ಚಿಕ್ಕಮಗಳೂರು| ವೈದ್ಯ – ಸಿಬ್ಬಂದಿಗಳ ನಿರ್ಲಕ್ಷಕ್ಕೆ ವೃದ್ಧ ಸಾವು

ಚಿಕ್ಕಮಗಳೂರು: ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಒಬ್ಬ ರೋಗಿ ಬಂದು ಆಸ್ಪತ್ರೆಯಲ್ಲಿ…

ಅಮೆರಿಕಾ ವೆನಿಜೂಲದ ಮೇಲೆ ದಾಳಿ ಮಾಡಲು ಮುಖ್ಯ ಕಾರಣ ಇಲ್ಲಿದೆ ನೋಡಿ

ಜಗತ್ತಿನಲ್ಲಿ ಅತಿ ಹೆಚ್ಚು ತೈಲ ಸಂಗ್ರಹ ವೆನಿಜೂಲದಲ್ಲಿದೆ. (ಈ ಕೆಳಗಿನ ಚಿತ್ರ ಗಮನಿಸಿ) – ಟಿ. ಸುರೇಂದ್ರರಾವ್‌ ಎರಡು ದಶಕಗಳ ಹಿಂದೆ…

ಹೊಸಪೇಟೆ | ಜ.19ರಿಂದ ಧರಣಿ: ದೇವದಾಸಿಯರ ವಿಮೋಚನಾ ಸಂಘ

ಹೊಸಪೇಟೆ : ಸಮೀಕ್ಷೆಯಲ್ಲಿರುವ ಹಲವು ಲೋಪದೋಷಗಳು ರಾಜ್ಯದಲ್ಲಿರುವ ಮಾಜಿ ದೇವದಾಸಿಯರು, ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಸಮೀಕ್ಷೆ ನಡೆಸುವಲ್ಲಿ ಹಲವು ಕೊರತೆಗಳು…

ಕೋಲ್ಕತ್ತ | ತಕ್ಷಣವೇ ಎಸ್‌ಐಆರ್‌ ಸ್ಥಗಿತ ಗೊಳಿಸಿ ಮಮತಾ ಬ್ಯಾನರ್ಜಿ ಆಗ್ರಹ

ಕೋಲ್ಕತ್ತ: ‘ವಿಶೇಷ ಸಮಗ್ರ ಪರಿಷ್ಕರಣೆ’(ಎಸ್‌ಐಆರ್‌)ಯನ್ನು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

ಥಿಯೇಟರ್‌ನ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಪತ್ತೆ; ಆರೋಪಿಯ ಬಂಧನ

ಬೆಂಗಳೂರು: ನಗರದ ಮಡಿವಾಳದ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟಿರುವ ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.…

ಬೆಂಗಳೂರು | ಪ್ರಣಾಳಿಕೆ ಇಲ್ಲದೇ ಇರುವುದರಿಂದ ಡಿಎಸ್‌ಎಸ್‌ ರಾಜಕೀಯ ಶಕ್ತಿಯಾಗಿ ಬೆಳೆಯಲು ಸಾಧ್ಯವಾಗಿಲ್ಲ

ಬೆಂಗಳೂರು: ಡಿಎಸ್‌ಎಸ್‌ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟಬೇಕಾದ ಅನಿವಾರ್ಯ ಸಂದರ್ಭ ಸೃಷ್ಟಿಯಾಗಿದೆ, ದಲಿತ ಸಂಘರ್ಷ ಸಮಿತಿಯ ಒತ್ತಡ ಮತ್ತು ಸಹಕಾರದಿಂದಾಗಿ ಕಾಂಗ್ರೆಸ್‌…

ಡಿಸಿಸಿ ಬ್ಯಾಂಕ್ ನೌಕರರ ಸಂಘದ​ ಅಧ್ಯಕ್ಷ ನಿಂಗರಾಜ ಕರೆಣ್ಣವರ್ ಮೇಲೆ ಹಲ್ಲೆ ಆರೋಪ : ಶಾಸಕ ಸವದಿ ವಿರುದ್ಧ ಎಫ್ಐಆರ್ ದಾಖಲು

ಚಿಕ್ಕೋಡಿ: ಡಿಸಿಸಿ ಬ್ಯಾಂಕ್ ನೌಕರರ ಸಂಘದ​ ಅಧ್ಯಕ್ಷ ನಿಂಗರಾಜ ಕರೆಣ್ಣವರ್​ ಎಂಬವರ ಮೇಲೆ ಹಲ್ಲೆ ಆರೋಪ ಸಂಬಂಧಿಸಿದಂತೆ ಅಥಣಿ ಕ್ಷೇತ್ರದ ಕಾಂಗ್ರೆಸ್…

“ಕನ್ನಡ ನಿನ್ನ ಮನೇಲಿ ಮಾತನಾಡ್ಕೋ, ಇಲ್ಲಿ ಬೇಕಾಗಿಲ್ಲ” – ಕಾಲೇಜ್ ವಾರ್ಡನ್‌ ವಿದ್ಯಾರ್ಥಿಗೆ ಧಮ್ಕಿ!

ಬೆಂಗಳೂರು: ಕನ್ನಡ ಹಾಗೂ ಕನ್ನಡಿಗರಿಗೆ ದಿನೇ ದಿನೇ ಗೌರವ ತಗ್ಗುತ್ತಿದೆ. ಇಲ್ಲಿವರೆಗೆ ಕನ್ನಡ ಗೊತ್ತಿಲ್ಲ ಎನ್ನುತ್ತಿದ್ದವರು, ಇದೀಗ ಕನ್ನಡಿಗರಿಗೇ ಕನ್ನಡ ಮಾತನಾಡಬೇಡ,…

ಬೆಂಗಳೂರು | ವಾರ್ಡನ್ ಒಬ್ಬರು ವಿದ್ಯಾರ್ಥಿಗಳಿಗೆ ಕನ್ನಡ ನಿಮ್ಮ ಮನೆಯಲ್ಲಿ ಇಟ್ಕೊ ಎಂದು ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನ ಕಾಲೇಜು ಒಂದರ ಹಾಸ್ಟೆಲ್‌ನಲ್ಲಿ ವಾರ್ಡನ್ ಒಬ್ಬರು ವಿದ್ಯಾರ್ಥಿಗಳಿಗೆ ಕನ್ನಡ ಮಾತನಾಡುವುದನ್ನು ನಿಮ್ಮ ಮನೆಯಲ್ಲಿ ಇಟ್ಕೊ, ಇಲ್ಲಿ ಹಿಂದಿ ಮಾತನಾಡು’…

ಮಂಡ್ಯ| ‘ತಿಥಿ’ ಚಿತ್ರದ ಸಂಚುರಿಗೌಡ ಖ್ಯಾತಿಯ ಹಿರಿಯ ನಟ ಸಿಂಗ್ರೀಗೌಡ ನಿಧನ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಬೆಳ್ಳಾಳೆ ಗ್ರಾಮಕ್ಕೆ ಇಂದು ಕಲೆಗೂಡು ಶೋಕ. ಸಿಂಗ್ರೀಗೌಡ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಜನವರಿ…

ಗೌಹಾಟಿ | ಅಸ್ಸಾಂ ಹಾಗೂ ಮಧ್ಯ ಭಾಗದ ಪ್ರದೇಶಗಳಲ್ಲಿ ಬೆಳಿಗ್ಗೆ 5.1 ತೀವ್ರತೆಯ ಭೂಕಂಪ

ಅಸ್ಸಾಂ : ಇಂದು (ಸೋಮವಾರ) ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪ ಅಸ್ಸಾಂನ ಮಧ್ಯ ಭಾಗದ ಪ್ರದೇಶಗಳಲ್ಲಿ ಸಂಭವಿಸಿದೆ.  ಯಾರಿಗೂ…

ಆರೋಗ್ಯದ ವ್ಯಾಪಾರೀಕರಣದ ವಿರುದ್ದ ಜನತೆ ಸಂಘಟಿತರಾಗಬೇಕು : ಮುನೀರ್ ಕಾಟಿಪಳ್ಳ

ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಕಾಟಿಪಳ್ಳದಲ್ಲಿ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ಸಮಾಲೋಚನಾ ಸಭೆ ಸುರತ್ಕಲ್: ಸೇವಾಕ್ಷೇತ್ರವಾಗಿದ್ದ ಆರೋಗ್ಯ ರಂಗ ಇಂದು ವ್ಯಾಪಾರೀಕರಣಗೊಳ್ಳುತ್ತಿದೆ.…

ಮರ್ಯಾದೆಗೇಡು ಹತ್ಯೆ ಖಂಡಿಸಿ ಜನ ಜಾಗೃತಿ ವೇದಿಕೆ ಧರಣಿ ಸತ್ಯಾಗ್ರಹ

ಕಲಬುರಗಿ: ಶೋಷಿತ ಜನ ಜಾಗೃತಿ ವೇದಿಕೆ ಹಾಗೂ ಕರ್ನಾಟಕ ಮಹಿಳಾಪರ ಜನಜಾಗೃತಿ ಸಮಿತಿ ಪದಾಧಿಕಾರಿಗಳು, ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು…

ನವದೆಹಲಿ | ನರೇಗಾ ಮರು ಸ್ಥಾಪಿಸಲು ಜನವರಿ 10ರಿಂದ ‘ಮನರೇಗಾ ಬಚಾವೋ ಸಂಗ್ರಾಮ – ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಎನ್‌ಡಿಎ ಸರ್ಕಾರವು ದೇಶವನ್ನು  ವಿಕಸಿತ ಭಾರತದ ಬದಲಾಗಿ ವಿನಾಶ ಭಾರತ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು, ಯುಪಿಎ ಅವಧಿಯ…

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಸಲ್ಲಿಸಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ ಕೋರ್ಟ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಕೋರಿಕೆಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ ಈಗ ಎಸ್.ಐ.ಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ್ದು, ಪೂರ್ಣ…

ಗದಗ | ಮರ್ಯಾದೆಗೇಡು ಹತ್ಯೆ ನಿರ್ಬಂಧಿಸಲು ಸುಪ್ರೀಂ ಕೋರ್ಟ್ ವಿಶೇಷ ಕಾನೂನು ಜಾರಿಗೆ ತರಬೇಕು

ಗದಗ: ಮರ್ಯಾದೆಗೇಡು ಹತ್ಯೆ ಪ್ರಕರಣಗಳು ಸಮಾಜಕ್ಕೆ ಕಪ್ಪುಚುಕ್ಕೆ ಇದ್ದಂತೆ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನಡೆಯುವ ಮರ್ಯಾದೆ ಹೆಸರಿನಲ್ಲಿ ಮನುಷ್ಯತ್ವ ಕೊಲೆ…

ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡುವವರೆಗೂ ಗಲಾಟೆ ಇರಲಿಲ್ಲ: ಡಿ.ಕೆ.ಶಿ

ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡುವವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆಯೂ ಆಗಿರಲಿಲ್ಲ. ಒಂದು ಸಣ್ಣ…

ಎಸ್‌ಪಿ ಪವನ್‌ ನೆಜ್ಜೂರು ಆತ್ಮಹತ್ಯೆಗೆ ಯತ್ನಿಸಿದ್ದ ವರದಿ ಸುಳ್ಳು: ಡಿಸಿಪಿ ಶ್ರೀಹರಿಬಾಬು

ಬೆಂಗಳೂರು: ಎಸ್‌ಪಿ ಪವನ್‌ ನೆಜ್ಜೂರು ತಮ್ಮ ಸಸ್ಪೆಂಡ್‌ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದಾಗಿ ಹೇಳಲಾಗಿತ್ತು. ಆದರೆ ಇದೀಗ ಅವರ ಸ್ನೇಹಿತ, ಬೆಂಗಳೂರು…

ಬೆಂಗಳೂರು| ನಿಧಿಗಾಗಿ 8 ತಿಂಗಳ ಮಗುವಿನ ನರಬಲಿಗೆ ಯತ್ನ; ರಕ್ಷಣೆ

ಬೆಂಗಳೂರು: ನಿಧಿಗಾಗಿ ದತ್ತು ಪೋಷಕರಿಂದ ಮಗುವನ್ನು ಬಲಿ ಕೊಡಲು ಯತ್ನಿಸಿರುವ ಘಟನೆ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲೆಬೆಲೆಯ…

ಬೆಂಗಳೂರು | ಇಂದಿನಿಂದ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ಪ್ರಾರಂಭ

ಬೆಂಗಳೂರು: ಕುಮಾರಕೃಪಾ ರಸ್ತೆಯಲ್ಲಿ  ಇದೇ ಭಾನುವಾರ (ಜ.4) ಕರ್ನಾಟಕ ಚಿತ್ರಕಲಾ ಪರಿಷತ್ತು 23ನೇ ‘ಚಿತ್ರಸಂತೆ’ಯನ್ನು ಹಮ್ಮಿಕೊಂಡಿದ್ದು, ಈ ಸಂತೆಯು ಸಾವಿರಾರು ಕಲಾವಿದರ…