ಬೆಂಗಳೂರು: ಸರ್ಕಾರದ 5 ಗ್ಯಾರೆಂಟಿ ಜಾರಿಗೆ ಮತ್ತು ಗ್ಯಾರೆಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನು ವಾಪಸ್ ಪಡೆಯುತ್ತಿರುವುದನ್ನು…
Author: ಜನಶಕ್ತಿ ಮೀಡಿಯ
ಯುಸಿಸಿ: ಆದಿವಾಸಿಗಳಿಗೆ ವಿನಾಯಿತಿ ನೀಡುವಂತೆ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಸಲಹೆ
ನವದೆಹಲಿ: ಉದ್ದೇಶಿತ ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯಿಂದ ಈಶಾನ್ಯ ಭಾರತದ ಮತ್ತು ದೇಶದ ಇತರ ಭಾಗಗಳಲ್ಲಿನ ಬುಡಕಟ್ಟು ಸಮುದಾಯವನ್ನು ದೂರ ಇಡಬೇಕು…
ಯತ್ನಾಳ್‌ಗೆ ಸಂವಿಧಾನ ಪಾಠ ಮಾಡಿದ ಸ್ಪೀಕರ್
– ನವೀನ್ ಸೂರಿಂಜೆ ಮೊದಲ ದಿನದ ಅಧಿವೇಶನದ ಕುರಿತ ಕೆಲ ಮಾಧ್ಯಮ ವರದಿಗಳಲ್ಲಿ “ಸ್ಪೀಕರ್ ಖಾದರ್ ವಿರುದ್ದ ಸಿಡಿದೆದ್ದ ಯತ್ನಾಳ್” ಎಂದು…
ಆಡಳಿತ ಮತ್ತು ವಿಪಕ್ಷ ನಾಯಕರ ಜಟಾಪಟಿ :ವಿಧಾನಸಭೆ ಕಲಾಪ 15 ನಿಮಿಷ ಮುಂದೂಡಿಕೆ
ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರೆಂಟಿಗಳ ಅನುಷ್ಠಾನದ ಕುರಿತು ಪ್ರಶ್ನೋತ್ತರ ಬದಿಗೊತ್ತಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು…
‘ಸಾಕಷ್ಟು ಸಾಕ್ಷ್ಯಗಳಿವೆ’ – ತೀಸ್ತಾ ಬಿಡುಗಡೆ ವಿರೋಧಿಸಿದ ಗುಜರಾತ್ ಸರ್ಕಾರ
2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಬಿಡುಗಡೆಯ ಮನವಿಯನ್ನು ಗುಜರಾತ್ ಸರ್ಕಾರ…
ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ
ಬೆಂಗಳೂರು: ನೇರಳೆ ಮಾರ್ಗದ ನಮ್ಮ ಮೆಟ್ರೋದಲ್ಲಿ ಏಕಾಏಕಿ ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಕೆಂಗೇರಿಯಿಂದ ಬೈಯಪ್ಪನಹಳ್ಳಿ ಮಾರ್ಗದ…
ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ…
ಗೃಹಜ್ಯೋತಿಯ ಬೆಳಕೂ ಹಿಂಬದಿಯ ಕತ್ತಲ ಪ್ರಪಂಚವೂ
ನಾ ದಿವಾಕರ 2022 ರ ಆರ್ಥಿಕ ವರ್ಷದಲ್ಲಿ ಕರ್ನಾಟಕದಾದ್ಯಂತ ಸ್ಥಾಪಿತ ವಿದ್ಯುತ್ ಸಾಮರ್ಥ್ಯವು ಸುಮಾರು 31 ಗಿಗಾವ್ಯಾಟ್ ಆಗಿತ್ತು. ಕರ್ನಾಟಕದಲ್ಲಿ ಶೇ.51ರಷ್ಟು…
ಫ್ರಾನ್ಸ್‌ನಲ್ಲಿ ಪೋಲಿಸ್ ಹಿಂಸಾಚಾರ ವಿರೋಧಿಸಿ ವ್ಯಾಪಕ ದಂಗೆ
ವಸಂತರಾಜ ಎನ್.ಕೆ ಪೊಲೀಸ್ ಅಧಿಕಾರಿಯಿಂದ ಹತ್ಯೆಗೀಡಾದ ಫ್ರೆಂಚ್-ಅಲ್ಜೀರಿಯನ್ ಹದಿಹರೆಯದ ನಹೆಲ್ ಗೆ ನ್ಯಾಯಕ್ಕಾಗಿ ಫ್ರಾನ್ಸ್‌ನಾದ್ಯಂತ 4 ದಿನಗಳಿಂದ ಸತತವಾಗಿ ಹಗಲು-ರಾತ್ರಿ ಪ್ರತಿಭಟನೆಗಳು…
ದಲಿತರು ಊರಾಚೆ ಇರಲು ಮೂಲ ಕಾರಣ ಮನುವಾದ: DHS ಸಂಚಾಲಕ ಗೋಪಾಲಕೃಷ್ಣ ಹರನಹಳ್ಳಿ
ದಲಿತ ಹಕ್ಕುಗಳ ಸಮಿತಿ (DHS) ಯ ‘ದಲಿತ ಹಕ್ಕೋತ್ತಾಯ ರಾಜ್ಯ ಸಮಾವೇಶ’ದ ಆಕ್ರೋಶ ಬೆಂಗಳೂರು: ದಲಿತರು ಊರಿಂದ ಆಚೆ ಇರೋದಕ್ಕೆ, ಜಾತಿ…
ಕಾಂಗ್ರೆಸ್ ಗ್ಯಾರೆಂಟಿ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಗ್ಯಾರೆಂಟಿಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಿಧಾನಸೌಧದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು…
ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮ
ಬೆಂಗಳೂರು: ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಸತ್ಯಸಾಯಿ ವಿಶ್ವವಿದ್ಯಾಲಯದ 2ನೆ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾನ…
ಹಸಿವು ಮುಕ್ತ ಕರ್ನಾಟಕ ರಾಜ್ಯ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲಿದೆ :ರಾಜ್ಯಪಾಲ ಥಾವರಚಂದ್ ಗೆಹಲೋತ್
ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು ಜುಲೈ 3ರಂದು ಆರಂಭವಾಗಿದೆ.…
ಕಾಂಗ್ರೆಸ್‌ನ ಮೂವರು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ಶೆಟ್ಟರ್, ಸಣ್ಣ ನೀರಾವರಿ ಸಚಿವ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಇವರುಗಳು ಇಂದು…
ವಿಧಾನಸಭೆ,ವಿಧಾನ ಪರಿಷತ್‌ಗೆ ಮುಖ್ಯ ಸಚೇತಕರ ನೇಮಕ
ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕರಾಗಿ ಶಾಸಕ ಅಶೋಕ ಪಟ್ಟಣ್ ಅವರನ್ನು ನೇಮಕ ಮಾಡಲಾಗಿದೆ. ವಿಧಾನ ಪರಿಷತ್‌ನ ಮುಖ್ಯ ಸಚೇತಕರಾಗಿ ಕಾಂಗ್ರೆಸ್…
ವಿಪಕ್ಷ ನಾಯಕನ ಆಯ್ಕೆ : ಕೇಂದ್ರದ ವೀಕ್ಷಕರನ್ನು ನೇಮಿಸಿದ ಬಿಜೆಪಿ
ಬೆಂಗಳೂರು: ರಾಜ್ಯ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕ ಆಯ್ಕೆ, ಪ್ರತಿಪಕ್ಷಗಳ ನಾಯಕ ಆಯ್ಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಜ್ಯ ಬಿಜೆಪಿ…
ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಮೋದಿ ಸರ್ಕಾರದ ಆಡಳಿತ ಯಂತ್ರ ಬಳಕೆ: ರಾಷ್ಟ್ರಪತಿಗೆ ಗುಂಡೂರಾವ್ ಪತ್ರ
ಬೆಂಗಳೂರು: ಚುನಾವಣಾ ಮೂಡ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನ ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ…
ಯುವಜನರಿಗೆ ಉದ್ಯೋಗ ನೀಡಬೇಕೆಂದು ಎಐವೈಎಫ್ ಆಗ್ರಹ
ಬೆಂಗಳೂರ: ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸಾರ್ವಜನಿಕ ಉದ್ಯಮಗಳನ್ನ ಸ್ಥಾಪಿಸಿ ಯುವಜನರಿಗೆ ಉದ್ಯೋಗ ನೀಡಬೇಕೆಂದು ಅಖಿಲ…