅಧಿವೇಶನದಲ್ಲಿ ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ 18 ಬಿಲ್‌ಗಳು…

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…

ಕಾರು ತಾಯಿದ್ದಲ್ಲ ಅವರ ಸ್ನೇಹಿತೆಯದ್ದು | ಸೂರಜ್ ರೇವಣ್ಣ

ಬೆಳಗಾವಿ: ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ, ಡಿಕ್ಕಿ ಹೊಡೆದಿದ್ದರ ಘಟನೆಯ ಬಗ್ಗೆ ಸ್ಪಷ್ಟನೆ…

ಬಿಜೆಪಿ ವಿರುದ್ಧ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ಕಾಂಗ್ರೆಸ್ ವಿಫಲ – ಕೇರಳ ಸಿಎಂ ಪಿಣರಾಯಿ ವಿಜಯನ್

ಪಾಲಕ್ಕಾಡ್‌: ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೀರಸ ಪ್ರದರ್ಶನದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟೀಕಿಸಿದ್ದು, “ಬಿಜೆಪಿ…

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ| ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

ಬೆಳಗಾವಿ: ಈ ಬಾರಿಯ ವಿಧಾನ ಮಂಡಲ ಅಧಿವೇಶನದ ಬಗ್ಗೆ ಭಾರಿ ನಿರೀಕ್ಷೆ ಹಾಗೂ ಕುತೂಹಲವನ್ನು ಇಟ್ಟುಕೊಳ್ಳಲಾಗಿದೆ. ಮೊದಲನೆಯದಾಗಿ ಉತ್ತರ ಕರ್ನಾಟಕ ಭಾಗದ ವಿಚಾರಗಳ…

4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2023-24ನೇ ಸಾಲಿನಲ್ಲಿ 4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ…

ಡಿಸೆಂಬರ್ 11ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಸ್‌ಕೆಎಂ ಕರೆ

“ರೈತ ಚಳುವಳಿಯ ವಿರುದ್ಧ ಪ್ರತೀಕಾರಕ್ಕಿಳಿದಿರುವ ಮೋದಿ ಸರ್ಕಾರ: ಆಂದೋಲನವನ್ನು ಹತ್ತಿಕ್ಕುವ ಅಕ್ರಮ ತಂತ್ರ” ಸಂಯುಕ್ತ ಕಿಸಾನ್‍ ಮೋರ್ಚಾದ ಕೌನ್ಸಿಲ್‍ ಸದಸ್ಯ  ಮತ್ತು…

ಬೆಳಗಾವಿ ಅಧಿವೇಶನ| ಇಂದಿನಿಂದ 10 ದಿನಗಳ ಚಳಿಗಾಲ ಅಧಿವೇಶನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) 10 ದಿನಗಳ ಚಳಿಗಾಲ ಅಧಿವೇಶನ ಆರಂಭವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ 12ನೇ ಅಧಿವೇಶನಕ್ಕೆ…

ಸಾಯೋಕೆ ನನ್ನ 1.5 ಕೋಟಿ ರೂ.ಕಾರೇ ಆಗಬೇಕಿತ್ತಾ| ಸವಾರನ ಮೇಲೆ ದರ್ಪ ತೋರಿದ ಭವಾನಿ ರೇವಣ್ಣ, ವಿಡಿಯೋ ವೈರಲ್

ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನಿಗೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಅವರು ದರ್ಪ ತೋರಿ ಅವಾಚ್ಯ…

ಬರ ಪರಿಸ್ಥಿತಿ ನಿರ್ವಹಿಸುವುದರಲ್ಲಿ ಸರ್ಕಾರ ವಿಫಲ| ರಾಜ್ಯಪಾಲರಿಗೆ ಹೆಚ್.ಡಿ.ಕುಮಾರಸ್ವಾಮಿ ದೂರು

ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ಡಿಸೆಂಬರ್-3…

ಡಿಸೆಂಬರ್-3‌ ರಂದು ಮೃಣಾಲ್ ಸೆನ್ 100 ವೆಬಿನಾರ್ ಸರಣಿ | ಉಪನ್ಯಾಸ-3

ಮೃಣಾಲ್‌ ಸೆನ್‌ ಅವರ ಸಮಕಾಲೀನತೆ ವರ್ಷಪೂರ್ತಿ ಮಾಸಿಕ ವೆಬಿನಾರ್‌ ಸರಣಿಯ ಉಪನ್ಯಾಸ 3 ಕಾರ್ಯಕ್ರಮವನ್ನು ಡಿಸೆಂಬರ್-3‌ ರಂದು ಬೆಳಿಗ್ಗೆ-11 ಕ್ಕೆ ಆಯೋಜಿಸಲಾಗಿದೆ.…

ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸಬೇಕು – ನಾ ದಿವಾಕರ್

ಮೈಸೂರು : ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸುವಂತೆ ಆಗ್ರಹಿಸಿ ಹೋರಾಡಲು ಮುನ್ನುಗ್ಗಬೇಕೆಂದು ಎಐಡಿಎಸ್‌ಓ  7ನೇ ಮೈಸೂರು ಜಿಲ್ಲಾಮಟ್ಟದ ವಿದ್ಯಾರ್ಥಿ ಸಮ್ಮೇಳನದಲ್ಲಿ…