ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ಅವ್ಯವಹಾರದಲ್ಲಿ ತೊಡಗಿದ್ದರೆ ಅವರನ್ನು ಕಾನೂನು ಪ್ರಕಾರ ಗಲ್ಲಿಗೆ ಹಾಕಲಿ. ನಮ್ಮಿಂದ ಯಾವುದೇ ಅಭ್ಯಂತರವಿಲ್ಲ. ಬಿಟ್…
Author: ಜನಶಕ್ತಿ Janashakthi
ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ
ಬೆಂಗಳೂರು: ಜೆಡಿಎಸ್ ಮುಖಂಡ, ಜಗಳೂರು ವಿಧಾನಸಭೆ ಕ್ಷೇತ್ರದ ಕಳೆದ ಬಾರಿ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿ ಬಿ. ದೇವೇಂದ್ರಪ್ಪ ಅವರು ತಮ್ಮ ಅಪಾರ…
ತೀವ್ರಗೊಂಡಿದೆ ರೈತ ಹೋರಾಟ: ಬೃಹತ್ ರೈತ ಮಹಾಪಂಚಾಯತ್‌ಗಳು ಮತ್ತೆ ಆರಂಭ
ನವದೆಹಲಿ: ರೈತ ಹೋರಾಟದಲ್ಲಿ ಒಟ್ಟು 750 ಕ್ಕೂ ಅಧಿಕ ರೈತರು ನಿಧನಹೊಂದಿದ್ದಾರೆ. ಆದರೆ ಕೇಂದ್ರ ಸರ್ಕಾರ ಅವರಿಗೆ ಯಾವುದೇ ಸಂತಾಪವನ್ನು ವ್ಯಕ್ತಪಡಿಸಿಲ್ಲ.…
ವಿಧಾನ ಪರಿಷತ್ತಿನ 25 ಸ್ಥಾನಕ್ಕೆ ಚುನಾವಣೆ ಘೋಷಣೆ: ಡಿ.10ಕ್ಕೆ ಮತದಾನ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಬೆಳಗ್ಗೆ 8 ರಿಂದ ಸಂಜೆ…
ಆಟೋ ರಿಕ್ಷಾ ಪ್ರಯಾಣ ದರ ಹೆಚ್ಚಳ: ಡಿಸೆಂಬರ್ 1ರಿಂದ ಅನ್ವಯ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಏರಿಸಲಾಗಿದೆ. ಪರಿಷ್ಕೃತ ದರವು ಡಿಸೆಂಬರ್ 1ರಿಂದಲೇ ಜಾರಿಗೆ…
ಐಪಿಎಲ್‌ಗಿಂತ ದೇಶದ ಆಟಕ್ಕೆ ಆದ್ಯತೆ ನೀಡಿ: ಮಾಜಿ ನಾಯಕ ಕಪಿಲ್ ದೇವ್
ನವದೆಹಲಿ: ಕ್ರಿಕೆಟ್ ಆಟದ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಭಾರತ ತಂಡದ ಕುರಿತು ಮಾಜಿ ನಾಯಕ ಕಪಿಲ್ ದೇವ್ ಅವರು ಹೇಳಿಕೆ…
ದೇಶದ 33 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ
ನವದೆಹಲಿ: ಭಾರತ ದೇಶದಲ್ಲಿ 33 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆನ್ನುವ ಆತಂಕಕಾರಿ ವಿಷಯವ ಬಹಿರಂಗಗೊಂಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಲಖಿಂಪುರ ಖೇರಿ ಹಿಂಸಾಚಾರ: ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಸುಪ್ರೀಂ ಸೂಚನೆ
ನವದೆಹಲಿ: ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದ ಕಾರ್ಯವೈಖರಿಯು ಅತೃಪ್ತಿಯಿಂದ ಕೂಡಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ…
ನೋಟು ರದ್ದತಿಗೆ ಐದು ವರ್ಷ: ಸಾಧಿಸಿದ್ದು ಮಾತ್ರ ಲಕ್ಷ ಲಕ್ಷ ಉದ್ಯೋಗ ನಷ್ಟ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ 1000 ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣಗೊಳಿಸಿ ಇಂದಿಗೆ (ನವೆಂಬರ್…
ಸತ್ಯಮೇವ ಜಯತೆ, ಪಂಚಾಮೃತ…….. …..ಮಗದೊಮ್ಮೆ ಥ್ಯಾಂಕ್ಯು ಮೋದೀಜೀ
ವೇದರಾಜ ಎನ್ ಕೆ ಸತತ ಬೆಲೆಯೇರಿಕೆಗಳ ನಂತರ, ಅದೂ ಉಪಚುನಾವಣೆಗಳ ಫಲಿತಾಂಶಗಳ ಬೆನ್ನಲ್ಲೇ ಇದ್ದಕ್ಕಿದಂತೆ ಇಂಧನಗಳ ಮೇಲಿನ ಅಬಕಾರಿ ಸುಂಕದಲ್ಲಿ ತುಸು…
ಬಿಟ್‌ಕಾಯಿನ್ ಪ್ರಕರಣ: ಆರೋಪಿ ಶ್ರೀಕೃಷ್ಣ ಬಂಧನ
ಬೆಂಗಳೂರು: ಭಾರೀ ಚರ್ಚೆಗೆ ಒಳಗಾಗಿರುವ ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿ, ಈ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬಾತನನ್ನು…
75 ಸದಸ್ಯ ಬಲದ ವಿಧಾನ ಪರಿಷತ್ನ 25 ಸದಸ್ಯರ ಅಧಿಕಾರಾವಧಿ ಹೊಸ ವರ್ಷದ ಆರಂಭದಲ್ಲಿ ಅಂತ್ಯ
ಬೆಂಗಳೂರು: 75 ಸದಸ್ಯರ ಬಲ ಹೊಂದಿರುವ ವಿಧಾನ ಪರಿಷತ್ನಲ್ಲಿ ಸದ್ಯ ಯಾವುದೇ ಸ್ಥಾನ ತೆರವಾಗಿಲ್ಲ. ಆದರೆ, ಅತೀ ಶೀರ್ಘದಲ್ಲಿ ಅಂದರೆ 2022ರ…
ಗೂಢಚಾರಿಕೆ: ಕೇಂದ್ರ ಗೃಹ ಇಲಾಖೆಗೆ ಸಿದ್ದರಾಮಯ್ಯ ಬರೆದ ಪತ್ರದ ಬಗ್ಗೆ ಶೀಘ್ರ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚನೆ
ಬೆಂಗಳೂರು: ತಮ್ಮ ವಿರುದ್ಧ ಗೂಢಚಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಗೃಹ ಇಲಾಖೆ ಬರೆದಿದ್ದ ಪತ್ರವನ್ನು…
ಮಹಾರಾಷ್ಟ್ರದಲ್ಲಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ: 10 ರೋಗಿಗಳ ಸಾವು, ಹಲವರಿಗೆ ಗಾಯ
ಅಹ್ಮದ್ ನಗರ: ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಬೆಂಕಿ ಅವಘಡದಲ್ಲಿ 10…
ಅಕ್ರಮ ಹಣ ವರ್ಗಾವಣೆ ಆರೋಪ: ಅನಿಲ್ ದೇಶ್ಮುಖ್ ನ.19ರವರೆಗೆ ನ್ಯಾಯಾಂಗ ಬಂಧನ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ 14 ದಿನಗಳ…
ಸರ್ಕಾರಿ ಶಿಕ್ಷಕರ ಕೊರತೆ: 23 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ 2021-22ನೇ ಸಾಲಿಗೆ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರನ್ನು…
ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ದಟ್ಟ ವಾಯುಮಾಲಿನ್ಯ: ತಜ್ಞರು ಕಳವಳ
ನವದೆಹಲಿ: ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು 530ಕ್ಕೆ ತಲುಪುತ್ತಿದ್ದಂತೆ, ದೆಹಲಿಯಲ್ಲಿ ಗಾಳಿಯು ಉಸಿರಾಡಲು ಅಪಾಯಕಾರಿ ಆಗುತ್ತಿದೆ, ಆರೋಗ್ಯ ತಜ್ಞರು ಮತ್ತು ಪರಿಸರ…
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪರಿಹಾರ ಇಲ್ಲ: ಸಿಪಿಐ(ಎಂ)
ನವದೆಹಲಿ: ಕೇಂದ್ರ ಅಬಕಾರಿ ಸುಂಕದಲ್ಲಿ ಪೆಟ್ರೋಲ್ ಮೇಲೆ 5 ರೂ. ಪ್ರತಿ ಲೀಟರ್ ಮತ್ತು ಡೀಸೆಲ್‌ಗೆ 10 ರೂ.ಗಳ ಕಡಿತವನ್ನು ಕೇಂದ್ರ…
ಎಲ್‌ಕೆಜಿ-ಯುಕೆಜಿ ತರಗತಿಗಳು ನವೆಂಬರ್ 8ರಿಂದ ಆರಂಭಕ್ಕೆ ಸರ್ಕಾರ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭ ಮಾಡುವುದಕ್ಕೆ ಸರ್ಕಾರವು ಸೂಚನೆ ನೀಡಿದ್ದು, ನವೆಂಬರ್ 8 ರಿಂದ ಆರಂಭಿಸಲು…
8ನೇ ದಿನಕ್ಕೆ ಕಾಲಿಟ್ಟ ಮಹಾರಾಷ್ಟ್ರ ಸಾರಿಗೆ ನೌಕರರ ಮುಷ್ಕರ
ಮುಂಬಯಿ: ಸಾರಿಗೆ ಸಂಸ್ಥೆಗಳನ್ನು ಸರ್ಕಾರದ ಸಾರಿಗೆ ಇಲಾಖೆಯೊಂದಿಗೆ ವಿಲೀನಗೊಳಿಸಬೇಕೆಂಬ ಬೇಡಿಕೆಯೊಂದಿಗೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ…