ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆಯ ಮಾತುಗಳು ಹಲವು ದಿನಗಳಿಂದ ಸುದ್ದಿಯಲ್ಲಿದೆ. ಕಳೆದ ಬಾರಿ…
Author: ಜನಶಕ್ತಿ ಮೀಡಿಯ
ಅಧಿಕೃತ ವಿರೋಧ ಪಕ್ಷದ ನಾಯಕನಿಲ್ಲದೆ ವಿಧಾನಸಭೆ ಅಧಿವೇಶನ ನಡೆದಿರುವುದು ಇತಿಹಾಸದಲ್ಲಿ ಹೊಸ ದಾಖಲೆ!
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದೇ ವೇಳೆ ಇದೇ ಮೊದಲ ಬಾರಿಗೆ ಅಧಿಕೃತ ವಿರೋಧ…
ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಜಂಟಿ ಹೋರಾಟ : ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ…
ಮಣಿಪುರ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ : ಪ್ರತಿರೋಧವಾಗಿ ಹೊರ ಹೊಮ್ಮಿದ ಕವಿತೆಗಳು
ಮಣಿಪುರನಲ್ಲಿ ನಡೆದ ಹಿಂಸಾಚಾರದ ವೇಳೆ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ…
ರೈತ ಹುತಾತ್ಮ ದಿನಾಚರಣೆ : ರೈತರು ಸಂಘಟಿತರಾಗಬೇಕಿದೆ – ಡಾ.ವಿಜೂ ಕೃಷ್ಣನ್
ವರದಿ : ದಾವಲಸಾಬ್ ತಾಳಿಕೋಟೆ ನರಗುಂದ : ರೈತ ವಿರೋಧಿ ನೀತಿಗಳನ್ನು ಹೆಮ್ಮೆಟ್ಟಿಸಲು ರೈತರು ಸಂಘಟಿತರಾಗಬೇಕು ಎಂದು ಅಖಿಲ ಭಾರತ ಕಿಸಾನ…
ಮಮತಾ ಬ್ಯಾನರ್ಜಿ ನಿವಾಸಕ್ಕೆ ಬಂದೂಕು ಹಿಡಿದು ನುಗ್ಗಲು ಯತ್ನಿಸಿದ : ವ್ಯಕ್ತಿ ಬಂಧನ
ಕೋಲ್ಕತ್ತಾ: ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್ನಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಬಂದೂಕು ಹಿಡಿದು ನುಗ್ಗಲು ಯತ್ನಿಸಿದ…
ಟನ್ ಕಬ್ಬಿಗೆ ಐದು ಸಾವಿರ ಬೆಲೆ ನಿಗದಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆ
ಭಾರತೀನಗರ: ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಾಮುಂಡೇಶ್ವರಿ ಸಕ್ಕರೆ ಕಂಪನಿ ಮುಂದೆ ಕರ್ನಾಟಕ ಕಬ್ಬು ಬೆಳೆಗಾರರ…
ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣ: ಜನರ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು – ಸಂತ್ರಸ್ತೆ ಆರೋಪ
ಇಂಫಾಲ: ದೇಶಾದ್ಯಂತ ಭಾರೀ ಅಕ್ರೋಶಕ್ಕೆ ಗುರಿಯಾಗಿರುವ ಮಣಿಪುರನಲ್ಲಿ ನಡೆದ ಹಿಂಸಾಚಾರದ ವೇಳೆ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಹಾಗೂ…
ಮಣಿಪುರ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ : ಪಾತಕಿಗಳನ್ನು ಉಗ್ರ ಶಿಕ್ಷೆಗೆ ಒಳಪಡಿಸಲು ಜಾಗೃತ ನಾಗರಿಕರು ಕರ್ನಾಟಕ ಆಗ್ರಹ
ಬೆಂಗಳೂರು: ಮಣಿಪುರದ ಮೂವರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿರುವ, ದೈಹಿಕ ಹಲ್ಲೆಮಾಡುತ್ತ, ಗುಂಪು ಅತ್ಯಾಚಾರ ಎಸಗಿರುವ ಮಣಿಪುರದ ಅತ್ಯಂತ ಹೇಯವಾದ ಪಾತಕಿ…
ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಜನ ವಿದ್ಯಾರ್ಥಿಗಳಿಗೆ ಗಾಯ ಆಸ್ಪತ್ರೆಗೆ ದಾಖಲು
ಧಾರವಾಡ: ತಾಲೂಕಿನ ಬೋಗೂರು ಗ್ರಾಮದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದು, 24 ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಕಳೆದ…
ಮಣಿಪುರ ವಿಷಯದಲ್ಲಿ ಮೋದಿಯವರೇ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ:ಮಲ್ಲಿಕಾರ್ಜುನ ಖರ್ಗೆ
ಹೊಸದಿಲ್ಲಿ: ಮಣಿಪುರ ಹಿಂಸಾಚಾರದಲ್ಲಿ ಮೇ 4ರಂದು ನಡೆದ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಕೃತ್ಯವನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ…
ತರಕಾರಿಗಳ ಬೆಲೆಯೇರಿಕೆಗೆ ‘ಮಿಯಾಂ’ಮುಸ್ಲಿಮರು ಕಾರಣ ಎಂದ ಅಸ್ಸಾಂ ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಎಫ್ಐಆರ್
ಜುಲೈ 13 ರಂದು ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ರಾಜ್ಯದಲ್ಲಿ ತರಕಾರಿ ಮತ್ತು ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಮುಸ್ಲಿಂ ಸಮುದಾಯದ…
ಬೆಂಗಳೂರು: ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ ವಿರೋಧಿಸಿ ಶುಕ್ರವಾರ ಪ್ರತಿಭಟನೆ
ಬೆಂಗಳೂರು: ಮಣಿಪುರದಲ್ಲಿ ಯುವತಿಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದಲ್ಲದೆ, ಅವರ ಮೇಲೆ ಅತ್ಯಚಾರ ನಡೆಸಿರುವ ದುರ್ಘಟನೆ ವಿರೋಧಿಸಿ ನಗರದ ಟೌನ್ಹಾಲ್ ಮುಂದೆ…
ವಿಜ್ಞಾನಕ್ಕೆ ಅಂಟಿದ ಮೌಢ್ಯವನ್ನು ಪ್ರಶ್ನಿಸುವುದು ಅಪರಾಧವೆ? ಶಿಕ್ಷಕ ಮಾಡಿದ ತಪ್ಪಾದರೂ ಏನು!
ಬಾಪು ಅಮ್ಮೆಂಬಳ ತಮ್ಮ ಹಕ್ಕುಗಳನ್ನು ಬಡಿದಾಡುತ್ತಲೆ ದಕ್ಕಿಸಿಕೊಂಡ ಸಮುದಾಯದಿಂದ ಬಂದಿರುವ ಹುಲಿಕುಂಟೆ ಮೂರ್ತಿ ಬಲಪಂಥೀಯರ ದಾಳಿಗಳಿಗೆ ಬೆದರುವುದಿಲ್ಲ ಸಮಾಜವನ್ನು ಸಕಾರಾತ್ಮಕವಾಗಿ ಕಟ್ಟುವಲ್ಲಿ…
‘ಸರ್ಕಾರ ಮತ್ತು ಪ್ರಭುತ್ವದ ಹಿಡಿತವನ್ನು ಬಿಜೆಪಿಯಿಂದ ಬೇರ್ಪಡಿಸುವುದು ಮೊದಲ ಆದ್ಯತೆ’ : ಯೆಚುರಿ
ಜುಲೈ 18, 2023 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ಸಮಾವೇಶದ ಕುರಿತು ಸಿಪಿಐಎಂ (CPIM) ಪ್ರಧಾನ ಕಾರ್ಯದರ್ಶಿ ಕಾಂ ಯೆಚೂರಿ ಅವರೊಂದಿಗೆ…
ಮಣಿಪುರ:ಸರ್ಕಾರವು ಕ್ರಮಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ,ಸುಪ್ರೀ ಕೋರ್ಟ್ ಕಠಿಣ ಎಚ್ಚರಿಕೆ
ಹೊಸದಿಲ್ಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ವೈರಲ್ ವಿಡಿಯೊ ಕುರಿತಂತೆ ಕೆಂಡಾಮಂಡಲಾಗಿರುವ ಸುಪ್ರೀಂ ಕೋರ್ಟ್, ಸರ್ಕಾರ ಕ್ರಮ ತೆದುಕೊಳ್ಳದಿದ್ದರೆ…
ರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್ ಯು.ಟಿ ಖಾದರ್
ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪ ಸಭಾಧ್ಯಕ್ಷರಿಗೆ ಅಗೌರವ ತೋರಿರುವ ಘಟನೆಗೆ ಸಂಬಂಧಿಸಿದಂತೆ ಹಾಗೂ ಹತ್ತು ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿರುವ…
Manipur Violence | ಹಿಂಸಾಚಾರ ಆರಂಭವಾಗಿ 79 ದಿನಗಳ ನಂತರ ಮೌನ ಮುರಿದ ಪ್ರಧಾನಿ ಮೋದಿ!
ಯುವತಿಯರಿಬ್ಬರ ಬೆತ್ತಲೆ ಮೆರವಣಿಗೆ ವಿಡಿಯೊಗೆ ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ ಮೋದಿ ಹಿಂಸಾಚಾರ ವಿರುದ್ಧ ಮೌನ ಮುರಿದಿದ್ದಾರೆ ದೆಹಲಿ: ಮಣಿಪುರದಲ್ಲಿ ಹಿಂಸಾಚಾರ…
ಇಂದು ಕಲಾಪ ಭಹಿಷ್ಕರಿಸಿ ಬಿಜೆಪಿ ಶಾಸಕರ ಪ್ರತಿಭಟನೆ: ರಾಜ್ಯ ಪಾಲರಿಗೆ ದೂರು
ಬೆಂಗಳೂರು: ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬಿಜೆಪಿ ಶಾಸಕರು…
ಮಣಿಪುರ ಹಿಂಸಾಚಾರ | ಯುವತಿಯರ ಬೆತ್ತಲೆ ಮೆರವಣಿಗೆ; ಸಾಮೂಹಿಕ ಅತ್ಯಾಚಾರ
ಮಣಿಪುರ ಹಿಂಸಾಚಾರದ ತೀವ್ರತೆಗೆ ಬೆಚ್ಚಿಬಿದ್ದ ಜಗತ್ತು, ವ್ಯಾಪಕ ಖಂಡನೆ ಇಂಫಾಲ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೊ ಬೆಳಕಿಗೆ…