ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್ ವಿರುದ್ಧ ಜಾಮೀನು ಸಹಿತ ವಾರೆಂಟ್…
Author: ಜನಶಕ್ತಿ Janashakthi
ದಬ್ಬಾಳಿಕೆಯ ಭೂ ಸ್ವಾಧೀನ ಕ್ರಮ-ಕುಟುಂಬದವರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಕೆ.ಚೌಡೇನಹಳ್ಳಿ ಗ್ರಾಮದ ಎಂಟು ಕುಟುಂಬಗಳ ಮೇಲೆ ದಬ್ಬಾಳಿಕೆ ದೌರ್ಜನ್ಯ ನಡೆಸಿ, ಅವರು ಕಳೆದ 40 ವರ್ಷಗಳಿಂದ ಉಳುಮೆ…
ಹಿಜಾಬ್ ಧರಿಸಲು ಅವಕಾಶವಿಲ್ಲದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು
ಶಿವಮೊಗ್ಗ: ಕೆಲ ವಿದ್ಯಾರ್ಥಿನಿಯರು ನಮಗೆ ಪರೀಕ್ಷೆ ಮುಖ್ಯವಲ್ಲ, ಧರ್ಮ ಮುಖ್ಯ ಇದರಿಂದಾಗಿ ನಾವು ಹಿಜಬ್ ತೆಗೆಯಲ್ಲ ಎಂದು ತರಗತಿಯಿಂದ ಹೊರನಡೆದ ಘಟನೆ…
ಹಿಜಾಬ್ ಕುರಿತ ವಿಚಾರಣೆ: ನಾಳೆಗೆ ಮುಂದೂಡಿದ ಹೈಕೋರ್ಟಿನ ತ್ರಿಸದಸ್ಯ ಪೀಠ
ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ಕುರಿತು ಇಂದು ಸುದೀರ್ಘ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟಿನ ತ್ರಿಸದಸ್ಯ…
ವಿಧಾನಮಂಡಲ ಅಧಿವೇಶನ: ಲತಾ ಮಂಗೇಶ್ಕರ್, ಚಂಪಾ ಸೇರಿ ಹಲವು ಗಣ್ಯರಿಗೆ ಸಂತಾಪ
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದ ಬಳಿಕ ವಿಧಾನಸಭೆ ಕಲಾಪ ಆರಂಭವಾಗಿದೆ. ವಂದೇ ಮಾತರಂ ಹಾಡಿನ ನಂತರ ಈ…
ವಿಧಾನ ಮಂಡಲ ಜಂಟಿ ಅಧಿವೇಶನ: ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಸಾಂಕೇತಿಕ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಪಕ್ಷದ ಸದಸ್ಯರು ಕಪ್ಪು ಪಟ್ಟಿ ಧರಿಸಿ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್…
ಕೋವಿಡ್ ನಿಯಂತ್ರಣ ಸೇರಿ ರಾಜ್ಯ ಸರ್ಕಾರದ ಸಾಧನೆಗಳನ್ನು ವಿವರಿಸಿದ ರಾಜ್ಯಪಾಲರು
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮುಖವಾಗಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಹಾಗೂ ಕೇಂದ್ರ…
ಹಿಜಾಬ್-ಕೇಸರಿ ವಿವಾದದ ನಡುವೆ – ವಿದ್ಯಾರ್ಥಿನಿಯರಿಂದ ಪರಸ್ಪರ ಆಲಿಂಗಿನ-ಹಸ್ತಲಾಘವ!
ವಿಜಯಪುರ: ಹಿಜಾಬ್-ಕೇಸರಿ ಶಾಲು ವಿವಾದ ತಲೆನೋವಾಗಿ ಪರಿಣಮಿಸಿರುವ ನಡುವೆ ಒಂದು ಆಶಾದಾಯಕವಾದ ಬೆಳವಣಿಗೆಯು ವಿಜಯಪುರ ನಗರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ…
ಆನ್‌ಲೈನ್ ಆಟಗಳು: ಕೆಲ ನಿಬಂಧನೆಯನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಆನ್‌ಲೈನ್ ಆಟಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯಿದೆ-2021ಯ ಆಕ್ಷೇಪಾರ್ಹ ನಿಬಂಧನೆಗಳನ್ನು ಕರ್ನಾಟಕ…
‘ನಾನು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳುತ್ತಿದ್ದೇನೆ, ಕೇಂದ್ರ ಸರ್ಕಾರ ತೋರಿಸಲಿ’: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ಹೈದರಾಬಾದ್: ಸೆಪ್ಟೆಂಬರ್ 29, 2016ರಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ ಎಂಬ ಭಾರತೀಯ ಸೇನೆಯ ಪ್ರತಿಪಾದನೆಗೆ ಕೇಂದ್ರ…
ಶ್ರಮಿಕರ ಕ್ಲಿನಿಕ್ ಅಡಿಗಲ್ಲು ಸಮಾರಂಭ
ಬೆಂಗಳೂರು : ಅಸಂಘಟಿತ ಕಾರ್ಮಿಕರ ಕುಟುಂಬದ ಆರೋಗ್ಯ ಕಲ್ಯಾಣಕ್ಕಾಗಿ ಶ್ರಮಿಕರ ಕ್ಲಿನಿಕ್ ಹಾಗೂ ಸಿಐಟಿಯು ಬೆಂಗಳೂರು ಜಿಲ್ಲಾ ಕಚೇರಿ ಜ್ಯೋತಿಬಸು ನವೀಕರಣ…
ಕೇಂದ್ರ-ರಾಜ್ಯ ಸರ್ಕಾರಗಳಿಂದ ದ್ರೋಹ-ರಾಜ್ಯಪಾಲರ ಬಾಯಿಂದ ಸುಳ್ಳು ಹೇಳಿಸಿದೆ: ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರ ರಾಜ್ಯಪಾಲರ ಬಾಯಿಂದ ಸುಳ್ಳು ಹೇಳಿಸಿದೆ. ಸರ್ಕಾರ ರಾಜ್ಯಪಾಲರ ದಿಕ್ಕು ತಪ್ಪಿಸಿ ರಾಜ್ಯಪಾಲರ ಮಾತಿನ ಮೂಲಕ ನಾಡಿನ ಜನರ ದಿಕ್ಕು…
ಗೃಹ ಸಚಿವರ ರಾಜೀನಾಮೆ-ಸೌಹಾರ್ಧತೆ ಸಂರಕ್ಷಣೆಗಾಗಿ ರಾಜ್ಯದಾದ್ಯಂತ ಸಿಪಿಐ(ಎಂ) ಪ್ರತಿಭಟನೆ
ಹಿಜಾಬ್-ಕೇಸರಿ ಶಾಲು ಅನಗತ್ಯ ವಿವಾದವನ್ನು ನಿಲ್ಲಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಕರೆಯ ಭಾಗವಾಗಿ ಇಂದು ರಾಜ್ಯದ ಹಲವು ಕಡೆಗಳಲ್ಲಿ…
ಕಮಿಷನ್ ಹಾವಳಿಯಿಂದಾಗಿಯೇ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಲು ಕಾರಣ
ಮೈಸೂರು: ಪ್ರಮುಖ ಕಾಮಗಾರಿಗಳಿಗೆ ಗುತ್ತಿಗೆ ನೀಡುವಾಗ ಶೇಕಡಾ 40 ರಷ್ಟು ಕಮಿಷನ್ ಭ್ರಷ್ಟಾಚಾರ ನಡೆಯುತ್ತಿರುವುದೇ ಕಾಮಗಾರಿಗಳು ಕಳಪೆಯಾಗಲು ಕಾರಣವಾಗುತ್ತಿದೆ. ಈ ಸಂಬಂಧ…
ನೀಟ್ ವಿಳಂಬದಿಂದ ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್: ಸಚಿವ ಅಶ್ವತ್ಥನಾರಾಯಣ
ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ…
ಹಿಜಾಬ್ ವಿವಾದ: ಕಾಲೇಜು ರಜೆ ಅವಧಿ ವಿಸ್ತರಣೆಯಿಂದ ಶೈಕ್ಷಣಿಕ ಬಿಕ್ಕಟ್ಟಿಗೆ ಸರ್ಕಾರವೇ ನೇರ ಹೊಣೆ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿದೆ. ರಾಜ್ಯ ಸರ್ಕಾರವು ಸಹ ಕಾಲೇಜುಗಳಿಗೆ ರಜೆಯ ಅವಧಿಯನ್ನು ವಿಸ್ತರಿಸಿದೆ.…
ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ: ಕರ್ನಾಟಕ ಹೈಕೋರ್ಟ್‌ನಿಂದ ಮಧ್ಯಂತರ ಆದೇಶ ಪ್ರಕಟ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ನಿನ್ನೆ ಮೌಖಿಕ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಪ್ರಕಟಿಸಿದೆ. ಅದರಲ್ಲಿ ಹೈಕೋರ್ಟ್…
ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್: ನಾವು ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುತ್ತೇವೆ
ನವದೆಹಲಿ: ಹಿಜಾಬ್ ಕುರಿತಂತೆ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಮೇಲ್ಮನವಿಯ ತುರ್ತು ವಿಚಾರಣೆ ನಿರಾಕರಿಸಿದೆ. ಸೂಕ್ತ…
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಟ್ಟಡ ಕಾರ್ಮಿಕರಿಂದ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು : ರಾಜ್ಯದ ಕಟ್ಟಡ ನಿರ್ಮಾಣ ವಲಯ ಸಾವಿರಾರು ಕಾರ್ಮಿಕರು ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್(ಸಿಐಟಿಯು)…
‘ನಿಮಗೆ ರಾಷ್ಟ್ರ ಮುಖ್ಯವೋ-ಧರ್ಮ ಮುಖ್ಯವೋ’: ಮದ್ರಾಸ್ ಹೈಕೋರ್ಟ್ ಪ್ರಶ್ನೆ
ಚೆನ್ನೈ: ತಮಿಳುನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ…