ರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣೆ ಕೇಂದ್ರ: ಡಾ.ಕೆ.ಸುಧಾಕರ್

ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರ ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ…

ವಿವಾಹ ಹಿಂದೂ ಮುಸ್ಲಿಮ್ ಅಲ್ಲ, ವೈಯಕ್ತಿಕ ಹಕ್ಕಿನ ಪ್ರಶ್ನೆ

ಅಂತರ್ ಧರ್ಮೀಯ ವಿವಾಹ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಅಲಾಹಾಬಾದ್ : ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ ಮತಾಂತರ ಉದ್ದೇಶಿತ…

ಜಯಪ್ರಕಾಶ್‌ ಹೆಗ್ಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ

ಬೆಂಗಳೂರು: ಮಾಜಿ ಸಚಿವ ಕೆ.ಜಯಪ್ರಕಾಶ್‌ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.…

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೋಯಿ ನಿಧನ

ಕೋವಿಡೋತ್ತರ ಅನಾರೋಗ್ಯದ ಕಾರಣಕ್ಕೆ ಬಹುಅಂಗಾಗ ವೈಫಲ್ಯಕ್ಕೆ ಒಳಗಾಗಿದ್ದ ತರುಣ್‌ ಗೊಗೋಯಿ ಹೊಸದಿಲ್ಲಿ: ಕಾಂಗ್ರೆಸ್‌ ಹಿರಿಯ ನಾಯಕ ತರುಣ್‌ ಗೊಗೋಯಿ  ಸೋಮವಾರ ನಿಧನರಾಗಿದ್ದಾರೆ. ಆರು ಬಾರಿ ಸಂಸದರಾಗಿದ್ದ…

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ, 500 ಕೋಟಿ ರೂ. ಅನುದಾನ 

ವೀರಶೈವ ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ  ನಿಗಮ ಸ್ಥಾಪನೆ:  ಸರಕಾರ ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ…

ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

– ಡಿ.7ರವರೆಗೆ ಹಿಂಡಲಗಾ ಜೈಲೇ ಗತಿ ಧಾರವಾಡ : ಮಾಜಿ ಸಚಿವ ವಿನಯ ಕುಲಕರ್ಣಿಗೆ ಇಂದು ಕೂಡ ರಿಲೀಫ್ ಸಿಕ್ಕಿಲ್ಲ. ಧಾರವಾಡ…

ತಿದ್ದುಪಡಿ ಪೊಲೀಸ್ ಕಾಯ್ದೆ ಜಾರಿ ಇಲ್ಲ: ಕೇರಳ ಸಿಎಂ

ತಿರುವನಂತಪುರ:  ತಿದ್ದುಪಡಿ ತರಲಾದ ಕೇರಳದ ಪೊಲೀಸ್ ಕಾಯ್ದೆಯನ್ನು ಜಾರಿಗೊಳಿಸುವ ಯಾವುದೇ ಚಿಂತನೆ ಇಲ್ಲ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.…

ಜನಗಣಮನ ಹಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದ ಚಾಮರಾಜನಗರ ಡಿವೈಎಸ್ಪಿ!

 – ಸೋಜುಗಾದ ಸೂಜು ಮಲ್ಲಿಗೆ ಹಾಡು ಹಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದ  ಡಿವೈಎಸ್ಪಿ ಪ್ರಿಯದರ್ಶನಿ ಚಾಮರಾಜನಗರ:  ಪ್ರತಿಭಟನೆ, ಹೋರಾಟಗಳ ಸಂದರ್ಭದಲ್ಲಿ…

 1-8ನೇ ತರಗತಿ ಆರಂಭದ ಬಗ್ಗೆ ಯೋಚನೆಯೇ ಮಾಡಿಲ್ಲ: ಸುರೇಶ್‌ ಕುಮಾರ್‌

ತಜ್ಞರ ಸಮಿತಿ ಅಭಿಪ್ರಾಯ ಆಧರಿಸಿ,  ಮಕ್ಕಳ ಹಿತ ಪರಿಗಣಿಸಿ ತೀರ್ಮಾನ  ಬೆಂಗಳೂರು: ‘ಡಿಸೆಂಬರ್‌ನಲ್ಲಿ ಯಾವುದೇ ಶಾಲೆ ಕಾಲೇಜುಗಳನ್ನು ತೆರೆಯುವುದಿಲ್ಲ’ ಎಂದು ಪ್ರಾಥಮಿಕ…

ಡಿಸೆಂಬರ್‌ವರೆಗೆ ಶಾಲೆ ಇಲ್ಲ : ಸಿಎಂ ಅಧಿಕೃತ ಘೋಷಣೆ 

– ಆರೋಗ್ಯ ಇಲಾಖೆ ತಾಂತ್ರಿಕ ಸಮಿತಿ ಸಲಹೆಗೆ ಸಿಎಂ ಅಸ್ತು ಬೆಂಗಳೂರು: ಡಿಸೆಂಬರ್‌ವರೆಗೆ ಶಾಲೆ ಇಲ್ಲ. ಡಿಸೆಂಬರ್ ಕೊನೆಯಲ್ಲಿ ಸಭೆ ಮಾಡಿ ಅಂತಿಮ…

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಸಿಬಿಐ ದಾಳಿ

– ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರೋಷನ್ ಬೇಗ್ ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನಿನ್ನೆಯಷ್ಟೇ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್…

ಸೋಂಕು ಹೆಚ್ಚಳದ ಕಾರಣ: ‘ಡಿಸೆಂಬರ್‌ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ’

– ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು   ಬೆಂಗಳೂರು: ಕೋವಿಡ್ ಕಾರಣ ರಾಜ್ಯದಲ್ಲಿ ಡಿಸೆಂಬರ್‌ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು…

ಐಎಂಎ ಪ್ರಕರಣ; ಸಿಬಿಐ ವಶಕ್ಕೆ ಮಾಜಿ ಸಚಿವ ರೋಷನ್ ಬೇಗ್

 14 ದಿನಗಳ ಕಾಲ ನ್ಯಾಯಾಂಗ ಬಂಧನ ಬೆಂಗಳೂರು; ಐಎಂಎ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು…

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ

– ಮಂಡ್ಯ ಲೋಕಸಭಾ, ಶಿರಾ, ಆರ್.ಆರ್.ನಗರ ಉಪಚುನಾವಣೆ ಸೋಲಿನ ಹಿನ್ನೆಲೆ   ಬೆಂಗಳೂರು: ಮಸ್ಕಿ ಹಾಗೂ ಬಸವಕಲ್ಯಾಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲ್ವಾ?…

ಆಕ್ಷೇಪಾರ್ಹ ಪ್ರಕಟಣೆ, ಪ್ರಸಾರಗಳ ವಿರುದ್ಧ ಕ್ರಮ: ಕೇರಳ ಕಾನೂನು

ತಿರುವನಂತಪುರ: ಮಾಧ್ಯಮಗಳಲ್ಲಿ ಉದ್ದೇಶಪೂರ್ವಕವಾಗಿ ಅಥವಾ ಬೇಜವಾಬ್ದಾರಿಯಿಂದ ಹೇಳಿಕೆಗಳನ್ನು ಪ್ರಕಟಿಸುವ ಅಥವಾ ಪ್ರಸಾರ  ಮಾಡುವವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಅಥವಾ ₹…

ಅಸ್ಸಾಂ ಮಾಜಿ ಸಿಎಂ ತರುಣ್‌ ಗೊಗೊಯ್‌ ಆರೋಗ್ಯ ಸ್ಥಿತಿ ಗಂಭೀರ

ಕೋವಿಡ್‍ಗೆ ತುತ್ತಾಗಿದ್ದ ತರುಣ್‍ ಗೊಗೊಯ್‍ ಗುವಾಹಟಿ:  ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೊಯ್‌(86 ವರ್ಷ) ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ…

2021ರ ಚುನಾವಣೆಗೂ ಬಿಜೆಪಿಯೊಂದಿಗೆ ಎಐಎಡಿಎಂಕೆ ಮೈತ್ರಿ; ಪನ್ನೀರ್​ಸೆಲ್ವಂ

ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ರಾಜ್ಯಗಳಲ್ಲಿ ಸ್ಪರ್ಧಾತ್ಮಕತೆ ಹೆಚ್ಚಿದೆ  ಚೆನ್ನೈ: . ಮುಂದಿನ‌ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ…

ಮತಾಂತರವಾಗುವುದು ಅವರ ವೈಯುಕ್ತಿಕ: ಸಿದ್ದರಾಮಯ್ಯ

ಲವ್‌ ಜಿಹಾದ್‌ ಕಾನೂನಿನ ವಿರುದ್ಧ ಸಿದ್ದರಾಮಯ್ಯ ಕಿಡಿ ಬೆಂಗಳೂರು: ಲವ್ ಜಿಹಾದ್‌ಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುವುದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ  ಆಕ್ಷೇಪ…

ಕಾರ್ಪೊರೇಟ್‌ ಸಂಸ್ಥೆಗಳು ಪೇಮೆಂಟ್ ಬ್ಯಾಂಕ್‌ ತೆರೆಯಲು ಆರ್‌ಬಿಐ ಅವಕಾಶ

  ಮುಂಬಯಿ: ಕೊರೊನಾ ಸಂಕಷ್ಟ ಕಾಲದಲ್ಲಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸುಧಾರಣೆ ತರಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲವು ಪರಿಣಾಮಕಾರಿ ಕ್ರಮಗಳನ್ನು…

ಕೊಡಗು ಜಿಲ್ಲೆಯ ಮೇಲೆ ಕಸ್ತೂರಿ ರಂಗನ್ ವರದಿ ತೂಗುಗತ್ತಿ

ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿಯಾದಲ್ಲಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗುವ ಆತಂಕ ಕೊಡಗು: ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಂತಿರುವ ಕೊಡಗು ಜಿಲ್ಲೆಯ ಜನರ…