ಭವಿಷ್ಯದೊಂದಿಗೆ ಮುಖಾಮುಖಿ (Tryst with Destiny) – ನೆಹರೂ ಅವರ ಅಗಸ್ಟ್ 14, 1947ರ ಮಧ್ಯರಾತ್ರಿಯ ಪ್ರಸಿದ್ಧ ಭಾಷಣ

1947 ಆಗಸ್ಟ್‌ 14 ಮಧ್ಯರಾತ್ರಿ ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್‌ ನೆಹರೂ ಅವರು ಸಂಸತ್ತಿನಲ್ಲಿ ಭಾರತ ಸಂವಿಧಾನ ರಚನಾ ಸಭೆಯನ್ನು ಉದ್ದೇಶಿಸಿ…

ಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿ ರದ್ದು

ನೌಕರರನ್ನು ಇತರೆ ಘಟಕಗಳಿಗೆ ವರ್ಗಾಯಿಸಿದ ರಕ್ಷಣಾ ಸಚಿವಾಲಯ   ನವದೆಹಲಿ: ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ರಕ್ಷಣಾ ಸಚಿವಾಲಯವು ಆರ್ಡನೆನ್ಸ್ ಫ್ಯಾಕ್ಟರಿ…

ರೈತರ ಮೇಲೆ ಲಾಠಿ ಪ್ರಹಾರ: ಕುಪಿತ ರೈತ ಸಂಘಟನೆಗಳಿಂದ ಹೆದ್ದಾರಿ ತಡೆ

ಲಾಠಿ ಚಾರ್ಜ್ ವೇಳೆ ಅನೇಕ ರೈತರಿಗೆ ವಿಪರೀತ ಗಾಯ ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆಗೆ ರೈತ ಸಂಘಟನೆಗಳು ಕರೆ ಹೊಸದಿಲ್ಲಿ: ಹರ್ಯಾಣದ…

ಉದ್ಯೋಗವಿಲ್ಲದೆ ಸಾವಿಗೆ ಶರಣಾದವರ ಸಂಖ್ಯೆ ಹೆಚ್ಚಳ

ನಿರುದ್ಯೋಗದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿರುವವರ ಸಂಖ್ಯೆಯಲ್ಲಿ ಶೇ.24ರಷ್ಟು ಹೆಚ್ಚಳ ಕರ್ನಾಟಕದಲ್ಲಿ 553 ಮಂದಿ ಆತ್ಮಹತ್ಯೆ; ದೇಶದಲ್ಲೇ ಗರಿಷ್ಠ ಬೆಂಗಳೂರು: ಉದ್ಯೋಗವಿಲ್ಲದೆ ನೊಂದು…

ಕರ್ನಾಟಕದಲ್ಲಿ ಎಸ್ಸಿ, ಎಸ್ಟಿ ವಿರುದ್ಧದ ಅಪರಾಧ ಶೇ. 54 ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (ಎಸ್ ಸಿ / ಎಸ್ ಟಿ) ಸಮುದಾಯದ ಜನರ ಮೇಲೆ ಅಪರಾಧ…

ಪ್ರತಿ ಕುಟುಂಬಕ್ಕೆ ತಲಾ 7,500 ನೇರ ನಗದು ವರ್ಗಾವಣೆ ಮಾಡಿ: ಬೃಂದಾ ಕಾರಟ್‌

ಸರ್ಕಾರದ ನೀತಿಗಳಿಂದಾಗಿ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಎಡಪಕ್ಷಗಳ ಆನ್‌ಲೈನ್‌ ಪ್ರತಿಭಟನಾ ಸಭೆ ಬೆಂಗಳೂರು: ‘ಕೋವಿಡ್‌ನಿಂದಾಗಿ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ…

ಗೋಲ್ಡನ್ ಹಟ್ ಡಾಬಾ ತಲುಪುವ ಮಾರ್ಗವನ್ನು ಬಂದ್ ಮಾಡಿದ ಸರಕಾರ: ಇದು ಅಘೋಷಿತ ತುರ್ತುಪರಿಸ್ಥಿತಿಯೇ?

ನವದೆಹಲಿ: ಹರಿಯಾಣ- ದಿಲ್ಲಿ ಗಡಿಯಲ್ಲಿರುವ ಗೋಲ್ಡನ್ ಹಟ್ ಡಾಬಾಗೆ ತಲುಪುವ ಎಲ್ಲಾ ಮಾರ್ಗಗಳನ್ನೂ ಅಲ್ಲಿನ ಪ್ರಭುತ್ವ ಬಂದ್ ಮಾಡಿ ಬ್ಯಾರಿಕೇಡುಗಳನ್ನು ಹಾಕಿದೆ.…

ಎಂಆರ್‌ಪಿಎಲ್‌ ನೇಮಕಾತಿ ವಿವಾದ- ಕರಾವಳಿಗರಿಗೆ ಆದ್ಯತೆ ನೀಡಿ

  ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್  (ಎಂಆರ್ ಪಿಎಲ್ )  ನಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಭಾರತ…

ಜನರ ಜೀವಕ್ಕಿಂತ ಪ್ರಧಾನಿಗೆ ಚುನಾವಣಾ ಪ್ರಚಾರವೇ ದೊಡ್ಡದೇ?–ಸಿಪಿಎಂ ಪ್ರಶ್ನೆ

  ನವದೆಹಲಿ: ಕೋವಿಡ್‌ ಪರಿಸ್ಥಿತಿ ದೇಶದಲ್ಲಿ ಹದಗೆಡುತ್ತಿರುವುದರ ನಡುವೆಯೂ ಪ್ರಧಾನಿ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಕಟುವಾಗಿ ಟೀಕಿಸಿರುವ…

  • ಮಧ್ಯಮ ವರ್ಗದ ಸಂಖ್ಯೆಯಲ್ಲೂ ಮೂರನೇ ಒಂದು ಭಾಗದಷ್ಟು ಕುಸಿತ!


ಕೊರೋನಾ
ಸಾಂಕ್ರಾಮಿಕ ರೋಗದಿಂದಾಗಿ ಪ್ರಸ್ತುತ ಇಡೀ ವಿಶ್ವದ ಆರ್ಥಿಕತೆ ಕುಸಿತ ಕಂಡಿದೆ. ಅದರಲ್ಲೂ ಅಭಿವೃದ್ಧಿ ಶೀಲ ರಾಷ್ಟ್ರಗಳ ಕಥೆ ಹೇಳ ತೀರದಂತಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಭಾಗಶಃ ಎಲ್ಲಾ ದೇಶಗಳ ಆರ್ಥಿಕತೆ ಪಾತಾಳಕ್ಕೆ ಕುಸಿದಿತ್ತು. ಇದಕ್ಕೆ ಭಾರತವೂ ಹೊರತಾಗಿರಲಿಲ್ಲ. ಪರಿಣಾಮ ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ). ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ. ಕೊರೋನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇ.60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.

ವಸಾಹತುಶಾಹಿ ದೇಶದ್ರೋಹ ಕಾಯ್ದೆ ರದ್ದಾಗಲಿ: ನ್ಯಾ ಎಚ್‌.ಎನ್‌.ನಾಗಮೋಹನ್‌ ದಾಸ್

ಬೆಂಗಳೂರು: ‘ದೇಶದ್ರೋಹ, ಮಾನಹಾನಿ ಹಾಗೂ ನ್ಯಾಯಾಂಗ ನಿಂದನೆ ಕಾಯ್ದೆಗಳನ್ನು ಕಾನೂನಿನ ಪುಸ್ತಕದಿಂದಲೇ ತೆಗೆದುಹಾಕಬೇಕು. ಇವೆಲ್ಲಾ ವಸಾಹತುಶಾಹಿ ಕಾಯ್ದೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ’…

ಟ್ರೋಲಿಗೆ ಸಿಲುಕಿ ನಲುಗಿದ ಮೋದಿ ಕುರಿತ ತಮಿಳು ಹಾಡು

ತಮಿಳುನಾಡು ಬಿಜೆಪಿ ತಯಾರಿಸಿರುವ ಹಾಡು ಸರಾಸರಿ ಶೇ. 15 ರಂತೆ ಹೆಚ್ಚುತ್ತಿರುವ ಡಿಸ್ ಲೈಕ್ ಗಳು ಚೆನ್ನೈ: ತಮಿಳುನಾಡಿನ ಮಟ್ಟಿಗೆ ಚುನಾವಣೆ…

ಮಲಗುಂಡಿಯಲ್ಲಿ ಮುಳುಗಿ ಅಪ್ರಾಪ್ತ ಸಹೋದರರು ಸೇರಿ ಐವರ ಸಾವು

ಉತ್ತರಪ್ರದೇಶ: ಐವರು ಮಲದ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಗ್ರಾದ ಫತೇಹಾಬಾದ್‌ನಲ್ಲಿ ಮಂಗಳವಾರ ನಡೆದಿದೆ. ಮೂವರು ಅಪ್ರ್ರಾಪ್ತ ಸಹೋದರರು ಹಾಗೂ ನೆರೆಮನೆಯ…

ಕಾಡಾನೆಗಳ ಉಪಟಳ ತಪ್ಪಿಸಲು ಸಾಕಾನೆಗಳ ಕಾವಲು!

ಕಾಡಾನೆಗಳು, ಹುಲಿಗಳ ಕಾಟಕ್ಕೆ ರೋಸಿ ಹೋಗಿರುವ ಕೊಡಗಿನ ಆದಿವಾಸಿಗಳು  ಸಾಕಾನೆಳ ಮೇಲೆಯೇ ದಾಳಿ ನಡೆಸುವ ಕಾಡಾನೆಗಳು  ಕೊಡಗು: ಕಾಡಾನೆಗಳ ಕಾಟವನ್ನು ತಪ್ಪಿಸಲು…

ಮೀಸಲು ಕ್ಷೇತ್ರದ ಅಭ್ಯರ್ಥಿಗಿಂತ ಹೆಚ್ಚು ಮತ ಪಡೆದರೆ ಮಾತ್ರ ಸಾಮಾನ್ಯ ಅಭ್ಯರ್ಥಿಗೆ ಗೆಲುವು

– ಮೀಸಲು ಕ್ಷೇತ್ರದ ಎದುರಾಳಿ ಎದುರು ಸೋತಿದ್ದರೂ ಸಾಮಾನ್ಯ ಅಭ್ಯರ್ಥಿ ಗಿಂತ ಹೆಚ್ಚು ಮತ ಪಡೆದರೆ ಗೆಲುವು   ಬೆಂಗಳೂರು: ಎರಡು…

ಸರ್ಕಾರದ ಕೈ ಹಿಡಿದ ಜೆಡಿಎಸ್: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ

– ಮರಿತಿಬ್ಬೇಗೌಡ ಹೊರತುಪಡಿಸಿದರೆ ಉಳಿದೆಲ್ಲ ಜೆಡಿಎಸ್ ಸದಸ್ಯರು ಮಸೂದೆ ಪರ   ಬೆಂಗಳೂರು:  ವಿಧಾನಪರಿಷತ್‌ನಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ…

ಪೆಟ್ರೋಲ್ ಬೆಲೆ ಏರಿಕೆ ಐತಿಹಾಸಿಕ ಶೋಷಣೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್ ದರ ಸುಮಾರು 90 ರೂ. ಆಗಿರುವುದು ಕೇಂದ್ರ ಸರ್ಕಾರವು ಜನರ ಮೇಲೆ ನಡೆಸುತ್ತಿರುವ ಐತಿಹಾಸಿಕ ಶೋಷಣೆ…

ರಾಜ್ಯದಲ್ಲಿ ಬೆಳಗ್ಗೆ 6ರಿಂದಲೇ ಭಾರತ್ ಬಂದ್ 

  ಜಿಟಿಜಿಟಿ ಮಳೆ ನಡುವೆಯೂ ರೈತರ ಪ್ರತಿಭಟನೆ   ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳನ್ನ ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ…

ಭಾರತ್ ಬಂದ್​ಗೆ ಬೆಂಬಲವಾಗಿ ದೇಶಾದ್ಯಂತ ಪ್ರತಿಭಟನೆ

– ರಸ್ತೆ ತಡೆ, ರೈಲು ತಡೆ, ಮುಷ್ಕರ ನವದೆಹಲಿ: ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನ…

ಇಂದು ಪ್ರತಿಭಟನೆ ಮುಕ್ತಾಯ; ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿರುವ ರೈತರು

ಬೆಂಗಳೂರು: ಇಂದು ಕೇಂದ್ರದ ವಿರುದ್ಧ ಕರೆ ನೀಡಿದ್ದ ಭಾರತ್​ ಬಂದ್​​ಗೆ ಕರ್ನಾಟಕದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆಯ…