ತಿದ್ದುಪಡಿ ಕಾಯ್ದೆಗಳನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಸೋಮವಾರ ರಾಜ್ಯಪಾಲರಿಗೆ ಮನವಿ ಮಾಡಿದೆ. ಸೋಮವಾರ…

ಅನ್ನದಾತರ ಪ್ರತಿಭಟನೆಗೆ ಕನ್ನಡಿಗರ ಸಾಥ್; ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕನ್ನಡಿಗರು ಸಾಥೊ…

ಭಗತ್ ಸಿಂಗ್ : ಕಾಲದಲ್ಲಿ ದೂರ – ಸಂಕಲ್ಪದಲ್ಲಿ ಹತ್ತಿರ

ಈ ವರ್ಷ ಭಗತ್ ಸಿಂಗ್‌ರ ಜನ್ಮ ದಿನಾಚರಣೆ ನಡೆಸುವ ಸಂದರ್ಭದಲ್ಲಿ ಅವರ ಹಲವು ವಿಚಾರಗಳು ಒಂದು ಸಮಕಾಲೀನ ಪ್ರಸ್ತುತತೆ ಮತ್ತು ತುರ್ತಿನಿಂದ…

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸದಸ್ಯತ್ವಕ್ಕೆ ಭಾರತ ಇನ್ನೆಷ್ಟು ದಿನ ಕಾಯಬೇಕು? ಮೋದಿ ಪ್ರಶ್ನೆ

– ವಿಶ್ವಸಂಸ್ಥೆಯ 75ನೇ ಸಾಮಾನ್ಯ ಸಭೆಯಲ್ಲಿ ಭಾರತದ ಆಕ್ಷೇಪ   ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಧ್ವನಿಯೆತ್ತಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ…

ವೇಶ್ಯಾವಾಟಿಕೆ ಅಪರಾಧವಲ್ಲ: ಬಾಂಬೆ ಹೈಕೋರ್ಟ್

– ವಯಸ್ಕ ಮಹಿಳೆಗೆ ತನ್ನ ವೃತ್ತಿ ಆಯ್ಕೆ ಮಾಡಿಕೊಳ್ಳಲು ಹಕ್ಕಿಲ್ಲ ಮುಂಬೈ: ‘ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಎಂದು ಅಭಿಪ್ರಾಯ ಪಟ್ಟಿರುವ…

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

– ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿಂಗ್   ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ  ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇಂದು ಮುಂಜಾನೆ…

ಕಾರ್ಮಿಕ‌ ತಿದ್ದುಪಡಿ ಮಸೂದೆಗೆ ಸೋಲು

– ಮಸೂದೆ ಪರ 14, ಮಸೂದೆ ವಿರುದ್ಧ 26 ಮತ   ಬೆಂಗಳೂರು: 300 ಕ್ಕಿಂತ ಕಡಿಮೆ ಸಂಖ್ಯೆಯ ಕಾರ್ಮಿಕರು ಇರುವ…

ಕೇಂದ್ರ ಕೃಷಿ ಮಸೂದೆಗೆ ವಿರೋಧ; ಎನ್​ಡಿಎ ಮೈತ್ರಿ ತೊರೆದ ಅಕಾಲಿದಳ

– ಕೇಂದ್ರದ ಮೂರು ಮಸೂದೆಗಳಿಗೆ ಅಕಾಲಿದಳ ವಿರೋಧ ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ವಿರೋಧಿಸಿದ್ದ ಶಿರೋಮಣಿ ಅಕಾಲಿದಳ ಬಿಜೆಪಿ…

ಸಿಎಂ ಯಡಿಯೂರಪ್ಪ ಎಲ್ಲೇ ಕಂಡರೂ ಘೇರಾವ್ ಹಾಕಿ

– ರೈತರಿಗೆ ರೈತ–ದಲಿತ–ಕಾರ್ಮಿಕ ಸಮಿತಿ ಕರೆ ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ಸರ್ಕಾರದ ಭೂ ಸ್ವಾಧೀನ…

ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮತ್ತೆ 30 ತಿಂಗಳು

–      ಗ್ರಾಮ ಸ್ವರಾಜ್‌; ಪಂಚಾಯತ್‌ರಾಜ್‌ ಕಾಯ್ದೆಗೆ ಮತ್ತೆ ತಿದ್ದುಪಡಿ –      ಪಂಚಾಯಿತಿ ಮೀಸಲಾತಿ ಮತ್ತೆ 5 ವರ್ಷಕ್ಕೆ ಇಳಿಕೆ –      ಕಾಂಗ್ರೆಸ್‍…

ಭೂ ಮಡಿಲು ಸೇರಿದ ಎಸ್ಪಿಬಿ

ಫಾರ್ಮ್‌ಹೌಸ್‌ನಲ್ಲಿ ನೆರವೇರಿದ ಅಂತ್ಯಕ್ರಿಯೆ   ಚೆನ್ನೈ: ಅನಾರೋಗ್ಯದಿಂದ ಶುಕ್ರವಾರ (ಸೆ.25) ಮಧ್ಯಾಹ್ನ ಮೃತರಾದ ಭಾರತದ ಮೇರು ಗಾಯಕ ಎಸ್‌ಬಿ ಬಾಲಸುಬ್ರಹ್ಮಣ್ಯಂ ಅವರ…

ಕೇರಳದ ಆರೋಗ್ಯ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

  ತಿರುವನಂತಪುರಂ: ಕೇರಳ ಸರ್ಕಾರ ಮೊದಲ ಬಾರಿಗೆ ವಿಶ್ವಸಂಸ್ಥೆಯ ಈ ವರ್ಷದ ಸಾಂಕ್ರಾಮಿಕವಲ್ಲದ ಕಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು UN…

ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ಸೆಟೆದುನಿಂತ ಅನ್ನದಾತ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ನಡೆಸಿವೆ. ಉತ್ತರ ಭಾರತದಲ್ಲಿ ಬಂದ್​ನ ತೀವ್ರತೆ…

ಬಾಲಸುಬ್ರಹ್ಮಣ್ಯಂ ಗಾನಲೀನ

ಕೊರೊನಾ ಸೋಂಕಿಗೆ ಬಲಿಯಾದ ಬಾಲಸುಬ್ರಹ್ಮಣ್ಯಂ   ಚೆನ್ನೈ: ಭಾರತೀಯ ಚಿತ್ರರಂಗದ ಮಹಾನ್ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ನಿಧನರಾಗಿದ್ದಾರೆ.   ಕೊರೊನಾ ಸೋಂಕಿನಿಂದಾಗಿ ಆ.5ರಂದು ಚೆನ್ನೈನ…

 ಸರ್ಕಾರಿ ಶಾಲೆಗಳ ಶೇ.40 ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ

–  ಸಿಎಜಿ ಸಮೀಕ್ಷಾ ವರದಿ ಸಂಸತ್​ಗೆ ಸಲ್ಲಿಕೆ ನವ ದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ಹಕ್ಕು ಯೋಜನೆಯ ಭಾಗವಾಗಿ ದೇಶದಾದ್ಯಂತ ಸರ್ಕಾರಿ…

ಕೋವಿಡ್‍ ಸಂತ್ರಸ್ತರಿಗೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕರ ಆಗ್ರಹ

ಬೆಂಗಳೂರಲ್ಲಿ ವಿಧಾನಸೌಧ ಚಲೋ – ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಚಲೋ ಬೆಂಗಳೂರು: ಕೋವಿಡ್-19 ಲಾಕ್‌ಡೌನ್ ಸಂತ್ರಸ್ತರಿಗೆ ಪರಿಹಾರ ಹಾಗೂ ಆರ್ಥಿಕ…

ಸೆ.28ರಂದು ಸ್ವಯಂಪ್ರೇರಿತ ಕರ್ನಾಟಕ ಬಂದ್ ಗೆ ರೈತಸಂಘಟನೆಗಳ ಕರೆ

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ- ಕರ್ನಾಟಕ ಮನವಿ ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿರುವ…

 ಕೊರೊನಾ ಸೋಂಕಿನಿಂದ ಕಾಂಗ್ರೆಸ್​ ಶಾಸಕ ಬಿ.ನಾರಾಯಣ ರಾವ್​ ಸಾವು

  ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಸವ ಕಲ್ಯಾಣ ಕಾಂಗ್ರೆಸ್​ ಶಾಸಕ  ಬಿ ನಾರಾಯಣ ರಾವ್​ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.  ಸೋಂಕಿಗೆ ತುತ್ತಾಗಿದ್ದ…

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ; ನಾಳೆ ಚರ್ಚೆಗೆ ಅವಕಾಶ ಸಾಧ್ಯತೆ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‍ ಪಕ್ಷ  ಬಿಎಸ್‍ವೈ ಸರ್ಕಾರದ ವಿರುದ್ಧ ಮಂಡಿಸಿರುವ ಅವೀಶ್ವಾಸ…

ಯಡಿಯೂರಪ್ಪ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ಕಾಂಗ್ರೆಸ್ ನಿರ್ಧಾರ

ಕಾಂಗ್ರೆಸ್‍ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು…