‘ರಂಗ್‌ ದ ಬರ್ಸ’ ಕಾರ್ಯಕ್ರಮಕ್ಕೆ ಬಜರಂಗದಳ ಅಡ್ಡಿ : 6 ಮಂದಿ ವಶಕ್ಕೆ

ಮಂಗಳೂರು: ನಗರದ ಮರೋಳಿಯಲ್ಲಿ ಹೋಳಿ ಆಚರಣೆ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ‘ರಂಗ್‌ ದ ಬರ್ಸ 2023’ ಕಾರ್ಯಕ್ರಮಕ್ಕೆ ಬಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ.…

ತೆನೆ ಪಕ್ಷಕ್ಕೆ ಎಸ್‌.ಆರ್‌ ಶ್ರೀನಿವಾಸ್‌ ರಾಜೀನಾಮೆ, ಕೈ ಸೇರಲು ಸಕಲ ಸಿದ್ದತೆ

‌‌ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (ವಾಸು) ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ…

ಸಿ.ಟಿ ರವಿ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ : ಡಿಕೆಶಿ

ಬೆಂಗಳೂರು: ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ…

ಸಿಎಂ ಬೊಮ್ಮಾಯಿ ಮಹಾಭಾರತದ ಶಕುನಿಯಂತೆ : ರಣದೀಪ್‍ಸಿಂಗ್ ಸುರ್ಜೇವಾಲ

ಬೆಂಗಳೂರು : ಮಹಾಭಾರತದಲ್ಲಿ ಶಕುನಿಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಗೊಂದಲದ ನಿರ್ಧಾರಗಳ ಮುಖಾಂತರ ಜನರನ್ನು ಮೂರ್ಖರನ್ನಾಗಿ…

ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ ಅಮಾನ್ಯ : ಅಮಿತ್ ಷಾ

ಬೀದರ್ – ಯಾವುದೇ ‍ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ, ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ…

ರಾಹುಲ್‌ ಪಪ್ಪು ಅಲ್ಲ, ಅವರೊಂದಿಗೆ ಲಕ್ಷಾಂತರ ಜನರು ನಡೆಯುತ್ತಿದ್ದಾರೆ : ಪ್ರಿಯಾಂಕಾ ಗಾಂಧಿ

ನವದೆಹಲಿ: ರಾಹುಲ್ ಗಾಂಧಿ ಅವರು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾನಿಲಯಗಳಾದ ಹಾರ್ವರ್ಡ್ ಮತ್ತು ಕೇಂಬ್ರಿಡ್ಜ್‍ನಲ್ಲಿ ಓದಿದ್ದಾರೆ. ಆದರೆ ಅವರನ್ನು ಪಪ್ಪು ಎಂದು ಕರೆಯುತ್ತಾರೆ.…

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ಇಂದು ದೇಶದಾದ್ಯಂತ ಕಾಂಗ್ರೆಸ್ ಸತ್ಯಾಗ್ರಹ

ನವದೆಹಲಿ: ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ…

ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೊಸದಾಗಿ 1.590 ಪ್ರಕರಣಗಳು ದೃಢ

ನವದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,590 ಪ್ರಕರಣಗಳು ದಾಖಲಾಗಿವೆ.…

ಕೇಂದ್ರದಿಂದ ನರೇಗಾ ವೇತನ ಹೆಚ್ಚಳ : ಏಪ್ರಿಲ್ 1ರಿಂದ ಜಾರಿ

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ (2023-24) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ-ನರೇಗಾ)ಅಡಿಯಲ್ಲಿನ ಕಾರ್ಮಿಕರಿಗೆ ವೇತನ ಹೆಚ್ಚಳ…

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡುದಿನ ಮಳೆ ಸಾಧ್ಯತೆ

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು…

36 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೊದ LVM3

ಶ್ರೀಹರಿಕೋಟಾ: ಬ್ರಿಟನ್ ಮೂಲದ ಒನ್‌ವೆಬ್ ಗ್ರೂಪ್‌ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೊದ ಅತ್ಯಂತ ಭಾರವಾದ ಲಾಂಚ್ ವೆಹಿಕಲ್ ಮಾರ್ಕ್-3 (ಎಲ್‌ವಿಎಂ3) ಉಡಾವಣಾ…

ಉರಿಗೌಡ ಅಂದ್ರೆ ಅಶ್ವಥ್ ನಾರಾಯಣ್, ನಂಜೇಗೌಡ ಅಂದ್ರೆ ಸಿಟಿ ರವಿ : ಡಿಕೆಶಿ ವ್ಯಂಗ್ಯ

ಮಂಡ್ಯ : ಉರಿಗೌಡ ಅಂದರೇ ಅಶ್ವಥ್ ನಾರಾಯಣ್, ನಂಜೇಗೌಡ ಅಂದರೇ ಸಿ.ಟಿ ರವಿ. ಇವು ಬಿಜೆಪಿಗರೇ ಸೃಷ್ಠಿಸಿದ ಪಾತ್ರಗಳು ಎಂದು ಕೆಪಿಸಿಸಿ ಅಧ್ಯಕ್ಷ…

ಟೋಲ್‌ ದರ ಹೆಚ್ಚಳ ವಿರೋಧಿಸಿ ಟೋಲ್‌ ಪ್ಲಾಜಾ ಮುಂದೆ ಪ್ರತಿಭಟಿಸಲು ನಿರ್ಧಾರ

ಬೆಂಗಳೂರು : ಬರುವ ಏಪ್ರಿಲ್‌ 1ರಿಂದ ದೇಶಾದ್ಯಂತ ಟೋಲ್‌ ದರಗಳನ್ನು 5 ರಿಂದ 10% ವರಗೆ ಏರಿಸಲು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ…

80 ವರ್ಷ ಮೇಲ್ಪಟ್ಟ ಹಿರಿಯರು, ಅಂಗವಿಕಲರಿಗೆ ಮನೆಯಿಂದ ಮತದಾನಕ್ಕೆ ಅವಕಾಶ: ಚು.ಆಯೋಗ

ಬೆಂಗಳೂರು  : ವಿಧಾನಸಭೆ ಚುನಾವಣೆ 2023 ಸಮೀಪಿಸುತ್ತಲಿದ್ದು ಕೇಂದ್ರ ಚುನಾವಣಾ ಆಯೋಗವು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಜೊತೆಗೆ ಈ ಬಾರಿ ಮತದಾರರಿಗೆ…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಕೆಪಿಟಿಸಿಎಲ್‌ ನೌಕರರಿಂದ ಮುಷ್ಕರ

ಬೆಂಗಳೂರು: ಬಾಕಿ ವೇತನ ಹಾಗೂ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ‌ ಕರ್ನಾಟಕ ಪವರ್‌ ಟ್ರಾನ್ಸ್‌ಮಿಷನ್‌…

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ಬೆನ್ನಲ್ಲೇ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ಉದ್ಘಾಟನೆ ಮಾಡಿದ್ದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಯಲ್ಲಿ ಅತೀ  ಹೆಚ್ಚು ಟೋಲ್‌ ಸಂಗ್ರಹ…

ಶಾಸಕ ಮಾಡಾಳ್‌ಗೆ ಜಾಮೀನು ಮಂಜೂರು ಪ್ರಶ್ನಿಸಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಹೊಸದಿಲ್ಲಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ (KSDL) ಗುತ್ತಿಗೆ ಹಗರಣದಲ್ಲಿ ಪುತ್ರ ಸರ್ಕಾರಿ ಅಧಿಕಾರಿ ಮಾಡಾಳ್ ಪ್ರಶಾಂತ್ ಮೂಲಕ ಲಂಚ ಸ್ವೀಕರಿಸಿದ…

ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿನ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ನೇಮಕ

​ನವದೆಹಲಿ: ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್​ ಸುರೇಖಾ ಯಾದವ್​ ಅವರು ಇದೀಗ ಹೊಸದಾಗಿ ಪರಿಚಯಿಸಲಾದ ಸೆಮಿ ಹೈ ಸ್ಪೀಡ್​ ವಂದೇ…

ಸಿಎಂ ಭೇಟಿ : ಅಂಜನಾದ್ರಿಯಲ್ಲಿ ವ್ಯಾಪಾರ ಅಂಗಡಿಗಳು ಬಂದ್‌

ಆಂಜನಾದ್ರಿ (ಗಂಗಾವತಿ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಲ್ಲಿನ ಅಂಜನಾದ್ರಿ ಬೆಟ್ಟಕ್ಕೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ನೀಡಿದ್ದರಿಂದ ಬೆಟ್ಟದ…

ನಾನು ಬಿಜೆಪಿಯಲ್ಲೇ ಇರುತ್ತೇನೆ, ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಸುಮ್ಮನಿರಲ್ಲ: ಸಚಿವ ವಿ.ಸೋಮಣ್ಣ

ಬೆಂಗಳೂರು  : ವಸತಿ ಸಚಿವ ವಿ.ಸೋಮಣ್ಣ ಅವರು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಂದು ಹಲವು ದಿನಗಳಿಂದ ಕೇಳಿ ಬರುತ್ತಿದ್ದ…