ವಿವಾದಗಳನ್ನು ನಿಯಂತ್ರಿಸದ ಸರ್ಕಾರ ತುಪ್ಪ ಸುರಿದು ಉಲ್ಬಣಗೊಳಿಸುತ್ತಿದೆ

ಬೆಂಗಳೂರು: ಹಿಜಾಬ್‌, ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ, ಹಲಾಲ್‌ ಕಟ್‌, ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ. ಹೀಗೆ ಒಂದಾದರ ಮೇಲೊಂದರಂತೆ ವಿವಾದಾತ್ಮಕ ಘಟನಾವಳಿಗಳು ಹೆಚ್ಚುತ್ತಲೇ…

ನಾನೊಬ್ಬ ಲಿಂಗಾಯತ-ಆದರೆ ಹಿಂದೂ ಅಲ್ಲ: ಸಾಹಿತಿ ಕುಂ ವೀರಭದ್ರಪ್ಪ

ಬೆಂಗಳೂರು: ಹಿಂದೂ ಎಂಬ ಪದದಿಂದಲೇ ದೇಶದಲ್ಲಿ ಅಪಾಯ ಸೃಷ್ಟಿ ಆಗುತ್ತಿದೆ. ಹಿಂದೂ ಎಂಬುದು ಕೇವಲ ಪದ ಅಷ್ಟೇ. ಹಿಂದೂ ಎನ್ನುವುದು ಬಹಳ…

ದೊಡ್ಡ ಪಕ್ಷದ ಗೂಂಡಾಗಿರಿ-ಜನರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ: ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕೇಂದ್ರದಲ್ಲಿ ಅಧಿಕಾರದಲ್ಲಿರುವ ದೇಶದ ಅತಿ ದೊಡ್ಡ ಪಕ್ಷ ಇಂತಹ ಗೂಂಡಾಗಿರಿ ನಡೆಸಿದರೆ, ಜನರಿಗೆ ಕೆಟ್ಟ…

ಹರ್ಷ ಕೊಲೆ: ಸಚಿವ ಈಶ್ವರಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ

ಬೆಂಗಳೂರು: ಹರ್ಷ ಕೊಲೆಯ ನಂತರ ಸಚಿವ ಈಶ್ವರಪ್ಪ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್‌ ಎನ್‌  ಚನ್ನಬಸಪ್ಪ…

ಕ್ಷಮಿಸಿ ಬಿಡು

ಕೆ ನೀಲಾ ಅವರಿಗೊಂದೂ ಗೊತ್ತಿಲ್ಲ ಕ್ಷಮಿಸಿ ಬಿಡೋಣ ದಾರಿ ತಪ್ಪಿದ ಅರಿಯದ ಕಂದಗಳವು. ಅವರಜ್ಜ ನಮ್ಮಜ್ಜ ಒಂದೇ ಹುಕ್ಕಾದಲ್ಲಿ ಎಳೆದ ಝುರಕಿಯ…

ಪರಿಷತ್ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ: ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ ಎಂ ಇಬ್ರಾಹಿಂ ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ…

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ: ಸಿಲಿಂಡರ್‌-ಸ್ಕೂಟರ್‌​ಗಳಿಗೆ ಹೂವಿನ ಹಾರ ಹಾಕಿ ಧರಣಿ

ಬೆಂಗಳೂರು: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಕೇಂದ್ರ ಸರಕಾರದ…

ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದರೆ ಪತ್ರಕರ್ತರ ಮೇಲೆ ಗರಂ ಆದ ಬಾಬಾ ರಾಮ್‌ದೇವ್‌

ನವದೆಹಲಿ: ಯೋಗ ಗುರು ರಾಮ್‌ದೇವ್ ಬಾಬಾ ತಾಳ್ಮೆ ಕಳೆದುಕೊಂಡು ಪತ್ರಕರ್ತರೊಬ್ಬರಿಗೆ ಬೆದರಿಕೆ ಹಾಕುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಪತ್ರಕರ್ತರ ಮತ್ತೇ ಪ್ರಶ್ನೆ…

ಸ್ವಾತಂತ್ರ್ಯ ಹೋರಾಟದಲ್ಲಿ ನೆಲದ ನಕ್ಷತ್ರಗಳು

ಸುಭಾಸ ಎಂ, ಶಿಗ್ಗಾಂವಿ ದೇಶಕ್ಕೆ ಸ್ವಾತಂತ್ರ‍್ಯ ತರುವುದರಲ್ಲಿ ಈ ನೆಲದ ನಕ್ಷತ್ರಗಳ ಕೊಡುಗೆ ಅಪಾರ, ಅನನ್ಯವಾಗಿದ್ದು, ಅದರ ಮಹತ್ವ ಕುರಿತು ಯುವಪೀಳಿಗೆಗೆ…

ಕೊಲೆ ಆರೋಪ: ʻವೈದ್ಯರ ಮೇಲಿನ ಕಿರುಕುಳ ನಿಲ್ಲಿಸಿʼ ಎಂದು ಆತ್ಮಹತ್ಯೆಗೆ ಶರಣಾದ ವೈದ್ಯೆ

ಜೈಪುರ: ರಾಜಸ್ಥಾನದ ಖಾಸಗಿ ಆಸ್ಪತ್ರೆಯೊಂದರಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ವೈದ್ಯೆ ವಿರುದ್ಧ ಕೊಲೆ ಪ್ರಕರಣ…

ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲಾತಿ ಸಮಸ್ಯೆ ಬಗೆಹರಿಸಲು ಆಯೋಗ ರಚನೆ

ಬೆಂಗಳೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ನಲ್ಲಿ ಹಿಂದುಳಿದ ವರ್ಗದವರಿಗೆ ಚುನಾವಣೆಯಲ್ಲಿ ಮೀಸಲಾತಿ ಕುರಿತು ಇಂದು(ಮಾ.31) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ…

ಕಲ್ಲಡ್ಕದ ಭಯೋತ್ಪಾದಕ ಹೇಳಿದ ಹಾಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ: ಬಿ ಕೆ ಹರಿಪ್ರಸಾದ್ ಆರೋಪ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿ ರೂಪಾಯಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ…

ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿಎಸ್‍ಬಿ ರಚಿಸದ ಸರಕಾರ: ರಾಜ್ಯ ಹೈಕೋರ್ಟ್ ನೋಟಿಸ್

ಬೆಂಗಳೂರು: ಐಎಎಸ್ ಮತ್ತು ಐಪಿಎಸ್ ಸೇರಿ ನಾಗರಿಕ ಸೇವೆಯಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವುದಕ್ಕೆ ಕೇಂದ್ರ ನಾಗರಿಕ ಸೇವಾ ಮಂಡಳಿ(ಸಿಎಸ್‍ಬಿ) ರಚನೆ ಮಾಡದಿರುವ ಬಗ್ಗೆ…

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆಯ ಅಧಿವೇಶನದಲ್ಲಿಂದು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚೆಯು ಗಂಭೀರವಾಗಿ ಪರಿಣಮಿಸಿತು. ಅಲ್ಲದೆ, ಧರಣಿ, ಕಾವೇರಿದ ಚರ್ಚೆ,…

ಬಾಬಾ ಮಹಂತ್‌ ಸೀತಾರಾಮ್‌ ದಾಸ್ ಮತ್ತು ಸಂಗಡಿಗರಿಂದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ಇಂದೋರ್‌: ಮಧ್ಯಪ್ರದೇಶ ರಾಜ್ಯದ ರೇವಾ ಜಿಲ್ಲೆಯ ವಿಐಪಿ ಸರ್ಕ್ಯೂಟ್ ಹೌಸ್‌ನಲ್ಲಿ ಸ್ವಯಂಘೋಷಿತ ಬಾಬಾ ಹಾಗೂ ಆತನ ಸಂಗಡಿಗರು 16 ವರ್ಷದ ಬಾಲಕಿಯ…

ಹಿಂದುಳಿದ ವರ್ಗಗಳ ಮೀಸಲಾತಿ ಉಳಿದೀತೆ?

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಮುಂದುವರಿಸುವ ಸಂಬಂಧ 2022 ಜನವರಿ 19ರಂದು ಭಾರತದ ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ.…

ಔಷಧ ಖರೀದಿಯಲ್ಲಿ ಭ್ರಷ್ಟಾಚಾರ-ತನಿಖೆಗೆ ಆದೇಶ: ಸಚಿವ ಪ್ರಭುಚವ್ವಾಣ್‌

ಬೆಂಗಳೂರು: ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಡಾ.ಕೆ.ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಶುಸಂಗೋಪನಾ ಸಚಿವ ಪ್ರಭುಚವ್ವಾಣ್, ಪಶು ಸಂಗೋಪನಾ ಇಲಾಖೆಯಲ್ಲಿ ಔಷಧಿ…

ಎರಡು ದಿನಗಳ ಮುಷ್ಕರ ಯಶಸ್ವಿ: ದೇಶಾದ್ಯಂತ 20 ಕೋಟಿ ಕಾರ್ಮಿಕರು ಭಾಗಿ

ನವದೆಹಲಿ: ಕಾರ್ಮಿಕರ ಎರಡು ದಿನಗಳ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ (ಮಾರ್ಚ್‌ 28-29) ಭಾರೀ ಯಶಸ್ಸು‌ ಕಂಡಿದೆ ಎರಡು ದಿನಗಳ‌‌ ಮುಷ್ಕರ ಯಶಸ್ವಿಗೊಳಿಸಲು…

ಸಾರ್ವತ್ರಿಕ ಮುಷ್ಕರ: ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಪ್ರದರ್ಶನ

ಮಂಗಳೂರು:‌ ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು…

ಯಶಸ್ವಿ ಸಾರ್ವತ್ರಿಕ ಮುಷ್ಕರದಿಂದ ಸರಕಾರ ಎಚ್ಚೆತ್ತುಕೊಳ್ಳಬೇಕು: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ದೇಶದ ಕಾರ್ಮಿಕ ವರ್ಗ ಮಾರ್ಚ್ 28-29ರಂದು ನಡೆದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಿದ್ದಾರೆ ಎಂದಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ…