ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ: ರಾಹುಲ್‌ ಗಾಂಧಿಗೆ ಸಮನ್ಸ್‌ ಜಾರಿಗೊಳಿಸಿದ ಸುಲ್ತಾನ್ ಪುರ್‌ ನ್ಯಾಯಾಲಯ

ಸುಲ್ತಾನ್‌ ಪುರ್‌: ಕೇಂದ್ರ ಗೃಹ  ಸಚಿವ ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ…

ಮಹಾಧರಣಿ| ದೇಶದ ಭೂಮಿ ದಲಿತ ಕಾರ್ಮಿಕರದ್ದಾಗಿದೆ – ಯು.ಬಸವರಾಜ್

ಬೆಂಗಳೂರು: ಈ ದೇಶದ ಭೂಮಿ ದಲಿತ ಕಾರ್ಮಿಕರದ್ದಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಪ್ರಾಂತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ್…

ಐಟಿ ರೇಡ್‌ನಲ್ಲಿ 42 ಕೋಟಿ ರೂ. ಸಮೇತ ಸಿಕ್ಕಿಬಿದ್ದಿದ್ದ ಬಿಬಿಎಂಪಿ ಗುತ್ತಿಗೆದಾರ ಅಂಬಿಕಾಪತಿ ನಿಧನ

ಬೆಂಗಳೂರು: ಬೆಂಗಳೂರಿನಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳಿಂದ ದಾಳಿ ಮಾಡಿದಾಗ ಮನೆಯಲ್ಲಿ 42 ಕೋಟಿ ರೂ. ಕಪ್ಪು ಹಣದ ಸಮೇತವಾಗಿ…

ಕುಸಿದು ಬಿದ್ದ ಬಿಬಿಎಂಪಿ ಶಾಲೆ: ಹೊಸ ಕಟ್ಟಣ ನಿರ್ಮಾಣಕ್ಕೆ 10 ಲಕ್ಷ ಮಂಜೂರು

ಬೆಂಗಳೂರು: ಶಿವಾಜಿನಗರದ ಕುಕ್ಸ್ ರೋಡ್’ನ ಬಿ ಕ್ರಾಸ್‌ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಭಾನುವಾರ ತಡರಾತ್ರಿ ಹಠಾತ್ ಕುಸಿದು ಬಿದ್ದಿದ್ದು,ಹೊಸ ಕಟ್ಟಣ ನಿರ್ಮಾಣಕ್ಕೆ…

ಜನದ್ರೋಹಿ ಕೇಂದ್ರ ಸರ್ಕಾರ, ಜಗಮಂಡ ರಾಜ್ಯ ಸರ್ಕಾರಗಳಿವೆ| ನೂರ್ ಶ್ರೀಧರ್

ಬೆಂಗಳೂರು: ಜನದ್ರೋಹಿ ಕೇಂದ್ರ ಸರ್ಕಾರ, ಜಗಮಂಡ ರಾಜ್ಯ ಸರ್ಕಾರಗಳಿವೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳ ಮೂಲಕ ಜನರನ್ನು ಶೋಷಿಸುತ್ತಿದೆ. ಬಿಜೆಪಿಯನ್ನು…

ಮಹಾಧರಣಿ| ರೈತ ಕಾರ್ಮಿಕರ ಹಕ್ಕೊತ್ತಾಯ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಿದ್ದಾರೆ: ಸಚಿವ ಬೈರೇಗೌಡ

ಬೆಂಗಳೂರು: ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದು, ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ…

ಈ ದೇಶದಲ್ಲಿ ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರಿಗೆ ಸಂಬಳ ಹೆಚ್ಚುತ್ತಿಲ್ಲ| ಮೀನಾಕ್ಷಿ ಸುಂದರಂ ಕಳವಳ

ಬೆಂಗಳೂರು: ಹಾಲು ಹೆಚ್ಚು ಸಿಗಲು ದನಕ್ಕೆ ಮೇವು ಹಾಕಬೇಕೋ ಕತ್ತೆಗೆ ಮೇವು ಹಾಕಬೇಕೋ? ನಮ್ ಸರಕಾರಗಳು ಕತ್ತೆಗೆ ಮೇವು ಹಾಕಿ ದನದ…

ಆಯುಷ್ಮಾನ್ ಭಾರತ್‌ ಕೇಂದ್ರಗಳಿಗೆ ‘ಆಯುಷ್ಮಾನ್‌ ಆರೋಗ್ಯ ಮಂದಿರ’ ಎಂದು ಮರುನಾಮಕರಣ

ಹೊಸದಿಲ್ಲಿ: ಆಯುಷ್ಮಾನ್ ಭಾರತ್‌ ಯೋಜನೆಯಡಿಯಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಆಯುಷ್ಮಾನ್‌ ಆರೋಗ್ಯ ಮತ್ತು ಮಂದಿರಗಳು ಎಂದು ಮರುನಾಮಕರಣ ಮಾಡಲು ಕೇಂದ್ರ…

ಸಂಪತ್ತು ಸೃಷ್ಟಿಯಾಗುವುದು ರೈತ ಕಾರ್ಮಿಕರಿಂದ- ರೈತ ನಾಯಕ ಬಸವರಾಜಪ್ಪ

ಬೆಂಗಳೂರು: ಈ ದೇಶದಲ್ಲಿ ಸಂಪತ್ತು ಸೃಷ್ಟಿಯಾಗುವುದು ರೈತ ಕಾರ್ಮಿಕರಿಂದಾಗಿ ಎಂದು ರೈತ ಸಂಘದ ಹೋರಾಟಗಾರ ಬಸವರಾಜಪ್ಪ ಹೇಳಿದರು. ಕಾರ್ಮಿಕರಿಂದ ಮೂರು ದಿನಗಳ …

ರೈಲ್ವೆಯ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯೊಳಕ್ಕೆ ಖಾಸಗಿ ವಲಯಕ್ಕೆ ಪ್ರವೇಶದ ಪ್ರಯತ್ನ- ಕೇಂದ್ರೀಯ  ಕಾರ್ಮಿಕ ಸಂಘಟನೆಗಳ ಬಲವಾದ ವಿರೋಧ

ಚೆನ್ನೈ ಬಳಿ ಇರುವ ರೈಲು ಕೋಚ್‍ಗಳನ್ನು ತಯಾರಿಸುವ ಸಾರ್ವಜನಿಕ ವಲಯದ ಇಂಟಿಗ್ರಲ್‍ ಕೋಚ್‍ ಫ್ಯಾಕ್ಟರಿ (ICF)ಯನ್ನು ಖಾಸಗಿಯವರಿಗೆ ಕೊಡುವ ಮತ್ತು ಮತ್ತು…

ಮಹಾಧರಣಿ| ಶತ್ರುಗಳ ಎದೆಯಲ್ಲಿ ಭಯ ಬಿತ್ತುವ ಹೋರಾಟ ಕಟ್ಟಬೇಕಾಗಿದೆ-ವಿಜೂ ಕೃಷ್ಣನ್‌

ಬೆಂಗಳೂರು:  ನಮ್ಮ ಶತ್ರುಗಳ ಹೃದಯಗಳಲ್ಲಿ ಭಯ ಬಿತ್ತುವ ಹೋರಾಟ ನಾವು ಕಟ್ಟಬೇಕಾಗಿದೆ ಎಂದು ಎಐಕೆಎಸ್ ಪ್ರಧಾನ ಕಾರ್ಯದರ್ಶಿ ವಿಜೂ ಕೃಷ್ಣನ್‌ ಅವರು…

2024 ಜನವರಿಗೆ ಯುವನಿಧಿ ಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆ2024 ಜನರವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವನಿಧಿ ಈ…

ಜನಸ್ಪಂದನಾ ಕಾರ್ಯಕ್ರಮ: ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಗೆ 1 ಲಕ್ಷ ಪರಿಹಾರ ಮಂಜೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು ಮಂದಿ ತಮ್ಮ ಅಹವಾಲು ಸಲ್ಲಿಸಲು ಬಂದಿದ್ದಾರೆ.…

ಬಿಜೆಪಿ-ಜೆಡಿಎಸ್ ಮೈತ್ರಿ | ಹೆಚ್.ಡಿ.ಕುಮಾರಸ್ವಾಮಿ-ವಿಜಯೇಂದ್ರ ಸಮಾಲೋಚನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ…

ಭ್ರೂಣ ಹತ್ಯೆ ಮಾಡಿದ್ರೆ ಕಠಿಣ ಶಿಕ್ಷೆ| ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಯಾರೇ ತಪ್ಪು ಮಾಡಿದರೂ ಕೂಡ ಅವರಿಗೆ ಶಿಕ್ಷೆಯಾಗುತ್ತದೆ. ಈ…

ಕೃಷಿ ಕಾರ್ಮಿಕರಿಗೆ ದಿನಗೂಲಿ: ಮಧ್ಯಪ್ರದೇಶ ಮತ್ತು ಗುಜರಾತಿನಲ್ಲಿ ಅತ್ಯಂತ  ಕಡಿಮೆ, ಕೇರಳದಲ್ಲಿ ಅತ್ಯಂತ ಹೆಚ್ಚು- ಆರ್‌ಬಿಐ ವರದಿ

ರಿಸರ್ವ್ ಬ್ಯಾಂಕ್‌ನ ಹಣಕಾಸು ವರ್ಷ (FY) 2022-23ರ ಇತ್ತೀಚಿನ ವರದಿಯ ಪ್ರಕಾರ  ಒಬ್ಬ ಪುರುಷ ಕೃಷಿ  ಕಾರ್ಮಿಕನಿಗೆ ದೇಶದಲ್ಲಿ ಸಿಗುವ ಸರಾಸರಿ…

ದೇಶದಾದ್ಯಂತ ದುಡಿಯುವ ಜನರ ಮಹಾಧರಣಿ | ಬೆಂಗಳೂರಿನ ಕಾರ್ಯಕ್ರಮ ಹೀಗಿರಲಿದೆ

ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚ್ (ಎಸ್‌ಕೆಎಂ) ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಕರೆ ನೀಡಿರುವ 72 ಗಂಟೆಗಳ…

‌6 ಜನರಿಗೆ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಶೇಖರ್

ಕೇರಳ: ತಮಿಳುನಾಡಿನ ಶುಶ್ರೂಷಕರೊಬ್ಬರು ಮೆದುಳು ನಿಷ್ಕ್ರಿಯಗೊಂಡು ಸಾವಿಗೀಡಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಜನರ…

ಕದನ ಸ್ಥಗಿತ, ಬಂಧಿತರ ಬಿಡುಗಡೆ ಆರಂಭ, ‘ಫ್ರೀ ಪ್ಯಾಲೆಸ್ತೀನ್’ ಬ್ಯಾನರ್‌ನೊಂದಿಗೆ ಕಾಲೇಜು ಚುನಾವಣೆ SFI ವಿಜಯೋತ್ಸವ

ತಿರುವನಂತಪುರಂ: ರಾಜಧಾನಿಯಲ್ಲಿನ ಕೇರಳ ವಿಶ್ವವಿದ್ಯಾನಿಲಯದ ಸಂಯೋಜಿತ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘಟನೆ ಎಸ್‌ಎಫ್‌ಐ ಭಾರಿ ಗೆಲುವು…

10ನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ ಖ್ಯಾತ ನಟ ಇಂದ್ರನ್ಸ್!

ತಿರುವನಂತಪುರಂ: ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ಚಿತ್ರ ರಂಗದ ಖ್ಯಾತ ನಟ ಇಂದ್ರನ್ಸ್ ಅವರು ಮುಂದಿನ ವರ್ಷ 10ನೇ ತರಗತಿಗೆ ಸಮಾನವಾಗುವ…