ಲಕ್ನೋ: ಚುನಾವಣಾ ಮಾದರಿ ನೀತಿ ಸಂಹಿತೆ ಹಾಗೂ ಕೋವಿಡ್ ನಿಯಮಾವಳಿ ಉಲ್ಲಂಘನೆ ಆರೋಪದಲ್ಲಿ ಸಮಾಜವಾದಿ ಪಕ್ಷದ 2,500 ಅಪರಿಚಿತ ಕಾರ್ಯಕರ್ತರ ವಿರುದ್ಧ…
Author: ಜನಶಕ್ತಿ Janashakthi
ಕಮಿಷನ್ ಆರೋಪದ ತನಿಖೆ ನಡೆಸಿದರೆ 25ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಬೇಕಾಗುತ್ತದೆ: ಡಿ.ಕೆಂಪಣ್ಣ
ತುಮಕೂರು: ”ರಾಜ್ಯ ಸರಕಾರ ಇದುವರೆಗೂ ರಾಜ್ಯದ ಗುತ್ತಿಗೆದಾರರಿಗೆ ಸುಮಾರು 22 ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದೆ. ಎಲ್ಓಸಿ ನೀಡುವಿಕೆಯಲ್ಲಿಯೂ ಶೇ…
‘ಬುಲ್ಲಿ ಬಾಯಿ’ ಪ್ರಕರಣ: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ನವದೆಹಲಿ: ‘ಬುಲ್ಲಿ ಬಾಯಿ’ ಆ್ಯಪ್ ಪ್ರಕರಣದ ಇಬ್ಬರು ಆರೋಪಿಗಳಾದ ಮಯಾಂಕ್ ರಾವತ್ ಮತ್ತು ಶ್ವೇತಾ ಸಿಂಗ್ ಅವರನ್ನು 14 ದಿನಗಳ ನ್ಯಾಯಾಂಗ…
ಮಾಜಿ ಸಚಿವ, ನಿವೃತ್ತ ಐಎಎಸ್ ಅಧಿಕಾರಿ ಅಲೆಕ್ಸಾಂಡರ್ ನಿಧನ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ, ಮಾಜಿ ಸಚಿವ ಡಾ.ಜೆ. ಅಲೆಗ್ಸಾಂಡರ್ (83) ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.…
ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಮಕರ ಸಂಕ್ರಾಂತಿ ಹಬ್ಬದ ಉಡುಗಡೆ ನೀಡಿರುವ ರಾಜ್ಯ ಸರ್ಕಾರ ವೇತನ ಹೆಚ್ಚಳ ಘೋಷಿಸಿದೆ. ಈ ಕುರಿತು ಉನ್ನತ…
ಅರಣ್ಯ ಸಂರಕ್ಷಕ ಅಧಿಕಾರಿಯಿಂದಲೇ ಅರಣ್ಯ ಮರಗಳ ಸಜೀವ ದಹನ
ವರದಿ: ಜ್ವಾನ್ಸನ್ ಕೊಡಗು ಮಡಿಕೇರಿ: ಅಧಿಕಾರಿಗಳದ್ದೇ ಆಟ ಮುಂದುವರೆಯುತ್ತಿದ್ದು ಮಡಿಕೇರಿಯ ಸಾಮಾಜಿಕ ಅರಣ್ಯ ವಿಭಾಗದ ಉಪಾರಣ್ಯ ಸಂರಕ್ಷಣಾಧಿಕಾರಿ ಹೆಚ್ ಪೂರ್ಣಿಮಾ ಎಂಬವರಿಗೆ…
ಯಾವುದೇ ಮೆರವಣಿಗೆ, ಧರಣಿ, ಪ್ರತಿಭಟನೆಗೆ ಅವಕಾಶ ಕೊಡದಿರಿ: ರಾಜ್ಯ ಹೈಕೋರ್ಟ್ ಸೂಚನೆ
ಬೆಂಗಳೂರು: ಕರ್ನಾಟದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರವು ಮತ್ತಷ್ಟು ಕಠಿಣ ನಿಯಮಗಳನ್ನು…
25 ಬಿಜೆಪಿ ಸಂಸದರು ರಾಜ್ಯಕ್ಕೆ ನ್ಯಾಯ ಒದಗಿಸದವರು
ಬೆಂಗಳೂರು: ರಾಜ್ಯದ 29 ಲೋಕಸಭಾ ಸಂಸತ್ ಸ್ಥಾನಗಳಲ್ಲಿ 25 ಸ್ಥಾನಗಳನ್ನು ಪಡೆದಿರುವ ಭಾರತೀಯ ಜನತಾ ಪಕ್ಷದ ಸಂಸದರ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳು…
ಸಂಸತ್ತಿನ ಬಜೆಟ್ ಅಧಿವೇಶನ: ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು 2022ರ ಜನವರಿ 31ರಿಂದ ಆರಂಭಗೊಳ್ಳಲಿದೆ. 2022-2023ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ ಎಂದು…
ಬೈಂದೂರು ತಾಲೂಕು ಕಟ್ಟಡ ಕಾರ್ಮಿಕ ಪಿಂಚಣಿದಾರರ ಸಂಘ ಸ್ಥಾಪನೆ
ಬೈಂದೂರು: ಅಖಿಲ ಭಾರತ ನಿರ್ಮಾಣ ಕಾರ್ಮಿಕರ ಫೆಡರೇಶನ್(ಸಿಡಬ್ಲ್ಯೂಎಫ್‌ಐ)ಗೆ ಸಂಯೋಜಿಸಲ್ಪಟ್ಟ ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ರಿ), ಸಿಐಟಿಯು…
ಸಿಇಎಲ್ ಮಾರಾಟಕ್ಕೆ ಸಿಪಿಐ(ಎಂ) ಸಂಸದರ ತೀವ್ರ ವಿರೋಧ
ನವದೆಹಲಿ: ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆ (ಡಿಎಸ್‌ಐಆರ್) ಅಡಿಯಲ್ಲಿ ಸಾರ್ವಜನಿಕ ವಲಯದ ಉದ್ಯಮವಾಗಿರುವ ಸೆಂಟ್ರಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಸಿಇಎಲ್) ಅನ್ನು…
ಗವಿಮಠ ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳು ರದ್ದು
ಕೊಪ್ಪಳ: ಇಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿದ್ದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ 2022ರ ಸಾಲಿನ ಜಾತ್ರೆಯನ್ನು ರದ್ದುಪಡಿಸಲಾಗಿದೆ. ಕೋವಿಡ್ ಸಾಂಕ್ರಾಮಿಕತೆ ಹರಡುವಿಕೆ…
55 ಲಕ್ಷ ಸುಲಿಗೆ ಆರೋಪ: ರವಿ ಚನ್ನಣ್ಣನವರ್, ಇತರೆ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು
ಬೆಂಗಳೂರು; ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ಕ್ರಮ ಕೈಗೊಳ್ಳಬೇಕಿದ್ದ ಎಸ್‌ಪಿ ರವಿ ಡಿ…
ಐಟಿಐ ಕಾರ್ಮಿಕರ ಹೋರಾಟ ಬೆಂಬಲಿಸಲು ನಾಳೆ ಮೇಧಾ ಪಾಟ್ಕರ್ ಆಗಮನ
ಬೆಂಗಳೂರು: ಐಟಿಐ ಕಾರ್ಮಿಕರು ಸತತ 45ನೇ ದಿನಗಳಿಂದ ತಮ್ಮನ್ನು ಕಾನೂನು ಬಾಹಿರವಾಗಿ ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಅನಿರ್ದಿಷ್ಟಾ ಹೋರಾಟವನ್ನು ನಡೆಸುತ್ತಿದ್ದಾರೆ. ಈ…
ಯು.ಪಿ.: ಉನ್ನಾವೊ ಅತ್ಯಾಚಾರ ಸಂತ್ರಸ್ತೆ ತಾಯಿ ಸೇರಿದಂತೆ 125 ಅಭ್ಯರ್ಥಿಗಳ ಕಾಂಗ್ರೆಸ್‌ನ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ 50 ಮಹಿಳೆಯರು ಸೇರಿದಂತೆ…
ಭ್ರಷ್ಟಾಚಾರ ತಡೆಯುವಲ್ಲಿ ಎಡವಿದ ನ್ಯಾಯಾಂಗ!
ಬೆಂಗಳೂರು: ಜನಪ್ರತಿನಿಧಿಗಳು ಎಸಗುವ ಭ್ರಷ್ಟಾಚಾರವನ್ನು ವಿಚಾರಣೆ ಮಾಡಲು ವಿಶೇಷ ಕೋರ್ಟುಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಇತಿಮಿತಿಗಳ ನಡುವೆಯೂ ಆ ಕೋರ್ಟ್ ಕರ್ನಾಟಕ ಶಾಸಕರ…
ಜಲ ವಿವಾದವನ್ನು ಬಗೆಹರಿಸಲು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಪ್ರಧಾನಿ ಮುಂದಾಗಬೇಕು – ಸಿಪಿಐಎಂ ಆಗ್ರಹ
ಬೆಂಗಳೂರು: ಕರ್ನಾಟಕ ರಾಜ್ಯದ ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡದ ಅವಳಿ ನಗರಗಳ ಕುಡಿಯುವ ನೀರಿಗಾಗಿ ಮತ್ತು ವಿದ್ಯುತ್ ಉತ್ಪಾದನೆಯ ಸಮಸ್ಯೆಯ ಪರಿಹಾರಕ್ಕಾಗಿ ಕರ್ನಾಟಕ…
ಈ ಶತಮಾನದ ಕವಿಗಳು
(ಮನು ವಿ. ದೇವದೇವನ್) ಇತಿಹಾಸ ಪ್ರಾಧ್ಯಾಪಕರು. ಐಐಟಿ ಮಂಡಿ, ಹಿಮಾಚಲ ಪ್ರದೇಶ 11 ಜನವರಿ 2022ರಂದು ಕೇರಳದ ಕಣ್ಣೂರು ಜಿಲ್ಲೆಯ…
ಸ್ವಾಮಿ ವಿವೇಕಾನಂದ ಮತ್ತು ಜಲಗಾರ
ಸ್ವಾಮಿ ವಿವೇಕಾನಂದ ಅವರ 160ನೇ ಜಯಂತಿಯ ಶುಭಾಶಯಗಳು. ಜಾತಿ ಪದ್ಧತಿ ನಾಶವಾಗಬೇಕೆಂದು ಹುಸಿ ಮಾತುಗಳನ್ನಾಡುವ ಮಠಾಧಿಪತಿಗಳಿಗೆ ಗುಣಪಾಠವಾಗುವ ಆದರ್ಶ ಮಾದರಿಯೊಂದು ನಮಗೆ…
ಕೊರೊನಾ ಸೋಂಕು: ಮಕ್ಕಳು ಮತ್ತು ಗರ್ಭಿಣಿಯರಿಗಾಗಿ ಎರಡು ಪ್ರತ್ಯೇಕ ಆಸ್ಪತ್ರೆ ಮೀಸಲು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಮಕ್ಕಳು, ಗರ್ಭಿಣಿಯರು, ಮಹಿಳೆಯರಿಗಾಗಿ ನಗರದಲ್ಲಿ…