ಬೆಂಗಳೂರು: ಕರ್ನಾಟಕದ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಪರಿಚಯಿಸುವ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದು, “ಈಗ ಪುಸ್ತಕದಲ್ಲಿ ಜ್ಞಾನವಿದೆ,…
Author: ಜನಶಕ್ತಿ Janashakthi
ತಹಸೀಲ್ದಾರ್ ವರ್ಗಾವಣೆ ವಿಚಾರ: ಆರ್ ಅಶೋಕ್-ಅಶ್ವತ್ಥ್ ನಾರಾಯಣ ಮಧ್ಯೆ ಕಿತ್ತಾಟ
ಬೆಂಗಳೂರು: ತಹಸೀಲ್ದಾರ್ ಒಬ್ಬರ ವರ್ಗಾವಣೆ ಕುರಿತಂತೆ ಆಡಳಿತಾರೂಢ ಬಿಜೆಪಿ ಪಕ್ಷದ ಇಬ್ಬರು ಸಚಿವರಾದ ಆರ್. ಅಶೋಕ್ ಹಾಗೂ ಡಾ. ಅಶ್ವತ್ಥ್ ನಾರಾಯಣ…
‘ಗುಜರಾತ್ ಫೈಲ್ಸ್’ ಸಿನಿಮಾ ಮಾಡುವೆ ಪ್ರಧಾನಿ ಸಹಕರಿಸಬೇಕು: ವಿನೋದ್ ಕಾಪ್ರಿ
ವಿವೇಕ್ ಅಗ್ನಿಹೋತ್ರಿ ಅವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಸಿನಿಮಾ ಬಗ್ಗೆ ಮಿಶ್ರ…
ಸಾರಿಗೆ ನೌಕರರಿಗೆ 2 ತಿಂಗಳ ವೇತನ ಬಾಕಿ-ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಪಾವತಿಗೆ ಕ್ರಮ: ಸಚಿವ ಶ್ರೀರಾಮುಲು
ಬೆಂಗಳೂರು: ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಸಚಿವ ಶ್ರೀರಾಮುಲು ʻʻಈ ಹಿಂದೆ 7-8ಗಳವರೆಗೂ…
ಎಸ್ಟಿಗೆ ಶೇ 7.5ರಷ್ಟು ಮೀಸಲಾತಿ ಸಂಬಂಧ ಮಾ.23ಕ್ಕೆ ಪ್ರತಿಪಕ್ಷ-ಮುಖ್ಯಮಂತ್ರಿಯೊಂದಿಗೆ ಸಭೆ
ಬೆಂಗಳೂರು: ಪರಿಶಿಷ್ಟ ಪಂಗಡ(ಎಸ್.ಟಿ.)ದ ಸಮುದಾಯಕ್ಕೆ ಶೇಕಡ 7.5ರಷ್ಟು ಮೀಸಲಾತಿ ಒದಗಿಸಬೇಕು ಹಾಗೂ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ…
ಶೀಘ್ರವೇ ಗುಲಾಂ ನಬೀ ಆಜಾದ್ ಸೇರಿ ಜಿ-23 ನಾಯಕರು ಸೋನಿಯಾ-ರಾಹುಲ್ ಗಾಂಧಿ ಭೇಟಿ
ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲುಂಡಿರುವ ಬಗ್ಗೆ ಗಂಭೀರ ವಿಚಾರ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ)…
ಬ್ಯಾಲಿಗುಂಜ್ ಉಪಚುನಾವಣೆ: ಹೋರಾಟಗಾರ್ತಿ ಸಾಯಿರಾ ಶಾ ಹಲೀಮ್ ಸಿಪಿಐ(ಎಂ) ಅಭ್ಯರ್ಥಿ
ಪಶ್ಚಿಮ ಬಂಗಾಳ ರಾಜ್ಯದ ಬ್ಯಾಲಿಗುಂಜ್ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಂದು ನಡೆಯಲಿರುವ ಉಪಚುನಾವಣೆಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಎಡರಂಗ ಅಭ್ಯರ್ಥಿಯಾಗಿ…
ರಾಮಮನೋಹರ ಲೋಹಿಯಾ ಪ್ರಶಸ್ತಿಗೆ ಸಿದ್ಧರಾಮಯ್ಯ ಆಯ್ಕೆ
ಬೆಂಗಳೂರು: ಸಮಾಜವಾದಿ ಚಿಂತಕ ಡಾ. ರಾಮಮನೋಹರ ಲೋಹಿಯಾ ಜನ್ಮದಿನಾಚರಣೆಯಂದು ಕೊಡಮಾಡುವ ʻʻಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿʼಯು ಈ ಬಾರಿ ಮಾಜಿ ಮುಖ್ಯಮಂತ್ರಿ…
ಸಭಾಪತಿ ವಿರುದ್ಧ ಪ್ರಕರಣ: ಹಿರಿಯ ಅಧಿಕಾರಿಗಳ ತಲೆದಂಡಕ್ಕೆ ಪರಿಷತ್ ಸದಸ್ಯರ ಒತ್ತಾಯ
ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ವಿಷಯ ಇಂದು ಅಧಿವೇಶನದ ಸಂದರ್ಭದಲ್ಲಿ ಮತ್ತೊಮ್ಮೆ ಚರ್ಚೆಗೆ…
ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿ-ಸಾಮರ್ಥ್ಯ ಕಾಂಗ್ರೆಸ್ಸಿಗೆ ಮರಳಿ ಬರಲಿದೆ: ಸಿದ್ದರಾಮಯ್ಯ
ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನಸಭೆಯ ಕೆಲವು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಗಳ ತಾತ್ಕಲಿಕ ಹಿನ್ನಡೆಯಷ್ಟೇ. ಅವುಗಳನ್ನೆಲ್ಲ ಎದುರಿಸಿ ಶ್ರೀಮತಿ ಸೋನಿಯಾ ಗಾಂಧಿ…
ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣ: ಇಬ್ಬರು ಸಾಕ್ಷಿಗಳ ವಿಚಾರಣೆ
ಧಾರವಾಡ: ಹೆಸರಾಂತ ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಯು ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಿತು. ಇಂದು…
ಪಿಂಚಣಿ-ಪುನರ್ವಸತಿ ಕಲ್ಪಿಸಲು ಸರ್ಕಾರ ಭರವಸೆ: ದೇವದಾಸಿ ಮಹಿಳೆಯರ ಧರಣಿ ಅಂತ್ಯ
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ ಸಚಿವ…
100 ವರ್ಷಗಳ ಬಳಿಕ ರಾಜ್ಯದಲ್ಲಿ ಡ್ರೋಣ್ ಆಧಾರಿತ ಭೂ ಸರ್ವೇ: ಆರ್. ಅಶೋಕ
ಬೆಂಗಳೂರು: ನೂರು ವರ್ಷಗಳ ಬಳಿಕ ರಾಜ್ಯದಲ್ಲಿ ಡ್ರೋಣ್ ಆಧಾರಿತವಾಗಿಯೇ ಎಲ್ಲೆಡೆ ಭೂ ಸರ್ವೇ ಮತ್ತು ದಾಖಲಾತಿಗಳ ಡಿಜಿಟಲೀಕರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ…
ನೀಟ್: ಉಕ್ರೇನ್ ಬಿಕ್ಕಟ್ಟು ತೆರೆದಿಟ್ಟ ಸತ್ಯಗಳು
ಡಾ. ಎಸ್.ವೈ. ಗುರುಶಾಂತ್ ಯುದ್ಧಗ್ರಸ್ತ ಉಕ್ರೇನಿನಲ್ಲಿ ಸಿಲುಕಿದ್ದ ಬಹುತೇಕ ವಿದ್ಯಾರ್ಥಿಗಳನ್ನು ಕರ್ನಾಟಕಕ್ಕೆ ಕರೆದು ತಂದಿರುವ ಸುದ್ದಿಯ ನಡುವೆ ಇನ್ನೂ 18 ಜನ…
ತಾರತಮ್ಯವಿಲ್ಲದ ಸಾರ್ವತ್ರಿಕ ಶಿಕ್ಷಣದ ಹಕ್ಕಿಗೆ ಹೊಡೆತ-ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು: ಸಿಪಿಐ(ಎಂ)
ಬೆಂಗಳೂರು: ತರಗತಿಗಳಲ್ಲಿ ಹಿಜಾಬ್ ಅಥವಾ ಶಿರವಸ್ತ್ರ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು…
ರಾಜ್ಯದ ಶಾಂತಿ ಸೌಹಾರ್ಧತೆ ಕಾಪಾಡಿ-ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಭಾಗಿಯಾಗಲು ಅನುವು ಮಾಡಿಕೊಡಿ: ಸಿಪಿಐ(ಎಂ) ಮನವಿ
ಬೆಂಗಳೂರು: ಹೈಕೋರ್ಟ್ ತೀರ್ಪಿನಿಂದ ಅಲ್ಪಸಂಖ್ಯಾತ ಸಮುದಾಯ ಮತ್ತು ಮುಸ್ಲಿಂ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಮಾತ್ರವಲ್ಲ, ಹಿಜಾಬ್ ಧರಿಸಿ ಶಾಲಾ – ಕಾಲೇಜುಗಳಿಗೆ…
ರಾಜ್ಯದಲ್ಲಿ ಏಕಕಾಲಕ್ಕೆ 78 ಕಡೆಗಳಲ್ಲಿ 200ಕ್ಕೂ ಹೆಚ್ಚು ಅಧಿಕಾರಿಗಳ ನಿವಾಸ ಮೇಲೆ ಎಸಿಬಿ ದಾಳಿ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಇಂದು ಬೆಳಂಬೆಳಗ್ಗೆಯೇ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದೆ. ಕರ್ನಾಟಕದ 78…
ಹಿಜಾಬ್ ಪ್ರಕರಣ ತುರ್ತು ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ.…
ಕರ್ನಾಟಕ ಹೈಕೋರ್ಟ್‍ನ ಒಂದು ದುರದೃಷ್ಟಕರ ತೀರ್ಪು: ಸಿಪಿಐ(ಎಂ)
ತರಗತಿಗಳಲ್ಲಿ ಹಿಜಾಬ್ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟಿನ ತೀರ್ಪು ತಾರತಮ್ಯವಿಲ್ಲದೆ ಶಿಕ್ಷಣ ಪಡೆಯುವ ಸಾರ್ವತ್ರಿಕ…