ಮನುಷ್ಯರಿಗೆ ನಿಯೊಕೋವ್ ಅಪಾಯದ ಬಗ್ಗೆ ಮತ್ತಷ್ಟು ಅಧ್ಯಯನ ನಡೆಸಬೇಕಿದೆ: ಡಬ್ಲ್ಯುಎಚ್‌ಒ

ಜಿನೀವಾ: ನಿಯೊಕೋವ್ ಮನುಷ್ಯರಿಗೆ ಅಪಾಯಕಾರಿಯೇ ಎಂಬುದರ ಕುರಿತು ಮತ್ತಷ್ಟು ಅಧ್ಯಯನದ ಅಗತ್ಯವಿದೆ. ಮನುಷ್ಯರ ಮೇಲೆ ನಿಯೋಕೋವ್ ಯಾವ ರೀತಿ ಪರಿಣಾಮ ಬೀರುತ್ತದೆ…

ರಾತ್ರಿ ಕರ್ಫ್ಯೂ ತೆರವು: ರಿಯಾಯಿತಿ-ನಿರ್ಬಂಧಗಳ ಬಗ್ಗೆ ಕೈಗೊಂಡ ವಿವರಗಳು

ಬೆಂಗಳೂರು: ರಾಜ್ಯದಲ್ಲಿ ಜನವರಿ 31ರ ಬಳಿಕ ಹಲವು ಕೋವಿಡ್‌ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು…

ಉಳ್ಳಾಲಬೈಲ್‌: ಆಕ್ಷೇಪಾರ್ಹ ಬ್ಯಾನರ್‌ ಅಳವಡಿಕೆ-ಕ್ರಮ ಕೈಗೊಳ್ಳಲು ಆಗ್ರಹ

ಮಂಗಳೂರು: ನಗರದ ಹೊರವಲಯದ ಉಳ್ಳಾಲಬೈಲ್ ನಲ್ಲಿ ‘ಹಿಂದುಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ’ ಎಂಬ ಆಕ್ಷೇಪಾರ್ಹ ಬ್ಯಾನರುಗಳನ್ನು ಅಳವಡಿಕೆ ಮಾಡಲಾಗಿದೆ.…

ಪಂಜಾಬ್ ಚುನಾವಣೆ: ನವಜೋತ್ ಸಿಂಗ್ ಸಿಧು, ಭಗವಂತ್ ಮಾನ್ ನಾಮಪತ್ರ ಸಲ್ಲಿಕೆ

ಚಂಡೀಗಢ: ಮುಂಬರುವ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿರುವ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಇಂದು…

38 ಬ್ಯಾಂಕ್‌ ಖಾತೆಗಳಿಂದ ₹82845 ಕೋಟಿ ಸಾಲ: ಬ್ಯಾಡ್‌ ಬ್ಯಾಂಕಿಗೆ ವರ್ಗಾಯಿಸಲು ಎಸ್‌ಬಿಐ ಸಜ್ಜು

ಮುಂಬಯಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಬ್ಯಾಡ್‌ ಬ್ಯಾಂಕ್‌ ಅನುಷ್ಠಾನಗೊಳಿಸಲು ಆರ್‌ಬಿಐ ನಿಂದ ಅನುಮೋದನೆ ಪಡೆದುಕೊಂಡಿದೆ. ಸಾರ್ವಜನಿಕ ವಲಯದ ಬ್ಯಾಂಕ್​ಗಳಲ್ಲಿ ವಸೂಲಿಯಾಗದ…

ನಗರದಲ್ಲಿ ಶಾಲೆಗಳು ಆರಂಭ – ರಾತ್ರಿ ಕರ್ಫ್ಯೂ ಹಿಂತೆಗೆತಕ್ಕೆ ಸರ್ಕಾರ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್- 19 ನಿಯಮವಳಿಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆದಿದ್ದು, ಬೆಂಗಳೂರಿನಲ್ಲಿ ಶಾಲೆಗಳನ್ನು ಆರಂಭಕ್ಕೆ…

ಫೆ.5ಕ್ಕೆ ಕಲಬುರಗಿ ಪಾಲಿಕೆ ಮೇಯರ್ ಚುನಾವಣೆ: ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಕಾಂಗ್ರೆಸ್ ನಿರ್ಧಾರ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್‌ ಚುನಾವಣೆಯ ಮೀಸಲಾತಿಯನ್ನು ಬದಲಾಯಿಸಿ ಹೊಸ ಆದೇಶ ಹೊರಡಿಸಿದ ಕೂಡಲೇ ಪ್ರಾದೇಶಿಕ ಆಯುಕ್ತರು ಫೆಬ್ರವರಿ…

ಜಾರಕಿಹೊಳಿ ಸಹೋದರರ ವಿರುದ್ಧ ಬೆಳಗಾವಿ ಬಿಜೆಪಿ ನಾಯಕರು ಕೆಂಡಾಮಂಡಲ

ಬೆಳಗಾವಿ: ಬಿಜೆಪಿ ಪಕ್ಷದ ಅನ್ಯಾಯ ಎಸಗುತ್ತಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕಠಿಣ…

ಮಾರ್ಚ್‌ 3ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ

ಬೆಂಗಳೂರು: 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ತೀರ್ಮಾನದಂತೆ ಮಾರ್ಚ್ 3ರಿಂದ 10 ದಿನಗಳ ಕಾಲ ನಡೆಯಲಿದೆ. ಮುಖ್ಯಮಂತ್ರಿ…

ಕೊರೊನಾ ರೂಪಾಂತರಿ: ಹೊಸ ನಿಯೋಕೋವ್ ವೈರಸ್​ನಿಂದ ಸಾವು-ಸೋಂಕಿನ ಅಪಾಯ ಹೆಚ್ಚಳ

ನವದೆಹಲಿ: ಭಾರತದಲ್ಲಿ ಕೊರೊನಾ ರೂಪಾಂತರಿಗಳಾದ ಡೆಲ್ಟಾ ವೈರಸ್, ಓಮೈಕ್ರಾನ್ ವೈರಸ್​ಗಳ ಆತಂಕ ಹೆಚ್ಚಾಗಿದ್ದು, ಇದರ ನಡುವೆ ನಿಯೋಕೋವ್ ಎಂಬ ಮತ್ತೊಂದು ಕೋವಿಡ್…

ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವವರ ಮೇಲೆ ಕ್ರಮಕೈಗೊಳ್ಳಲು ಆಗ್ರಹ

ಮುಳಬಾಗಿಲು: ನಗರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿನಿಯರು, ಹೆಣ್ಣು ಮಕ್ಕಳಿಗೆ ಶಾಲಾ ಕಾಲೇಜುಗಳಿಗೆ ಹೋಗಿ ಬರುವ ಸಮಯದಲ್ಲಿ ಕೆಲ ಪುಂಡಪೋಕರಿಗಳು, ಬೀದಿ ಕಾಮಣ್ಣರಿಂದ…

ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಆರು ತಿಂಗಳು: ಆರು ಪ್ರಶ್ನೆ ಕೇಳಿದ ಕಾಂಗ್ರೆಸ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಆರು ತಿಂಗಳು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಆರು ಪ್ರಶ್ನೆಗಳನ್ನು ಕೇಳಿದೆ.…

ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಹೊಸ ಮಾನದಂಡ ರೂಪಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿಯಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿ ಸಂವಿಧಾನ ಪೀಠವು ರೂಪಿಸಿರುವ ಮಾನದಂಡವನ್ನು…

ಬಿಹಾರ ಬಂದ್: ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಅವ್ಯವಹಾರ ಖಂಡಿಸಿ ಹಲವೆಡೆ ಪ್ರತಿಭಟನೆ

ಪಾಟ್ನಾ: ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯ ಎನ್‌ಟಿಪಿಸಿ ಮೊದಲ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ…

ಖಾಸಗೀಕರಣಗೊಳ್ಳುವ ದೇಶದ ಸಂಪತ್ತು – ಆಗರ್ಭ ಶ್ರೀಮಂತರು ಅದಕ್ಕೆ ವಾರಸುದಾರರು

ವಿವೇಕಾನಂದ. ಹೆಚ್.ಕೆ. ಟಾಟಾ ಕಂಪನಿಯ ಮಡಿಲಿಗೆ ಏರ್ ಇಂಡಿಯಾ…… ಮುಂದೆ…. ಅಂಬಾನಿ ಕಂಪನಿಯ ಮಡಿಲಿಗೆ ಭಾರತೀಯ ರೈಲ್ವೆ… ಮುಂದೆ…. ಅಧಾನಿ ಕಂಪನಿಯ…

ಅಸಂವಿಧಾನಿಕ: ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಕಲಾಪದ ಅವಧಿಯಲ್ಲಿ ಸಭಾಧ್ಯಕ್ಷರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಒಂದು ವರ್ಷದವರೆಗೆ ಸದನದಿಂದ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ…

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವಂತೆ ಎಸ್‌ಎಫ್‌ಐ ಪ್ರತಿಭಟನೆ

ಲಿಂಗಸಗೂರು: ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಕಳೆದ 34 ದಿನಗಳಿಂದ ಶಾಂತಿಯುತವಾಗಿ ಹೋರಾಟ ಮುಂದುವರೆಸಿದ್ದಾರೆ. ಯುಜಿಸಿ ನಿಯಮಗಳ ಪ್ರಕಾರ ಖಾಯಂ ಉಪನ್ಯಾಸಕರಿಗೆ ನೀಡಲಾಗುತ್ತಿರುವ…

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮುಖಂಡ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಯಡಿಯೂರಪ್ಪ…

ಮೋದಿ-ಯೋಗಿ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಶಿಕ್ಷಕರ ಸೂಚನೆ: ತನಿಖೆಗೆ ಆದೇಶ

ಸಿದ್ಧಾರ್ಥನಗರ: 73ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಇಲ್ಲಿನ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ…

ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರಿಗೆ ನ್ಯಾಯಾಧೀಶರಿಂದ ಅವಮಾನ: ದಲಿತ-ಜನಪರ ಸಂಘಟನೆಗಳಿಂದ ಪ್ರತಿಭಟನೆ

ಹಾಸನ: ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಅಲ್ಲಿನ ಮಹಾತ್ಮ ಗಾಂಧೀಜಿ ಚಿತ್ರಪಟದೊಂದಿಗೆ ಇಡಲಾಗಿದ್ದ ಸಂವಿಧಾನ…