…
Author: ಜನಶಕ್ತಿ ಮೀಡಿಯ
ಮೀನು ಮುಟ್ಟಿದ್ದೇನೆಂದು ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ ರಾಹುಲ್ ಗಾಂಧಿ ದೇವಸ್ಥಾನದ ಸಾಂಸ್ಕೃತಿಕ, ಸಾಮಾಜಿಕ ಹಿನ್ನಲೆ ತಿಳಿಯದಿರುವ ಮೂಢತನವಷ್ಟೆ
– ನವೀನ್ ಸೂರಿಂಜೆ “ಮೀನು ಹಿಡಿಯುವವರಿಗೆ ದೇವಸ್ಥಾನ ಪ್ರವೇಶ ಇಲ್ಲ” ಎಂಬ ಸಾಮಾಜಿಕ ಬಹಿಷ್ಕಾರವನ್ನು ಪ್ರತಿಭಟಿಸಿ, ಮೊಗವೀರರೇ ನಿರ್ಮಿಸಿದ ಉಚ್ಚಿಲ ಮಹಾಲಕ್ಷ್ಮಿ…
ಜೆಡಿಯು ಮಾಜಿ ನಾಯಕ ಅಜಯ್ ಅಲೋಕ್ ಬಿಜೆಪಿ ಸೇರ್ಪಡೆ
ನವದೆಹಲಿ: ಜೆಡಿಯು ಮಾಜಿ ನಾಯಕ ಅಜಯ್ ಅಲೋಕ್ ಅವರು ಶುಕ್ರವಾರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.…
ಮೋದಿ ಉದ್ಘಾಟಿಸಿದ್ದ ಬೆಂ-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್ ಸಾಧ್ಯತೆ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ ಈ ಅಪಘಾತಗಳನ್ನು ತಡೆಗಟ್ಟುವ…
JDS ಪ್ರಣಾಳಿಕೆ ಬಿಡುಗಡೆ : ಮಹಿಳೆಯರು, ವಿದ್ಯಾರ್ಥಿನಿಯರು, ರೈತ ಹಾಗೂ ಆಟೋ ಚಾಲಕರಿಗೆ ಭರಪೂರ ಭರವಸೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗುರುವಾರ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ, ರೈತರಿಗೆ ಹಾಗೂ ಆಟೋ ಚಾಲಕರು…
ಹ್ಯಾಟ್ರಿಕ್ ಹೀರೋ ಶಿವಣ್ಣ ಪತ್ನಿ ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ನತ್ತ : ನಾಳೆ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್…
ಡಿಕೆಶಿ ಅವರೇನು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ, ತಿಹಾರ್ ಜೈಲು ಸೇರಿದ್ದವರು : ಬಸನಗೌಡ ಪಾಟೀಲ್ ಯತ್ನಾಳ್
ಬೆಳಗಾವಿ : ನಗರದಲ್ಲಿಂದು ಪತ್ರಿಕಾ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಡಿಕೆ ಶಿವಕುಮಾರ್ ಭ್ರಷ್ಟಾಚಾರ ನಡೆಸಿದ…
ಯುವಂ 2023: ಕೇರಳದ ಯುವಜನರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಪ್ರಧಾನಿ
ಕೇರಳ : ಕೊಚ್ಚಿ ಜಲ ಮೆಟ್ರೊ ಮತ್ತು ವಂದೇಭಾರತ್ ರೈಲು ಉದ್ಘಾಟನೆಗೆ ಸೇರಿದಂತೆ ಕೇರಳಕ್ಕೆ ಎರಡು ದಿನಗಳ ಪ್ರಧಾನಿ ಭೇಟಿಯ ಕಾಲದಲ್ಲಿ…
ಮೋದಿ ಸರ್‌ನೇಮ್ ವಿವಾದ : ಜೈಲು ಶಿಕ್ಷೆ ಪ್ರಶ್ನಿಸಿ ರಾಹುಲ್ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ
ಅಹಮದಾಬಾದ್ : ಮೋದಿ ಸರ್‌ನೇಮ್ ವಿವಾದದಲ್ಲಿ ತಮಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ…
ಪದವಿ ಪೂರ್ವ ಪೂರಕ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ
ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ಸುಮಾರು 5 ಪಿಯುಸಿ ಕಾಲೆಜುಗಳಿದ್ದು ಇಲ್ಲಿ ಹಲವಾರು ವರ್ಷಗಳಿಂದ ಸಾಕಷ್ಟು ಬಡ ವಿದ್ಯಾರ್ಥಿಗಳು ವ್ಯಾಸಂಗಮಾಡಿ…
BJP ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನ ಬಂಧನಕ್ಕೆ SFI ಆಗ್ರಹ
ಬೆಂಗಳೂರು : ಕ್ರೀಡೆಯಲ್ಲಿ ಅದರಲ್ಲೂ ಕುಸ್ತಿಯಲ್ಲಿ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ, ಕುಸ್ತಿ ಫೆಡರೇಶನ್ ಆಫ್…
ಪ್ರಧಾನಿ ಮೋದಿ ವಿಷ ಹಾವಿದ್ದಂತೆ, ನೆಕ್ಕಿ ನೋಡಿದರೆ ನೀವು ಸತ್ತಂತೆ : ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಗದಗ : ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ…
ರಕ್ತದ ಮಾತಿಗೆ ಪತ್ರವೊಂದು ಸೇರಿಕೊಳ್ತು : ಜಗದೀಶ್ ಶೆಟ್ಟರ್ ಗೆಲ್ತಾರೆಂದು ರಕ್ತದಲ್ಲೇ ಪತ್ರ ಬರೆದು ಬಿಎಸ್‌ವೈಗೆ ತಿರುಗೇಟು!
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡದಲ್ಲಿ ರಾಜಕೀಯ ನಾಯಕರ ಮಾತಿಗೆ ಮಾತು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಇದೀಗ ರಾಜ್ಯ…
ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಸೇರಿದಂತೆ ಸಿವಿಲ್ ಮೊಕದ್ದಮೆಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ : ಜಿಲ್ಲಾ ನ್ಯಾಯಾಲಯಗಳಿಗೆ ಸುಪ್ರೀಂ ಸೂಚನೆ
ನವದೆಹಲಿ: ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಳು ಮತ್ತು ಸಿವಿಲ್ ಮೊಕದ್ದಮೆಗಳ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವಂತೆ ಜಿಲ್ಲಾ ನ್ಯಾಯಾಲಯಗಳಿಗೆ ಗುರುವಾರ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.…
ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಘೋಷಿಸಿ ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆ
ಬೆಂಗಳೂರು : ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್…
ಜೀವಾವಧಿ ಅಪರಾಧಿ ಆನಂದ್ ಮೋಹನ್ ಬಿಡುಗಡೆ ವಿರೋಧಿಸಿ ಪಾಟ್ನಾ ಹೈಕೋರ್ಟ್ ಮೊರೆಹೋದ ದಲಿತ ಸಂಘಟನೆ
ಪಾಟ್ನಾ: ಜೀವಾವಧಿ ಅಪರಾಧಿ ಆನಂದ್ ಮೋಹನ್ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಮ್ ಆರ್ಮಿಯ ಭಾರತ್ ಏಕತಾ ಮಿಷನ್‌ನ ಬಿಹಾರ ಉಸ್ತುವಾರಿ ಅಮರ್…
ಮತದಾರರಿಗೆ ಬೆದರಿಕೆ ಒಡ್ಡಿರುವ ಆರೋಪ : ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್…
ಚಿಲುಮೆ ಆಯ್ತೂ, ಇದೀಗ ಬೆಂಗಳೂರಿನ ಖಾಸಗಿ ಸಂಸ್ಥೆಯಿಂದ 25 ಸಾವಿರ ರೂ.ಗಳಿಗೆ ಮತದಾರರ ಪಟ್ಟಿ ಸೋರಿಕೆಯ ಶಂಕೆ
ಬೆಂಗಳೂರು : ಕೆಲವು ತಿಂಗಳುಗಳ ಹಿಂದೆ ರಾಜ್ಯದ ಆಯ್ದ ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ಮಾಹಿತಿಯನ್ನು ಚಿಲುಮೆ ಎಂಬ ಸರ್ಕಾರೇತರ ಸಂಸ್ಥೆಯೊಂದು ಅಕ್ರಮವಾಗಿ ಪಡೆದ…
ಬಿಹಾರದ ಸಹರ್ಸಾ ಜೈಲಿನಿಂದ ರಾಜಕಾರಣಿ ಆನಂದ್ ಮೋಹನ್ ಸಿಂಗ್ ಬಿಡುಗಡೆ
ನವದೆಹಲಿ : ರಾಜಕಾರಣಿ ಆನಂದ್ ಮೋಹನ್ ಸಿಂಗ್ ರವರನ್ನು ಬಿಹಾರದ ಸಹರ್ಸಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.…
ಯುದ್ಧಪೀಡಿತ ಸುಡಾನ್‌ನಿಂದ ಮರಳುವವರಿಗೆ ಜನರಿಗೆ ಕೆಎಸ್‌ಆರ್‌ಟಿಸಿ ಉಚಿತ ಸೇವೆ
ಬೆಂಗಳೂರು: ಯುದ್ಧಪೀಡಿತ ಸುಡಾನ್’ನಿಂದ ವಾಪಸ್ಸಾಗುವ ರಾಜ್ಯದ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ಉಚಿತ…