ನಿಗದಿತ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ; ಮೇ 10ರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣ

ಬೆಂಗಳೂರು :  ಇದೇ ತಿಂಗಳ 9ರಂದು ಕೇಂದ್ರ ಚುನಾವಣಾ ಆಯೋಗ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ಕರೆದಿದ್ದು, ರಾಜ್ಯದಲ್ಲಿ…

ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಚೇತರಿಕೆ

ಮುಂಬೈ : ಚಿತ್ರಿಕರಣದ ವೇಳೆ ಬಲ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಗುರಿಯಾಗಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಇದೀಗ ಚೇತರಿಸಿಕೊಂಡಿದ್ದು…

ಕಾರ್ಮಿಕ ಇಲಾಖೆಯಿಂದ ʼಶ್ರಮಿಕ ನಿವಾಸ್‌ ವಸತಿ ಯೋಜನೆʼ ಶೀಘ್ರದಲ್ಲೇ ಜಾರಿ

ಬೆಂಗಳೂರು : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕಾರ್ಮಿಕ ಇಲಾಖೆಯಿಂದ ಶ್ರಮಿಕರಿಗೆ ಶ್ರಮಿಕ ನಿವಾಸ್ ವಸತಿ ಯೋಜನೆ ಜಾರಿಗೆ ಬರಲಿದೆ ಎಂದು…

ಕೈ ಬಂದ್‌ಗೆ ರಾಜ್ಯದ ಜನತೆ ಬೆಂಬಲ ಕೊಡುವುದಿಲ್ಲ : ಸಿಎಂ ಬೊಮ್ಮಾಯಿ ತಿರುಗೇಟು

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಅವರು ಇದೇ 9ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ರಾಜ್ಯದ ಜನತೆ ಯಾವುದೇ…

ದುಡಿಯುವ ವರ್ಗಕ್ಕೆ ಕೆಲಸದ ಅವಧಿ ಹೆಚ್ಚಳದ ಶಿಕ್ಷೆ

ಸೌಮ್ಯ ಹೆಗ್ಗಡಹಳ್ಳಿ ಕಾರ್ಖಾನೆಗಳಲ್ಲಿ ಕಾರ್ಮಿಕರ ಕೆಲಸದ ಅವಧಿ 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ…

ಸಿಎಂ ರಾಜೀನಾಮೆಗೆ ಆಗ್ರಹಿಸಿ ಮಾರ್ಚ್‌ 9 ರಂದು ಕರ್ನಾಟಕ ಬಂದ್‌ ಗೆ ಕೈ ಕರೆ

ಬೆಂಗಳೂರು :  ಆಡಳಿತರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೈತಿಕ ಹೊಣೆಹೊತ್ತು…

ದ್ವಿತೀಯ ಪಿಯುಸಿ ಪರೀಕ್ಷೆ ಈಗ ಮತ್ತಷ್ಟು ಸುಲಭ!

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿಶೇಷ ಕ್ರಮಕ್ಕೆ ಮುಂದಾಗಿದ್ದು, ಈ ಬಾರಿಯ ಪ್ರಶ್ನೆ ಪತ್ರಿಕೆಯಲ್ಲಿ…

KSDL ಹಗರಣ : ಶಾಸಕ ಮಾಡಾಳು ವಿರೂಪಾಕ್ಷಪ್ಪ ಭವಿಷ್ಯ ಮಂಗಳವಾರ ನಿರ್ಧಾರ

ಬೆಂಗಳೂರು : ಬಂಧನದ ಭೀತಿ ಎದುರಿಸುತ್ತಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು,…

NHM ಯೋಜನೆಯಡಿ ಗುತ್ತಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರದಿಂದ ಆದೇಶ

ಬೆಂಗಳೂರು : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.…

ಶಾಸಕ ಮಾಡಾಳ್‌ ಪುತ್ರನ ಲಂಚ ಸ್ವೀಕಾರ ಆರೋಪ ಪ್ರಕರಣದಲ್ಲಿ ಯಾರು ಮಧ್ಯಪ್ರವೇಶ ಮಾಡಿಲ್ಲ : ಬಿಎಸ್‌ವೈ

ಬೆಂಗಳೂರು : ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಲಂಚ ಸ್ವೀಕರಿಸಿದ ಆರೋಪದ ಪ್ರಕರಣದಲ್ಲಿ ಯಾರು…

ಜೆ.ಪಿ ನಡ್ಡಾ ಕಾರ್ಯಕ್ರಮಕ್ಕೆ ಗೈರಾಗಿ ಬಿಜೆಪಿ ಜೊತೆ ಮುನಿಸಿಕೊಂಡ ಸಚಿವ ವಿ. ಸೋಮಣ್ಣ

ಬೆಂಗಳೂರು : ಬಿಜೆಪಿ ಮೇಲೆ ಮುನಿಸಿಕೊಂಡಿರುವ ವಿ.ಸೋಮಣ್ಣ ಚಾಮರಾಜನಗರದಲ್ಲಿ ನಡೆದ ಜೆ.ಪಿ ನಡ್ಡಾ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ…

ಮಾರ್ಚ್‌ 10 ರಿಂದ ಮಂಗಳೂರು-ಹುಬ್ಬಳ್ಳಿ ನೇರ ವಿಮಾನ ಸೇವೆ ರದ್ದು

ಮಂಗಳೂರು:  ಮಂಗಳೂರು–ಹುಬ್ಬಳ್ಳಿ ಮಧ್ಯೆ ಇದ್ದ ನೇರ ವಿಮಾನ ಸೇವೆಯನ್ನು ಇದೇ ಮಾರ್ಚ್‌  10ರಿಂದ ಸ್ಥಗಿತಗೊಳಿಸಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ…

ಮೈಸೂರಿನಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ : ಹೆಚ್‌ಡಿಕೆ

ಬೆಂಗಳೂರು : ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭಿಸಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭವು ಮಾರ್ಚ್ 26ರಂದು ಮೈಸೂರಿನಲ್ಲಿ ಜರುಗಲಿದೆ.…

ಅಗತ್ಯ ಬಿದ್ದರೆ ಶಾಸಕ ಮಾಡಾಳ್‌ ವಿರೋಪಾಕ್ಷಪ್ಪರನ್ನು ವಿಚಾರಣೆಗೆ ಒಳಪಡಿಸಿ : ಲೋಕಾಯುಕ್ತ ಬಿ.ಎಸ್.ಪಾಟೀಲ್

ಬೆಂಗಳೂರು :  ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಲೋಕಾಯುಕ್ತ…

ಪರೀಕ್ಷಾ ಸಮಯದಲ್ಲಿ ಹಿಜಾಬ್‌ ಬೇಕು-ಬೇಡಗಳ ನಡುವೆ ವಿದ್ಯಾರ್ಥಿನಿಯರು ಅತಂತ್ರ

ಬೆಂಗಳೂರು :  ಇದೇ ತಿಂಗಳ ಮಾರ್ಚ್‌ 9 ನೇ ತಾರೀಖಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಆದರೆ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷಾ…

ಶಾಸಕ ಮಾಡಾಳು ವಿರುದ್ಧವೂ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ : KSDL ಲಂಚ ಹಗರಣದಲ್ಲಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ…

ಹತ್ರಾಸ್‌ ಅತ್ಯಾಚಾರ ಪ್ರಕರಣ : ಒಬ್ಬ ದೋಷಿ, ಉಳಿದ ಮೂವರು ದೋಷ ಮುಕ್ತ ಎಂದ ನ್ಯಾಯಾಲಯ

ಉತ್ತರ ಪ್ರದೇಶ : ಹತ್ರಾಸ್‌ ಸಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಗೆ   ಉತ್ತರ ಪ್ರದೇಶದ ಎಸ್‌ಸಿ/ಎಸ್ಟಿ…

ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ನವದೆಹಲಿ : ಬಿಜೆಪಿ ಸರ್ಕಾರದಲ್ಲಿ ವಿಧಾನಸೌಧ ವ್ಯಾಪಾರ ಸೌಧವಾಗಿದೆ ಎಂದು ನಾವು ಹೇಳುತ್ತಲೇ ಇದ್ದೆವು. ಈ ಬಗ್ಗೆ ಸಾಕ್ಷಿ ಏನಿದೆ ಎಂದು…

ಲಂಚ ಸ್ವೀಕಾರ ಪ್ರಕರಣ : ಪ್ರಶಾಂತ್‌ ಮಾಡಾಳ್‌ ಸೇರಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಹಾಗೂ ಆರೋಪಿಗಳಿಗೆ…

ಮೇಘಾಲಯದಲ್ಲಿ ಅತಂತ್ರ , ತ್ರಿಪುರಾ, ನಾಗಲ್ಯಾಂಡ್‌ನಲ್ಲಿ ಅರಳಿದ ಕಮಲ!

ನವದೆಹಲಿ : ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶವು ಹೊರಬಿದ್ದಿದ್ದು, ತ್ರಿಪುರಾ, ನಾಗಲ್ಯಾಂಡ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು,  ಮೇಘಾಲಯದಲ್ಲಿ ಅತಂತ್ರ ಫಲಿತಾಂಶ ನಿರ್ಮಾಣವಾಗಿದೆ. …