ಅಂಚೆ ಪೇದೆಯಿಂದ ಬಡ ಜನರ ಲಕ್ಷ-ಲಕ್ಷ ಹಣ ಗುಳುಂ; ಹಣ ಕೊಡುವಂತೆ ಜನರ ಧರಣಿ

ಚಿಕ್ಕಬಳ್ಳಾಪುರ: ಬಡವರು, ದಿನ ಕೂಲಿ ಮಾಡಿಕೊಂಡು, ತಮ್ಮ ಮಕ್ಕಳ ವಿದ್ಯಾಭ್ಯಾಸ ಅಥವಾ ಮದುವೆ ಸೇರಿದಂತೆ ಕಷ್ಟಕಾಲದಲ್ಲಿ ಬೇಕಾಗಬಹುದೆಂದು ಅಂಚೆ ಕಛೇರಿಯಲ್ಲಿ 100-200…

ಕೊಯಂಬತ್ತೂರು: ಕೊಂಗು ಚೋಳರ ಕಾಲದ ಮೂರು ವೀರಗಲ್ಲು ಪತ್ತೆ

ಕೊಯಂಬತ್ತೂರು: ಕೊಂಗು, ಚೋಳರ  ಕಾಲದ, 11 ಅಥವಾ 12ನೇ ಶತಮಾನದ ಮೂರು ವೀರಗಲ್ಲುಗಳು ಕೊಯಮತ್ತೂರು ಜಿಲ್ಲೆಯ ಅಣ್ಣೂರು ಪಟ್ಟಣದಲ್ಲಿ ಪತ್ತೆಯಾಗಿದ್ದು, ತಿರುಪ್ಪೂರಿನ…

ಜಹಾಂಗೀರ್‌ಪುರಿ: ರಾಷ್ಟ್ರಧ್ವಜದೊಂದಿಗೆ ಭಾವೈಕ್ಯತೆ ಸಾರಿದ ಹಿಂದೂ-ಮುಸ್ಲಿಮ್‌ ಯುವಕರು

ನವದೆಹಲಿ: ಕೆಲ ದಿನಗಳ ಹಿಂದೆ ಕೋಮು ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಜಹಾಂಗೀರ್‌ಪುರಿ ಪ್ರದೇಶ ಈಗ ಭಾವೈಕ್ಯತೆಯ ಸಂದೇಶ ಸಾರಲಾಗಿದೆ. ಏಪ್ರಿಲ್ 16ರಂದು ಇಲ್ಲಿ…

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಅಕ್ರಮ; ಮೈಸೂರಿನಲ್ಲಿ ಆರೋಪಿ ಸೌಮ್ಯಾ ಬಂಧನ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿ ಆಗಿ ಕಾರ್ಯನಿರ್ವಹಿಸುತ್ತಿರುವ ಸೌಮ್ಯ…

ದಿನಪೂರ್ತಿ ಕೆಲಸ – ವೇತನ ಮಾತ್ರ ಕಮ್ಮಿ : ಆಶಾ ಕಾರ್ಯಕರ್ತೆಯರ ಗೋಳು ಕೇಳುವವರು ಯಾರು?

ರೇಖಾ ಹಾಸನ 2005ರಂದು ಸಮುದಾಯ ಮತ್ತು ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯ ನಿರ್ವಹಿಸುವ ದೃಷ್ಟಿಯಿಂದ ಆಶಾ ಕಾರ್ಯಕರ್ತೆಯನ್ನು ಸಮುದಾಯದಿಂದ ಗುರುತಿಸಿ ಆಯ್ಕೆ…

ಗುಬ್ಬಿ ತಾಲೂಕಿನ ದಲಿತ ಯುವಕರಿಬ್ಬರ ಭೀಕರ ಕೊಲೆ: ಸಿಪಿಐ(ಎಂ) ಖಂಡನೆ

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಭರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ…

ಕೋವಿಡ್ 4ನೇ ಅಲೆ: ನಾಲ್ಕೈದು ವಾರಗಳಲ್ಲಿ ಪ್ರಕರಣಗಳು ಹೆಚ್ಚಳ; ಡಾ. ಸಿ.ಎನ್‌.ಮಂಜುನಾಥ್‌

ಬೆಂಗಳೂರು: ಕೋವಿಡ್‌ ನಾಲ್ಕನೇ ಅಲೆ ಆರಂಭವಾಗಿದ್ದು, ಮುಂದಿನ ನಾಲ್ಕೈದು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗಲಿದೆ, ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕೆಂದು ಕೋವಿಡ್…

ಖಾರ್ಗೋನ್ ಹಿಂಸಾಚಾರ: ಇದುವರೆಗೆ 175 ಮಂದಿ ವಶಕ್ಕೆ, ಕರ್ಫ್ಯೂ ತಾತ್ಕಾಲಿಕ ಸಡಿಲಿಕೆ!

ಭೋಪಾಲ್: ರಾಮನವಮಿ ಆಚರಣೆ ಅಂಗವಾಗಿ ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ಸಂಭವಿಸಿದ  ಹಿಂಸಾಚಾರಕ್ಕೆ ಸಂಬಂಧಿಸಿ ಪೊಲೀಸರು ಇದುವರೆಗೆ 175 ಜನರನ್ನು ಬಂಧಿಸಿದ್ದು, 64…

ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಕ್ಕೆ ಬೆಂಕಿ: 1441 ವಾಹನ ಹಿಂಪಡೆದ ಓಲಾ ಸಂಸ್ಥೆ

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳಿಗೆ ಕಾಣಿಸಿಕೊಂಡ ಅಗ್ನಿ ಅವಘಡ ಮತ್ತು ಬ್ಯಾಟರಿ ಸ್ಫೋಟದ ಹಿನ್ನಲೆಯಲ್ಲಿ ಓಲಾ…

ಲಖೀಂಪುರ ಖೇರಿ ಹಿಂಸಾಚಾರ: ನ್ಯಾಯಾಲಯದ ಮುಂದೆ ಶರಣಾದ ಆಶಿಶ್‌ ಮಿಶ್ರಾ

ಲಖೀಂಪುರ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ್ದು, ಅದರಂತೆ ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ಅಜಯ್…

ಆದಿವಾಸಿ ಮಹಿಳೆ ಅರೆಬೆತ್ತಲೆಗೊಳಿಸಿ-ಹಲ್ಲೆ; ಬಿಜೆಪಿ ಮುಖಂಡನ ಬಂಧನ

ಮಂಗಳೂರು: ಜಾಗದ ತಕರಾರಿನ ವಿಚಾರಕ್ಕೆ ಸಂಬಂಧಿಸಿದಂತೆ, ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಸೇರಿದಂತೆ 9 ಮಂದಿ…

ಹನುಮಾನ್ ಚಾಲೀಸ ಪಠಿಸುವ ವಿವಾದ: ಸಂಸದೆ, ಶಾಸಕನಿಗೆ 14 ದಿನ ನ್ಯಾಯಾಂಗ ಬಂಧನ

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುತ್ತೇವೆಂದು ಸವಾಲು ಹಾಕಿದ್ದ ಅಮರಾವತಿ ಸಂಸದೆ…

ಒಂದು ನೆನಪು; ಇಂದು ಕನ್ನಡದ ಮೇರುನಟ ಡಾ.ರಾಜಕುಮಾರ್ 94ನೇ ಜನ್ಮದಿನ

ಕನ್ನಡ ಚಿತ್ರರಂಗದ ಮೇರುನಟ, ನಟಸಾರ್ವಭೌಮ, ಪದ್ಮಭೂಷಣ ಪುರಸ್ಕೃತ ಡಾ. ರಾಜ್‌ಕುಮಾರ್ ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾಗಿದ್ದ…

ಬಜರಂಗದಳ, ಶ್ರೀರಾಮಸೇನೆ, ಆರ್‌ಎಸ್‌ಎಸ್‌, ಹಿಂದೂಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು

ಶಿವಮೊಗ್ಗ: ಶ್ರೀರಾಮಸೇನೆ, ಭಜರಂಗದಳ, ಆರ್‌ಎಸ್‌ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು…

ಉಕ್ರೇನ್‌-ರಷ್ಯಾ ಯುದ್ಧ, ದೆಹಲಿ ಹಿಂಸಾಚಾರ; ಖಾಸಗಿ ಟಿವಿ ಚಾನೆಲ್‌ಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ನವದೆಹಲಿ: ಖಾಸಗಿ ಟೆಲಿವಿಷನ್ ಚಾನೆಲ್‌ಗಳು ಉಕ್ರೇನ್-ರಷ್ಯಾ ಯುದ್ಧ ಮತ್ತು ವಾಯುವ್ಯ ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ಪ್ರಸಾರದ ಬಗ್ಗೆ ಮಾಹಿತಿ ಮತ್ತು ಪ್ರಸಾರ…

ಸೆಪ್ಟೆಂಬರ್ 23-25: ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು…

ಪಿಎಸ್ಐ ನೇಮಕಾತಿ ಅಕ್ರಮ: ತಲೆಮರೆಸಿಕೊಂಡಿದ್ದ ರುದ್ರಗೌಡ ಪಾಟೀಲ್‌ ಬಂಧನ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಲ್ಲಿ ಪ್ರಮುಖನಾದ ರುದ್ರಗೌಡ ಡಿ. ಪಾಟೀಲ ಹಾಗೂ ಅವರ ಇನ್ನೊಬ್ಬ…

ವರ್ಗಾವಣೆ ರದ್ದುಗೊಳಿಸಬೇಕೆಂದು ವಿದ್ಯಾರ್ಥಿನಿಯರನ್ನೇ ಕೂಡಿಹಾಕಿದ  ಶಿಕ್ಷಕಿಯರು!

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯೊಂದರಲ್ಲಿರುವ ಬಾಲಕಿಯರ ವಸತಿ ಶಾಲೆಯ ಇಬ್ಬರು ಮಹಿಳಾ ಶಿಕ್ಷಕಿಯರು ವರ್ಗಾವಣೆಯಿಂದ ತಪ್ಪಿಸಿಕೊಳ್ಳಲು ಸುಮಾರು…

ಆದಿವಾಸಿ ಮಹಿಳೆ ಮೇಲೆ ಹಲ್ಲೆ-ಅರೆಬೆತ್ತಲೆಗೊಳಿಸಿ ವಿಡಿಯೋ: ದುಷ್ಕರ್ಮಿಗಳ ವಿರುದ್ಧ ಶೇಖರ್ ಲಾಯಿಲ ಆಕ್ರೋಶ

ಬೆಳ್ತಂಗಡಿ: ಸರ್ಕಾರಿ ಜಮೀನಿನಲ್ಲಿ ನಿವೇಶನದ ವಿಚಾರವಾಗಿ ದುಷ್ಕರ್ಮಿಗಳ ಗುಂಪೋಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕ ರಸ್ತೆಯಲ್ಲಿ ಆಕೆಯ…

ಪಠ್ಯಕ್ರಮದಿಂದ ಅಲಿಪ್ತ ಚಳವಳಿ, ಫೈಜ್ ಕವಿತೆ ಕೈಬಿಟ್ಟ ಸಿಬಿಎಸ್‌ಇ

ನವದೆಹಲಿ: 11 ಹಾಗೂ 12ನೇ ತರಗತಿಗಳ ಇತಿಹಾಸ ಹಾಗೂ ರಾಜಕೀಯವಿಜ್ಞಾನ ಪಠ್ಯಕ್ರಮದಲ್ಲಿ ಬದಲಾವಣೆಗಳು ಮಾಡಲಾಗಿದ್ದು, ಇತಿಹಾಸಕ್ಕೆ ಸಂಬಂಧಿಸಿದ ಹಲವು ಮಹತ್ವದ ಪ್ರಮುಖ…