ವಸಂತರಾಜ ಎನ್.ಕೆ. ಏಷ್ಯಾ ಮತ್ತು ಏಷ್ಯಾ ಜಾಗತಿಕ ಹಸಿವಿನ ಕೇಂದ್ರಗಳಾಗಿ ಮುಂದುವರಿದರೆ ಲ್ಯಾಟಿನ್ ಅಮೇರಿಕನ್ ದೇಶಗಳಿಗೆ ಹಸಿವನ್ನು ಗಮನಾರ್ಹವಾಗಿ ಕಡಿಮೆ ಮಾಡಲು…
Author: ಜನಶಕ್ತಿ ಮೀಡಿಯ
ಪ್ರಧಾನಿ ಹುದ್ದೆಗೆ ಕಾಂಗ್ರೆಸ್ ಕಣ್ಣಿಟ್ಟಿಲ್ಲ: ವಿಪಕ್ಷಗಳ ಮಹಾಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ವಿಪಕ್ಷಗಳ ರಣತಂತ್ರ ಬೆಂಗಳೂರು: ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ…
ಮಗನ ಕಾಲೇಜು ಫೀಸ್ ಕಟ್ಟಲು ಜೀವ ಕಳೆದುಕೊಂಡ ತಾಯಿ | ತಮಿಳುನಾಡಿನಲ್ಲೊಂದು ಹೃದಯವಿದ್ರಾವಕಾರಿ ಘಟನೆ
ರಸ್ತೆ ಅಪಘಾತದಲ್ಲಿ ಮೃತಪಟ್ಟರೆ ಆರ್ಥಿಕ ಪರಿಹಾರ ಸಿಗುತ್ತದೆ ಎಂದ ನಂಬಿದ್ದ ಮಹಿಳೆ ಬಸ್ ಅಡಿಗೆ ಬಿದ್ದು ಆತ್ಮಹತ್ಯೆ ಸೇಲಂ: ತನ್ನ ಮಗನ…
ಎಪಿಎಂಸಿ ತಿದ್ದುಪಡಿ ಮಸೂದೆ 2023ಕ್ಕೆ ವಿಧಾನ ಸಭೆ ಅಂಗೀಕಾರ-ರೈತರ ಹೋರಾಟಕ್ಕೆ ಸಿಕ್ಕ ಜಯ ಕೆಪಿಆರ್‌ಎಸ್ ಸ್ವಾಗತ
ಬೆಂಗಳೂರು: ಕಳೆದ ಬಿಜೆಪಿ ಸರ್ಕಾರ ತಂದಿದ್ದ ಎಪಿಎಂಸಿ ಮಾರುಕಟ್ಟೆ ಗಳನ್ನು ನಾಶ ಮಾಡುವ ಎಪಿಎಂಸಿ ತಿದ್ದುಪಡಿ ಕಾಯ್ದೆ 2020 ಅನ್ನು ರದ್ದುಪಡಿಸಿ…
ಕರ್ನಾಟಕದಿಂದಲೇ ಬಿಜೆಪಿ ಅವನತಿ ಆರಂಭ : ಸಿಎಂ ಸಿದ್ದರಾಮಯ್ಯ ಭವಿಷ್ಯ
ಬೆಂಗಳೂರು: ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗುತ್ತದೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿ – ಎಐಡಿಎಸ್ಓ ಆಗ್ರಹ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಕ್ರಾಫರ್ಡ್ ಹಾಲ್ ಎದುರುಗಡೆ ವಿದ್ಯಾರ್ಥಿಗಳು ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ…
ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ದೌರ್ಜನ್ಯ ಎಸಗಿದ ಖಾಸಗಿ ಬಸ್ ಸಿಬ್ಬಂದಿ!
ದಾವಣಗೆರೆ: ದಾವಣಗೆರೆಯಿಂದ ಅರಸಿಕೇರಿ ಮಾರ್ಗವಾಗಿ ಬಳ್ಳಾರಿ ಸಂಚರಿಸುತ್ತಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯ ಬಸ್ ಪ್ರಯಾಣಕ್ಕೆ ಖಾಸಗಿ ಬಸ್ ಸಿಬ್ಬಂದಿ…
ಸೌಜನ್ಯ ಹತ್ಯೆ-ಅತ್ಯಾಚಾರ ಪ್ರಕರಣ | ಮರು ತನಿಖೆಗಾಗಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ
ಮೈಸೂರು: ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸೌಜನ್ಯ ಮತ್ತು ನಿರ್ದೋಶಿ ಸಂತೋಷ ರಾವ್ ಕುಟುಂಬ ಹಾಗೂ ಸೌಜನ್ಯಳಿಗೆ ನ್ಯಾಯ ಬಯಸುವ…
ಕಾರ್ಮಿಕ ಸಂಘಟನೆಗಳ ವಿರೋಧ : ಬ್ಯಾಂಕ್ ಖಾಸಗೀಕರಣಕ್ಕೆ ತಡೆ
ಸಾರ್ವಜನಿಕ ಒಡೆತನದ ಬ್ಯಾಂಕುಗಳ (ಪಿಎಸ್‌ಬಿ) ಖಾಸಗೀಕರಣ ಪ್ರಕ್ರಿಯೆಯನ್ನು ಮೋದಿ ಸರ್ಕಾರ ಮುಂದುವರಿಸಲಾಗದಂತೆ ತಡೆ ಹಿಡಿಯುವಲ್ಲಿ ಎಡ ಪಕ್ಷಗಳು, ಆ ಪಕ್ಷಗಳ ಕಾರ್ಮಿಕ…
ಜುಲೈ 19 ರಂದು ಕ್ವಿಂಟಾಲ್ ಕೊಬ್ಬರಿಗೆ ಬೆಂಬಲ ಬೆಲೆ ಖರೀದಿಗೆ ಒತ್ತಾಯಿಸಿ:ತೆಂಗು ಬೆಳೆಗಾರರ ವಿಧಾನಸೌಧ ಚಲೋ
ಬೆಂಗಳೂರು: ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 16730 ರೂ. ಬೆಂಬಲ ಬೆಲೆಗೆ ಆಗ್ರಹಿಸಿ, ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ತೆರೆಯಲು ಆಗ್ರಹಿಸಿ, ಕೇಂದ್ರ…
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಿಂಸಾಚಾರ ದಾಳಿ: ಮೆಟ್ಟಿನಿಂತ ಸಿಪಿಐ(ಎಂ), ಎಡ ಶಕ್ತಿಗಳು
ಪ್ರಕಾಶ್ ಕಾರತ್ ಸತತ ಹೋರಾಟಗಳು ಮತ್ತು ಅಪಾರ ಆಕ್ರಮಣಗಳನ್ನು ಎದುರಿಸಿ ಗಟ್ಟಿಗೊಂಡಿರುವ ಸಿಪಿಐ(ಎಂ) ಮತ್ತು ಎಡ ಪಕ್ಷಗಳು, ತಮ್ಮ ಜಾತ್ಯತೀತ ಮಿತ್ರರೊಡನೆ…
ವಿಪಕ್ಷಗಳ ಸಭೆಗೆ ನಮಗೆ ಆಹ್ವಾನ ನೀಡಿಲ್ಲ ನಾವು ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು:ರಾಷ್ಟ್ರಮಟ್ಟದಲ್ಲಿ ಅಧಿಕಾರದಲ್ಲಿರುವ ಎನ್ ಡಿಎ ಮೈತ್ರಿಕೂಟವನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಣಿಸಲು ಮಹಾ ಘಟಬಂಧನ ಹೆಸರಿನಲ್ಲಿ ರಾಷ್ಟ್ರಮಟ್ಟದ ಮತ್ತು ರಾಜ್ಯಗಳ ಘಟಾನುಘಟಿ…
ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿರೋಧಿ ರಾಷ್ಟ್ರೀಯ ವಿಚಾರ ಸಂಕಿರಣ | 12 ಸಾವಿರ ಜನರ ಭಾಗಿ!
ಏಕರೂಪ ನಾಗರಿಕ ಸಂಹಿತೆಯ ವಿರೋಧವೆಂದರೆ ಜಾತ್ಯತೀತ ಪ್ರಜಾಸತ್ತಾತ್ಮಕ ಭಾರತದ ಸಂರಕ್ಷಣೆಗಾಗಿ ನಡೆಯುತ್ತಿರುವ ಯುದ್ಧವೆಂದು ಯೆಚೂರಿ ಏಕರೂಪ ನಾಗರಿಕ ಸಂಹಿತೆಪ್ರತಿಪಾದಿಸಿದ್ದಾರೆ ಕೋಯಿಕ್ಕೋಡ್: ಕಮ್ಯುನಿಸ್ಟ್…
ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ
ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲಿನ…
ಎನ್. ಸಂಕರಯ್ಯ @102 | ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಿಪಿಐಎಂ ನಾಯಕನಿಗೆ ಗೌರವ ಡಾಕ್ಟರೇಟ್
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಂಕರಯ್ಯ ಅವರ 102ನೇ ಜನ್ಮದಿನದಂದು ಪ್ರಕಟಿಸಿದ್ದಾರೆ ಚೆನ್ನೈ: ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಕಮ್ಯುನಿಸ್ಟ್ ನಾಯಕ ಎನ್.…
ಏಕರೂಪತೆಯೇ ಸಮಾನತೆ ಅಲ್ಲ – ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ
ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಿ ಕಾನೂನು ಆಯೋಗಕ್ಕೆ ಪತ್ರ ಜೂನ್ 14 ರಂದು ಪ್ರಸ್ತುತ ಕಾನೂನು ಆಯೋಗ ಯು.ಸಿ.ಸಿ. ಕುರಿತಂತೆ…
ಬಿಸಿಯೂಟದ ಸಿಬ್ಬಂದಿಗಳ ಬಳೆ ನಿಷೇಧಿಸಿದ್ದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ ಎನ್ನುವುದು ಸುಳ್ಳು. ವಾಸ್ತವವಾಗಿ…
ಕೆಜಿಗೆ 80 ರೂ.ನಂತೆ ಟೊಮೇಟೊ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧಾರ
ನವದೆಹಲಿ: ಟೊಮೇಟೊ ಕೆಜಿಗೆ 160 ರೂ ದರದಲ್ಲಿ ದೇಶದ ಹಲವೆಡೆ ಈಗಲೂ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು…
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡೇಟಿಗೆ ಮಹಿಳೆ ಸಾವು
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್‌ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಜೆಡಿಎಸ್ ಅವಕಾಶವಾದಿ ಪಕ್ಷ, ಅಧಿಕಾರಕ್ಕಾಗಿ ಯಾರ ಜೊತೆಗಾದರೂ ‘ಸೈ’: ದಿನೇಶ್ ಗುಂಡೂರಾವ್
ಬೆಂಗಳೂರು: ಎನ್‌ಡಿಎ ಮಿತ್ರಕೂಟದೊಂದಿಗೆ ಜೆಡಿಎಸ್ ಸೇರ್ಪಡೆಯಾಗುವ ವರದಿಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.…