2 ತಿಂಗಳು ಕಳೆದರು ಗುಣವಾಗದ ಪಾರ್ಶ್ವವಾಯು; ರೋಗಿ ಅನಾಥಾಶ್ರಮಕ್ಕೆ ರವಾನೆ

ಕೊಡಗು : ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದ ಕರ್ಕ  ಎಂಬ 65 ವರ್ಷದ ವ್ಯಕ್ತಿ ಕೂಲಿ ಕೆಲಸ ಮಾಡಿಕೊಂಡು ಒಂಟಿ…

ನನಗೆ ನೀವು ತೊಂದರೆ ನೀಡಬಹುದು ಆದರೆ, ಉತ್ಸಾಹ ಮುರಿಯಲು ಸಾಧ್ಯವಿಲ್ಲ : ಮನೀಶ್ ಸಿಸೋಡಿಯಾ ಟ್ವಿಟ್

ನವದೆಹಲಿ  : ಸರ್ ನನ್ನನ್ನು ಜೈಲಿಗೆ ಹಾಕುವ ಮೂಲಕ ನೀವು ನನಗೆ ತೊಂದರೆ ನೀಡಬಹುದು ಆದರೆ, ನನ್ನ ಉತ್ಸಾಹವನ್ನು ನಿಮ್ಮಿಂದ ಮುರಿಯಲು…

ರಾಜಕೀಯ ಭಾಷಣಗಳಿಂದ ಹೊಟ್ಟೆ ತುಂಬುವುದಿಲ್ಲ : ವಿರೋಧ ಪಕ್ಷಗಳಿಗೆ ಸಿಎಂ ಬೊಮ್ಮಾಯಿ ಟಾಂಗ್‌

ಬೆಂಗಳೂರು : ಸಮಯ ಬಂದಾಗ ನಿಮ್ಮ ಪರವಾದ ನಿಲುವು ತೆಗೆದುಕೊಳ್ಳುವವರೇ ನಿಜವಾದ ಹಿಂದುಳಿದ ನಾಯಕರು. ರಾಜಕೀಯ ಭಾಷಣಗಳಿಂದ ಹೊಟ್ಟೆ ತುಂಬುವುದಿಲ್ಲ ಎಂದು ಮುಖ್ಯಮಂತ್ರಿ…

ಏಳು ವರ್ಷ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವೃದ್ಧ

ನವದೆಹಲಿ :60 ವರ್ಷದ ವೃದ್ಧನೊಬ್ಬ 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗುಲಾಬಿ ಬಾಗ್‌ ಪ್ರದೇಶದಲ್ಲಿ ನಡೆದಿದೆ.…

ರಾಮನಗರ : ಧ್ರುವನಾರಾಯಣ ನಿಧನದ ಹಿನ್ನೆಲೆ ಪ್ರಜಾಧ್ವನಿ ಯಾತ್ರೆ ರದ್ದು

ರಾಮನಗರ : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ ಹೊಂದಿರುವ ಹಿನ್ನೆಲೆ ರಾಮನಗರದಲ್ಲಿ ಇಂದು ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯನ್ನು ರದ್ದು ಮಾಡಲಾಗಿದೆ. ರಾಮನಗರ…

ಹಾಸನ ಜಿಲ್ಲೆಯಲ್ಲಿ H3N2 ವೈರಸ್‌ಗೆ ರಾಜ್ಯದ ಮೊದಲ ಬಲಿ

ಹಾಸನ : ರಾಜ್ಯದಲ್ಲಿ ವಿವಿಧ ರೀತಿಯ ಶೀತ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನೆಲೆ ಇದೀಗ ಹಾಸನ ಜಿಲ್ಲೆಯಲ್ಲಿ H3N2ಗೆ ಮೊದಲ ಬಲಿ…

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌  ಅವರು ಶನಿವಾರ ಮೃತಪಟ್ಟಿದ್ದಾರೆ. ಧ್ರುವ ನಾರಾಯಣ್‌ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ.…

ನಾಳೆಯಿಂದ ಮನೆ ಮನೆಗೆ ಗ್ಯಾರೆಂಟಿ ಕಾರ್ಡ್‌ ಹಂಚಲು ಕೈ ಸಜ್ಜು

ಬೆಂಗಳೂರು :  ಕಾಂಗ್ರೆಸ್ ಪಕ್ಷ ನೀಡಿರುವ ಮೂರು ಗ್ಯಾರೆಂಟಿಗಳ ಕಾರ್ಡ್‍ಗಳನ್ನು ನಾಳೆ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ಕಾಂಗ್ರೆಸ್ ಎಲ್ಲಾ ಸಿದ್ಧತೆಗಳನ್ನು…

ʻʻಬೊಟ್ಟು ಯಾಕಿಟ್ಟಿಲ್ಲʼʼ : ಮುನಿಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬೆಂಗಳೂರು : ಕೋಲಾರದ ಸಂಸದ ಮುನಿಸ್ವಾಮಿ ಅವರು ಮಹಿಳಾ ದಿನಾಚರಣೆಯಂದು ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರಿಗೆ ನೀನು ಹಣೆಗೆ ಕುಂಕುಮ ಇಟ್ಟಿಲ್ಲ ಏಕೆ…

ನಾನು ನಿಂತ ನೀರಲ್ಲ, ಹರಿಯೋ ನೀರು : ಬಿಜೆಪಿ ವಿರುದ್ದ ಅಸಮಾಧಾನ ಹೊರಹಾಕಿದ ಸಚಿವ ವಿ.ಸೋಮಣ್ಣ

ಬೆಂಗಳೂರು :  ನಾನು ನಿಂತ ನೀರಲ್ಲ. ಹರಿಯೋ ನೀರು. ಮನೆ ಮಗನಾಗಿ ಕ್ಷೇತ್ರದ ಜನರು ನೋಡಿದ್ದಾರೆ. ನಾನು ಯಾರ ಬಗ್ಗೆಯೂ ಒಂದು…

ಮಹೇಶ ಕುಮಟಳ್ಳಿಗೆ ಟಿಕೆಟ್‌ ಸಿಗದಿದ್ದಲ್ಲಿ ನಾನೂ ಸ್ಪರ್ಧಿಸುವುದಿಲ್ಲ : ರಮೇಶ್‌ ಜಾರಕಿಹೊಳಿ

ಬಿಜಾಪುರ :  ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ಕ್ಷೇತ್ರದಿಂದ…

ಪಕ್ಷಗಳ ಜೊತೆ ಗುರುತಿಸಿಕೊಳ್ಳದೆ ನ್ಯಾಯಸಮ್ಮತ ಚುನಾವಣೆಗೆ ಸಜ್ಜಾಗಿ : ರಾಜೀವ್‍ಕುಮಾರ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಯಾವುದೇ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಳ್ಳದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಸಜ್ಜಾಗುವಂತೆ ಕೇಂದ್ರ ಚುನಾವಣಾ…

ಅಕ್ರಮ ಹಣ ವರ್ಗಾವಣೆ ಪ್ರಕರಣ : ಇ.ಡಿ ಮುಂದೆ ಇಂದು ಜಮೀರ್‌ ಹಾಜರು

ನವದೆಹಲಿ: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಜೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ…

ಮಾರ್ಚ್‌ 24ರಂದು ಬಸವಣ್ಣ- ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧದ ಮುಂದೆ ನೂತನವಾಗಿ ನಿರ್ಮಾಣಗೊಂಡಿರುವ ಕಾಯಕಯೋಗಿ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳು…

ಕಾಡ್ಗಿಚ್ಚಿನತ್ತ ಗಮನ ಹರಿಸದ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು  : ರಾಜ್ಯದಲ್ಲಿ ಕಾಡ್ಗಿಚ್ಚು ವ್ಯಾಪಿಸುತ್ತಿದ್ದರೂ ಅದರತ್ತ ಗಮನ ಹರಿಸದೆ ಆಡಳಿತಾರೂಢ ಬಿಜೆಪಿ ಸರ್ಕಾರ ಚುನಾವಣಾ ಪ್ರಚಾರ ಮತ್ತು ಶೇ.40ರಷ್ಟು ಲೂಟಿಗಷ್ಟೇ…

ನಿರುದ್ಯೋಗದ ಬಗ್ಗೆ ರಾಹುಲ್‌ ಹೇಳಿಕೆಗಳು ಹತಾಶೆಯ ಪ್ರತೀಕ; ಕೈ ವಿರುದ್ದ ಕಮಲ ಟೀಕಾಪ್ರಹಾರ

ನವದೆಹಲಿ : ಇಂಗ್ಲೆಂಡ್‍ನಲ್ಲಿ ರಾಹುಲ್‍ಗಾಂಧಿ ನೀಡಿರುವ ಪ್ರತಿಯೊಂದು ಹೇಳಿಕೆಯನ್ನು ದುರ್ಬೀನ್ನು ಹಾಕಿ ವಿಶ್ಲೇಷಣೆ ಮಾಡುವ ಮೂಲಕ ಬಿಜೆಪಿ ನಾಯಕರು ಮತ್ತಷ್ಟು ಟೀಕಾಪ್ರಹಾರ…

ಪಕ್ಷ ಬಿಡುವ ನಿರ್ಧಾರದಲ್ಲಿದ್ದ ಸಚಿವ ವಿ.ಸೋಮಣ್ಣ ; ಸಿಎಂ ನಡೆಸಿದ ಸಂಧಾನ ಸಭೆ ತಾತ್ಕಾಲಿಕ ಯಶಸ್ವಿ

ಬೆಂಗಳೂರು : ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದ ವಸತಿ ಸಚಿವ ವಿ.ಸೋಮಣ್ಣ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ…

ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಹೆಚ್ಚಿಸುವ ನಿರ್ಧಾರಕ್ಕೆ ಸರ್ಕಾರ ಬದ್ಧ : ಸಿಎಂ ಬೊಮ್ಮಾಯಿ

ಬೆಂಗಳೂರು :  ನವಕರ್ನಾಟಕದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಮೊದಲ ವ್ಯಕ್ತಿಗೆ ಸಿಗುವ ಸ್ಥಾನಮಾನ, ಗೌರವ, ಅವಕಾಶ ದೊರಕುವುದು ಮುಖ್ಯ ರಾಜ್ಯದ ಪರಿಶಿಷ್ಟ ಜಾತಿ…

ʼಬೊಟ್ಟು ಯಾಕಿಟ್ಟಿಲ್ಲʼ ಎಂದಿದ್ದ ಸಂಸದ ಮುನಿಸ್ವಾಮಿ ವಿರುದ್ಧ ಸಿಡಿದೆದ್ದ ಪ್ರತಿಭಟನಾಕಾರರ ಬಂಧನ

ಕೋಲಾರ: ಮಹಿಳಾ ದಿನಾಚರಣೆಯಂದು  ಕೋಲಾರ ಸಂಸದ ಎಸ್.ಮುನಿಸ್ವಾಮಿ  ಅವರು ಮಹಿಳೆಯೊಬ್ಬರಿಗೆ ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲವೆಂದು ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದ್ದ ವಿಚಾರಕ್ಕೆ ಸಂಬಂಧಸಿದಂತೆ ಇಂದು…

ಗಡಿ ಜಿಲ್ಲೆಯ ಸಾಹಿತ್ಯಕ್ಷೇತ್ರದ ತಾರೆ ಪ್ರೋ. ಮಲೆಯೂರು ನಿಧನ

ಚಾಮರಾಜನಗರ : ಹಿರಿಯ ಸಾಹಿತಿ, ಚಿಂತಕ ಪ್ರೋ. ಮಲೆಯೂರು ಗುರುಸ್ವಾಮಿ (76) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಮೈಸೂರಿನ…