ಜಾಮೀನು ರಹಿತ ವಾರೆಂಟ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ ಸಾಧ್ಯತೆ

ಇಸ್ಲಾಮಾಬಾದ್‌: ತೋಶಖಾನಾದ ಅಮೂಲ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಿ ಬಳಿಕ ಲಾಭ ಗಳಿಸಲು ಮಾರಾಟ ಮಾಡಿದ ಹಾಗೂ ಮಹಿಳಾ ನ್ಯಾಯಾಧೀಶರೊಬ್ಬರಿಗೆ ಬೆದರಿಕೆ…

ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯ ಸೇರಿ ದೇಶಾದ್ಯಂತ ತಾಪಮಾನ ಏರಿಕೆಯಾಗುತ್ತಲೇ ಇದೆ. ಬಿಸಿಲ ಧಗೆ ರಾಜ್ಯದಲ್ಲಿ ನಿಧಾನವಾಗಿಯೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ…

ನಾನು ಬಿಜೆಪಿ ಶಾಸಕ, ನನಗೆ ಇತಿಮಿತಿ ಗೊತ್ತಿದೆ : ಸಚಿವ ವಿ.ಸೋಮಣ್ಣ

ಮೈಸೂರು : ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ಸುಳ್ಳು ಸುದ್ದಿ ಹಿಂದೆಯೇ .ಡಿಕೆ ಶಿವಕುಮಾರ್ ಮತ್ತು ಸೋಮಣ್ಣ ಒಟ್ಟಿಗೆ…

ಮತಕ್ಕಾಗಿ ಮಾನಕ್ಕೂ ಅಂಜದ ಬಿಜೆಪಿ, ಸುಳ್ಳಿನ ಮೂಲಕ ಚುನಾವಣೆ ಗೆಲ್ಲಲು ಹೊರಟಂತಿದೆ : ಹೆಚ್‌ಡಿಕೆ 

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರಸ್‌ ವೇ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಪ್ರವಾಸದ ವೇಳೆ, ಉರಿಗೌಡ-ನಂಜೇಗೌಡ ದ್ವಾರ ನಿರ್ಮಿಸಿದ ಬಿಜೆಪಿ ವಿರುದ್ಧ…

ಬೆಂ-ಮೈ ಎಕ್ಸ್‌ಪ್ರೆಸ್‌ವೇ – ಟೋಲ್‌ ಸಂಗ್ರಹ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಮನಗರ: ಮೊನ್ನೆಯಷ್ಟೇ ಪ್ರಧಾನಿ ನರೇಂದ್ರಮೋದಿ ಅವರಿಂದ ಉದ್ಘಾಟಿಸಲ್ಪಟ್ಟ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹವನ್ನು ವಿರೋಧಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ…

ಸಲಿಂಗ ಮದುವೆಗೆ ಮಾನ್ಯತೆ ಕುರಿತು ವಿಚಾರಣೆ ಸಂವಿಧಾನ ಪೀಠಕ್ಕೆ ವಹಿಸಿ ಸುಪ್ರೀಂ

ಹೊಸದಿಲ್ಲಿ: ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳಿರುವ ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್…

ದೇಶದಲ್ಲಿ 444 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ 444 ಹೊಸ ಪ್ರಕರಣ ಪತ್ತೆಯಾಗಿದ್ದು, ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 3,809ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ…

ಮುಂದಿನ ವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಗೆ ಸಿದ್ಧತೆ : ಮಾ.15 ರಂದು ಮಹತ್ವದ ಸಭೆ

ಬೆಂಗಳೂರು : ಹಾಲಿ ಶಾಸಕರ ಹೆಸರುಗಳೂ ಸೇರಿದಂತೆ ಗೆಲ್ಲಬಲ್ಲ ಅಭ್ಯರ್ಥಿಗಳನ್ನು ಒಳಗೊಂಡ 120 ಮಂದಿಯ ಮೊದಲ ಪಟ್ಟಿ ಮುಂದಿನ ವಾರ ಬಿಡುಗಡೆ…

ಮಾರ್ಚ್‌ 17 ರಂದು ಸರಕು ಸಾಗಣೆ ಮಾಲೀಕರಿಂದ ಬಂದ್‌ಗೆ ಕರೆ

ಬೆಂಗಳೂರು: ಪೀಕ್ ಅವಧಿಯಲ್ಲಿ ಬೆಂಗಳೂರು  ನಗರದೊಳಗೆ ಭಾರೀ ವಾಹನಗಳ  ಓಡಾಟಕ್ಕೆ ಸಂಚಾರ ಪೊಲೀಸರು ನಿರ್ಬಂಧಿಸಿರುವುದನ್ನು ಖಂಡಿಸಿ ಇದೇ ತಿಂಗಳ ಮಾರ್ಚ್‌ 17…

“ದುಡ್ಡು ಕೊಡ್ತೀವಿ ಅಂತಾ ಕರೆಯಿಸಿ ಹಣ ಕೊಡ್ಲಿಲ್ಲ ” ಮೋದಿ ಕಾರ್ಯಕ್ರಮಕ್ಕೆ ಬಂದಿದ್ದವರಿಂದ ಆರೋಪ

ಮಂಡ್ಯ : ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ಹೊಸ ದಶಪಥ ಹೆದ್ದಾರಿಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೆನ್ನೆ ಮಂಡ್ಯಕ್ಕ…

ಮೋದಿಯವರ ಪ್ರಾಮಾಣಿಕ ಉತ್ತರಕ್ಕಾಗಿ ನಾನೂ ಕಾಯುತ್ತಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿಯವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಂಟನೆ ಕಂತಿನ ಪ್ರಶ್ನೆಗಳನ್ನು ಕೇಳಿದ್ದು, ಒಂದಿಷ್ಟು ಸವಾಲುಗಳನ್ನು ಹಾಕಿದ್ದಾರೆ. ಕೇಳಿಸಿಕೊಳ್ಳುವ…

ಶೌಚಾಲಯದ ಗೋಡೆ ಕುಸಿದು ಆಟವಾಡುತ್ತಿದ್ದ ಬಾಲಕ ಜೀವಂತ ಸಮಾಧಿ

ಲಕ್ನೋ: ಆಟವಾಡುತ್ತಿದ್ದ ಬಾಲಕನ ಮೇಲೆ ಕಳಪೆ ಗುಣಮಟ್ಟದಿಂದ ನಿರ್ಮಾಣ ವಾಗಿದ್ದ ಸರ್ಕಾರಿ ಶೌಚಾಲಯದ ಗೋಡೆ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿದ 5…

ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್‌ಗೆ ಹೋಗಲ್ಲ : ಕೆ.ಎಸ್.ಈಶ್ವರಪ್ಪ

ಬೆಂಗಳೂರು : ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಹೋಗಲು ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ…

ಬೆಂಗಳೂರು – ಮೈಸೂರು ಹೊಸ ದಶಪಥ ಹೆದ್ದಾರಿಯಿಂದ ಜನರಿಗೆ ನಯಾಪೈಸೆ ಉಪಯೋಗವಿಲ್ಲ : ಹೆಚ್‌ಡಿಕೆ

ಬೆಂಗಳೂರು : ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ಹೊಸ ದಶಪಥ ಹೆದ್ದಾರಿ ಜನರ ಬದುಕು ಕಟ್ಟುವ ರಹದಾರಿಯಷ್ಟೇ ಆಗಲಿ ಎಂದು ಮಾಜಿ…

H3N2 : ಒಡಿಶಾದಲ್ಲಿ 59 ಹೊಸ ಪ್ರಕರಣ ಪತ್ತೆ

ಭುವನೇಶ್ವರ : ಕೊರೊನಾ ಅಬ್ಬರ ತಗ್ಗುತ್ತಿದ್ದಂತೆ ದೇಶದಲ್ಲಿ ಎಚ್3ಎನ್2 ಸಾಂಕ್ರಾಮಿಕದ ಅಬ್ಬರ ಹೆಚ್ಚುತ್ತಿದೆ. ಒಡಿಶಾದಲ್ಲಿ 59 ಹೊಸ ಪ್ರಕರಣಗಳು ಪತ್ತೆಯಾಗಿವೆ. ಐಎಲ್‍ಐ…

5‌ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ರದ್ದು : ಹೈಕೋರ್ಟ್‌

ಬೆಂಗಳೂರು :  ಇದೇ ತಿಂಗಳ 13ನೇ ತಾರೀಖಿನಿಂದ ಆರಂಭವಾಗಬೇಕಿದ್ದ  5 ಮತ್ತು 8ನೇ ತರಗತಿಯ ಮಂಡಳಿ ಪರೀಕ್ಷೆಗಳನ್ನು  ರದ್ದು ಮಾಡಿರುವ ಹೈಕೋರ್ಟ್‌…

ಹಾವೇರಿ : ಲಂಚ ಕೇಳಿದ ಅಧಿಕಾರಿಗೆ ಎತ್ತು, ಚಕ್ಕಡಿ ನೀಡಿದ ರೈತ

ಹಾವೇರಿ: ಹಾವೇರಿಯ ರೈತನೊಬ್ಬ ಲಂಚ ಕೇಳಿದ ಅಧಿಕಾರಿಗೆ ತನ್ನ ಬಳಿ ಇರುವ ಎತ್ತು, ಚಕ್ಕಡಿ ಕೊಡುವ ಮೂಲಕ ಶಾಕ್ ನೀಡಿದ್ದಾರೆ. ಹೀಗೆ…

ಬಿಜೆಪಿಯವರು ಎಷ್ಟೇ ಕಿರುಕುಳ ನೀಡಿದರೂ ತಲೆ ಬಗ್ಗಿಸುವ ಪ್ರಶ್ನೆಯೇ ಇಲ್ಲ : ಲಾಲೂ ಪ್ರಸಾದ್ ಯಾದವ್

ನವದೆಹಲಿ  : ಬಿಜೆಪಿಯವರು ನನಗೆ ಹಾಗೂ ನನ್ನ ಕುಟುಂಬಕ್ಕೆ ಎಷ್ಟೇ ಕಿರುಕುಳ ನೀಡಿದರೂ ಅವರ ಮುಂದೆ ತಲೆ ಬಗ್ಗಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ…

CBI ಎದುರು ವಿಚಾರಣೆಗೆ ಹಾಜರಾಗಲು ತೇಜಸ್ವಿ ಯಾದವ್ ಮತ್ತೆ ನಿರಾಕರಣೆ

ನವದೆಹಲಿ : ಸಿಬಿಐ ಎದುರು ವಿಚಾರಣೆಗೆ ಹಾಜರಾಗಲು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತೆ ನಿರಾಕರಿಸಿದ್ದಾರೆ. ಜಮೀನು ಮತ್ತು ಉದ್ಯೋಗಕ್ಕಾಗಿ…

ಬಿಜೆಪಿ ಪ್ರಾಯೋಜಿತ ರಾಜಕೀಯ ಕಾರ್ಯಕ್ರಮಕ್ಕೆ ನಾಳೆ ಮೋದಿ ಆಗಮನ

ಬೆಂಗಳೂರು :  ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಬಹುನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಲೋಕಾರ್ಪಣೆ ಸೇರಿದಂತೆ ವಿವಿಧ ಕಾಮಗಾರಿಗಳ…