ಮೈಸೂರು: ‘ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ನ (ಜೆಎಲ್ಆರ್) ಬಳಕೆ ಹೆಚ್ಚಿಸಲು ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಪ್ಯಾಕೇಜ್ ನೀಡಲು ನಿರ್ಧರಿಸಲಾಗಿದೆ’…
Author: ಜನಶಕ್ತಿ ಮೀಡಿಯ
ಇಂಟರ್ನೆಟ್ ನಿರ್ಬಂಧ: ಇರಾನ್ ಮೊದಲು, ಭಾರತಕ್ಕೆ 2ನೇ ಸ್ಥಾನ!
2015ರಿಂದ ಏಷ್ಯಾದಲ್ಲಿ ನಡೆದಿರುವ ಅತ್ಯಂತ ಹೆಚ್ಚು ಇಂಟರ್ನೆಟ್ ನಿರ್ಬಂಧ ಪ್ರಕರಣಗಳಲ್ಲಿ 75% ಪ್ರಕರಣಗಳು ಭಾರತದ್ದಾಗಿದೆ ಬೆಂಗಳೂರು: ಈ ವರ್ಷದ ಜೂನ್ವರೆಗೆ ವಿಶ್ವದಲ್ಲೆ…
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ: ಬೈಕ್ ಟ್ರ್ಯಾಕ್ಟರ್ ಆಟೊಗಳಿಗೆ ನಿಷೇಧ
ರಾಮನಗರ: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಬೆಂಗಳೂ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು…
ಭಾರಿ ಮಳೆಯ ಮುನ್ಸೂಚನೆ ಒಂದು ವಾರ ಹೈ ಅಲರ್ಟ್: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.…
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ:ಏಳನೇ ಆರೋಪಿ ಬಂಧನ
ಇಂಫಾಲ: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು…
ಗೃಹಲಕ್ಷ್ಮಿ ನೋಂದಣಿಗೆ ಹಣ ತೆಗೆದುಕೊಂಡರೆ ಕ್ರಿಮಿನಲ್ ಪ್ರಕರಣ ದಾಖಲು: ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಕಾಂಗ್ರೆಸ್ನ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿಸ್ವೀಕಾರ ಪ್ರರಾಂಭವಾಗಿದ್ದು, ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಜನರಿಂದ ಹಣ ಪಡೆದರೆ…
ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿತ : ಒಂದು ವರ್ಷದ ಮಗು ಸಾವು
ದಾವಣಗೆರೆ: ಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಸ್ಫೂರ್ತಿ ಮೃತಪಟ್ಟಿರುವ ಘಟನೆ ದಾವಣಗೆರೆ …
2020ರ ನವೆಂಬರ್ನಿಂದ 28 ಸಾವಿರಕ್ಕೂ ಹೆಚ್ಚು ‘ನಕಲಿ ಸುದ್ದಿ’ ವಿರುದ್ಧ ಪಿಐಬಿ ಕ್ರಮ: ಕೇಂದ್ರ ಸರ್ಕಾರ
ನವದೆಹಲಿ: 2020ರ ನವೆಂಬರ್ ನಿಂದ 2023ರ ಜೂನ್ ನಡುವೆ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ “ನಕಲಿ ಸುದ್ದಿ” ಒಳಗೊಂಡ 28,380 ಪ್ರಕರಣಗಳಲ್ಲಿ ಪ್ರೆಸ್ ಇನ್ಫರ್ಮೇಷನ್…
ಹೆದ್ದಾರಿ ದುರಸ್ತಿಗೊಳ್ಳದಿದ್ದರೆ ಸರಣಿ ಹೆದ್ದಾರಿ ತಡೆ- ಬಿ.ಕೆ ಇಮ್ತಿಯಾಜ್
ಮಂಗಳೂರು: ಕೂಳೂರು ನೂತನ ಸೇತುವೆ ನಿರ್ಮಾಣ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಆಗ್ರಹಿಸಿ ಹಾಗೂ ರಸ್ತೆ ಗುಂಡಿಗೆ ಬಲಿಯಾದ ಟೈಟಸ್ ಫೆರಾವೋ ಕುಟುಂಬಕ್ಕೆ…
2020ರ ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಮುಂದಿನ ವಿಚಾರಣೆಗಾಗಿ ಆಗಸ್ಟ್ 9 ರಂದು ಪಟ್ಟಿ ಮಾಡುವ ಸಾಧ್ಯತೆಯಿದೆ ಉಮರ್ ಖಾಲಿದ್ ನವದೆಹಲಿ: 2020ರ ದೆಹಲಿ ಹಿಂಸಾಚಾರಕ್ಕೆ ಪಿತೂರಿ ಮಾಡಿದ್ದಾರೆ…
ಹೋಟೆಲ್ ತಿಂಡಿ ತಿನಿಸುಗಳ ಬೆಲೆ 10 ರಷ್ಟು ಹೆಚ್ಚಳ: ಆಗಸ್ಟ್ನಿಂದ ಜಾರಿ
ಬೆಂಗಳೂರು: ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘವು ವಿದ್ಯುತ್ ದರ ಸೇರಿ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾಗಿದ್ದು ಹೋಟೆಲ್ಗಳ ತಿಂಡಿ ತಿನಿಸುಗಳ ಬೆಲೆಯಲ್ಲಿ…
ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಪ್ರಕರಣ:14 ಆರೋಪಿಗಳ ಗುರುತು ಪತ್ತೆ
ಇಂಫಾಲ: ಮೇ4 ರಂದು ಕಾಂಗ್ಪೋಕ್ಷಿ ಜಿಲ್ಲೆಯಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ 14 ಜನರನ್ನು ಗುರುತು ಪತ್ತೆ…
ಮಣಿಪುರ: 7 ಕುಕಿ ಮಹಿಳೆಯರ ಮೇಲೆ ಅತ್ಯಾಚಾರ ಆರೋಪ, ನಿರಾಕರಿಸಿದ ಸಿಎಂ ಬಿರೇನ್ ಸಿಂಗ್
ಮಣಿಪುರ ಹಿಂಸಾಚಾರ ಭುಗಿಲೆದ್ದ ನಂತರ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಇಂಫಾಲ್: ಮೇ 4 ರಂದು ಮಣಿಪುರದ ಕಾಂಗ್ಪೊಕ್ಪಿಯಲ್ಲಿ…
ಟೆಸ್ಟ್ ಕ್ರಿಕೆಟ್ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ರೋಹಿತ್ ಶರ್ಮಾ!
ಟೆಸ್ಟ್ ಇತಿಹಾಸದಲ್ಲಿ ಈ ಸಾಧನೆ ಶ್ರೀಲಂಕಾದ ಜಯವರ್ಧನೆ ಹೆಸರಿನಲ್ಲಿತ್ತು ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ 4 ನೇ…
ಹೂಳಲು ಜಾಗವಿಲ್ಲ, ಇರುವ ಸೂರು ಕಳೆದುಕೊಳ್ಳುವ ಸ್ಥಿತಿ : ಗಿಡ್ಡಯ್ಯ ಕುಟುಂಬನದು
ಅರಕಲಗೂಡು: ಮೃತ ಶವವನ್ನು ಹೂಳಲು ಜಾಗವಿಲ್ಲದೆ ಮನೆಯಂಗಳದಲ್ಲೆ ಅಂತ್ಯಸಂಸ್ಕಾರ ಮಾಡುವ ಪ್ರಯತ್ನ ನಡೆಸಿದ್ದ ಅರಕಲಗೂಡು ತಾಲೂಕಿನ ಶಂಭುನಾಥಪುರದ ಗಿಡ್ಡಯ್ಯ ಅವರ ಕುಟುಂಬ…
ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ:ಪ್ರತಿರೋಧವಾಗಿ ಹೊರ ಹೊಮ್ಮಿದ ಕವಿತೆಗಳು
ಮಣಿಪುರನಲ್ಲಿ ನಡೆದ ಹಿಂಸಾಚಾರದ ವೇಳೆ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ…
ಮುಷ್ಕರದ ಎಚ್ಚರಿಕೆ:ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ಜೊತೆ ಚರ್ಚೆ-ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ಗಳು ಮತ್ತು ಆಟೋಗಳಿಗೆ ಪ್ರಯಾಣಿಕರ…
ರಾಜ್ಯದಲ್ಲಿ ಮುಂಗಾರು ಚುರುಕು 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ತಡವಾಗಿಯಾದರೂ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಒಂದೆರಡು ವಾರದಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ…
ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ, ಕೊಬ್ಬರಿ ಖರೀದಿ ಕೇಂದ್ರಗಳಿಗೆ ಒತ್ತಾಯಿಸಿ ಯಶಸ್ವಿ ತೆಂಗು ಬೆಳೆಗಾರರ ವಿಧಾನ ಸೌಧ ಚಲೋ
ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 16730 ರೂ ಬೆಂಬಲ ಬೆಲೆಗೆ ಆಗ್ರಹಿಸಿ, ಕೇಂದ್ರ ಸರ್ಕಾರದ ತಪ್ಪು ಆಮದು ನೀತಿ ಹಾಗೂ ರಾಜ್ಯ ಸರ್ಕಾರದ…
ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು-ಸಾವು
ನೆಲ್ಲೂರು (ಆಂಧ್ರಪ್ರದೇಶ): ಆಂಧ್ರಪ್ರದೇಶದ ನೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂಬ…