ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‍ಎಸ್‍ನವರು ಭಾಗಿಯಾಗಿಲ್ಲ-ಬ್ರಿಟಿಷರೊಂದಿಗೆ ಇದ್ರು: ಎಂ.ಬಿ.ಪಾಟೀಲ್

ಬೆಂಗಳೂರು: ಕೋಮು ಸಾಮರಸ್ಯವನ್ನು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ. ಹೀಗೆ ಮಾಡುವುದರಿಂದ ಚುನಾವಣೆಯಲ್ಲಿ ಮತ ಪಡೆಯಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿಯವರಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ…

ಎರಡು ನಾಲಿಗೆಯಿಂದ ಮಾತನಾಡುವ ಗೃಹ ಸಚಿವ ಮೊದಲು ರಾಜೀನಾಮೆ ನೀಡಲಿ: ಬಿ.ಕೆ. ಹರಿಪ್ರಸಾದ್‌

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ, ನಾಲಗೆ ಕುಲ ಹೇಳುತ್ತೆ ಎಂಬುದು ನಿಜ. ನಂದಿತಾ ಸಾವನ್ನಪ್ಪಿದಾಗ ನಿಮ್ಮದು ಕ್ರಿಮಿನಲ್ ಗಳ…

ದುರ್ಬಲ ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಸಚಿವರ ಮೇಲೆ ಕ್ರಮಕೈಗೊಳ್ಳಲ್ಲ: ರಣದೀಪ್‌ ಸಿಂಗ್‌ ಸುರ್ಜೇವಾಲ ಆರೋಪ

ಬೆಂಗಳೂರು: ‘ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಕೋಮುಗಲಭೆಗಳ…

ಸಂತೋಷ್ ಪಾಟೀಲ್ ಆತ್ಮಹತ್ಯೆ: ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ-ಬಂಧಿಸಿ, ಸಂಪುಟದಿಂದ ವಜಾ ಮಾಡಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ, ‘ಗುತ್ತಿಗೆದಾರ…

‘ಸರ್ವರಿಗೂ ಸಂವಿಧಾನ’ ತಲುಪಿಸುವ ಬಹುತ್ವ ಭಾರತ ಕಥನ

ಬರಹ ಹಾಗೂ ಚಿತ್ರಗಳು – ಐವನ್‌ ಡಿಸಿಲ್ವ ಕೇಂದ್ರ ಸರ್ಕಾರದ ‘ಸರ್ವರಿಗೂ ಸಂವಿಧಾನ’ ಯೋಜನೆಯ ಅಡಿಯಲ್ಲಿ ರಾಜ್ಯದ ರಂಗಾಯಣ ಮೈಸೂರು, ರಂಗಾಯಣ…

ಕೋಮು ರಾಜಕೀಯವನ್ನು ಉತ್ತೇಜಿಸಲು ಧಾರ್ಮಿಕ ಹಬ್ಬಗಳ ಬಳಕೆ-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಖಂಡನೆ

“ಏಳು ರಾಜ್ಯಗಳಲ್ಲಿ ಕೋಮು ಹಿಂಸಾಚಾರ ನಡೆದರೂ ಪ್ರಧಾನಿಗಳ ದಿವ್ಯಮೌನ ಇನ್ನಷ್ಟು ಆತಂಕಕಾರಿ” ಭಾರತದ ಹಲವಾರು ರಾಜ್ಯಗಳಲ್ಲಿ – ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ,…

ಅನಾಮಧೇಯ ಕೊಲೆ ಬೆದರಿಕೆ: ರಕ್ಷಣೆ ನೀಡುವಂತೆ ಸಾಹಿತಿ ಕುಂ. ವೀರಭದ್ರಪ್ಪ ಮನವಿ

ಹೊಸಪೇಟೆ: ‘ಜೀವ ಬೆದರಿಕೆ ಪತ್ರ ಬಂದಿರುವುದರಿಂದ ನನ್ನ ಜೀವಕ್ಕೆ ಅಪಾಯವಿದ್ದು, ಪೊಲೀಸ್‌ ಇಲಾಖೆಯು ರಕ್ಷಣೆ ನೀಡಬೇಕು’ ಎಂದು ಹಿರಿಯ ಸಾಹಿತಿ ಕುಂ.…

ಪಿಎಸ್ಐ ನೇಮಕಾತಿಯಲ್ಲಿ ಭಾರೀ ಅಕ್ರಮ: ಸಿಐಡಿ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ 545 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ…

ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣ: ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಇಂದು ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ…

ಭತ್ತ ಖರೀದಿ ಸಂಬಂಧ ಕೇಂದ್ರದ ಹೊಸ ಕೃಷಿ ನೀತಿಗೆ ಆಗ್ರಹಿಸಿ ತೆಲಂಗಾಣ ಮುಖ್ಯಮಂತ್ರಿ ಪ್ರತಿಭಟನೆ

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಹೊಸ ಕೃಷಿ ನೀತಿಯನ್ನು ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.…

ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧ ಆಯ್ಕೆ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಮಂತ್ರಿ ಸ್ಥಾನದಿಂದ ಇಮ್ರಾನ್ ಖಾನ್ ಕೆಳಗಿಳಿದ ಬಳಿಕ ಇದೀಗ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ…

12 ಸಾವಿರ ಬಿಸಿಯೂಟ ನೌಕರರ ವಜಾ ವಿರೋಧಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆ ಆರಂಭವಾದಗಿನಿಂದಲೂ ಮಕ್ಕಳ ಶೈಕ್ಷಣಿಕದ ಉನ್ನತಿಗೆ, ಮಕ್ಕಳು ಶಾಲೆಗಳಲ್ಲಿ ಗೈರುಹಾಜರಿ ತಡೆಗಟ್ಟಲು ಶಿಕ್ಷಣ ಇಲಾಖೆಯ ಸರ್ಕಾರಿ ಮತ್ತು…

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪ್ರಧಾನಿ ಮೋದಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಸಿದ್ಧರಾಮಯ್ಯ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು…

ಕಟ್ಟಡ ಕಾರ್ಮಿಕರ ಸಂಡೂರು ತಾಲೂಕು 2ನೇ ಸಮ್ಮೇಳನ ‌

ಸಂಡೂರು: ಸಿಐಟಿಯು ಸಂಯೋಜಿತ ಕಟ್ಟಡ ಮತ್ತುಇತರೆ ನಿರ್ಮಾಣ ಕಾರ್ಮಿಕರ 2ನೇ ತಾಲೂಕು ಸಮ್ಮೇಳನ ತಾಲ್ಲೂಕಿನ ವಿರಕ್ತ ಮಠದ ಶ್ರೀ ಗುರು ಪ್ರಭುದೇವರ…

ಮೈಸೂರು ತಾಲ್ಲೂಕು ಕಟ್ಟಡ ಕಾರ್ಮಿಕರ ಸಮ್ಮೇಳನ

ಮೈಸೂರು: ತಾಲ್ಲೂಕಿನ ಕಟ್ಟಡ ಕಾರ್ಮಿಕರ ಎರಡನೇ ಸಮ್ಮೇಳನವು ನಡೆದಿದ್ದು, ಸಮ್ಮೇಳನವನ್ನು ಉದ್ದೇಶಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ…

ಮುಸ್ಲಿಂ ವ್ಯಾಪಾರಿ ಅಂಗಡಿ ದ್ಷಂಸ: ಶ್ರೀರಾಮ ಸೇನೆ ಮೇಲೆ ಕಾನೂನು ಕ್ರಮಕ್ಕೆ ಜನಪರ ಸಂಘಟನೆಗಳ ಆಗ್ರಹ

ಧಾರವಾಡ:  ಇಲ್ಲಿನ ಸಮೀಪದ ನುಗ್ಗಿಕೆರಿ ಆಂಜನೇಯ ದೇವಸ್ಥಾನದಲ್ಲಿ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಬೀಸಾಬ ಮತ್ತು ಇತರೆ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳ…

ಜೆಎನ್‌ಯುನಲ್ಲಿ ಘರ್ಷಣೆ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಜವಹಾರ್‌ ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಕ್ಯಾಂಪಸಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ…

ಶೋಷಿತ ಜನರ, ಮಹಿಳೆಯರ ಶಿಕ್ಷಣದ ಬಗ್ಗೆ ನೂರಾರು ವರ್ಷಗಳ ಹಿಂದೆಯೆ ಕನಸು ಕಂಡಿದ್ದ ಜ್ಯೋತಿ ಬಾ ಫುಲೆ

(ಜ್ಯೋತಿ ಬಾಪುಲೆಯವರ ಹುಟ್ಟುಹಬ್ಬದ ದಿನ ನೆನಪಿಗಾಗಿ) ಸುಭಾಸ ಮಾದರ, ಶಿಗ್ಗಾಂವಿ “ಬೇಜವಾಬ್ದಾರಿ ನಡವಳಿಕೆಗಳು ಉದಾತ್ತ ಗುರಿ ಹೊತ್ತ ಹೋರಾಟವನ್ನು ಕಂಗೆಡಿಸಬಾರದು, ಬೇಕೆಂದೆ…

ಯುವಕ ಚಂದ್ರು ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲು ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರೀ ಚರ್ಚೆ, ವಿವಾದಕ್ಕೆ ಕಾರಣವಾಗಿರುವ ಬೆಂಗಳೂರಿನ ಹಳೆಗುಡ್ಡದಹಳ್ಳಿನ ಯುವಕ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ…

ಜಿಲ್ಲೆಗೊಂದು ಇಎಸ್ಐ ತೆರೆಯುವಂತೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ ಕೇಂದ್ರಕ್ಕೆ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಜಿಲ್ಲೆಗೊಂದು ಇಎಸ್ಐ ಆಸ್ಪತ್ರೆ ತೆರೆಯುವಂತೆ ಕೇಂದ್ರಕ್ಕೆ ಕೋರಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ…