ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ರನ್ನು ವಿಶೇಷ ಪಿಎಂಎಲ್ಎ ನ್ಯಾಯಾಲಯ 14…
Author: ಜನಶಕ್ತಿ Janashakthi
ಎಂಜಿನ್ ಕೆಟ್ಟಿ ಡಬ್ಬವಾಗಿರುವ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಇದು ಡಬಲ್ ಎಂಜಿನ್ ಸರ್ಕಾರ ಎಂದು ಬಿಜೆಪಿಯವರು ಹೇಳುತ್ತಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗವೇ…
ಎನ್‌ಎಸ್‌ಇ ಗೌಪ್ಯ ಮಾಹಿತಿ ಹಂಚಿಕೊಂಡಿದ್ದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ
ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್‌ಎಸ್‌ಇ) ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಭಾನುವಾರ ತಡರಾತ್ರಿ ಸಿಬಿಐ (ಕೇಂದ್ರೀಯ ತನಿಖಾ ದಳ)…
ರೂ.10 ಲಕ್ಷ ದಂಡ ಮೊತ್ತ ʻಪ್ರಧಾನಮಂತ್ರಿ ಕೋವಿಡ್ ಪರಿಹಾರ ನಿಧಿʼಗೆ ನೀಡಿ: ತೆಲಂಗಾಣ ಹೈಕೋರ್ಟ್
ಹೈದರಾಬಾದ್: ಅಮಿತಾಭ್ ಬಚ್ಚನ್ ನಟನೆಯ ‘ಝಂಡ್’ ಸಿನಿಮಾ ತಡೆಕೋರಿ ಸಲ್ಲಿಸಲಾಗಿದ್ದು ಅರ್ಜಿದಾರರಿಗೆ ದಂಡ ವಿಧಿಸಿದ ತೆಲಂಗಾಣ ಉಚ್ಚ ನ್ಯಾಯಾಲಯವು ಅರ್ಜಿದಾರರಿಗೆ ದಂಡದ…
ನವೋದಯ ಸಂಸ್ಥೆ ನಡೆ ಖಂಡಿಸಿ ರಾಯಚೂರು ಬಂದ್ ಬೆಂಬಲಿಸಿ ಪ್ರತಿಭಟನೆ
ರಾಯಚೂರು: ಜಿಲ್ಲೆಯ ಮುಖ್ಯ ನಗರದಲ್ಲಿರುವ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ ಇಂದು(ಮಾ.07) ರಾಯಚೂರ್ ಬಂದ್‌ಗೆ ಕರೆ ನೀಡಲಾಗಿತ್ತು.…
ದುಡಿಯುವ ಜನರ ಹಿತವನ್ನು ನಿರ್ಲಕ್ಷ್ಯ ಮಾಡಿದ ರಾಜ್ಯ ಬಜೆಟ್: ಸಿಐಟಿಯು ಟೀಕೆ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23ನೇ ಸಾಲಿನ ಆಯ್ಯವ್ಯಯವು ರಾಜ್ಯದ ಸಮಗ್ರ ಅಭಿವೃದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಮತ್ತು ದುಡಿಯುವ…
ಮುಂಬರುವ 3 ತಿಂಗಳಲ್ಲಿ ಸುಮಾರು 70 ಮಂದಿ ರಾಜ್ಯಸಭಾ ಸದಸ್ಯರು ನಿವೃತ್ತಿ
ನವದೆಹಲಿ: ಸಂಸತ್ತಿನ ರಾಜ್ಯಸಭೆ ಮೇಲ್ಮನೆಯಲ್ಲಿನ ಸದಸ್ಯತ್ವವು 250 ಸದಸ್ಯರಿಗೆ ಸೀಮಿತವಾಗಿದ್ದು, ಪ್ರಸ್ತುತ ರಾಜ್ಯಸಭೆಯು 245 ಸದಸ್ಯರನ್ನು ಹೊಂದಿದೆ. 233 ಸದಸ್ಯರನ್ನು ವಿಧಾನಸಭಾ…
ಅಂತರರಾಜ್ಯ ಜಲವಿವಾದ ಕಾಯ್ದೆ ತಿದ್ದುಪಡಿ ಅಗತ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ…
ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಯೋಜನೆಗಳನ್ನೇ ರಾಜ್ಯ ಬಜೆಟ್ಟಿನಲ್ಲಿ ಘೋಷಣೆ: ಕೆ. ಮಹಾಂತೇಶ್
ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ 2022-23 ಸಾಲಿನಲ್ಲಿ ಬಜೆಟ್‌ನಲ್ಲಿ 2.30 ಲಕ್ಷ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಅಂದಾಜು 1,610…
ಮಾನವೀಯ ಕಾರಿಡಾರ್ಗಳನ್ನು ತೆರೆಯಲು-ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ
ಕೀವ್: ಉಕ್ರೇನ್‍ನ 2 ನಗರಗಳಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದೆ. ನಾಗರಿಕರಿಗೆ ಮಾನವೀಯ ಕಾರಿಡಾರ್ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು…
ಉಕ್ರೇನ್‌ನಿಂದ ಇದುವರೆಗೆ 11500 ಮಂದಿ ಭಾರತಕ್ಕೆ ಮರಳಿದ್ದಾರೆ
ನವದೆಹಲಿ: ಉಕ್ರೇನ್ ದೇಶದಲ್ಲಿ ರಷ್ಯಾದ ದಾಳಿಯಿಂದ ಇನ್ನೂ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರವು ‘ಆಪರೇಷನ್…
ಮಾರ್ಚ್ 8: ಸಂಘರ್ಷದ ಯಶಸ್ಸಿನ ದಿನದ ಸಂಭ್ರಮಾಚರಣೆ
ಬೆಂಗಳೂರು: ಮಹಿಳೆಯರ ಘನತೆಯ ಬದುಕಿಗಾಗಿ ನಡೆಸಿದ ಹೋರಾಟದ ಸ್ಪೂರ್ತಿಯನ್ನು ನೀಡುವ ಅಂತರ ರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8 ವಿಶೇಷ ದಿನವಾಗಿದೆ.…
ಶಿಕ್ಷಣದ ಮೇಲಿನ ಸರ್ಕಾರ ನಿರ್ಲಕ್ಷ್ಯ ಮತ್ತೆ ಸಾಬೀತಾಗಿದೆ: ಎಐಡಿಎಸ್‌ಓ
ಬೆಂಗಳೂರು: ಪ್ರಸಕ್ತ 2022-23ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಯಾವ ಕೊಡುಗೆಯನ್ನು ನೀಡದಿರುವುದು ವಿದ್ಯಾರ್ಥಿ ಸಮುದಾಯದಲ್ಲಿ ಮತ್ತು…
ಅಭಿವೃದ್ದಿಗೆ ಪೂರಕವಲ್ಲದ-ಕಾರ್ಪೋರೇಟ್ ಲೂಟಿಯ ರಾಜ್ಯ ಬಜೆಟ್: ಸಿಪಿಐ(ಎಂ)
ಬೆಂಗಳೂರು: ಸತತ ಅತೀವೃಷ್ಟಿ, ಪ್ರವಾಹ ಹಾಗೂ ಕೋವಿಡ್ ಸಂಕಷ್ಠದಿಂದ ಮತ್ತು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ರಾಜ್ಯವನ್ನು, ಸಂಕಷ್ಟ ಹಾಗೂ ಬಿಕ್ಕಟ್ಟಿನಿಂದ ಮೇಲೆತ್ತುವ…
ಮಾರ್ಚ್ 5ಕ್ಕೆ ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ ಕಲಾತ್ಮಕ ಚಿತ್ರದ ಟ್ರೈಲರ್ ಬಿಡುಗಡೆ
ಬೆಂಗಳೂರು: ರವೀಂದ್ರನಾಥ್ ಟ್ಯಾಗೂರ್ ರವರ ಕಾದಂಬರಿ ಆಧಾರಿತ ʻʻಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ” ಕಲಾತ್ಮಕ ಚಿತ್ರವೊಂದು ತಯಾರಾಗಿದೆ. ದೃಷ್ಟಿ ಮಿಡಿಯಾ…
ಮುಖ್ಯಮಂತ್ರಿಗಳ ಚೊಚ್ಚಲ ಬಜೆಟ್ ಉಡುಪಿ ಜಿಲ್ಲೆಗೆ ಅನ್ಯಾಯ: ಸಿಪಿಐ(ಎಂ) ಆರೋಪ
ಉಡುಪಿ: ಹಿಂದೊಮ್ಮೆ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಮುಖ್ಯಮಂತ್ರಿ ಬಸವರಾಜ ಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ನಲ್ಲಿ ಜಿಲ್ಲೆಯ ಜನತೆಯನ್ನು ಮರೆತು…
ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಗೆ 15 ಕಾರ್ಯಕ್ರಮಗಳು ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಚೊಚ್ಚಲ ಬಜೆಟ್ ನಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಅದರಂತೆ, ಹಾವೇರಿ…
ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್ ಒಡೆಯ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಶೇನ್ ವಾರ್ನ್
ಬಾಲ್ ಆಫ್ ದಿ ಸೆಂಚುರಿ ಖ್ಯಾತಿಯ ವಿಶ್ವ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಶುಕ್ರವಾರ ನಿಧನರಾಗಿದ್ದಾರೆ. 52 ವರ್ಷದ ಮಾಜಿ…
ರಾಜ್ಯ ಬಜೆಟ್ 2022-23: ಕೃಷಿ, ಆರೋಗ್ಯ, ಶಿಕ್ಷಣ ಒಳಗೊಂಡು ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಬೆಂಗಳೂರು: ಕರ್ನಾಟಕ ರಾಜ್ಯದ 2022-23ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರವು ಯಾವ ಕ್ಷೇತ್ರದ ವಿಭಾಗಗಳಿಗೆ ಎಷ್ಟು ಅನುದಾನವನ್ನು ಘೋಷಣೆ ಮಾಡಿದೆ ಎಂಬ…
ರಾಜ್ಯ ಬಜೆಟ್ 2022-23: ಅಂಗನವಾಡಿ-ಬಿಸಿಯೂಟ ನೌಕರರಿಗೆ ಗೌರವ ಧನ ಹೆಚ್ಚಳ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಈ ಬಾರಿ 2022-23ನೇ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ, ಅತಿಥಿ ಉಪನ್ಯಾಸಕರ ಗೌರವ ಧನವನ್ನು…