ಬೆಂಗಳೂರು: ಹಾಲಿನ ದರ ಪ್ರತಿ ಲೀಟರ್ ಗೆ 2 ರಿಂದ 3 ರೂ. ಏರಿಕೆ ಮಾಡಲು ಕೆಎಂಎಫ್ ಚಿಂತನೆ ನಡೆಸುತ್ತಿದ್ದು, ಮುಖ್ಯಮಂತ್ರಿ…
Author: Gururaj Desai
ಕೋವಿಡ್ ಸೋಂಕು: ಮನೆ ಆರೈಕೆ ಅವಧಿ 10 ರಿಂದ 7 ದಿನಕ್ಕೆ ಇಳಿಕೆ
ಬೆಂಗಳೂರು: ಕೋವಿಡ್ ದೃಢಗೊಂಡ ಗಂಭೀರವಲ್ಲದ ಸೋಂಕಿತರನ್ನು ವಾಸ ಸ್ಥಳದಲ್ಲಿಯೇ ಆರೈಕೆ ನೀಡಲಾಗಿದ್ದು, ಸದ್ಯ ಅಂತಹವರಿಗೆ ಆರೈಕೆಯನ್ನು 10 ದಿನಗಳಿಂದ 7 ದಿನಗಳಿಗೆ…
ಮಹಾದಾಯಿ ಯೋಜನೆ ಜಾರಿಗಾಗಿ ಕಾಂಗ್ರೆಸ್ನಿಂದ ಪಾದಯಾತ್ರೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಇತ್ತೀಚೆಗೆ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ಪಕ್ಷವು ಮತ್ತೊಂದು ಬೃಹತ್ ಚಳುವಳಿಯನ್ನು ಸಂಘಟಿಸಲು ಸಜ್ಜಾಗಿದೆ. ಮಹಾದಾಯಿ…
ಬಿಜೆಪಿಯು ಮನುವಾದಿ ಜಾತಿ ಆಧಾರಿತ ಸಂಕುಚಿತರು: ಸೀತಾರಾಂ ಯೆಚೂರಿ
ಈ ವರ್ಷದ ಗಣತಂತ್ರ ದಿನದ ಪರೇಡಿನಲ್ಲಿ ಪ್ರದರ್ಶನಗೊಳ್ಳಬೇಕಾಗಿರುವ ಕೇರಳದ ಸ್ತಬ್ಧಚಿತ್ರದ ವಿಷಯ ಮಹಿಳಾ ಸುರಕ್ಷತೆಯಾಗಿದ್ದು, ಇದರಲ್ಲಿ ಕೇರಳದ ಕೊಳ್ಳಂ ಜಿಲ್ಲೆಯಲ್ಲಿರುವ ಬೃಹದಾಕಾರದ…
ಶ್ರೀರಂಗಪಟ್ಟಣ ಮಸೀದಿ ಕೆಡವಬೇಕೆಂಬ ಹೇಳಿಕೆ: ಕಾಳಿ ಸ್ವಾಮಿ ಬಂಧನ
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ಕಾಳಿ ಮಠದ ಸ್ವಾಮೀಜಿ ಹೇಳಿದ್ದ ವಿಡಿಯೋವೊಂದು ವಿವಾದಕ್ಕೆ ಕಾರಣವಾದವಾಗಿದೆ. ಸಮಾಜದಲ್ಲಿ ಕೋಮು…
ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ ಕೆ ಹರಿಪ್ರಸಾದ್
ಬೆಂಗಳೂರು: ಬಿಜೆಪಿ ಸರಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು…
ಸಚಿವ ಸುನೀಲ್ ಕುಮಾರ್ ಹೇಳಿಕೆ ಅಪ್ಪಟ ಸುಳ್ಳು: ದಿನೇಶ್ ಅಮೀನ್ ಮಟ್ಟು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರು ಸುಳ್ಳು ಹೇಳುವುದು ಕೂಡಾ ಸಂಸ್ಕೃತಿಯ ಭಾಗ ಎಂದು ತಿಳಿದುಕೊಂಡಂತೆ ಕಾಣುತ್ತಿದೆ.…
ಭಾರತದ ಪ್ರಜಾತಂತ್ರ ಶಿಥಿಲವಾಗುತ್ತಿದೆ- ಅಮಾತ್ರ್ಯ ಸೆನ್
ಅನುವಾದ: ನಾ ದಿವಾಕರ ದ ವೈರ್ ಪತ್ರಿಕೆಯ ಮಿತಾಲಿ ಮುಖರ್ಜಿ ಖ್ಯಾತ ಅರ್ಥಶಾಸ್ತ್ರಜ್ಞ ನೊಬೆಲ್ ಪ್ರಶಸ್ತಿ ವಿಜೇತ ಅಮಾತ್ರ್ಯ ಸೆನ್ ಅವರೊಡನೆ…
ಗಾಂಜಾ ಮಾರಾಟ: ಮುಖ್ಯಮಂತ್ರಿ ಬೊಮ್ಮಾಯಿ ಮನೆ ಭದ್ರತೆಯ ಇಬ್ಬರು ಪೊಲೀಸರು ಬಂಧನ
ಬೆಂಗಳೂರು: ಗಾಂಜಾ ಮಾರಾಟದಲ್ಲಿ ಅತ್ಯಂತ ಪ್ರಮುಖರಿಂದಲೇ ಗಾಂಜಾ ತರಿಸಿಕೊಳ್ಳುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಇವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ…
ಸಾಮ್ರಾಜ್ಯಶಾಹಿ-ವಿರೋಧಿ ಹೋರಾಟ ಮತ್ತು ಚುನಾವಣಾ ಪರ್ಯಾಯ
ಪಿ. ಕೃಷ್ಣಪ್ರಸಾದ್, ಎಐಕೆಎಸ್ ಹಣಕಾಸು ಕಾರ್ಯದರ್ಶಿಗಳು ಸಾಮ್ರಾಜ್ಯಶಾಹಿ ಮತ್ತು ಮೂರನೇ ಜಗತ್ತಿನ ರಾಷ್ಟ್ರಗಳ ಜನರ ನಡುವೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತೀವ್ರಗೊಳ್ಳುತ್ತಿರುವ ವೈರುಧ್ಯಗಳ…
ಸಂವಿಧಾನ ವಿರೋಧಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ ವಾಪಾಸ್ಸಾತಿಗಾಗಿ ರಾಜ್ಯವ್ಯಾಪಿ ಸಿಪಿಐ(ಎಂ) ಪ್ರತಿಭಟನೆ
ಬೆಂಗಳೂರು : ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ತರಾತುರಿಯಲ್ಲಿ ರಾಜ್ಯದ ಬಿಜೆಪಿ ಸರಕಾರ ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ –…
ಪಂಜಾಬ್ ವಿಧಾನಸಭೆ ಚುನಾವಣಾ ದಿನಾಂಕ ಫೆ. 20ಕ್ಕೆ ಮುಂದೂಡಿಕೆ
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಪಂಜಾಬ್ ವಿಧಾನಸಭೆ ಚುನಾವಣಾ ದಿನಾಂಕವನ್ನು ಫೆಬ್ರುವರಿ 20ಕ್ಕೆ ಮುಂದೂಡಿದೆ. ಈ ಮೊದಲು ಫೆಬ್ರುವರಿ 14ಕ್ಕೆ ಮತದಾನ ನಿಗದಿಯಾಗಿತ್ತು. ಆಡಳಿತಾರೂಢ ಕಾಂಗ್ರೆಸ್…
ಚೀನಾದ ಸಾಧನೆಗಳನ್ನು ಮೆಚ್ಚುವುದು ದೇಶದ್ರೋಹವೇ?
ಚೀನಾವು ಒಂದು ಸಮಾಜವಾದಿ ದೇಶವಾಗಿ ಸಾಧಿಸಿದ ಅದ್ಭುತ ಆರ್ಥಿಕ ಬೆಳವಣಿಗೆಯ ಕುರಿತು ಪಕ್ಷದ ಸಮ್ಮೇಳನದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಮುಖಂಡರುಗಳು…
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸದ ಸರ್ಕಾರದ ಕ್ರಮ ಖಂಡನೀಯ: ಸಿಐಟಿಯು
ಬೆಂಗಳೂರು: ಕಳೆದ 34 ದಿನಗಳಿಂದ ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಶಾಂತಿಯುತವಾಗಿ ಹೋರಾಟವನ್ನು ನಡೆಸುತ್ತಿದ್ದಾರೆ. ಈಗಾಗಲೇ ಇರುವ 14,500 ಅತಿಥಿ ಉಪನ್ಯಾಸಕರಲ್ಲಿ 7,200…
ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ: ಸಿಪಿಐ(ಎಂ) ಖಂಡನೆ
ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವದಂದು ನಡೆಯುವ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ…
ಸರ್ಕಾರ ಯುವ ವಕೀಲರಿಗೆ ವಿಶೇಷ ಪ್ಯಾಕೇಜ್ ಒದಗಿಸಬೇಕು: ಎಐಎಲ್‌ಯು
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಯುವ ವಕೀಲರು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ದಿನನಿತ್ಯ ಬರುವ ಆದಾಯದಿಂದಲೇ ಜೀವನ ನಡೆಸುತ್ತಿರುವ ಕಾರಣ ಅವರಿಗೆ ವಿಶೇಷ…
ಬಿಎಂಟಿಸಿ ಬಸ್ಸು ಸಂಖ್ಯೆ ಹೆಚ್ಚಿಸಿ – ಪ್ರಯಾಣಿಕರ ಸಾಮರ್ಥ್ಯ ಅರ್ಧಕ್ಕೆ ಇಳಿಸಿ: ಸಿಪಿಐ(ಎಂ)
ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿರುವುದು ಮಹಾನಗರದ ಜನತೆಗೆ ದೊಡ್ಡ ಅಪಾಯದ ಸಂಕೇತವಾಗಿದೆ. ಪ್ರತಿ ನಿತ್ಯ 40…
ಪಂಜಾಬ್: ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ-ಅಮೃತಸರ ಪೂರ್ವದಿಂದ ಸಿಧು, ಚಮ್ಕೌರ್ ಸಾಹಿಬ್ ನಿಂದ ಚನ್ನಿ ಕಣಕ್ಕೆ
ಅಮೃತಸರ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 86 ಅಭ್ಯರ್ಥಿಗಳ ಮೊದಲ ಪಟ್ಟಿ…
“ಗೋಮಾಂಸ ಹೋತು ಡುಂ ಡುಂ,! ಹಂದಿ ಮಾಂಸ ಬಂತು ಡುಂ ಡುಂ” !!
ಅಮೆರಿಕದಿಂದ ಹಂದಿ ಮಾಂಸ ಆಮದು ಮಾಡಿಕೊಳ್ಳಲು ಮೋದಿ ಸರ್ಕಾರ ತೀರ್ಮಾನ ಮಾಡಿದೆ. ಈ ತೀರ್ಮಾನವನ್ನು ಈಶಾನ್ಯ ರಾಜ್ಯಗಳ ಹಂದಿ ಸಾಕುವ ರೈತರು…
ಉಡುಪಿ: ವಾರಾಂತ್ಯ ಕರ್ಫ್ಯೂ ಉಲ್ಲಂಘಿಸಿ ರಥೋತ್ಸವದಲ್ಲಿ ಸಾವಿರಾರು ಜನ ಭಾಗಿ
ಉಡುಪಿ: ಕೋವಿಡ್ ಸಾಂಕ್ರಾಮಿಕತೆ ಹರಡದಂತೆ ರಾಜ್ಯ ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ವಾರಾಂತ್ಯ ಕರ್ಫ್ಯೂ ಘೋಷಿಸಿದೆ, ಜನ ಸಾಮಾನ್ಯರ ಅಂಗಡಿ…