‘ಸರ್ಕಾರ ಮತ್ತು ಪ್ರಭುತ್ವದ ಹಿಡಿತವನ್ನು ಬಿಜೆಪಿಯಿಂದ ಬೇರ್ಪಡಿಸುವುದು ಮೊದಲ ಆದ್ಯತೆ’ : ಯೆಚುರಿ

ಜುಲೈ 18, 2023 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ಸಮಾವೇಶದ ಕುರಿತು ಸಿಪಿಐಎಂ (CPIM)  ಪ್ರಧಾನ ಕಾರ್ಯದರ್ಶಿ ಕಾಂ ಯೆಚೂರಿ ಅವರೊಂದಿಗೆ…

ಮಣಿಪುರ:ಸರ್ಕಾರವು ಕ್ರಮಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ,ಸುಪ್ರೀ ಕೋರ್ಟ್ ಕಠಿಣ ಎಚ್ಚರಿಕೆ

ಹೊಸದಿಲ್ಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ವೈರಲ್‌ ವಿಡಿಯೊ ಕುರಿತಂತೆ ಕೆಂಡಾಮಂಡಲಾಗಿರುವ ಸುಪ್ರೀಂ ಕೋರ್ಟ್‌, ಸರ್ಕಾರ ಕ್ರಮ ತೆದುಕೊಳ್ಳದಿದ್ದರೆ…

ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್‌ ಯು.ಟಿ ಖಾದರ್‌

ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪ ಸಭಾಧ್ಯಕ್ಷರಿಗೆ ಅಗೌರವ ತೋರಿರುವ ಘಟನೆಗೆ ಸಂಬಂಧಿಸಿದಂತೆ ಹಾಗೂ ಹತ್ತು ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿರುವ…

Manipur Violence | ಹಿಂಸಾಚಾರ ಆರಂಭವಾಗಿ 79 ದಿನಗಳ ನಂತರ ಮೌನ ಮುರಿದ ಪ್ರಧಾನಿ ಮೋದಿ!

ಯುವತಿಯರಿಬ್ಬರ ಬೆತ್ತಲೆ ಮೆರವಣಿಗೆ ವಿಡಿಯೊಗೆ ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ ಮೋದಿ ಹಿಂಸಾಚಾರ ವಿರುದ್ಧ ಮೌನ ಮುರಿದಿದ್ದಾರೆ ದೆಹಲಿ: ಮಣಿಪುರದಲ್ಲಿ ಹಿಂಸಾಚಾರ…

ಇಂದು ಕಲಾಪ ಭಹಿಷ್ಕರಿಸಿ ಬಿಜೆಪಿ ಶಾಸಕರ ಪ್ರತಿಭಟನೆ: ರಾಜ್ಯ ಪಾಲರಿಗೆ ದೂರು

ಬೆಂಗಳೂರು: ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬಿಜೆಪಿ ಶಾಸಕರು…

ಮಣಿಪುರ ಹಿಂಸಾಚಾರ | ಯುವತಿಯರ ಬೆತ್ತಲೆ ಮೆರವಣಿಗೆ; ಸಾಮೂಹಿಕ ಅತ್ಯಾಚಾರ

ಮಣಿಪುರ ಹಿಂಸಾಚಾರದ ತೀವ್ರತೆಗೆ ಬೆಚ್ಚಿಬಿದ್ದ ಜಗತ್ತು, ವ್ಯಾಪಕ ಖಂಡನೆ ಇಂಫಾಲ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೊ ಬೆಳಕಿಗೆ…

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗುವುದರ ಮೂಲಕ ಚಾಲನೆ ನೀಡಿದರು.…

ಮಹಾರಾಷ್ಟ್ರ:ರಾಯಗಡದಲ್ಲಿ ಭೂಕುಸಿತದಿಂದಾಗಿ 4 ಸಾವು 25 ಜನರ ರಕ್ಷಣೆ

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಬುಧವಾರ ಭೀಕರ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ  ನಾಲ್ಕು ಮಂದಿ  ಮೃತಪಟ್ಟಿದ್ದು, ಹಲವರು ಸಿಲುಕಿಕೊಂಡಿದ್ದಾರೆ…

ಕುಸಿದು ಬಿದ್ದ ಬಿಎಂಟಿಸಿ ಡ್ರೈವರ್‌ : ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಬಸ್‌ ಚಲಾಯಿಸಿ ಮಾನವಿಯತೆ ಮೆರೆದ ಎಸಿಪಿ

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಚಾಲಕ ಅಸ್ವಸ್ಥಗೊಂಡಿದ್ದರಿಂದ ನಡುರಸ್ತೆಯಲ್ಲಿ‌ ನಿಲ್ಲಿಸಿದ್ದ ಬಿಎಂಟಿಸಿ‌ ಬಸ್‌ ಅನ್ನು ಸಹಾಯಕ‌ ಪೊಲೀಸ್ ಕಮಿಷನರ್ (ಎಸಿಪಿ) ರಾಮಚಂದ್ರಪ್ಪ ಅವರು…

ವಂದೇ ಭಾರತ್’ಗಳ ದುಬಾರಿ ಉದ್ಘಾಟನೆಗಳು

ಕೇರಳ ಮತ್ತು ತಮಿಳುನಾಡಿನಲ್ಲಿ ಎರಡು ‘ವಂದೇ ಭಾರತ್’ ರೈಲುಗಳನ್ನು ಉದ್ಘಾಟಿಸಲು ದಕ್ಷಿಣ ರೈಲ್ವೆ 2.63 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಇದು…

ಉತ್ತರಾಖಂಡ ಭೀಕರ ದುರಂತ:ಟ್ರಾನ್ಸ್‌ಫಾರ್ಮರ್ ಸ್ಫೋಟ 15 ಮಂದಿ ಸಾವು

ಡೆಹ್ರಾಡೂನ್:‌ ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ…

ರೈತರ ಮಾತು ಸರ್ಕಾರ ಕೇಳಿಲ್ಲವೆಂದರೆ ವಿಧಾನಸೌಧಕ್ಕೆ ನುಗ್ಗಲಿದ್ದೇವೆ: ತೆಂಗು ಬೆಳೆಗಾರರ ಎಚ್ಚರಿಕೆ

ರೈತರಿಗೆ ಸರ್ಕಾರ ಟೋಪಿ ಹಾಕುತ್ತಿದೆ ಎಂದು ಕೆಪಿಆರ್‌ಎಸ್ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ ಹೇಳಿದ್ದಾರೆ ಬೆಂಗಳೂರು: ಮಾರುಕಟ್ಟೆಯಲ್ಲಿ ಕೊಬ್ಬರಿಯನ್ನು ಕ್ವಿಂಟಾಲ್‌ಗೆ 6…

ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಪ್ರತಿಭಟನೆ:ಕುಸಿದು ಬಿದ್ದ ಶಾಸಕ ಯತ್ನಾಳ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸೌಧ ಆವರಣದಲ್ಲೇ ಪ್ರತಿಭಟನೆ ನಡೆಸುತ್ತಿದ್ದು, ಈ…

ಸದನದಲ್ಲಿ ಪುಂಡಾಟಿಕೆ | 10 ಬಿಜೆಪಿ ಶಾಸಕರು ಅಧಿವೇಶನದಿಂದ ಅಮಾನತು

ದಲಿತ ಎಂಬ ಕಾರಣಕ್ಕೆ ದೌರ್ಜನ್ಯ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಬೆಂಗಳೂರು: ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ…

ಜೈನ್‌ ಮುನಿ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಸೂಕ್ಷ್ಮವಾಗಿರುವುದರಿಂದ, ಸಾರ್ವಜನಿಕರ ಕೋರಿಕೆಯ ಮೇರೆಗೆ ಪ್ರಕರಣದ ತನಿಖೆಯನ್ನು…

ಉತ್ತರ ಪ್ರದೇಶ:ದಲಿತ ಬಾಲಕನನ್ನು ಥಳಿಸಿ, ಕೈಯಲ್ಲಿ ಮಲ ತೆಗೆಸಿದ ಧುರುಳರು

ಲಖನೌ: ದಲಿತ ಬಾಲಕನನ್ನು ಥಳಿಸಿ, ಆತನ ಮಲವನ್ನು ಕೈಯಲ್ಲೇ ಒತ್ತಾಯಪೂರ್ವಕವಾಗಿ ತೆಗೆಸಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಎಂಬಲ್ಲಿ…

ಆರ್ಥಿಕ ಹೊರೆ ನಿಭಾಯಿಸಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತಿಯೊಬ್ಬ ರೈತರಿಗೂ ಅನುಕೂಲವಾಗುವಂತಹ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿದ್ದ 4 ಸಾವಿರ ರೂ…

NFHS-6 ರ ಸಮೀಕ್ಷೆಯ ಸೂಚಕಗಳಿಂದ ರಕ್ತಹೀನತೆಯನ್ನು ತೆಗೆದುಹಾಕುವ ಸರಕಾರದ ನಿರ್ಧಾರ : ಎಐಡಿಡಬ್ಲ್ಯುಎ ಕಳವಳ

ನವದೆಹಲಿ : ರಾಷ್ಟ್ರೀಯ  ಕುಟುಂಬ ಆರೋಗ್ಯ ಸಮೀಕ್ಷೆ-6 (NFHS-6 )ರ ಸೂಚಕಗಳಿಂದ ರಕ್ತಹೀನತೆಯನ್ನು ತೆಗೆದುಹಾಕುವ ನಿರ್ಧಾರವನ್ನು ಬಿಜೆಪಿ ಸರಕಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.…

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭೀಕರ ಮಳೆಗೆ ಹಲವು ಮನೆಗಳ ಕುಸಿತ: ನಾಲ್ಕುಮಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರವದ ಕಥುವಾ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹೆಚ್ಚು ಮನೆಗಳು ಕುಸಿದಿವೆ.,ಬುಧವಾರ ನಾಲ್ಕು ಜನ ಸಾನ್ನಪ್ಪಿದ್ದಾರೆ.ಇನ್ನೂ ಕೆಲವು ಜನರು…

ಬೆಂಗಳೂರಿನಲ್ಲಿ ಭಾರಿ ಸ್ಫೋಟಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಜನರನ್ನು ಬುಧವಾರ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ನಿಖರ ಮಾಹಿತಿ ಪಡೆದು  ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ…