ಬಿಜೆಪಿ ಟಿಕೆಟ್ ಹಗರಣ | ಚೈತ್ರಾ ಕುಂದಾಪುರ ಮತ್ತು ಸಹಚರರ ವಿರುದ್ಧ 800 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಅಭಿನವ ಹಾಲಶ್ರೀ ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್…

ಲೋಕಸಭೆ ಚುನಾವಣೆ ಹಿನ್ನೆಲೆ| ಬೆಳಗಾವಿ ಅಧಿವೇಶನದಲ್ಲಿ ಎ.ಜೆ. ಸದಾಶಿವ ಆಯೋಗದ ವರದಿ ಮಂಡನೆ ಸಾಧ್ಯತೆ

ಬೆಂಗಳೂರು:ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಸಂಬಂಧ ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸಾಧ್ಯತೆಯಿದೆ.  ಅಧಿವೇಶನದಲ್ಲಿ  ಹಿಂದುಳಿದ…

ಬಿಜೆಪಿ ಅಧಿಕಾರಕ್ಕೆ ಬಂದರೆ ದೇವಾಲಯದ ಬಳಿಯ ಪೆರಿಯಾರ್ ಪ್ರತಿಮೆ ತೆಗೆದು ಹಾಕುತ್ತೇವೆ – ಅಣ್ಣಾಮಲೈ

ತಿರುಚಿರಾಪಳ್ಳಿ: ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯಾದ್ಯಂತ ದೇವಾಲಯಗಳ ಬಳಿಯಿರುವ ತತ್ವಜ್ಞಾನಿ ಪೆರಿಯಾರ್ ಅವರ ಎಲ್ಲಾ ಪ್ರತಿಮೆಗಳನ್ನು ತೆಗೆದುಹಾಕುತ್ತೇವೆ ಎಂದು  ಎಲ್ಲಾ…

ಹರಿಯಾಣ| ನಕಲಿ ಮದ್ಯ ಸೇವನೆ ಶಂಕೆ; 6 ಮಂದಿ ಸಾವು

ಚಂಡೀಗಢ: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 6 ಮಂದಿ ಸಾವಿಗೀಡಾಗಿದ್ದು, ಅವರು ನಕಲಿ ಮದ್ಯ ಸೇವಿಸಿದ ಶಂಕೆ ವ್ಯಕ್ತವಾಗಿದೆ ಎಂದು…

ರಾಮನಗರ ಜಿಲ್ಲೆ ಹೆಸರು ಬದಲು|ಸಿಎಂಗೆ ಪ್ರಸ್ತಾವ :ಡಿಕೆ ಶಿವಕುಮಾರ

ಬೆಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ…

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಸಂಸದ ಡಿ.ವಿ ಸದಾನಂದ ಗೌಡ

ಹಾಸನ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದ್ದೆ. ಇದಕ್ಕೆ ಪೂರಕವಾಗಿರುವಂತೆ ಈಗ  ‘ನಾನು ಚುನಾವಣಾ ರಾಜಕಾರಣದಲ್ಲಿ…

ಜೆಡಿಎಸ್‌ ಕೇರಳ ಘಟಕದಲ್ಲಿ ಭಿನ್ನಾಭಿಪ್ರಾಯ | ಸಭೆ ಕರೆದ ಪಕ್ಷದ ಹಿರಿಯ ನಾಯಕ

ತಿರುವನಂತಪುರಂ: ಜೆಡಿಎಸ್‌ ಪಕ್ಷದ ಕೇರಳ ಘಟಕದ ಹಿರಿಯ ನಾಯಕ, ಮಾಜಿ ಸಚಿವ ಸಿ.ಕೆ. ನಾಣು ನೇತೃತ್ವದ ಒಂದು ಬಣ ನವೆಂಬರ್ 15ರಂದು…

ದೆಹಲಿ ವಾಯು ಮಾಲಿನ್ಯ: ನವೆಂಬರ್‌ 9-18ರವರೆಗೆ ಶಾಲೆಗಳಿಗೆ ರಜೆ

 ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟ ಹಿನ್ನೆಲೆಯಲ್ಲಿ ನವೆಂಬರ್‌ 9 ರಿಂದ 18ರಿಂದ ಶಾಲೆಗಳನ್ನು ಬಂದ್‌ ಮಾಡುವಂತೆ ಕೇಜ್ರಿವಾಲ್‌ …

ಬಿಹಾರ ಜಾತಿ ಸಮೀಕ್ಷೆ ವರದಿ | 94 ಲಕ್ಷ ಕುಟುಂಬಗಳ ತಿಂಗಳ ಆದಾಯ 6,000; ದಲಿತರ ಪಾಲು 43%!

ಪಾಟ್ನಾ: ಬಿಹಾರದಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಕುಟುಂಬಗಳು ದಿನಕ್ಕೆ 200 ರೂ ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದುತ್ತಿವೆ ಎಂದು…

5 ವರ್ಷದಲ್ಲಿ ಸಲಹಾ ಸಂಸ್ಥೆಗಳಿಗೆ 500 ಕೋಟಿ ರೂ ಖರ್ಚು ಮಾಡಿದ ಕೇಂದ್ರ ಸರ್ಕಾರ: ವರದಿ

ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಮುಖ ಸಚಿವಾಲಯಗಳು 2017ರ ಏಪ್ರಿಲ್ ಮತ್ತು 2022 ರ ಜೂನ್ ತಿಂಗಳ ನಡುವೆ ಆಧಾರ್…

ನೋಟ್‌ ಬ್ಯಾನ್‌ ದುರಂತಕ್ಕೆ 7 ಏಳು ವರ್ಷ | 50 ದಿನ ನೀಡಿ, ತಪ್ಪಾಗಿದ್ದರೆ ಶಿಕ್ಷೆಗೆ ಸಿದ್ದ ಎಂದಿದ್ದ ಮೋದಿ!

ಸರಿಯಾಗಿ ಏಳು ವರ್ಷಗಳ ಹಿಂದೆ 2016ರ ನವೆಂಬರ್ 8 ರಾತ್ರಿ 08:00 ಗಂಟೆಯ ನಂತರ ದೂರದರ್ಶನದಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ ಯಾವುದೆ…

ಇಸ್ರೇಲ್ ನಿರ್ಮಾಣ ಕೆಲಸಕ್ಕೆ ಪ್ಯಾಲಿಸ್ತೇನ್ ಕಾರ್ಮಿಕರ ಬದಲು ಭಾರತೀಯ ಕಾರ್ಮಿಕರನ್ನು ಕಳುಹಿಸುವ ಪ್ರಸ್ತಾಪಕ್ಕೆ -CWFI ತೀವ್ರ ವಿರೋಧ

ಕನ್ಯಾಕುಮಾರಿ(ತ.ನಾ): ಇಸ್ರೇಲ್ ಯುದ್ಧದ ನಂತರ ಕೆಲಸ ಮಾಡಲು ಸಾಧ್ಯವಾಗದ ಪ್ಯಾಲೆಸ್ತೀನ್ ಕಾರ್ಮಿಕರ ಬದಲಿಗೆ ಭಾರತದಿಂದ ನಿರ್ಮಾಣ ಕಾರ್ಮಿಕರನ್ನು ಇಸ್ರೇಲ್‌ಗೆ ಕೆಲಸ ಮಾಡಲು…

ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ಕೊಡ್ತಾರೆ, ನಂತರ ವಿಷ ಕೊಡ್ತಾರೆ | ಶಾಸಕ ಎಸ್‌.ಟಿ.ಸೋಮಶೇಖರ್

ಮೈಸೂರು: ಕಳೆದ ಹಲವು ದಿನಗಳಿಂದ ಬಿಜೆಪಿ ಬಿಡುತ್ತಾರೆ ಎಂಬ ಆರೋಪವನ್ನು ಹೊತ್ತಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಈಗ ತಮ್ಮ ಪಕ್ಷದ…

ಅಧಿಕಾರ ದುರ್ಬಳಕೆ ಆರೋಪ| ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.…

Poisonous Fruit | ಬಾದಾಮಿ ಹಣ್ಣೆಂದು ವಿಷಕಾರಿ ಹಣ್ಣು ಸೇವಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಬಾಗಲಕೋಟೆ: ವಿಷಕಾರಿ ಹಣ್ಣು (Poisonous Fruit) ಸೇವಿಸಿ ಐವರು ಮಕ್ಕಳು ಅಸ್ವಸ್ಥಗೊಂಡಿದ್ದು, ಜಮಖಂಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೇರದಾಳ ಪಟ್ಟಣದಲ್ಲಿರುವ ಮೆಟ್ರಿಕ್…

ಕಾಡಾನೆ ದಾಳಿಗೆ ಬಲಿಯಾದ ಶ್ರಮಿಕ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ | ಸಿಎಂ ಸಿದ್ದರಾಮಯ್ಯ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ…

ಪಿಎಚ್‌.ಡಿ. ಮತ್ತು ಎಂ.ಫಿಲ್. ರೀಸರ್ಚ್ ಫೆಲೋಶಿಪ್ ಆದೇಶ ಮರುಪರಿಶೀಲನೆ ಮಾಡಲು ಎಸ್‌ಎಫ್‌ಐ ಒತ್ತಾಯ

ಬೆಂಗಳೂರು: ಅಲ್ಪಸಂಖ್ಯಾತ ವಿದ್ಯಾರ್ಥಿಗಳ  ಪಿಎಚ್‌.ಡಿ. ಮತ್ತು ಎಂ.ಫಿಲ್. Research Fellowships ಆದೇಶ ಮರುಪರಿಶೀಲನೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ…

ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಶಾಲಾ ವಿದ್ಯಾರ್ಥಿಗಳು

 ಗದಗ: ಗುಣಮಟ್ಟದ ಹಾಗೂ ಸಮರ್ಪಕ ಬಿಸಿಯೂಟ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಘಟನೆಯೊಂದು ಗದಗ…

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಕಾಡಾನೆಯೊಂದು ದಾಳಿಯ ಪರಿಣಾಮವಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ  ಬುಧವಾರ ನಡೆದಿದೆ.ಇನ್ನಿಬ್ಬರು ಕಾರ್ಮಿಕರ ಮೇಲೂ ಆನೆ…

ಚುನಾವಣೆ ವೇಳೆ ಚುನಾವಣಾ ಬಾಂಡ್ ವಿಂಡೋ ಓಪನ್ ಮಾಡಿದ ಕೇಂದ್ರ ಸರ್ಕಾರ | ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಆಕ್ಷೇಪ

ನವದೆಹಲಿ: ಚುನಾವಣಾ ಬಾಂಡ್‌ಗಳ ಕುರಿತು ಹಣಕಾಸು ಸಚಿವಾಲಯ ಹೊರಡಿಸಿದ ಇತ್ತೀಚಿನ ಅಧಿಸೂಚನೆಯ ಬಗ್ಗೆ ಭಾರತ ಸರ್ಕಾರದ ಮಾಜಿ ಕಾರ್ಯದರ್ಶಿ ಇಎಎಸ್ ಶರ್ಮಾ…