ಬದಲಾವಣೆಯ ಹರಿಕಾರರು ನಾವು-ನಮಗೆ ಜೊತೆಯಾಗಿ ನೀವು

ಕುಂದಾಪುರ :  ದುಡಿಯುವ ಮಕ್ಕಳ ಸ್ನೇಹಿ ಅಭಿಯಾನ “ಬದಲಾವಣೆಯ ಹರಿಕಾರರು ನಾವು, ನಮಗೆ ಜೊತೆಯಾಗಿ ನೀವು” ಎನ್ನುವುದಕ್ಕೆ ಉಡುಪಿ ಜಿಲ್ಲಾ ಸಭಾಂಗಣ…

14 ಬಾರಿ ಇಂಧನ ತೆರಿಗೆಗಳನ್ನು ಏರಿಸಿದವರಿಂದ ಒಂದು ಬಾರಿಯೂ ಏರಿಸದ ರಾಜ್ಯ ಸರಕಾರದ ವಿರುದ್ಧ ಟೀಕೆ ದುರದೃಷ್ಟಕರ – ಪಿಣರಾಯಿ ವಿಜಯನ್

ಪ್ರಧಾನ ಮಂತ್ರಿಗಳು ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಗಳ ಬಗ್ಗೆ ಮೊದಲ ಬಾರಿಗೆ ಮಾತಾಡಿದ್ದಾರೆ. ಕೇಂದ್ರ ಸರಕಾರ ಕಳೆದ ನವಂಬರಿನಲ್ಲಿ ಜನಗಳ ಮೇಲೆ…

ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಶಾಲೆ ಮುಖ್ಯ ಶಿಕ್ಷಕ ಕಾಶೀನಾಥ್‌ ಪ್ರಮುಖ ಪಾತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ…

ಪಿಎಸ್‌ಐ ಪರೀಕ್ಷೆ ಅಕ್ರಮ: ಬ್ಲೂಟೂತ್‌ ಬಳಸಲು ತರಬೇತಿ

ಕಲಬುರಗಿ: ಪರೀಕ್ಷಾ ಕೇಂದ್ರದ  ಒಳಗೆ ಬ್ಲೂಟೂತ್‌ ಉಪಕರಣ ಒಯ್ಯುವುದರಿಂದ ಹಿಡಿದು ಯಾರಿಗೂ ತಿಳಿಯದಂತೆ ಅದನ್ನು ಹೇಗೆ ಬಳಸಬೇಕೆಂದು ಎಲ್ಲ ರೀತಿಯ ತರಬೇತಿ…

ಅಂಗಾಂಗ ದಾನ ಮಾಡಿದ ಐದು ವರ್ಷದ ಕಂದಮ್ಮ!

ನವದೆಹಲಿ: ಕೇವಲ 5 ವರ್ಷದ ಕಂದಮ್ಮ ತನ್ನ ಅಂಗಾಗಗಳನ್ನು ದಾನ ಮಾಡಿ ಎರಡು ಜೀವಗಳನ್ನು ಉಳಿಸುವ ಮೂಲಕ ಸಾರ್ಥಕತೆ ಮೆರೆದಿದ್ದಾಳೆ. ಇಂತಹ…

ವಾಣಿಜ್ಯ ಬಳಕೆ ಸಿಲಿಂಡರ್‌ ದರ ರೂ.102.50 ಏರಿಕೆ

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮತ್ತೆ ಪರಿಷ್ಕರಿಸಲಾಗಿದೆ. 19 ಕೆ.ಜಿ ಮತ್ತು 5 ಕೆ.ಜಿ…

ಕಾರ್ಮಿಕ ದಿನಾಚರಣೆ ಮೆರವಣಿಗೆ ನಿಷೇಧಿಸಿ ತೀರ್ಪು: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಖಂಡನೆ

ಬೆಂಗಳೂರು: ಇಂದು ವಿಶ್ವ ಕಾರ್ಮಿಕ ದಿನಾಚರಣೆ. ಕಾರ್ಮಿಕರ ಹಕ್ಕುಗಳನ್ನು ಹೋರಾಟದ ಮೂಲಕ ಪಡೆದುಕೊಂಡ ವಿಜಯಿ ದಿನ. ವಿಶ್ವದೆಲ್ಲೆಡೆ ಕಾರ್ಮಿಕರೆಲ್ಲೂ ಹೋರಾಟದ ದಿನವನ್ನಾಗಿಯೇ…

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಕೇರಳ ಮಾಜಿ ಶಾಸಕ ಬಂಧನ

ತಿರುವನಂತಪುರಂ: ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳ ರಾಜ್ಯದ ಮಾಜಿ ಶಾಸಕ ಮತ್ತು ಜಾತ್ಯತೀತ ಜನಪಕ್ಷಂ ನಾಯಕ…

ಪಿಎಸ್‌ಐ ನೇಮಕಾತಿ ಅಕ್ರಮ: ಬೆಂಗಳೂರಿನ 12 ಅಭ್ಯರ್ಥಿಗಳ ಬಂಧನ

ಬೆಂಗಳೂರು: ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.…

ತಾರತಮ್ಯಕ್ಕೊಳಗಾದವರ ಮೀಸಲಾತಿ ರಕ್ಷಿಸಿ-ಜನಸಂಖ್ಯೆಗನುಗುಣವಾಗಿ ವಿಸ್ತರಿಸಿರಿ: ಸಿಪಿಐ(ಎಂ)

ಬೆಂಗಳೂರು: ಕೇಂದ್ರ-ರಾಜ್ಯದಲ್ಲಿನ ಬಿಜೆಪಿ ಸರಕಾರಗಳು ತಾರತಮ್ಯಕ್ಕೊಳಗಾದವರ ವಿರೋಧಿ ನೀತಿಗಳಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದಾಗಿ ಮೀಸಲಾತಿ ಸೌಲಭ್ಯಳಿಂದ ವಂಚನೆಗೆ ಒಳಗಾಗಿದ್ದಾರೆ. ಹೊಸ…

ನಾಗಾಲ್ಯಾಂಡ್‌ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ಎನ್‌ಪಿಎಫ್‌ನ 21 ಶಾಸಕರು ಪಕ್ಷಾಂತರ

ಕೋಹಿಮಾ: ನಾಗಾಲ್ಯಾಂಡ್‌ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸದ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್)ನ 25…

ರಾಜ್ಯದಲ್ಲಿ 3.58 ಲಕ್ಷ ಅಕ್ರಮ ಪಿಂಚಣಿದಾರರ ಸೌಲಭ್ಯ ರದ್ದು: ಆರ್‌ ಅಶೋಕ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಿದ್ದು, ಅವರ…

ಫೋನ್‌ ತಯಾರಿಕಾ ಕಂಪನಿ ಶಿವೋಮಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ: ₹ 5551 ಕೋಟಿ ವಶ

ಬೆಂಗಳೂರು: ಚೀನಾ ಮೂಲದ ಸ್ಮಾರ್ಟ್​​ಫೋನ್ ತಯಾರಿಕಾ ಟೆಲಿಕಾಂ ಕಂಪನಿ ಶಿವೋಮಿ ಘಟಕದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದ್ದು, ಬರೋಬ್ಬರಿ ₹5,551…

ಭ್ರಷ್ಟ ಸರ್ಕಾರ ತೊಲಗಿಸಿ ಜೆಡಿಎಸ್​ಗೆ ಪೂರ್ಣ ಅಧಿಕಾರ ನೀಡಿ: ಕುಮಾರಸ್ವಾಮಿ ಮನವಿ

ಹೊಸಪೇಟೆ (ವಿಜಯನಗರ): ರೈತರ ಹಾಗೂ ಬಡವರ ಬದುಕನ್ನು ಸುಧಾರಿಸಲು, 40% ಕಮಿಷನ್‌ ಸರ್ಕಾರವನ್ನು ಕಿತ್ತುಹಾಕಿ, 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರ್ಣ…

ಕೋವಿಡ್‌ ಪ್ರಕರಣ ಹೆಚ್ಚಳ: ಬೆಂಗಳೂರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆ ಶುರುವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ದಿನಕ್ಕೆ ನೂರಕ್ಕೂ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ…

ಕೆಪಿಸಿಸಿ ಕಾರ್ಮಿಕ ಸಮಿತಿ ಅಧ್ಯಕ್ಷ ಎಸ್‌.ಎಸ್‌. ಪ್ರಕಾಶಂ ನಿಧನ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ(ಐಎನ್‌ಟಿಯುಸಿ)ದ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಶುಕ್ರವಾರ…

ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತೆಯ ವೈದ್ಯಕೀಯ ವೆಚ್ಚ ಸರ್ಕಾರ ಭರಿಸುತ್ತದೆ: ಸಚಿವ ಡಾ ಕೆ ಸುಧಾಕರ್

ಬೆಂಗಳೂರು: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಆಕ್ರೋಶಗೊಂಡಿದ್ದ ಯುವಕನೊಬ್ಬ 24 ವರ್ಷದ ಯುವತಿಯ ಮೇಲೆ ಆಸಿಡ್ ಎರಚಿ ಹಲ್ಲೆ ಮಾಡಿದ್ದು, ಸಾವು…

ಜಿಗ್ನೇಶ್ ಮೆವಾನಿ ಬಂಧನ: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಗುವಾಹಟಿ: ಗುಜರಾತ್ ಶಾಸಕ ಹಾಗೂ ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಅನಾವಶ್ಯಕವಾಗಿ ಸಿಲುಕಿಸಿರುವ ಪೊಲೀಸರನ್ನು ಅಸ್ಸಾಂನ…

ಪಟಿಯಾಲ ಘರ್ಷಣೆ: ಪೊಲೀಸ್ ಅಧಿಕಾರಿಗಳ ವರ್ಗ-ಇಂಟರ್ನೆಟ್ ಸೇವೆ ಸ್ಥಗಿತ

ಚಂಡೀಗಢ: ಪಂಜಾಬ್‌ನ ಪಟಿಯಾಲದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ  ಮೂವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅಲ್ಲದೆ,  ಮೊಬೈಲ್…

ಮೀಸಲಾತಿ ಸೌಲಭ್ಯ ವಂಚಿತ ಸಮುದಾಯಗಳಲ್ಲಿ ಆದಿವಾಸಿಗಳೇ ಹೆಚ್ಚು

ಬೆಂಗಳೂರು : ಮೀಸಲಾತಿ ಕಾರಣಕ್ಕೆ ಹಲವಾರು ಸಮುದಾಯಗಳು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಭಲರಾಗಲು ಸಾಧ್ಯವಾಗಿದೆ. ಮೀಸಲಾತಿಯ ಮೂಲಕ ದೇಶದಲ್ಲಿ 10 ವರ್ಷ…